ಮೇಘಾಲಯ ಹನಿಮೂನ್ ಕೊಲೆ ಪ್ರಕರಣ: ಸೋನಂ ರಘುವಂಶಿ ಜಾಮೀನು ರದ್ಧತಿಗೆ ಸುಪ್ರೀಂ ಕೋರ್ಟ್ ನಿರಾಕರಣೆಮೇಘಾಲಯ ಸರ್ಕಾರ ಸಲ್ಲಿಸಿದ್ದ ಈ ಅರ್ಜಿ ಪರವಾಗಿ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ಹಾಜರಿದ್ದು, ಸೋನಮ್ ವಿರುದ್ಧದ ಆರೋಪವು ಗಂಭೀರವಾಗಿದೆ.
Voter ID, PAN.. ಪೌರತ್ವ ಸಾಬೀತಿಗೆ ಸಲ್ಲಿಸಿದ್ದ 16 ದಾಖಲೆಗಳನ್ನೂ ತಿರಸ್ಕರಿಸಿದ ಹೈಕೋರ್ಟ್: ನ್ಯಾಯಾಧೀಶರು ಹೇಳಿದ್ದೇನು?ಅಮೀನುಲ್ ಹೋಕ್ ಸಲ್ಲಿಸಿದ್ದ ಅರ್ಜಿಗೆ ಸಂಬಂಧಿಸಿದ್ದು, 2019ರ ಫೆಬ್ರವರಿ 28ರಂದು ಗೌಹಾಟಿ ವಿದೇಶಿಯರ ನ್ಯಾಯಮಂಡಳಿ ಅವರನ್ನು ವಿದೇಶಿಯೆಂದು ಘೋಷಿಸಿದ್ದ ಆದೇಶವನ್ನು ಅವರು ಹೈಕೋರ್ಟ್ನಲ್ಲಿ ಪ್ರಶ್ನಿಸಿದ್ದರು.
ಮುನಿಸು ಮರೆತು ಒಂದಾದ್ರ ಅಪ್ಪ-ಮಗ ? ತಮಿಳು ನಾಡು CM ಜೋಸೆಫ್ ವಿಜಯ್ ಪುತ್ರ ಜೇಸನ್ ಸಂಜಯ್ ಹಂಚಿಕೊಂಡ ಬಾಲ್ಯದ ನೆನಪಿನ Video Viralನಟಿ ತ್ರಿಷಾ ಜೊತೆ ಸಂಬಂಧದ ವದಂತಿಗಳ ಜೊತೆಗೆ, ಪತ್ನಿ ಸಂಗೀತಾರಿಂದ ವಿಚ್ಛೇದನ ಹಿನ್ನೆಲೆಯಲ್ಲಿ ಸಿಎಂ ಜೋಸೆಫ್ ವಿಜಯ್ ಪುತ್ರ ಜೇಸನ್ ಸಂಜಯ್ ಹಾಗೂ ಪುತ್ರಿ ದಿವ್ಯ ಸಾಶಾ ಅವರೊಂದಿಗೆ ಸಂಬಂಧ ಹದಗೆಟ್ಟಿದೆ ಎಂಬ ಮಾತುಗಳೂ ಹರಿದಾಡುತ್ತಿವೆ.
Uttar Pradesh: ಟೋಲ್ ಡಿವೈಡರ್ ಗೆ LPG ಟ್ಯಾಂಕರ್ ಢಿಕ್ಕಿ, ಸ್ಫೋಟ ಕನಿಷ್ಠ 4 ಸಜೀವ ದಹನ, Video Viralಎಲ್ಪಿಜಿ ಟ್ಯಾಂಕರ್ ಟೋಲ್ ಪ್ಲಾಜಾದತ್ತ ಸಾಗುತ್ತಿದ್ದ ವೇಳೆ ಪಕ್ಕದಲ್ಲೇ ಮತ್ತೊಂದು ಟ್ಯಾಂಕರ್ ಬಂದಿದ್ದು, ಒಂದು ಹಂತದಲ್ಲಿ ಎರಡೂ ಟ್ಯಾಂಕರ್ ಗಳು ಒಂದೇ ಪಥದಲ್ಲಿ ಸಾಗಲು ಮುಂದಾಗಿದ್ದವು.
