ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಬಳಿಕ ಜಂತರ್ ಮಂತರ್ನಲ್ಲಿ ಕಲ್ಲು ತೂರಾಟ; ಐವರು ಪೊಲೀಸರಿಗೆ ಗಾಯ!ಗಾಯಗೊಂಡ ಎಲ್ಲಾ ಅಧಿಕಾರಿಗಳನ್ನು ತಕ್ಷಣವೇ ಹತ್ತಿರದ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಅವರ ಆರೋಗ್ಯ ಸ್ಥಿತಿ ಸ್ಥಿರವಾಗಿದೆ ಎಂದು ವರದಿಯಾಗಿದೆ.
AAPಗೆ ಮುಖಭಂಗ: ಕ್ರೆಡಿಟ್ ತೆಗೆದುಕೊಳ್ಳಲು ಜಂತರ್ ಮಂತರ್ಗೆ ತೆರಳಿದ್ದ ಸಿಸೋಡಿಯಾ ಬೆರಳಿಸಿದ ವಿದ್ಯಾರ್ಥಿಗಳು, Videoಪಂಜಾಬ್ ನಲ್ಲೂ ಪ್ರಶ್ನೆ ಪತ್ರಿಕೆ ಸೋರಿಕೆಯಾಗಿದೆ ಈ ಬಗ್ಗೆ ನೀವು ಉತ್ತರ ನೀಡಿ ಎಂದು ಪ್ರಶ್ನೆ ಮಾಡಿದ ವಿಡಿಯೋ ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
NEET ವಿವಾದದ ಪ್ರತಿಭಟನೆ ಬೆನ್ನಲ್ಲೇ ಮೋದಿ ಸರ್ಕಾರಕ್ಕೆ ಟ್ಯಾಕ್ಸಿ ಸಂಘದ protest ತಲೆಬಿಸಿ!ಏತನ್ಮಧ್ಯೆ, ಸಂಘದ ಸದಸ್ಯರಾದ ಜಿತೇಂದ್ರ ಬಾಬಿ, ಕೇಂದ್ರ ಸರ್ಕಾರ ಅಖಿಲ ಭಾರತ ಪ್ರವಾಸಿ ಪರವಾನಗಿ ಟ್ಯಾಕ್ಸಿಗಳು ಮತ್ತು ಬಸ್ಗಳ ಮೇಲೆ ವಿಧಿಸಲಾದ ಕಡ್ಡಾಯ ಗಂಟೆಗೆ 80 ಕಿಮೀ ವೇಗ ಮಿತಿಯನ್ನು ಪರಿಶೀಲಿಸಬೇಕೆಂಬ ಒತ್ತಾಯ ಕೇಳಿಬಂದಿದೆ.
A proud moment for every Indian: ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಬಳಿಕ ಪ್ರಧಾನಿ ಮೋದಿಯ ಮೊದಲ ಪೋಸ್ಟ್!ಯುನೆಸ್ಕೋ ಮಾನ್ಯತೆಯು ಭಾರತದ ಆಳವಾದ ನಾಗರಿಕ ಮತ್ತು ಆಧ್ಯಾತ್ಮಿಕ ಪರಂಪರೆ"ಯನ್ನು ಎತ್ತಿಹಿಡಿಯುತ್ತದೆ ಎಂದು ಪ್ರಧಾನಿ ಮೋದಿ ಹೇಳಿದ್ದಾರೆ.
ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ: ಗೃಹ ಸಚಿವ ಅಮಿತ್ ಶಾ ನೇರ ಹೊಣೆ- ರಾಹುಲ್ ಗಾಂಧಿ ಆರೋಪ!ಹಿಂದೆ ಭಾರತದ ಶಿಕ್ಷಣ ವ್ಯವಸ್ಥೆಯನ್ನು ಹೆಮ್ಮೆಯ ವಿಷಯವೆಂದು ಪರಿಗಣಿಸಲಾಗುತ್ತಿತ್ತು. ಆದರೆ ಈಗ ಅದನ್ನು ಪುನರ್ ನಿರ್ಮಿಸಲು ಸರ್ಕಾರ ದೃಢವಾದ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಆಗ್ರಹಿಸಿದ್ದಾರೆ.
ಪ್ರಧಾನ್ ರಾಜೀನಾಮೆ ನಂತರ ಜಂತರ್ ಮಂತರ್ ನಲ್ಲಿ ಕಲ್ಲು ತೂರಾಟಪ್ರತಿಭಟನಾಕಾರರ ಒಂದು ಭಾಗವು ಹಿಂಸಾತ್ಮಕವಾಗಿ ತಿರುಗಿ ಭದ್ರತಾ ಸಿಬ್ಬಂದಿಯ ಮೇಲೆ ಕಲ್ಲು ತೂರಾಟ ನಡೆಸಿದ ನಂತರ ಘರ್ಷಣೆ ಭುಗಿಲೆದ್ದಿತು.
