'ವಂದೇ ಮಾತರಂ'ಗೆ ಅವಮಾನಿಸಿದರೆ 3 ವರ್ಷ ಜೈಲು ಶಿಕ್ಷೆ: ನಾಳೆ ಸಂಸತ್ತಿನಲ್ಲಿ ಮಸೂದೆ ಮಂಡಿಸಲಿರುವ ಅಮಿತ್ ಶಾನಾಳೆಯಿಂದ ಸಂಸತ್ ಮುಂಗಾರು ಅಧಿವೇಶನ ಆರಂಭವಾಗಲಿದ್ದು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು, ರಾಜ್ಯಸಭೆಯಲ್ಲಿ ವಂದೇ ಮಾತರಂ ಮಸೂದೆಯನ್ನು ಮಂಡಿಸಲಿದ್ದಾರೆ.
'ಕರ್ನಾಟಕ ಸರ್ಕಾರ ಅನಗತ್ಯವಾಗಿ ಸಮಸ್ಯೆ ಸೃಷ್ಟಿಸುತ್ತಿದೆ': ಮೇಕೆದಾಟು ಯೋಜನೆ ವಿವಾದದ ಕುರಿತು AIADMK ಸಂಸದ ತಂಬಿ ದುರೈಕರ್ನಾಟಕದ ಮಾಜಿ ಮುಖ್ಯಮಂತ್ರಿ ಬಂಗಾರಪ್ಪನವರ ಅವಧಿಯಲ್ಲಿ ಸಂಭವಿಸಿದಂತೆ, ತಮಿಳುನಾಡು ಮತ್ತು ಕರ್ನಾಟಕದ ಜನರ ನಡುವೆ ಯಾವುದೇ ಸಂಘರ್ಷ ಉಂಟಾಗಬಾರದು ಎಂದು ದುರೈ ಹೇಳಿದರು.
ಮಲಗಿದ್ದ ಪತಿಯ ಬೆಡ್ ಶೀಟ್ ನೊಳಗೆ ವಿಷಕಾರಿ ಹಾವು ಬಿಟ್ಟು ಕೊಲೆ: 3ನೇ ಪ್ರಯತ್ನದಲ್ಲಿ ಪತ್ನಿ-ಪ್ರಿಯಕರ ಯಶಸ್ವಿಮಲಗಿದ್ದ ಪತಿಯ ಬೆಡ್ ಶೀಟ್ ನೊಳಗೆ ಪತ್ನಿಯೇ ದೇಶದ ಅತ್ಯಂತ ವಿಷಕಾರಿ ಹಾವನ್ನು ಬಿಟ್ಟು ಆತನನ್ನು ಹತ್ಯೆ ಮಾಡಿರುವ ಘೋರ ಘಟನೆ ಉತ್ತರಪ್ರದೇಶದ ಮೀರತ್ ನಲ್ಲಿ ನಡೆದಿದೆ. ದಾಮಿನಿ ತನ್ನ ಪ್ರಿಯಕರ ತುಷಾರ್ ನಿಂದ ತನ್ನ ಪತಿ ಅತುಲ್ ನನ್ನು ಕೊಲ್ಲಲು ದೇಶದ ಅತ್ಯಂತ ವಿಷಕಾರಿ ಹಾವನ್ನು ಪಡೆದುಕೊಂಡಿದ್ದಳು.
ಲೋಕಸಭೆಯಲ್ಲಿ ಮಹಿಳಾ ಮೀಸಲಾತಿ ಜಾರಿಗೆ ಡಿಎಂಕೆ ಬೆಂಬಲ, ಆದರೆ ಷರತ್ತು ಅನ್ವಯ: ಸಂಸದ ತಿರುಚಿ ಶಿವಸೋಮವಾರದಿಂದ ಪ್ರಾರಂಭವಾಗುವ ಸಂಸತ್ತಿನ ಮಳೆಗಾಲದ ಅಧಿವೇಶನಕ್ಕೂ ಮುನ್ನ ಕರೆದಿದ್ದ ಸಾಂಪ್ರದಾಯಿಕ ಸರ್ವಪಕ್ಷ ಸಭೆಯಲ್ಲಿ ಡಿಎಂಕೆ ನಾಯಕ ತಿರುಚಿ ಶಿವ ಅವರು ಈ ವಿಷಯವನ್ನು ಪ್ರಸ್ತಾಪಿಸಿದ್ದಾರೆ.
ನಾಳೆಯಿಂದ ಸಂಸತ್ತಿನ ಮುಂಗಾರು ಅಧಿವೇಶನ: ಸರ್ವಪಕ್ಷ ಸಭೆ, NCPI ಗೆ ಆಹ್ವಾನ; ವಿಪಕ್ಷ ಸಂಸದರು ವಾಕೌಟ್!ಟಿಎಂಸಿ ಬಂಡಾಯ ಗುಂಪಿನ ಸಂಸದ ಸುದೀಪ್ ಬಂದ್ಯೋಪಾಧ್ಯಾಯ ಪ್ರತಿನಿಧಿಸುವ NCPI ಭಾಗವಹಿಸುವಿಕೆ ವಿರೋಧಿಸಿ ವಿರೋಧ ಪಕ್ಷಗಳು ಈ ಕ್ರಮ ಕೈಗೊಂಡವು.