ಕೇತನ್ ಅಗರ್ವಾಲ್ ಕೊಲೆ ಪ್ರಕರಣ: ಮಾಧ್ಯಮಗಳತ್ತ ಅಶ್ಲೀಲ ಸನ್ನೆ ಮಾಡಿದ ಆರೋಪಿ ಸಿಯಾ ಗೋಯಲ್!ಜೂನ್ 18 ರಂದು ಮಹಾರಾಷ್ಟ್ರದ ಪುಣೆ ಸಮೀಪವಿರುವ ಲೋಹಗಢ ಕೋಟೆಯಲ್ಲಿ, ಸಿಯಾ ಮತ್ತು ಆಕೆಯ ಪ್ರಿಯಕರ ಚೇತನ್ ಚೌಧರಿ ಸೇರಿ ಕೇತನ್ ಅವರನ್ನು ಕಣಿವೆಯೊಂದಕ್ಕೆ ತಳ್ಳಿದ ಪರಿಣಾಮ ಅವರು ಮೃತಪಟ್ಟರು.
ಸಂಪುಟ ಪುನಾರಚನೆ ಊಹಾಪೋಹಗಳ ನಡುವೆ ಜೋರಾದ ಹೊಸ ಚರ್ಚೆ: ನಿತೀಶ್ ಕುಮಾರ್ ಗೆ ಉಪ ಪ್ರಧಾನಿ ಪಟ್ಟ?ನಿತೀಶ್ ಕುಮಾರ್ ಅವರ ದೀರ್ಘಾವಧಿಯ ಆಡಳಿತ ಮತ್ತು ಅನುಭವವನ್ನು ಗಮನದಲ್ಲಿಟ್ಟುಕೊಂಡು, ಅವರನ್ನು ರಾಷ್ಟ್ರ ರಾಜಕಾರಣಕ್ಕೆ ಕರೆತಂದು ಉಪ ಪ್ರಧಾನಿ ಪಟ್ಟ ನೀಡಬೇಕೆಂಬ ಕೂಗು ಹೆಚ್ಚಾಗಿದೆ.
ರಷ್ಯಾದಿಂದಲೇ ತೈಲ ತಂದು, ರಷ್ಯಾಕ್ಕೇ ಪೆಟ್ರೋಲ್ ಮಾರಾಟ...? ಏನಿದು ಭಾರತದ ರಿಫೈನರಿಗಳ ‘ಉಲ್ಟಾ’ ಗೇಮ್? ಕೇಂದ್ರ ಸರ್ಕಾರ ಹೇಳಿದ್ದೇನು..?ಸುಮಾರು 60,000 ಮೆಟ್ರಿಕ್ ಟನ್ ಪೆಟ್ರೋಲ್ ಈಗಾಗಲೇ ರವಾನೆಯಾಗಿದ್ದು, ಇನ್ನೂ ಎರಡು ಟ್ಯಾಂಕರ್ಗಳಲ್ಲಿ ತಲಾ 30,000–40,000 ಟನ್ ಪೆಟ್ರೋಲ್ ಕಳುಹಿಸಲಾಗಿದೆ ಎಂಬ ಮಾಹಿತಿಯೂ ವರದಿಯಾಗಿತ್ತು.
username feature: ವಾಟ್ಸಾಪ್ ಬಳಿಕ ಟೆಲಿಗ್ರಾಮ್, ಸಿಗ್ನಲ್ ಗೆ ಕೇಂದ್ರದ ನೋಟಿಸ್!ಯೂಸರ್ ನೇಮ್ ವೈಶಿಷ್ಟ್ಯವನ್ನು ಹೊಂದಲು ಅನುಮತಿಸುವ ಅಗತ್ಯವೇನು?ಎಂದು ಸರ್ಕಾರ ಟೆಲಿಗ್ರಾಮ್ ಗೆ ನೀಡಿದ ನೋಟಿಸ್ ನಲ್ಲಿ ಕೇಳಿದೆ ಎಂದು ಮೂಲಗಳು ತಿಳಿಸಿವೆ.
