ಟ್ರೆಂಟ್ ನಂತರ, Voltas ಅಧ್ಯಕ್ಷ ಸ್ಥಾನ ತೊರೆದ Noel Tata"ನಿಮಗೆ ತಿಳಿದಿರುವಂತೆ, ಇದು ಅಧ್ಯಕ್ಷರಾಗಿ ನನ್ನ ಕೊನೆಯ ವಾರ್ಷಿಕ ಸಾಮಾನ್ಯ ಸಭೆಯಾಗಲಿದೆ" ಎಂದು ನೋಯೆಲ್ ಟಾಟಾ ಷೇರುದಾರರನ್ನು ಉದ್ದೇಶಿಸಿ ಹೇಳಿದ್ದಾರೆ.
ಕೇತನ್ ಅಗರ್ವಾಲ್ ಕೊಲೆ ಕೇಸ್: ಸಿಯಾ ಸಹೋದರನಿಗೆ ವಕೀಲರಿಂದ 10 ಕೋಟಿ ಮಾನನಷ್ಟ ಮೊಕದ್ದಮೆ ನೋಟಿಸ್!ಕೇತನ್ ಅಗರ್ವಾಲ್ ಕೊಲೆ ಪ್ರಕರಣದಲ್ಲಿ ಹೊಸ ಸಂಗತಿ ಹೊರಬಂದಿದೆ. ಇಡೀ ವಿಷಯದಲ್ಲಿ ಈಗ ಹೊಸ ಕಾನೂನು ವಿವಾದ ಉದ್ಭವಿಸಿದೆ. ಏಕೆಂದರೆ ಇಬ್ಬರು ವಕೀಲರು ಆರೋಪಿ ಸಿಯಾ ಗೋಯಲ್ ಪರ ವಕಾಲತ್ತು ವಹಿಸುವುದಾಗಿ ಹೇಳಿಕೊಂಡಿದ್ದಾರೆ.
ಎತ್ತಿನಹೊಳೆ ಯೋಜನೆ: ಜೆಜೆಎಂನಲ್ಲಿ 4,708 ಕೋಟಿ ರೂ. ವೆಚ್ಚ ಭರಿಸಲು ಕೇಂದ್ರಕ್ಕೆ ಈಶ್ವರ ಖಂಡ್ರೆ ಮನವಿಪಶ್ಚಿಮ ಘಟ್ಟಗಳ ಮೇಲ್ಭಾಗದಿಂದ ಬರಪೀಡಿತ ಜಿಲ್ಲೆಗಳಿಗೆ 24.01 ಟಿಎಂಸಿ ನೀರನ್ನು ಎತ್ತುವಳಿ ಮಾಡಲು ಎತ್ತಿನಹೊಳೆ ಯೋಜನೆಯನ್ನು ವಿನ್ಯಾಸಗೊಳಿಸಲಾಗಿದ್ದು, ಇದರಲ್ಲಿ 14.056 ಟಿಎಂಸಿ ಕುಡಿಯುವ ನೀರು ಪೂರೈಕೆಗೆ ಸಂಬಂಧಿಸಿದ್ದಾಗಿದೆ.
