NEET ಪ್ರತಿಭಟನೆ: ಅಟ್ಟಾಡಿಸಿ ಹೊಡೆದ ಪೊಲೀಸರ ಪತ್ತೆಗೆ CJPಯಿಂದ ಹೊಸ ವೆಬ್ಸೈಟ್ ಶುರು!ಈ ಅಧಿಕಾರಿಗಳ ವಿರುದ್ಧ ಎಫ್ಐಆರ್ (FIR) ದಾಖಲಿಸಲು ಮತ್ತು ನ್ಯಾಯಾಲಯದ ಮೊರೆ ಹೋಗಲು ನಿರ್ಧರಿಸಿರುವುದಾಗಿ ಕಾಕ್ರೋಚ್ ಜನತಾ ಪಾರ್ಟಿ ತಿಳಿಸಿದೆ.
10 ವರ್ಷ ಜೈಲು ಶಿಕ್ಷೆ, 1 ಕೋಟಿ ರೂ ದಂಡ: ಪ್ರಶ್ನೆಪತ್ರಿಕೆ ಸೋರಿಕೆ, ಕಠಿಣ ಶಿಕ್ಷೆ ವಿಧಿಸುವ ಮಸೂದೆ ಜಾರಿಗೆ ಕೇಂದ್ರ ಸಚಿವ ಸಂಪುಟದ ಅನುಮೋದನೆ!ಈ ಕಾನೂನು ಜಾರಿಗೆ ಬರುವ ಮುನ್ನಾ ಕೇಂದ್ರ ಸರ್ಕಾರ ಮತ್ತು ಅದರ ಸಂಸ್ಥೆಗಳು ನಡೆಸುವ ಪರೀಕ್ಷೆಗಳಲ್ಲಿ ಅಕ್ರಮ ಮಾರ್ಗ ಅನುಸರಿಸುವ ಅಥವಾ ಅಪರಾಧವೆಸಗುವ ವಿವಿಧ ಸಂಸ್ಥೆಗಳ ವಿರುದ್ಧ ಕ್ರಮ ಕೈಗೊಳ್ಳಲು ಯಾವುದೇ ನಿರ್ದಿಷ್ಟ ಹಾಗೂ ಸಮಗ್ರ ಕಾನೂನು ಇರಲಿಲ್ಲ.
ಹಿಮಾಚಲದಲ್ಲಿ ಭೀಕರ ಅಪಘಾತ: ಭೂಕುಸಿತದ ವೇಳೆ ಟಾಟಾ ಸುಮೋ ಮೇಲೆ ಬಂಡೆ ಬಿದ್ದು 13 ಮಂದಿ ದುರ್ಮರಣ! Videoಹಿಮಾಚಲ ಪ್ರದೇಶದ ಬುಡಕಟ್ಟು ಜಿಲ್ಲೆಯ ಲಹೌಲ್-ಸ್ಪಿಟಿಯಲ್ಲಿ ಶುಕ್ರವಾರ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಹದಿಮೂರು ಜನರು ಪ್ರಾಣ ಕಳೆದುಕೊಂಡಿದ್ದಾರೆ. ಕಧುನಾಲಾ-ರಾಹೌಲಿ ಬಳಿ ಬೆಟ್ಟದಿಂದ ಇದ್ದಕ್ಕಿದ್ದಂತೆ ಬೃಹತ್ ಬಂಡೆಗಳು ಟಾಟಾ ಸುಮೋ ಮೇಲೆ ಬಿದ್ದಿದ್ದವು.
CJP Protest: ಜಂತರ್ ಮಂತರ್ ಸುತ್ತಮುತ್ತಲಿನ ಪ್ರತಿಭಟನಾ ಸ್ಥಳಗಳಿಗೆ ಭೇಟಿ ನೀಡಬೇಡಿ- JNU ವಿದ್ಯಾರ್ಥಿಗಳಿಗೆ ತಾಕೀತು!ತಮ್ಮ ವೈಯಕ್ತಿಕ ಸುರಕ್ಷತೆಗೆ ಆದ್ಯತೆ ನೀಡುವಂತೆ ಮತ್ತು ಸಾಮಾಜಿಕ ಮಾಧ್ಯಮದಲ್ಲಿ ಜವಾಬ್ದಾರಿಯಿಂದ ವರ್ತಿಸುವಂತೆ ತಿಳಿಸಲಾಗಿದೆ.
