'ಮೋದಿ ಸರ್ಕಾರ ವಿದ್ಯಾರ್ಥಿಗಳನ್ನು ದೇಶದ ಶತ್ರುಗಳು ಎಂಬಂತೆ ನಡೆಸಿಕೊಳ್ಳುತ್ತಿದೆ': ಸೋನಿಯಾ ಗಾಂಧಿವಿದ್ಯಾರ್ಥಿಗಳನ್ನು "ದೇಶದ ಭವಿಷ್ಯದ ವಾರಸುದಾರರು" ಎಂದು ಕಾಣಬೇಕಾದ ಸರ್ಕಾರ, ಅವರನ್ನು "ರಾಷ್ಟ್ರದ ಶತ್ರುಗಳಂತೆ" ನಡೆಸಿಕೊಳ್ಳುತ್ತಿದೆ ಎಂದು ಸೋನಿಯಾ ಗಾಂಧಿ ಆರೋಪಿಸಿದ್ದಾರೆ.
"ಜಂತರ್ ಮಂತರ್ನಿಂದ ದೂರವಿರಿ": ವಿದ್ಯಾರ್ಥಿಗಳಿಗೆ Delhi University ಸೂಚನೆ; ಬೆದರಿಕೆ ಹಾಕಲು ನಿಮಗೆಷ್ಟು ಧೈರ್ಯ? ರಾಹುಲ್ ಗಾಂಧಿ ಆಕ್ರೋಶ..!ತಮ್ಮ ಪ್ರಜಾಸತ್ತಾತ್ಮಕ ಹಕ್ಕುಗಳನ್ನು ಚಲಾಯಿಸುತ್ತಿರುವ ವಿದ್ಯಾರ್ಥಿಗಳಿಗೆ ಬೆದರಿಕೆ ಹಾಕಲು ನಿಮಗಷ್ಟು ಧೈರ್ಯ? ವಿದ್ಯಾರ್ಥಿಗಳ ಧ್ವನಿಯನ್ನು ಹತ್ತಿಕ್ಕಲು ಪ್ರಯತ್ನಿಸುತ್ತಿರುವ ವಿಶ್ವವಿದ್ಯಾಲಯದ ಅಧಿಕಾರಿಗಳು ಮುಂಬರುವ ದಿನಗಳಲ್ಲಿ ಇದಕ್ಕೆ ಹೊಣೆಗಾರರಾಗಬೇಕಾಗುತ್ತದೆ.
ಹುಟ್ಟುಹಬ್ಬಕ್ಕೆ ಕರೆದು ದಲಿತ ಬಾಲಕಿ ಮೇಲೆ ಪೊಲೀಸ್ ಅಧಿಕಾರಿ ಅತ್ಯಾಚಾರ; ಕಾವಲು ಕಾಯುತ್ತಿದ್ದ ಸಹೋದ್ಯೋಗಿ ಸೇರಿ ಇಬ್ಬರು ಅಂದರ್!ಜುಲೈ 22ರ ಸಂಜೆ ಪರಿಚಯಸ್ಥರೊಬ್ಬರ ಮೊಬೈಲ್ ಫೋನ್ ಬಳಸಿ ಆ ಹುಡುಗಿಗೆ ಕರೆ ಮಾಡಿ, ತನ್ನ ಮಗಳ ಹುಟ್ಟುಹಬ್ಬದ ಸಮಾರಂಭಕ್ಕೆ ಆಹ್ವಾನಿಸಿದ್ದರು ಎಂದು ಆರೋಪಿಸಲಾಗಿದೆ.
Parliament Monsoon Session: 5ನೇ ದಿನವೂ ಗದ್ದಲದ ವಾತಾವರಣ; ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಪ್ರತಿಪಕ್ಷಗಳ ಪಟ್ಟು, ಕಲಾಪ ಸೋಮವಾರಕ್ಕೆ ಮುಂದೂಡಿಕೆ..!ಗುರುವಾರ ಸಂಸತ್ ದ್ವಾರದ ಬಳಿ ಎನ್ಡಿಎ ಹಾಗೂ ಇಂಡಿಯಾ ಮೈತ್ರಿಕೂಟದ ಸಂಸದರು ಪ್ರತ್ಯೇಕ ಪ್ರತಿಭಟನೆ ನಡೆಸಿ ಮುಖಾಮುಖಿಯಾಗಿದ್ದ ಹಿನ್ನೆಲೆಯಲ್ಲಿ, ಶುಕ್ರವಾರವೂ ರಾಜಕೀಯ ಸಂಘರ್ಷ ಮುಂದುವರಿಯಿತು.