ಮಾಸಿಕ 1,800 ರೂ ಗಿಂತ ಹೆಚ್ಚಿನ ಭವಿಷ್ಯ ನಿಧಿ ಕೊಡುಗೆ ಸ್ವಯಂಪ್ರೇರಿತ: ಕೇಂದ್ರಕೇಂದ್ರವು ಶಾಸನಬದ್ಧ ವೇತನ ಮಿತಿಗಿಂತ ಹೆಚ್ಚಿನ ನೌಕರರ ಭವಿಷ್ಯ ನಿಧಿಗೆ (ಇಪಿಎಫ್) ಎಲ್ಲಾ ಕೊಡುಗೆಗಳನ್ನು ಸ್ವಯಂಪ್ರೇರಿತಗೊಳಿಸಿದೆ.
ಹಸಿರು ಅಮೋನಿಯಾ- ಮೆಥನಾಲ್ ಪೂರೈಕೆಗೆ ಭಾರತ-ಜಪಾನ್ ಒಪ್ಪಂದ!ದೆಹಲಿಯ ಅಟಲ್ ಅಕ್ಷಯ್ ಉರ್ಜಾ ಭವನದಲ್ಲಿ ಗುರುವಾರ ನಡೆದ ಸಮಾರಂಭದಲ್ಲಿ ಕೇಂದ್ರ ಹೊಸ ಮತ್ತು ನವೀಕರಿಸಬಹುದಾದ ಇಂಧನ ಸಚಿವ ಪ್ರಲ್ಹಾದ ಜೋಶಿ ಅವರ ಸಮ್ಮುಖದಲ್ಲಿ ಭಾರತ ಜಪಾನ್ನ ಕಂಪನಿಗಳೊಂದಿಗೆ ಒಪ್ಪಂದಕ್ಕೆ ಸಹಿ ಹಾಕಿತು.
ಬಂಡಾಯ ಬಣದಿಂದ ECI ಮುಂದೆ ಪಕ್ಷದ ಮೇಲೆ ಹಕ್ಕು ಮಂಡನೆ: ತೀವ್ರಗೊಂಡ ಟಿಎಂಸಿ ಆಂತರಿಕ ಕಲಹ"ನಾವು ನಮ್ಮ ಪ್ರಕರಣವನ್ನು ಅವರ ಮುಂದೆ ಇಟ್ಟಿದ್ದೇವೆ ಮತ್ತು ಚುನಾವಣಾ ಆಯೋಗವು ಶೀಘ್ರದಲ್ಲೇ ನಮ್ಮನ್ನು ಸಂಪರ್ಕಿಸುತ್ತದೆ ಎಂದು ನಾವು ಭಾವಿಸುತ್ತೇವೆ" ಎಂದು ಅವರು ಹೇಳಿದರು.
2 ದಶಕಗಳ ನಂತರ ಸರ್ಕಾರಿ ಬಂಗಲೆ ತ್ಯಜಿಸಿದ ಬಿಹಾರ ಮಾಜಿ ಸಿಎಂ ರಾಬ್ರಿ ದೇವಿ!ಸುಮಾರು ಎರಡು ದಶಕಗಳ ಕಾಲ ತಮ್ಮ ನಿವಾಸವಾಗಿದ್ದ ಸರ್ಕಾರಿ ಬಂಗಲೆಯನ್ನು ಮತ್ತು ಅವರ ಪತಿ ಲಾಲು ಪ್ರಸಾದ್ ನೇತೃತ್ವದ ರಾಷ್ಟ್ರೀಯ ಜನತಾ ದಳದ ಕ್ಯಾಂಪ್ ಆಫೀಸ್ ನ್ನು ತ್ಯಜಿಸಿದ್ದಾರೆ.