ನನ್ನ ಸಾವಿಗೆ ಮೋದಿಯೇ ಕಾರಣ: ಪ್ರಧಾನಿ ಹೆಸರು ಬರೆದಿಟ್ಟು 25 ವರ್ಷದ ಪೇಂಟರ್ ಆತ್ಮಹತ್ಯೆ!ತೆಲಂಗಾಣದ ರಾಜಣ್ಣ ಸಿರ್ಸಿಲ್ಲಾ ಜಿಲ್ಲೆಯಲ್ಲಿ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಗೊಲ್ಲಪಲ್ಲಿ ಗ್ರಾಮದ 25 ವರ್ಷದ ಪೇಂಟರ್ ತನ್ನ ಮನೆಯೊಳಗೆ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಈ ಭಯಾನಕ ಹೆಜ್ಜೆ ಇಡುವ ಮೊದಲು ಪೇಂಟರ್ ಜನಗಣತಿ ಅರ್ಜಿಯಲ್ಲಿ ಆತ್ಮಹತ್ಯೆ ಕುರಿತು ಬರೆದಿದ್ದಾನೆ.
NEET ಪ್ರಶ್ನೆ ಪತ್ರಿಕೆ ಸೋರಿಕೆ ಪ್ರತಿಭಟನೆ: ವಿದ್ಯಾರ್ಥಿಗಳ ಮೇಲೆ ಪೊಲೀಸರ ದೌರ್ಜನ್ಯ ಆರೋಪದ ಅರ್ಜಿಗಳ ವಿಚಾರಣೆ ನಡೆಸಲು ಸುಪ್ರೀಂ ಕೋರ್ಟ್ ಒಪ್ಪಿಗೆಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್ ಮತ್ತು ನ್ಯಾಯಮೂರ್ತಿಗಳಾದ ಜೋಯ್ಮಲ್ಯ ಬಾಗ್ಚಿ ಮತ್ತು ವಿ ಮೋಹನ ಅವರಿದ್ದ ಪೀಠದ ಮುಂದೆ ಈ ವಿಷಯವನ್ನು ಪ್ರಸ್ತಾಪಿಸಲಾಯಿತು.
'ಮೋದಿ, ಅಮಿತ್ ಶಾರನ್ನು ಕಂಡು ಭಯಪಡುತ್ತಿದ್ದೆವು, ಆದ್ರೆ ನಿಮ್ಮಿಂದ ನಾವು ಕಲಿತಿದ್ದೇವೆ: ಮಣಿಶಂಕರ್ ಅಯ್ಯರ್'ನಾವು ಉಮರ್ ಖಾಲಿದ್ ಮತ್ತು ಶಾರ್ಜೀಲ್ ಇಮಾಮ್ ಅವರ ಪ್ರಕರಣವನ್ನು ನೋಡಿದ್ದೇವೆ. ಅವರು ಇನ್ನೂ ಜೈಲಿನಲ್ಲಿದ್ದಾರೆ. ಆದರೆ, ನ್ಯಾಯಾಲಯದಲ್ಲಿ ಪ್ರಕರಣವನ್ನು ಸಾಬೀತುಪಡಿಸುವಲ್ಲಿ ಸರ್ಕಾರ ವಿಫಲವಾಗಿದೆ' ಎಂದರು.
'ಕಾಕ್ರೋಚ್'ಗಳ ಮೇಲೆ ಲಾಠಿ ಚಾರ್ಜ್: ಯಾವುದೇ ಅರ್ಜಿ ಸಲ್ಲಿಕೆಯಾಗಿಲ್ಲ, ಮಾಧ್ಯಮಗಳ ವರದಿ 'ಬೇಜವಾಬ್ದಾರಿ'; CJI ಕಿಡಿವಿದ್ಯಾರ್ಥಿಗಳ ಮೇಲಿನ ಲಾಠಿ ಚಾರ್ಜ್ ಗೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ಮುಂದೆ ಯಾವುದೇ ರಿಟ್ ಅರ್ಜಿ ಸಲ್ಲಿಸಲಾಗಿಲ್ಲ ಎಂದು ಸಿಜೆಐ ಸ್ಪಷ್ಟಪಡಿಸಿದ್ದಾರೆ.