ಕೇಂದ್ರ ಸರ್ಕಾರ ನಮ್ಮ ಬೇಡಿಕೆಗಳನ್ನು ಒಪ್ಪಿಕೊಂಡಿದೆ; ನಾವು ನಮ್ಮ ಪ್ರತಿಭಟನೆಯನ್ನು ಹಿಂತೆಗೆದುಕೊಳ್ಳುತ್ತಿದ್ದೇವೆ: CJP; Videoಧರ್ಮೇಂದ್ರ ಪ್ರಧಾನ್ ಕೇಂದ್ರ ಶಿಕ್ಷಣ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ ಬೆನ್ನಲ್ಲೇ ಸರ್ಕಾರ ಮತ್ತು ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ಪ್ರತಿನಿಧಿಗಳ ನಡುವೆ ಶನಿವಾರ ಮತ್ತೊಂದು ಸಭೆ ನಡೆಯಿತು. ಸಭೆಯ ನಂತರ ಸಿಜೆಪಿ ಪತ್ರಿಕಾಗೋಷ್ಠಿಯಲ್ಲಿ ಸರ್ಕಾರ ತಮ್ಮ ಎಲ್ಲಾ ಬೇಡಿಕೆಗಳನ್ನು ಒಪ್ಪಿಕೊಂಡಿದೆ.
ಭೀಕರ: ಅಂಗಡಿಗೆ ನುಗ್ಗಿದ ಟ್ರ್ಯಾಕ್ಟರ್; ತಿಂಡಿ ತರಲು ಹೋಗಿದ್ದ ಮಕ್ಕಳಿಗೆ ಗಂಭೀರ ಗಾಯ, Video Viralನಯಾ ತಲಾಬ್ ರಸ್ತೆಯಲ್ಲಿ ಚಾಲಕನ ನಿಯಂತ್ರಣ ತಪ್ಪಿದ ಟ್ರ್ಯಾಕ್ಟರ್ ರಸ್ತೆ ಬದಿಯ ಅಂಗಡಿಗೆ ನೇರವಾಗಿ ಡಿಕ್ಕಿ ಹೊಡೆದಿದೆ. ಅಪಘಾತದ ತೀವ್ರತೆಗೆ ಅಂಗಡಿಯ ಸಮೀಪದಲ್ಲಿದ್ದ ಇಬ್ಬರು ಮಕ್ಕಳು ಗಂಭೀರ ಗಾಯಗೊಂಡಿದ್ದಾರೆ.
ದೇಶದ ಪ್ರತಿಯೊಬ್ಬ ಆಡಳಿತಗಾರನಿಗೂ ಎಚ್ಚರಿಕೆಯ ಪಾಠ; ಕಾಂಗ್ರೆಸ್ ಬಲವಾಗಿ ಬೆಂಬಲಿಸಿತು- ಪ್ರಿಯಾಂಕಾ ಗಾಂಧಿಮೇ ತಿಂಗಳಲ್ಲಿ ನಡೆದ NEET-UG ಪ್ರಶ್ನೆಪತ್ರಿಕೆ ಸೋರಿಕೆ ವಿರುದ್ಧ ವ್ಯಾಪಕ ಪ್ರತಿಭಟನೆಗಳು ನಡೆದ ಹಿನ್ನೆಲೆಯಲ್ಲಿ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ.
ಜಂತರ್ ಮಂತರ್ನಲ್ಲಿ CJP ಹೋರಾಟದ ಬೆನ್ನಲ್ಲೇ, Bitchat App ನಿಷೇಧಿಸಿದ ಕೇಂದ್ರ ಸರ್ಕಾರ; ಕಾರಣವೇನು?ಟ್ವಿಟರ್ ಮಾಜಿ ಸಿಇಒ ಜ್ಯಾಕ್ ಡೋರ್ಸಿ ಅಭಿವೃದ್ಧಿಪಡಿಸಿರುವ, ಗಿಟ್ಹಬ್ ಒಡೆತನದ ಈ ಬಿಟ್ಚಾಟ್ ಎಂಬ ಮೆಸೇಜಿಂಗ್ ಅಪ್ಲಿಕೇಶನ್ ಅನ್ನು ಕೇಂದ್ರ ಗೃಹ ಸಚಿವಾಲಯ ನಿಷೇಧಿಸಿದೆ. ಆ ಕುರಿತ ವರದಿ ಇಲ್ಲಿದೆ:
"ನಮ್ಮ 3 ಬೇಡಿಕೆಗಳನ್ನು ಲಿಖಿತವಾಗಿ ಒಪ್ಪಿಕೊಳ್ಳಿ, ನಾವು ಮನೆಗೆ ಹೋಗುತ್ತೇವೆ": ಪ್ರಧಾನ್ ರಾಜೀನಾಮೆ ಬೆನ್ನಲ್ಲೇ ಮೇಣದಬತ್ತಿ ಮೆರವಣಿಗೆಗೆ ಸಿಜೆಪಿ ಕರೆ!ಧರ್ಮೇಂದ್ರ ಪ್ರಧಾನ್ ಕೇಂದ್ರ ಸಚಿವ ಮಂಡಳಿಗೆ ರಾಜೀನಾಮೆ ನೀಡಿದರು, ಇದನ್ನು ಸಿಜೆಪಿ ವಕ್ತಾರ ಅಶುತೋಷ್ ರಾಂಕಾ "ಸಾಮಾನ್ಯ ಜನರಿಗೆ ಗೆಲುವು" ಎಂದು ಹೇಳಿದ್ದಾರೆ.