ಪಶ್ಚಿಮ ಏಷ್ಯಾದ ಎಲ್ಲಾ ದೇಶಗಳಿಗೆ ವಿಮಾನ ಸೇವೆ ಪುನರಾರಂಭಿಸಿದ ಏರ್ ಇಂಡಿಯಾ ಎಕ್ಸ್ಪ್ರೆಸ್ಕುವೈತ್ಗೆ ಸೇವೆಗಳನ್ನು ಪುನರಾರಂಭಿಸುವುದರೊಂದಿಗೆ, ಪಶ್ಚಿಮ ಏಷ್ಯಾ ಜಾಲದಾದ್ಯಂತ ಎಲ್ಲಾ ವಿಮಾನ ನಿಲ್ದಾಗಳಿಗೆ ಸಂಪರ್ಕವನ್ನು ಪುನಃಸ್ಥಾಪಿಸಲಾಗಿದೆ ಎಂದು ವಿಮಾನಯಾನ ಸಂಸ್ಥೆ ಪ್ರಕಟಣೆಯಲ್ಲಿ ತಿಳಿಸಿದೆ.
ಚಲಿಸುತ್ತಿದ್ದ KSRTC ಬಸ್ ನಿಂದ ಜಿಗಿದ ಇಬ್ಬರು ನರ್ಸ್ ಗಳು, ಹೃದಯಾಘಾತದಿಂದ ಬಳಲುತ್ತಿದ್ದ ವ್ಯಕ್ತಿಯ ಜೀವ ರಕ್ಷಣೆ!ಬೆಂಗಳೂರಿನ ನರ್ಸಿಂಗ್ ವಿದ್ಯಾರ್ಥಿನಿ ಆರ್ದ್ರಾ ರಾಜ್ ಮತ್ತು ಅಂಗಮಾಲಿಯ ಎಲ್ಎಫ್ ಆಸ್ಪತ್ರೆಯ ಸ್ಟಾಫ್ ನರ್ಸ್ ಅಂಜಲಿ ಬೈಜು ಅವರು ಬಸ್ ನಿಂದ ಜಿಗಿದು ಸಿಪಿಆರ್ ಮಾಡುವ ಮೂಲಕ 43 ವರ್ಷದ ವ್ಯಕ್ತಿಯ ಪ್ರಾಣವನ್ನು ರಕ್ಷಿಸಿದ್ದಾರೆ.
ಪಾಕ್ನ ISI ಜಾಲ ಬಯಲು: ದೆಹಲಿ ದಾಳಿಗೆ ಸಂಚು ರೂಪಿಸುತ್ತಿದ್ದ 4 ಆರೋಪಿಗಳ ಬಂಧನಹಲಿ ಪೊಲೀಸ್ ವಿಶೇಷ ದಳವು ಪಾಕಿಸ್ತಾನದ ಗುಪ್ತಚರ ಸಂಸ್ಥೆ (ISI) ಜೊತೆ ಸಂಪರ್ಕ ಹೊಂದಿದ್ದ ಅಂತರರಾಜ್ಯ ಭಯೋತ್ಪಾದಕ ಮತ್ತು ಶಸ್ತ್ರಾಸ್ತ್ರ ಕಳ್ಳಸಾಗಣೆ ಜಾಲವನ್ನು ಭೇದಿಸಿದ್ದು ನಾಲ್ವರು ಆರೋಪಿಗಳನ್ನು ಬಂಧಿಸಿದೆ.
ರಾಜ್ಯಓಲ್ಡ್ ಏರ್ ಪೋರ್ಟ್ ರಸ್ತೆಯ Four lane ಅಂಡರ್ ಪಾಸ್ ಕಾಮಗಾರಿ ಭಾಗಶಃ ಪೂರ್ಣ: 2027ರ ಜನವರಿ ವೇಳೆಗೆ ಸಂಚಾರಕ್ಕೆ ಮುಕ್ತ