ಸಾಮಾಜಿಕ ಮಾಧ್ಯಮದಲ್ಲಿ ನ್ಯಾಯಾಲಯ ವಿಚಾರಣೆಗಳ ಪೋಸ್ಟ್, ಅಪ್ಲೋಡ್ ಗೆ ಸುಪ್ರೀಂ ಕೋರ್ಟ್ ನಿಷೇಧಡಿಜಿಟಲ್ ಪ್ಲಾಟ್ಫಾರ್ಮ್ಗಳಲ್ಲಿ ನ್ಯಾಯಾಲಯದ ಪ್ರಕ್ರಿಯೆಗಳ ಆಡಿಯೋ-ವಿಡಿಯೋ ರೆಕಾರ್ಡಿಂಗ್ಗಳನ್ನು ಪೋಸ್ಟ್ ಮಾಡುವುದು, ಮರುಪೋಸ್ಟ್ ಮಾಡುವುದು ಅಥವಾ ಅಪ್ಲೋಡ್ ಮಾಡುವುದನ್ನು ನಿಷೇಧಿಸಿದೆ.
ಪ್ರಧಾನ್ ರಾಜಿನಾಮೆ ಕುರಿತು ಕೇಂದ್ರ ನಾಳೆ ನಿರ್ಧಾರ; ಮೃತ NEET ವಿದ್ಯಾರ್ಥಿಗಳ ಕುಟುಂಬಕ್ಕೆ 1 ಕೋಟಿ ರೂ ಪರಿಹಾರಕ್ಕೆ ತಾತ್ವಿಕ ಒಪ್ಪಿಗೆ: CJP; Videoಪ್ರತಿಭಟನಾನಿರತ ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ)ದ ವಕ್ತಾರರು ಇಂದು ಕೇಂದ್ರ ಸಚಿವರಾದ ಜೆ.ಪಿ ನಡ್ಡಾ(JP Nadda) ಮತ್ತು ಜಿತೇಂದ್ರ ಸಿಂಗ್ (Jitendra Singh) ಅವರು ದೆಹಲಿಯ ಕಾನ್ಸ್ಟಿಟ್ಯೂಷನ್ ಕ್ಲಬ್ನಲ್ಲಿ ಭೇಟಿಯಾಗಿ ತಮ್ಮ ಮೂರು ಬೇಡಿಕೆಗಳನ್ನು ಮುಂದಿಟ್ಟರು.
ನಿಮ್ಮ ಪ್ರೀತಿಯ ಗೆಳೆಯ ಮೋದಿಗೆ ರಾಜೀನಾಮೆ ನೀಡುವಂತೆ ಹೇಳಿ: ಇನ್ಸ್ಟಾಗ್ರಾಂ ಮೂಲಕ ಇಟಲಿ ಪ್ರಧಾನಿ ಮೆಲೋನಿಗೆ ಮನವಿ!ವಿದ್ಯಾರ್ಥಿಗಳ ಬೃಹತ್ ಪ್ರತಿಭಟನೆಯ ಕಾವು ಈಗ ಅಂತರಾಷ್ಟ್ರೀಯ ಮಟ್ಟದಲ್ಲೂ ಸದ್ದು ಮಾಡುತ್ತಿದ್ದು, ನಿಮ್ಮ ಪ್ರೀತಿಯ ಗೆಳೆಯ ಮೋದಿಗೆ ರಾಜೀನಾಮೆ ನೀಡುವಂತೆ ಹೇಳಿ ಎಂದು ಇಟಲಿ ಪ್ರಧಾನಿ ಜಾರ್ಜಿಯಾ ಮೆಲೊನಿ ಅವರಿಗೆ ಅವರ ಇನ್ಸ್ಟಾಗ್ರಾಂನಲ್ಲಿ ಆಗ್ರಹಿಸಲಾಗುತ್ತಿದೆ.
NEET ಸುಧಾರಣೆ ಮೇಲೆ ಸುಪ್ರೀಂ ಕೋರ್ಟ್ ನಿಗಾ; ಪ್ರಶ್ನೆಪತ್ರಿಕೆ ಸೋರಿಕೆ ತಡೆಗೆ ಕೇಂದ್ರ ಸರ್ಕಾರ ಕಠಿಣ ಕ್ರಮ ಭರವಸೆಕೇಂದ್ರ ಸರ್ಕಾರದ ಪರ ಹಾಜರಾದ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ, ರಾಧಾಕೃಷ್ಣನ್ ಸಮಿತಿಯ ಶಿಫಾರಸುಗಳನ್ನು ಮೀರಿದ ಹಲವು ಸುಧಾರಣಾ ಕ್ರಮಗಳನ್ನು ಒಳಗೊಂಡ ಸಮಗ್ರ ವರದಿಯನ್ನು ಸರ್ಕಾರ ಸಲ್ಲಿಸಲಿದೆ ಎಂದು ನ್ಯಾಯಾಲಯಕ್ಕೆ ತಿಳಿಸಿದರು.
