Video: ಕಾಲ್ನಡಿಗೆಯಲ್ಲಿ ತಿರುಮಲಕ್ಕೆ ಬಂದ ಕರ್ನಾಟಕದ 116 ವರ್ಷದ ಭಕ್ತೆಗೆ TTD ವಿಐಪಿ ದರ್ಶನತಿರುಮಲ ಶ್ರೀ ವೆಂಕಟೇಶ್ವರ ಸ್ವಾಮಿ ದೇವಸ್ಥಾನ ತಲುಪಿದ ಕರ್ನಾಟಕ ಮೂಲದ 116 ವರ್ಷದ ವೃದ್ಧ ಭಕ್ತೆಗೆ ತಿರುಮಲ ತಿರುಪತಿ ದೇವಸ್ಥಾನಂ (ಟಿಟಿಡಿ) ವತಿಯಿಂದ ವಿಶೇಷ ವಿಐಪಿ ದರ್ಶನದ ವ್ಯವಸ್ಥೆ ಮಾಡಲಾಯಿತು.
ಪತ್ನಿಯನ್ನು ಗೆಳತಿಯ ಮನೆಗೆ ಕರೆದೊಯ್ದು, ಗುಂಡಿಕ್ಕಿ ಕೊಂದ ಪತಿ; ಪ್ರೇಮಿಯೊಂದಿಗೆ ಪರಾರಿ!ಮನೇಸರ್ನಲ್ಲಿ, 25 ವರ್ಷದ ವ್ಯಕ್ತಿಯೊಬ್ಬ ತನ್ನ ಗೆಳತಿಯ ಸಹಾಯದಿಂದ ಮದುವೆಯಾದ ಕೇವಲ ಮೂರು ತಿಂಗಳ ನಂತರ ತನ್ನ ಪತ್ನಿಯನ್ನು ಗುಂಡಿಕ್ಕಿ ಕೊಂದಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.
ಮುಂಬೈನಲ್ಲಿ ಭಾರೀ ಮಳೆ: ಮಹಾ ವಿಧಾನಸಭೆಯ ಮಳೆಗಾಲದ ಅಧಿವೇಶನ ಮುಂದೂಡಿಕೆವಿಧಾನಸಭೆ ಸ್ಪೀಕರ್ ರಾಹುಲ್ ನಾರ್ವೇಕರ್ ಅವರು ಇಂದು ಸದನವನ್ನು ಮುಂದೂಡಿದರು ಮತ್ತು ಪರಿಸ್ಥಿತಿಯನ್ನು ನಿಭಾಯಿಸಲು ಆಡಳಿತದೊಂದಿಗೆ ಸಹಕರಿಸುವಂತೆ ಜನರಿಗೆ ಮನವಿ ಮಾಡಿದ್ದಾರೆ.
'ಕೋಟ್ಯಾಂತರ ಭಾರತೀಯರು ಇಸ್ರೇಲ್ ಪರ' ಎಂದ ನೆತನ್ಯಾಹು; 'ವಿಶ್ವಗುರು' ಮೌನ ಭಾರತದ ಮೌಲ್ಯಗಳಿಗೆ ಮಾಡಿದ ದ್ರೋಹ: ಮೋದಿ ವಿರುದ್ಧ ಕಾಂಗ್ರೆಸ್ ವಾಗ್ದಾಳಿನೆತನ್ಯಾಹು ಹೇಳಿರುವುದು ತಪ್ಪು. ಇಸ್ರೇಲ್ಗೆ ಮೋದಿ ಸರ್ಕಾರದ ಬೆಂಬಲ ಇರಬಹುದು. ಆದರೆ, ಕೋಟ್ಯಂತರ ಭಾರತೀಯರು ಗಾಜಾದಲ್ಲಿನ ಮಾನವ ಹತ್ಯೆ, ಪ್ಯಾಲೆಸ್ತೀನಿಯರ ಬಲವಂತದ ಸ್ಥಳಾಂತರ, ಇರಾನ್ ಮೇಲಿನ ವೈಮಾನಿಕ ದಾಳಿ ಹಾಗೂ ದಕ್ಷಿಣ ಲೆಬನಾನ್ನಲ್ಲಿನ ಸೇನಾ ಕಾರ್ಯಾಚರಣೆಯನ್ನು ಖಂಡಿಸುತ್ತಾರೆ.