ರಾಮ ಮಂದಿರ ದೇಣಿಗೆ 'ಕಳ್ಳತನ' ಪ್ರಕರಣ: ಪ್ರಧಾನಿ ನರೇಂದ್ರ ಮೋದಿಗೆ ರಾಹುಲ್ ಗಾಂಧಿ, ಮಲ್ಲಿಕಾರ್ಜುನ ಖರ್ಗೆ ಪತ್ರ!ಕಷ್ಟಪಟ್ಟು ಗಳಿಸಿದ ಹಣವನ್ನು ಶ್ರದ್ಧಾಭಕ್ತಿಯಿಂದ ದೇಣಿಗೆಯಾಗಿ ನೀಡಿದ ಲಕ್ಷಾಂತರ ಭಕ್ತರು, ಈ 'ಕಳ್ಳತನದಿಂದಾಗಿ ತಮಗೆ ದ್ರೋಹವಾಗಿದೆ' ಎಂದು ಭಾವಿಸುತ್ತಿದ್ದಾರೆ ಎಂದು ಅವರು ಪತ್ರದಲ್ಲಿ ತಿಳಿಸಿದ್ದಾರೆ.
'ಇದು ಭಾರತದ 2ನೇ ಸ್ವಾತಂತ್ರ್ಯ ಹೋರಾಟ': ಜುಲೈ 20ರ 'ಸಂಸತ್ ಚಲೋ' ಯಶಸ್ವಿಗೊಳಿಸಲು Sonam Wangchuk ಕರೆಈ ಮೂಲಕ ಸಫ್ದರ್ಜಂಗ್ ಆಸ್ಪತ್ರೆಯಲ್ಲಿ ತಮ್ಮ ಇಚ್ಛೆಗೆ ವಿರುದ್ಧವಾಗಿ ಇರಿಸಲಾಗಿದೆ ಎಂಬ ಆರೋಪವನ್ನು ವಾಂಗ್ಚುಕ್ ಮತ್ತೊಮ್ಮೆ ಈ ಸಂದೇಶದ ಮೂಲಕ ಪುನರುಚ್ಚರಿಸಿದ್ದಾರೆ.
ಜಮ್ಮು-ಕಾಶ್ಮೀರದಲ್ಲಿ ಮಳೆಯ ಆರ್ಭಟ; ಭೂಕುಸಿತ-ಪ್ರವಾಹಕ್ಕೆ 12 ಮಂದಿ ಬಲಿ, ಹಲವರು ನಾಪತ್ತೆಲೋವರ್ ಮುರ್ರಾ ಪ್ರದೇಶದಲ್ಲಿ ಮತ್ತೊಂದು ಭೂಕುಸಿತ ಸಂಭವಿಸಿ ಮೊಹಮ್ಮದ್ ಲತೀಫ್ ಅವರ ಮನೆ ಮಣ್ಣಿನಡಿ ಸಿಲುಕಿದೆ.
'ಇದು ವೈದ್ಯಕೀಯ ಚಿಕಿತ್ಸೆ ಅಲ್ಲ, ಅಕ್ರಮ ಬಂಧನ': ಆಸ್ಪತ್ರೆಯಿಂದ ಸೋನಂ ವಾಂಗ್ಚುಕ್ ಬಿಡುಗಡೆಗೆ ಪತ್ನಿ ಆಗ್ರಹ; High court ಮೊರೆಸಫ್ದರ್ಜಂಗ್ ಆಸ್ಪತ್ರೆ ಬಿಡುಗಡೆ ಮಾಡಿದ ಆರೋಗ್ಯ ಬುಲೆಟಿನ್ನಲ್ಲಿ ವಾಂಗ್ಚುಕ್ ಅವರ ಪೊಟ್ಯಾಸಿಯಂ ಪ್ರಮಾಣದ ನೈಜ ಮಾಹಿತಿಯನ್ನು ಉದ್ದೇಶಪೂರ್ವಕವಾಗಿ ಉಲ್ಲೇಖಿಸಿಲ್ಲ.
ವಾಂಗ್ಚುಕ್ ಜೊತೆಗೆ ಕೇಂದ್ರ ಸರ್ಕಾರ ಮಾತುಕತೆ ನಡೆಸಬೇಕು: ಅಣ್ಣಾ ಹಜಾರೆನೀಟ್ (NEET) ಪರೀಕ್ಷಾ ಪ್ರಶ್ನೆಪತ್ರಿಕೆ ಸೋರಿಕೆ ಹಗರಣದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ವಾಂಗ್ಚುಕ್ ಆಗ್ರಹಿಸುತ್ತಿದ್ದಾರೆ.
