Parliament Monsoon Session: ಉಭಯ ಸದನಗಳಲ್ಲಿ ಪ್ರತಿಪಕ್ಷಗಳ ಗದ್ದಲ; ಲೋಕಸಭೆ-ರಾಜ್ಯಸಭೆ ಕಲಾಪ ಮಧ್ಯಾಹ್ನ 2 ಗಂಟೆಗೆ ಮುಂದೂಡಿಕೆ..!
ಲೋಕಸಭೆ ಕಲಾಪ ಆರಂಭವಾಗುತ್ತಿದ್ದಂತೆಯೇ ಪ್ರತಿಪಕ್ಷ ಸದಸ್ಯರು ಘೋಷಣೆಗಳನ್ನು ಕೂಗಿ ಪ್ರತಿಭಟನೆ ನಡೆಸಿದರು. ಈ ವೇಳೆ ಸಭಾಧ್ಯಕ್ಷ ಓಂ ಬಿರ್ಲಾ, ಪ್ರಶ್ನೋತ್ತರ ಅವಧಿಯನ್ನು ಸುಗಮವಾಗಿ ನಡೆಸಲು ಸಹಕರಿಸುವಂತೆ ಸದಸ್ಯರಿಗೆ ಮನವಿ ಮಾಡಿದರು.