ಭಾರತೀಯ ಸೈನಿಕರ ಸಾವಿನ ಬಗ್ಗೆ ಸಂಸತ್ ಗೆ ತಪ್ಪು ಮಾಹಿತಿ ಆರೋಪ: ರಕ್ಷಣಾ ಸಚಿವ ರಾಜನಾಥ್ ಸಿಂಗ್ ವಿರುದ್ಧ ಕಾಂಗ್ರೆಸ್ ಹಕ್ಕುಚ್ಯುತಿ ನೋಟಿಸ್ಆದಾಗ್ಯೂ, ಹೇಳಿಕೆಗೆ ವಿರುದ್ಧವಾಗಿ, ಈಗ ಆಪರೇಷನ್ ಸಿಂಧೂರ್ ಸಮಯದಲ್ಲಿ ಈ ಕೆಳಗಿನ ಆರು ಸಶಸ್ತ್ರ ಪಡೆಗಳ ಸಿಬ್ಬಂದಿ ಸಾವನ್ನಪ್ಪಿದ್ದಾರೆ ಎಂದು ಅಧಿಕೃತ ಹೇಳಿಕೆಯನ್ನು ಬಿಡುಗಡೆ ಮಾಡಲಾಗಿದೆ ಎಂದು ವೇಣುಗೋಪಾಲ್
ಮೋದಿ ಮುಖವಾಡ ಧರಿಸಿ ಮೊಬೈಲ್ ಅಂಗಡಿಗೆ ನುಗ್ಗಿದ ಕಳ್ಳ: ₹5 ಲಕ್ಷ ಮೌಲ್ಯದ ಸ್ಮಾರ್ಟ್ಫೋನ್ ಕಳ್ಳತನ; ಸಿಸಿಟಿವಿ ದೃಶ್ಯ ನೋಡಿ!ಕಳ್ಳನೊಬ್ಬ ಪ್ರಧಾನಿ ನರೇಂದ್ರ ಮೋದಿಯವರ ಮುಖವಾಡ ಧರಿಸಿ ಮೊಬೈಲ್ ಫೋನ್ ಅಂಗಡಿಗೆ ನುಗ್ಗಿ, ಐದು ಲಕ್ಷ ರೂಪಾಯಿ ಮೌಲ್ಯದ 40 ಸ್ಮಾರ್ಟ್ಫೋನ್ಗಳನ್ನು ಕದಿಯುತ್ತಿರುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ಈ ಘಟನೆ ಇದೀಗ ಎಲ್ಲರ ಗಮನ ಸೆಳೆದಿದೆ.
ಭಾರತದ 31 ನೇ ಸೇನಾ ಮುಖ್ಯಸ್ಥರಾಗಿ ಅಧಿಕಾರ ವಹಿಸಿಕೊಂಡ ಜನರಲ್ ಧೀರಜ್ ಸೇಠ್!ಏಪ್ರಿಲ್ 1 ರಂದು ಉಪ ಮುಖ್ಯಸ್ಥರಾಗಿ ಅಧಿಕಾರ ವಹಿಸಿಕೊಳ್ಳುವ ಮುನ್ನ ಅವರು ಪುಣೆ ಮೂಲದ ದಕ್ಷಿಣ ಕಮಾಂಡ್ನ ಮುಖ್ಯಸ್ಥರಾಗಿದ್ದರು. ಇದು ಕಳೆದ ವರ್ಷ ಆಪರೇಷನ್ ಸಿಂಧೂರ್ ಸಮಯದಲ್ಲಿ ಉನ್ನತ ಮಟ್ಟದ ಕಾರ್ಯಾಚರಣೆಯ ಸನ್ನದ್ಧತೆಯನ್ನು ಕಾಯ್ದುಕೊಂಡಿತ್ತು.
"ಎರಡೇ ನಿಮಿಷ ಅಷ್ಟೇ": ಕಾರಿನಲ್ಲೇ ಸೆಕ್ಸ್ಗೆ ಒತ್ತಾಯಿಸಿದ ಕಾಮುಕ; ವಿಡಿಯೋ ಮಾಡಿದ ಯುವತಿ!ತನಗೆ ಪರಿಚಿತನಾಗಿದ್ದ ಆರೋಪಿ, ತಿನ್ನಲು ಮೋಮೋ ಕೊಡಿಸುವ ನೆಪದಲ್ಲಿ ತನ್ನನ್ನು ಕರೆದುಕೊಂಡು ಹೋಗಿ, ನಂತರ ಸಿಎನ್ಜಿ ತುಂಬಿಸುವುದಾಗಿ ಕಾರನ್ನು ನಿರ್ಜನ ಪ್ರದೇಶಕ್ಕೆ ತಿರುಗಿಸಿದ್ದಾನೆ. ಬಳಿಕ ಯುವತಿಗೆ ಲೈಂಗಿಕವಾಗಿ ಸಹಕರಿಸುವಂತೆ ಒತ್ತಾಯಿಸಿದ್ದಾನೆ.