National Awards: ಈಗ 'ಗೋಡ್ಸೆ' ಚಿತ್ರಕ್ಕೂ ಪ್ರಶಸ್ತಿ ಸಿಗುತ್ತೆ! ಜ್ಯೂರಿ ವಿರುದ್ಧ ಆಕ್ರೋಶದೇಶದಲ್ಲಿನ ಪ್ರಸ್ತುತ ರಾಜಕೀಯ ವಾತಾವರಣ ಎಷ್ಟರಮಟ್ಟಿಗೆ ಬದಲಾಗಿದೆ ಎಂದರೆ, "ನಾಥೂರಾಮ್ ಗೋಡ್ಸೆ ಕುರಿತ ಸಿನಿಮಾವೂ ಪ್ರಶಸ್ತಿ ಪಡೆಯಬಹುದು" ಎಂದು ಅವರು ಟೀಕಾ ಪ್ರಹಾರ ನಡೆಸಿದ್ದಾರೆ.
ಶಿವಸೇನೆ (ಯುಬಿಟಿ) ಸಂಸದರ ಪಕ್ಷಾಂತರಕ್ಕೆ ಸ್ಪೀಕರ್ ಅನುಮೋದನೆ, ಟಿಎಂಸಿ ಬಂಡಾಯ ಸದಸ್ಯರಿಗೆ ಪ್ರತ್ಯೇಕ ಸ್ಥಾನ ಹಂಚಿಕೆಲೋಕಸಭೆಯ ಕಾರ್ಯದರ್ಶಿ ಹೊರಡಿಸಿದ ಅಧಿಕೃತ ಸಂವಹನವು 18 ನೇ ಲೋಕಸಭೆಯಲ್ಲಿ ಪಕ್ಷದ ಪರಿಷ್ಕೃತ ಸ್ಥಾನಗಳಿಗೆ ನವೀಕರಣವನ್ನು ದೃಢಪಡಿಸಿದೆ.
ದೇವೇಗೌಡರ ಪತ್ನಿ ಚೆನ್ನಮ್ಮ ನಿಧನಕ್ಕೆ ಪ್ರಧಾನಿ ನರೇಂದ್ರ ಮೋದಿ, ಸಿಎಂ ಡಿ.ಕೆ ಶಿವಕುಮಾರ್ ಸಂತಾಪಕೆಲವು ದಿನಗಳಿಂದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಚೆನ್ನಮ್ಮ ಅವರು ಗುಣಮುಖರಾಗಿ ವಾಪಸ್ಸು ಬರುತ್ತಾರೆ ಎಂದುಕೊಂಡಿದ್ದೆ ಎಂದು ಸಿಎಂ ಡಿಕೆ ಶಿವಕುಮಾರ್ ಅವರು ಟ್ವೀಟ್ ಮಾಡಿದ್ದಾರೆ.
ಗೆಳೆಯನ ಮದುವೆ ನಿಶ್ಚಯ, ಮುಂಬೈನಲ್ಲಿ ಮನನೊಂದು ಟೆಕ್ಕಿ ಆತ್ಮಹತ್ಯೆಪ್ರಕಾಶಂ ಜಿಲ್ಲೆಯ ಪೊಂಡೂರು ಗ್ರಾಮದ ಸಾಯಿ ಸುಮಂತ್ ಎಂಬಾತನೊಂದಿಗೆ ಸಂತ್ರಸ್ತೆ ಎಂಟು ವರ್ಷಗಳಿಂದ ಸಂಬಂಧ ಹೊಂದಿದ್ದರು.
TMC ಸಂಸದ ಅಭಿಷೇಕ್ ಬ್ಯಾನರ್ಜಿಗೆ ಸೇರಿದ 'ಅಕ್ರಮ' ಕಚೇರಿ ಧ್ವಂಸದಕ್ಷಿಣ 24 ಪರಗಣದ ಅಮ್ತಾಲಾದಲ್ಲಿರುವ TMC ಸಂಸದ ಅಭಿಷೇಕ್ ಬ್ಯಾನರ್ಜಿ ಅವರ ಕಚೇರಿಯನ್ನು ಬುಲ್ಡೋಜರ್ಗಳಿಂದ ಧ್ವಂಸ ಮಾಡಲಾಗಿದೆ. ಹೆಚ್ಚಿನ ಸಂಖ್ಯೆಯ ಪೊಲೀಸರು ಮತ್ತು ಅರೆಸೈನಿಕ ಪಡೆಗಳ ಸಮ್ಮುಖದಲ್ಲಿ ಅಕ್ರಮ ಕಟ್ಟಡವನ್ನು ಕೆಡವಲಾಯಿತು.
ದೇಶಡಿಲಿಮಿಟೇಶನ್ ಮಸೂದೆ ಅಂಗೀಕಾರವಾದ್ರೆ ದೇಶದಲ್ಲಿ ಉಳಿದಿರುವ ಅಲ್ಪ-ಸ್ವಲ್ಪ ಪ್ರಜಾಪ್ರಭುತ್ವ ಸಂಪೂರ್ಣ ನಾಶ: ಕಪಿಲ್ ಸಿಬಲ್