ಆಗಸ್ಟ್ 3ರಂದು ಬೆಂಗಳೂರಿಗೆ ತಮಿಳುನಾಡು CM ವಿಜಯ್; ಡಿ.ಕೆ ಶಿವಕುಮಾರ್ ಜೊತೆ ಹೈವೋಲ್ಟೇಜ್ ಮೀಟಿಂಗ್; Videoಈ ಬೆಳವಣಿಗೆಯನ್ನು ದೃಢಪಡಿಸಿರುವ ತಮಿಳುನಾಡು ಕೃಷಿ ಸಚಿವ ಆರ್. ವಿನೋತ್, ಆಗಸ್ಟ್ 3ರಂದು ವಿಜಯ್ ಬೆಂಗಳೂರಿಗೆ ಭೇಟಿ ನೀಡಿ, ಕಾವೇರಿ ನೀರಿನ ಹಂಚಿಕೆ ಹಾಗೂ ಮೇಕೆದಾಟು ಅಣೆಕಟ್ಟು ಯೋಜನೆ ಕುರಿತು ಶಿವಕುಮಾರ್ ಅವರೊಂದಿಗೆ ಚರ್ಚೆ ನಡೆಸಲಿದ್ದಾರೆ ಎಂದು ತಿಳಿಸಿದ್ದಾರೆ.
'ಉಪವಾಸ ಅಂತ್ಯ... ಹೊಣೆಗಾರಿಕೆ ಆರಂಭ': 26 ದಿನಗಳ ನಿರಾಹಾರ ಸತ್ಯಾಗ್ರಹ ಕೊನೆಗೊಳಿಸಿ ಸೋನಂ ವಾಂಗ್ಚುಕ್ ಹೇಳಿದ್ದೇನು? Video59 ವರ್ಷದ ವಾಂಗ್ಚುಕ್, ಉಪವಾಸ ಅಂತ್ಯಗೊಳಿಸಿದ ಬಳಿಕ ಮೆದಾಂತಾ ಆಸ್ಪತ್ರೆಯಿಂದ ಬಿಡುಗಡೆ ಮಾಡಿದ ವಿಡಿಯೊದಲ್ಲಿ, ಕೇಂದ್ರ ಸಚಿವರಾದ ಜೆ.ಪಿ. ನಡ್ಡಾ ಮತ್ತು ಜಿತೇಂದ್ರ ಸಿಂಗ್, ಜೊತೆಗೆ ಲಡಾಖ್ ಏಪೆಕ್ಸ್ ಬಾಡಿಯ ನಾಯಕರು ತಡರಾತ್ರಿ ತಮ್ಮನ್ನು ಭೇಟಿಯಾಗಿ ಸರ್ಕಾರದ ಭರವಸೆಗಳನ್ನು ತಿಳಿಸಿದರು ಎಂದು ಹೇಳಿದ್ದಾರೆ.
ಇದು ಅಷ್ಟೊಂದು ಕಷ್ಟದ ಕೆಲಸವೇ?, ಬಾಯ್ಬಿಡಲು 47 ದಿನ ಬೇಕಾಯಿತೇ?; ಮೋದಿ ವಿರುದ್ಧ ದಿಯಾ ಮಿರ್ಜಾ ಕಿಡಿ!ಗುರುವಾರ ಬೆಳಿಗ್ಗೆ 'ಎಕ್ಸ್'ನಲ್ಲಿನ ಪೋಸ್ಟ್ನಲ್ಲಿ, ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣಗಳಲ್ಲಿ ಭಾಗಿಯಾದವರಿಗೆ ತ್ವರಿತ ಹಾಗೂ ಕಠಿಣ ಶಿಕ್ಷೆ ವಿಧಿಸುವುದನ್ನು ಖಚಿತಪಡಿಸಲು 'ಫಾಸ್ಟ್-ಟ್ರ್ಯಾಕ್' ನ್ಯಾಯಾಲಯಗಳನ್ನು ಸ್ಥಾಪಿಸುವುದಾಗಿ ಮೋದಿ ಘೋಷಿಸಿದರು.