CJP ಪ್ರತಿಭಟನೆ ಸಂಬಂಧ ನಕಲಿ ಪೋಸ್ಟ್: ಪಾಕಿಸ್ತಾನಕ್ಕೆ ಸೇರಿದ 400 ಸಾಮಾಜಿಕ ಮಾಧ್ಯಮ ಖಾತೆಗೆ ನಿರ್ಬಂಧ!ಪ್ರತಿಭಟನೆಗೆ ಸಂಬಂಧಿಸಿದ ತಪ್ಪು ಮಾಹಿತಿ ಮತ್ತು ಸುಳ್ಳು ಮಾಹಿತಿಯನ್ನು ಸಾಮಾಜಿಕ ಮಾಧ್ಯಮದಲ್ಲಿ ಹರಡಲು ಹಲವಾರು ಪ್ರಯತ್ನಗಳು ನಡೆದಿವೆ ಎಂದು ಹೇಳಿದರು.
ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ಪ್ರಜಾಪ್ರಭುತ್ವದ ಗೆಲುವು- ಸೋನಮ್ ವಾಂಗ್ಚುಕ್ಭಾರತದಲ್ಲಿ ನೇರ ನಾಗರಿಕ ಕ್ರಿಯೆಯ (direct civic action) ನಿಟ್ಟಿನಲ್ಲಿ ಒಂದು ಪ್ರಮುಖ ಮೈಲಿಗಲ್ಲು ಎಂದು ಬಣ್ಣಿಸಿದ್ದಾರೆ., ದೇಶದ ಯುವಜನತೆ ಮತ್ತು ನಾಗರಿಕರ ದೃಢತೆಯನ್ನು ಶ್ಲಾಘಿಸಿದ್ದಾರೆ.
'ಸಚಿವರ ರಾಜೀನಾಮೆ ಸಾಕಾಗಲ್ಲ! ಇನ್ನೂ ಎರಡು ಬೇಡಿಕೆಗಳಿವೆ': ಕೇಂದ್ರ ಸರ್ಕಾರಕ್ಕೆ CJP ಮುಖ್ಯಸ್ಥ Abhijeet Dipkeಶಾಂತಿಯುತ ಸಾರ್ವಜನಿಕ ಒತ್ತಡದ ಮೂಲಕ ಸರ್ಕಾರವನ್ನು ಹೊಣೆಗಾರಿಕೆಗೆ ಒಳಪಡಿಸಬಹುದು ಎಂಬುದನ್ನು ಈ ಚಳವಳಿ ಸಾಬೀತುಪಡಿಸಿದೆ ಎಂದು ಅವರು ಹೇಳಿದರು.
ದೆಹಲಿಯಲ್ಲಿ ಆ್ಯಪ್ ಆಧಾರಿತ ಆಹಾರ ವಿತರಣೆಗೆ ನಿಷೇಧ? ವದಂತಿಗಳ ಬಗ್ಗೆ ದೆಹಲಿ ಪೊಲೀಸರಿಂದ ಸ್ಪಷ್ಟನೆ...ಸಾಮಾಜಿಕ ಮಾಧ್ಯಮಗಳಲ್ಲಿ ಹರಡುತ್ತಿರುವ ವದಂತಿಗಳು 'ವಾಸ್ತವಿಕವಾಗಿ ತಪ್ಪು ಮತ್ತು ದಾರಿತಪ್ಪಿಸುವ ಮಾಹಿತಿಯಾಗಿದೆ' ಎಂದು ದೆಹಲಿ ಪೊಲೀಸರು ಶನಿವಾರ ಹೇಳಿದ್ದಾರೆ.
ರಾಜಕೀಯಕಾಂಗ್ರೆಸ್ನಲ್ಲಿ ಬಣ ರಾಜಕೀಯವಿಲ್ಲ; KPCC ಕಾರ್ಯಾಧ್ಯಕ್ಷರಾಗಿ ಲಕ್ಷ್ಮಿ ಹೆಬ್ಬಾಳ್ಕರ್ ನೇಮಕದ ಬಗ್ಗೆ ಮಾಹಿತಿಯಿಲ್ಲ: ಸತೀಶ್ ಜಾರಕಿಹೊಳಿ
ದೇಶತ್ರಿಪುರಾ ನಗರ ಸ್ಥಳೀಯ ಸಂಸ್ಥೆ ಚುನಾವಣೆ: ಫಲಿತಾಂಶ ಘೋಷಣೆಗೂ ಮುನ್ನವೇ 77 ಸ್ಥಾನ ಗೆದ್ದ BJP; 268 ಕ್ಷೇತ್ರಗಳಲ್ಲಿ ಸ್ಪರ್ಧೆ ತೀವ್ರ!