ಮುಂಗಾರು ಅಬ್ಬರ: ಮುಂಬೈ, ಥಾಣೆ, ರಾಯಗಡಕ್ಕೆ IMD ರೆಡ್ ಅಲರ್ಟ್; ಕನಿಷ್ಠ 13 ಮಂದಿ ಸಾವು, ಸರ್ಕಾರಿ ನೌಕರರಿಗೆ ಅರ್ಧ ದಿನ ರಜೆ! Videoಈ ಘೋಷಣೆಯ ನಂತರ, ಮುಂಬೈ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಭಾರೀ ಮಳೆಯ ಪರಿಣಾಮವನ್ನು ಗಮನದಲ್ಲಿಟ್ಟುಕೊಂಡು ಮಹಾರಾಷ್ಟ್ರ ವಿಧಾನ ಪರಿಷತ್ ಕಲಾಪವನ್ನು ದಿನದ ಮಟ್ಟಿಗೆ ಮುಂದೂಡಲಾಯಿತು.
ಕುಮ್ಕಿ ಆನೆ ಸಾವು: ಅರಣ್ಯ ಇಲಾಖೆ ಸಿಬ್ಬಂದಿಗಳ ಕಣ್ಣೀರಿನ ವಿದಾಯಅಸ್ಸಾಂನಲ್ಲಿ 34 ವರ್ಷಗಳ ಕಾಲ ಅಸಾಧಾರಣ ಸೇವೆ ಸಲ್ಲಿಸಿದ ಜಾಯ್ಮಾಲಾ ಎಂಬ ಆನೆ ದುರಂತ ಸಾವಿಗೀಡಾಗಿದ್ದು, ಆನೆ ಸಾವಿಗೆ ಇಡೀ ಅಸ್ಸಾಂ ಅರಣ್ಯ ಇಲಾಖೆ ಕಂಬನಿ ಮಿಡಿದಿದೆ.
ಇದೆಂಥಾ ಲವ್! ಹಿಂದು ಮಹಿಳೆಯರು ಬೇಕು, ಆದ್ರೆ ಮತಾಂತರ ಯಾಕೆ ಆಗಿಲ್ಲ; ನಟ ಆಮೀರ್ ಖಾನ್ ವಿರುದ್ಧ ಮುಸ್ಲಿಂ ಲೀಡರ್ ಕಿಡಿ; Videoಬಿಜೆಪಿ ನಾಯಕಿ ನಾಜಿಯಾ ಇಲಾಹಿ ಖಾನ್, ಆಮೀರ್ ಖಾನ್ ವೈಯಕ್ತಿಕ ಜೀವನ ಮತ್ತು ಹಿಂದಿನ ವಿವಾಹಗಳ ಬಗ್ಗೆ ವಿವಾದಾತ್ಮಕ ಹೇಳಿಕೆಗಳನ್ನು ನೀಡಿದ್ದು, ಗಮನಾರ್ಹವಾಗಿ ಗಮನ ಸಳೆದಿದೆ.
ಮಹಾರಾಷ್ಟ್ರದಲ್ಲಿ ವರುಣನ ಆರ್ಭಟ: ಭೂಕುಸಿತಕ್ಕೆ ಮುಂಬೈ-ಪುಣೆ ರೈಲು ಸಂಚಾರ ಸ್ಥಗಿತ; ಎಕ್ಸ್ಪ್ರೆಸ್ವೇ ಬಂದ್! Videoಭೂಕುಸಿತದಿಂದ ಮಣ್ಣು, ಕಲ್ಲುಗಳು ಮತ್ತು ಮರಗಳು ಹಳಿಗಳ ಮೇಲೆ ಬಿದ್ದ ಪರಿಣಾಮ ಮುಂಬೈ ವಿಭಾಗದ ಅಪ್ ಲೈನ್, ಪುಣೆ ವಿಭಾಗದ ಡೌನ್ ಲೈನ್ ಹಾಗೂ ಮಧ್ಯದ ಲೈನ್ ಸೇರಿದಂತೆ ಮೂರು ಹಳಿಗಳಲ್ಲೂ ರೈಲು ಸಂಚಾರ ಸಂಪೂರ್ಣ ಸ್ಥಗಿತಗೊಂಡಿದೆ.