ಇಂದೇ ಧರ್ಮೇಂದ್ರ ಪ್ರಧಾನ್ ರಾಜೀನಾಮೆ? ಮಧ್ಯಾಹ್ನ 12.30 ಕ್ಕೆ CJP-ಕೇಂದ್ರ ಸರ್ಕಾರದ ನಡುವೆ ಮಹತ್ವದ ಮಾತುಕತೆಸೋನಮ್ ವಾಂಗ್ಚುಕ್ ಅವರು ಗುರುವಾರ ತಡ ರಾತ್ರಿ ತಮ್ಮ 26 ದಿನಗಳ ಉಪವಾಸ ಸತ್ಯಾಗ್ರಹವನ್ನು ಅಂತ್ಯಗೊಳಿಸಿದ ಕೆಲವೇ ಗಂಟೆಗಳ ನಂತರ ಈ ಬೆಳವಣಿಗೆ ನಡೆದಿದೆ.
'ಏಕಪಕ್ಷೀಯ Mann Ki Baat ಬೇಡ, ಸಂಸತ್ನಲ್ಲೇ ಉತ್ತರ ನೀಡಿ': ಪ್ರಧಾನಿ ಮೋದಿಗೆ ಮಲ್ಲಿಕಾರ್ಜುನ ಖರ್ಗೆ ಆಗ್ರಹ; Videoಇಂದು ಸಂಸತ್ತಿಗೆ ಬರುವ ಮುನ್ನವೇ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರನ್ನು ಸಚಿವ ಸ್ಥಾನದಿಂದ ವಜಾಗೊಳಿಸಿ. ಮೊದಲು ದೇಶದ ವಿದ್ಯಾರ್ಥಿಗಳಲ್ಲಿ ಕ್ಷಮೆ ಯಾಚಿಸಿ.
'ಮಂಗಳ ಗ್ರಹಕ್ಕೆ ಹೋಗಿದ್ದಕ್ಕೂ ಕ್ರೆಡಿಟ್ ತೆಗೆದುಕೊಳ್ಳುವ ಪ್ರಧಾನಿ ಮೋದಿ, ನೀಟ್ ಅಕ್ರಮ ಸೋರಿಕೆಯ ಹೊಣೆ ಹೊತ್ತುಕೊಳ್ಳಲಿ': ಪ್ರಿಯಾಂಕಾ ಗಾಂಧಿ; Videoಸಂಸತ್ ಭವನ ಆವರಣದಲ್ಲಿ ನಿನ್ನೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, "ಮಕ್ಕಳ ಬಗ್ಗೆ ಕಾಳಜಿ ಇದೆ ಎಂದು ಪ್ರಧಾನಿ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿದ್ದಾರೆ. ಆದರೆ ನಿನ್ನೆ ರಾತ್ರಿ ಅದೇ ಮಕ್ಕಳ ಮೇಲೆ ಆಶ್ರುವಾಯು ಸಿಡಿಸಿ, ಲಾಠಿ ಪ್ರಹಾರ ನಡೆಸಲಾಗಿದೆ" ಎಂದು ಆರೋಪಿಸಿದರು.