ನವವಿವಾಹಿತೆ ನಿಗೂಢ ಸಾವು: ದುರಂತಕ್ಕೂ ಮುನ್ನ ಸಹೋದ್ಯೋಗಿಗಳಿಗೆ ಪಾರ್ಟಿ ಕೊಟ್ಟಿದ್ದ ಆಕೃತಿಏಪ್ರಿಲ್ 24ರಂದು ಮದುವೆಯಾದ ಬಳಿಕ ರಜೆಯಲ್ಲಿದ್ದ ಆಕೃತಿ, ಜು.4ರಂದು ಮೊದಲ ಬಾರಿಗೆ ಕಚೇರಿಗೆ ಹಾಜರಾಗಿದ್ದರು. ಕೆಲಸಕ್ಕೆ ಮರಳಿದ ಸಂತಸದಲ್ಲಿ ಸಹೋದ್ಯೋಗಿಗಳಿಗಾಗಿ ಸಣ್ಣ ಪಾರ್ಟಿಯನ್ನೂ ಆಯೋಜಿಸಿದ್ದರು ಎಂದು ಕುಟುಂಬಸ್ಥರು ತಿಳಿಸಿದ್ದಾರೆ.
ಮುಂಬೈನಲ್ಲಿ ಮಳೆ ಅವಾಂತರ: ಮನ್ಖುರ್ದ್'ನಲ್ಲಿ 4 ಅಂತಸ್ತಿನ ಕಟ್ಟಡ ಕುಸಿತ; 6 ಮಂದಿ ಸಾವು; Videoಭಾನುವಾರ ರಾತ್ರಿ ಸುಮಾರು 8.30ರ ವೇಳೆಗೆ ಮನ್ಖುರ್ದ್'ನ ಜನತಾ ನಗರದಲ್ಲಿರುವ ಹನುಮಾನ್ ಮಂದಿರದ ಹಿಂಭಾಗದ ನೆಲಮಹಡಿ ಸೇರಿ ಮೂರು ಮಹಡಿಗಳ ಕಟ್ಟಡದ ಒಂದು ಭಾಗ ಏಕಾಏಕಿ ಕುಸಿದಿದೆ.
ರಾಮಮಂದಿರ ಆಯ್ತು ಕೊಳ್ಳೆ ಹೊಡೆಯೋಕೆ ಮುಂದೆ ಮಥುರಾ-ಕಾಶಿನಾ: ರಾಮರಕ್ಷಾ ಆಂದೋಲನ ಆರಂಭ; BJP ವಿರುದ್ಧ ಉದ್ದವ್ ಕಿಡಿಅಯೋಧ್ಯೆಯ ರಾಮ ಮಂದಿರದಲ್ಲಿ ಕಾಣಿಕೆಗಳ ಕಳ್ಳತನ ಆರೋಪದ ವಿರುದ್ಧ ಶಿವಸೇನೆ (UBT) ಮುಖ್ಯಸ್ಥ ಉದ್ಧವ್ ಠಾಕ್ರೆ 'ರಾಮರಕ್ಷಾ' ಆಂದೋಲನವನ್ನು ಪ್ರಾರಂಭಿಸಿದ್ದಾರೆ. ಆಡಳಿತಾರೂಢ ಭಾರತೀಯ ಜನತಾ ಪಕ್ಷ (BJP)ವನ್ನು ಗುರಿಯಾಗಿಸಿಕೊಂಡಿದೆ.
ನಿರ್ಣಾಯಕ ಘಟ್ಟಕ್ಕೆ ಟಿಎಂಸಿ ಮೇಲಿನ ಅಧಿಕಾರದ ಹೋರಾಟ: ಜು.06 ರಂದು ಉಭಯ ಬಣಗಳಿಂದ ಚುನಾವಣಾ ಆಯೋಗಕ್ಕೆ ಭೇಟಿ; ದಾಖಲೆ ಸಲ್ಲಿಕೆಕಳೆದ ವಾರ ನಡೆದ ಪ್ರಾಥಮಿಕ ವಿಚಾರಣೆಗಳ ನಂತರ, ಜುಲೈ 6 ರಂದು ಸಂಜೆ 5.30 ರೊಳಗೆ ಸಾಂಸ್ಥಿಕ ದಾಖಲೆಗಳು, ಸಾಕ್ಷ್ಯಚಿತ್ರ ಪುರಾವೆಗಳು ಮತ್ತು ಬೆಂಬಲದ ಪುರಾವೆಗಳನ್ನು ಸಲ್ಲಿಸುವಂತೆ ಚುನಾವಣಾ ಆಯೋಗ ಎರಡೂ....
ಚೀನಾ, ಪಾಕ್ ಜಲಾಂತರ್ಗಾಮಿ ನೌಕೆ ಬೇಟೆಯಾಡಲು ಭಾರತ ಮಾಸ್ಟರ್ ಪ್ಲಾನ್: ಸಮುದ್ರ ತಳದಲ್ಲಿ ಕೇಬಲ್ ಜಾಲ ಅಳವಡಿಕೆ!ಹಿಂದೂ ಮಹಾಸಾಗರದಲ್ಲಿ ಚೀನಾದ ಪ್ರಭಾವ ಹೆಚ್ಚುತ್ತಿದೆ. ಈ ಪ್ರದೇಶದಲ್ಲಿ ಚೀನಾ ನೌಕಾಪಡೆಯು ನಿರಂತರ ಉಪಸ್ಥಿತಿಯನ್ನು ಕಾಯ್ದುಕೊಳ್ಳುತ್ತಿದೆ. ಭಾರತವನ್ನು ಒತ್ತಡದಲ್ಲಿಡಲು ಚೀನಾ ಪಾಕಿಸ್ತಾನದ ನೌಕಾ ಸಾಮರ್ಥ್ಯಗಳನ್ನು ಹೆಚ್ಚಿಸುತ್ತಿದೆ.
ರಸಗೊಬ್ಬರ ಹೊತ್ತ 15 ಭಾರತೀಯ ಹಡಗುಗಳು ಹಾರ್ಮುಜ್ ಜಲಸಂಧಿ ದಾಟಿವೆ: ಕೇಂದ್ರ ಸರ್ಕಾರ ಮಾಹಿತಿಎಂಟು ಹಡಗುಗಳು 3.32 ಲಕ್ಷ ಟನ್ ಯೂರಿಯಾವನ್ನು ಸಾಗಿಸುತ್ತಿವೆ. ನಾಲ್ಕು ಹಡಗುಗಳು 2.57 ಲಕ್ಷ ಟನ್ ಡಿಎಪಿಯನ್ನು ಸಾಗಿಸುತ್ತಿವೆ ಮತ್ತು ಮೂರು ಹಡಗುಗಳು 1.11 ಲಕ್ಷ ಟನ್ ಸಲ್ಫರ್ ಅನ್ನು ಹೊಂದಿವೆ.
ಮುನಿಸಿಕೊಂಡು ತವರಿಗೆ ತೆರಳಿದ್ದ ಪತ್ನಿ; ಮನವೊಲಿಸಲು ಹೋದ ವ್ಯಕ್ತಿಗೆ ಬೆಂಕಿ ಹಚ್ಚಿದ ಭಾವ; ಇಬ್ಬರು ಸಾವು!ವರದಿಯ ಪ್ರಕಾರ, ಜೂನ್ 13 ರಂದು ಲವ್ಪ್ರೀತ್ ಸಿಂಗ್- ಸಂದೀಪ್ ಕೌರ್ ನಡುವೆ ಮನಸ್ತಾಪ ಉಂಟಾಗಿ ಆಕೆ ತನ್ನ ತವರು ಮನೆಗೆ ಹೋಗಿದ್ದರು.