ಹಾರಾಟದ ಮಧ್ಯದಲ್ಲೇ British Airwaysನ 3 ಪೈಲಟ್ಗಳು ಅಸ್ವಸ್ಥ: ವಿಮಾನ ಸುರಕ್ಷಿತವಾಗಿ ಲ್ಯಾಂಡ್ ಆಗಿದ್ದು ಹೇಗೆ?ವಿಮಾನ ಹಾರಾಟಕ್ಕೂ ಮುನ್ನದ ರಾತ್ರಿ ಮೂವರು ಪೈಲಟ್ಗಳು ಏರ್ಲೈನ್ ವ್ಯವಸ್ಥೆ ಮಾಡಿದ್ದ ಹೋಟೆಲ್ನಲ್ಲಿ ತಂಗಿದ್ದರು. ಪ್ರಯಾಣ ಆರಂಭಿಸುವ ಮೊದಲು ಹೋಟೆಲ್ ಲೌಂಜ್ನಲ್ಲಿ ಉಪಾಹಾರ ಸೇವಿಸಿದ್ದರು.
'ಮಧ್ಯರಾತ್ರಿಯ ಈ ಕಳಪೆ ವಿಡಿಯೋದಿಂದ ವಿದ್ಯಾರ್ಥಿಗಳ ಅವಮಾನಿಸಬೇಡಿ': Modi ವಿರುದ್ಧ Rahul gandhi ವಾಗ್ದಾಳಿಮೋದಿ ಅವರೆ, ನಮ್ಮ ವಿದ್ಯಾರ್ಥಿಗಳು ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಯನ್ನು ಆಗ್ರಹಿಸುತ್ತಿದ್ದಾರೆ. ಈ ಕಳಪೆ ಮಧ್ಯರಾತ್ರಿ ವಿಡಿಯೊ ಮೂಲಕ ಅವರ ಬುದ್ಧಿವಂತಿಕೆಗೆ ಅವಮಾನ ಮಾಡಬೇಡಿ.
NEET ಪ್ರಶ್ನೆಪತ್ರಿಕೆ ಸೋರಿಕೆ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲು ಇಂದು ಸಂಪುಟ ಸಭೆಯಲ್ಲಿ ತೀರ್ಮಾನ: PM ಮೋದಿ; Videoಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣಗಳ ತ್ವರಿತ ವಿಚಾರಣೆಗಾಗಿ ತ್ವರಿತ ನ್ಯಾಯಾಲಯ (fast track court) ಸ್ಥಾಪಿಸುವ ನಿರ್ಧಾರವನ್ನು ಸರ್ಕಾರ ಕೈಗೊಂಡಿದ್ದು, ಅದರ ರಚನೆ ಹಾಗೂ ಇತರೆ ಕಠಿಣ ಕ್ರಮಗಳ ಕುರಿತು ಸಂಬಂಧಿತ ಇಲಾಖೆಗಳು ಕಾರ್ಯಾರಂಭಿಸಿವೆ ಎಂದು ತಿಳಿಸಿದ್ದಾರೆ.
Sonam Wangchuk 26 ದಿನಗಳ ಉಪವಾಸ ಅಂತ್ಯ: Dharmendra Pradhan ರಾಜೀನಾಮೆ ನೀಡದ ಹೊರತು ಪ್ರತಿಭಟನೆ ನಿಲ್ಲಲ್ಲ ಎಂದ CJP..!ಗುರುವಾರ ಮಧ್ಯರಾತ್ರಿ ಗುರ್ಗಾಂವ್ನ ಮೆಡಾಂಟಾ ಆಸ್ಪತ್ರೆಯಲ್ಲಿ ಕೇಂದ್ರ ಆರೋಗ್ಯ ಸಚಿವ ಜೆ.ಪಿ. ನಡ್ಡಾ ಹಾಗೂ ಕೇಂದ್ರ ಸಚಿವ ಡಾ. ಜಿತೇಂದ್ರ ಸಿಂಗ್ ಅವರು ಸೋನಂ ವಾಂಗ್ಚುಕ್ ಅವರನ್ನು ಭೇಟಿ ಮಾಡಿದರು.
NEET Paper Leak: ಪ್ರತಿಭಟನೆ ನಡುವೆಯೇ ಕೇಂದ್ರ ಸರ್ಕಾರ ಮೊದಲ ಕ್ರಮ; ಶಿಕ್ಷಣ ಇಲಾಖೆ ಕಾರ್ಯದರ್ಶಿ ಎತ್ತಂಗಡಿಶಿಕ್ಷಣ ಕಾರ್ಯದರ್ಶಿ ವಿನೀತ್ ಜೋಶಿ ಅವರನ್ನು ಹುದ್ದೆಯಿಂದ ವರ್ಗಾವಣೆ ಮಾಡಲಾಗಿದ್ದು, ಅವರ ಸ್ಥಾನಕ್ಕೆ ಹಿರಿಯ ಐಎಎಸ್ ಅಧಿಕಾರಿ ನರೇಶ್ ಪಾಲ್ ಗಂಗ್ವಾರ್ ಅವರನ್ನು ನೇಮಕ ಮಾಡಲಾಗಿದೆ.
INDIA bloc march to Gandhi Smriti: 'ನಮ್ಮನ್ನು ತಡೆಯಲು ಸಾಧ್ಯವೇ ಇಲ್ಲ..'- ರಾಹುಲ್ ಗಾಂಧಿವಿದ್ಯಾರ್ಥಿಗಳಿಗೆ ಬೆಂಬಲ ಸೂಚಿಸಿ ಲೋಕಸಭೆಯ ಪ್ರತಿಪಕ್ಷ ನಾಯಕ ರಾಹುಲ್ ಗಾಂಧಿ ನೇತೃತ್ವದಲ್ಲಿ ಇಂಡಿಯಾ (INDIA) ಒಕ್ಕೂಟದ ಸಂಸದರು ಗುರುವಾರ ಗಾಂಧಿ ಸ್ಮೃತಿಯತ್ತ ಪ್ರತಿಭಟನಾ ಮೆರವಣಿಗೆ ನಡೆಸಿದರು.
ಇಂಟರ್ನೆಟ್ ಸೇವೆ ಸ್ಥಗಿತ; ಇಂದು ರಾತ್ರಿ ಪ್ರತಿಭಟನೆ ದಮನ ಮಾಡುವ ಯಾವುದೇ ಯೋಜನೆ ಇಲ್ಲ: ದೆಹಲಿ ಪೊಲೀಸರುಜಂತರ್ ಮಂತರ್ನಲ್ಲಿ ನಡೆಯುತ್ತಿರುವ ವಿದ್ಯಾರ್ಥಿಗಳ ಪ್ರತಿಭಟನೆಯನ್ನು ದಮನಗೊಳಿಸುವ ಯಾವುದೇ ಯೋಜನೆ ಇಲ್ಲ ಎಂದು ದೆಹಲಿ ಪೊಲೀಸರು ಗುರುವಾರ ಹೇಳಿದ್ದಾರೆ.
CJP Protest: 'ಕಠಿಣ ಪರಿಶ್ರಮಕ್ಕೆ ಪ್ರತಿಫಲ ಸಿಗುವ ಸಂಸ್ಕೃತಿ ಸೃಷ್ಟಿಸಬೇಕು'; ಮೌನ ಮುರಿದ Sachin Tendulkarಕಠಿಣ ಪರಿಶ್ರಮಕ್ಕೆ ಪ್ರತಿಫಲ ಸಿಗುವ, ಪ್ರಾಮಾಣಿಕತೆಗೆ ಗೌರವ ಸಿಗುವ ಮತ್ತು ಅರ್ಹತೆ ಗೆಲ್ಲುವ ಸಂಸ್ಕೃತಿಯನ್ನು ನಾವು ನಿರ್ಮಿಸಬೇಕು. ನನ್ನ ತಂದೆ ಪ್ರಾಧ್ಯಾಪಕರಾಗಿದ್ದರು. ಅವರು ಅನೇಕ ವಿದ್ಯಾರ್ಥಿಗಳಿಗೆ ಮಾರ್ಗದರ್ಶಕರಾಗಿದ್ದರು..
ದೇಶಡಿಲಿಮಿಟೇಶನ್ ಮಸೂದೆ ಅಂಗೀಕಾರವಾದ್ರೆ ದೇಶದಲ್ಲಿ ಉಳಿದಿರುವ ಅಲ್ಪ-ಸ್ವಲ್ಪ ಪ್ರಜಾಪ್ರಭುತ್ವ ಸಂಪೂರ್ಣ ನಾಶ: ಕಪಿಲ್ ಸಿಬಲ್