PM-ಕಿಸಾನ್ ಯೋಜನೆಯಡಿ ಮಹಾರಾಷ್ಟ್ರ ರೈತನಿಗೆ ಕೇವಲ '1 ಪೈಸೆ' ಜಮೆ; ಅನ್ನದಾತನಿಗೆ 'ಅಪಹಾಸ್ಯ'ಪಿಎಂ-ಕಿಸಾನ್ ಯೋಜನೆಯಡಿಯಲ್ಲಿ ತನ್ನ ಬ್ಯಾಂಕ್ ಖಾತೆಗೆ ರೂ. 0.01 ಜಮೆ ಮಾಡಲಾಗಿದೆ ಎಂಬ ಸಂದೇಶವನ್ನು ನನ್ನ ತಾಯಿ ಲಕ್ಷ್ಮಿಬಾಯಿ ಸ್ವೀಕರಿಸಿದಾಗ ಕುಟುಂಬವು ದಿಗ್ಭ್ರಮೆಗೊಂಡಿತು ಎಂದು ಹೇಳಿದ್ದಾರೆ.
ಉದ್ಧವ್ ಠಾಕ್ರೆಗೆ ಮತ್ತೊಂದು ಶಾಕ್; ಕೌನ್ಸಿಲ್ ಉಪ ಸಭಾಪತಿ ಸ್ಥಾನಕ್ಕೆ ಮಹಾಯುತಿಯಿಂದ ಸಚಿನ್ ಅಹಿರ್ ನಾಮಪತ್ರ ಸಲ್ಲಿಕೆ!ಆರು ಸಂಸದರು ಉದ್ಧವ್ ಠಾಕ್ರೆ ನೇತೃತ್ವದ ಪಕ್ಷವನ್ನು ತೊರೆದು ಆಡಳಿತಾರೂಢ ಶಿವಸೇನೆಗೆ ಸೇರಿದ ಕೆಲವೇ ದಿನಗಳಲ್ಲಿ ಈ ಬೆಳವಣಿಗೆ ಸಂಭವಿಸಿದೆ.
ನಿಕಾಹ್ಗಾಗಿ ಮುಸ್ಲಿಂ ಆಗಿದ್ದ ಯುಪಿ ಯುವಕ 'ಘರ್ ವಾಪಸಿ': ಹನುಮಂತನಿಗೆ ಪೂಜೆ ಸಲ್ಲಿಸಿ, ತಾಯಿ ಕಾಲು ಮುಟ್ಟಿ ಕ್ಷಮೆ ಕೇಳಿದ ಆಯುಷ್, Video ವೈರಲ್ಭಗವಾನ್ ಹನುಮಂತನ ಮೂರ್ತಿಗೆ ತಿಲಕ ಇಟ್ಟು, ತಾಯಿಯ ಕಾಲಿಗೆ ಬಿದ್ದು ಆಶೀರ್ವಾದ ಪಡೆದಿದ್ದಾರೆ. ತಮ್ಮ ನಿರ್ಧಾರದಿಂದ ಪೋಷಕರಿಗೆ ಮತ್ತು ಇಡೀ ಕುಟುಂಬಕ್ಕೆ ಆದ ನೋವಿಗೆ ಆಯುಷ್ ಬಹಿರಂಗವಾಗಿ ಕ್ಷಮೆಯಾಚಿಸಿದ್ದಾರೆ.
ರಾಮ ಮಂದಿರ ದೇಣಿಗೆ ದುರ್ಬಳಕೆ ಆರೋಪ: 'ಕೋಟ್ಯಾಂತರ ಭಕ್ತರ ನಂಬಿಕೆಗೆ ಮಾಡಿದ ಅಪಮಾನ': ಪ್ರಧಾನಿ ಮೋದಿ ಮೌನದ ವಿರುದ್ಧ ಕಾಂಗ್ರೆಸ್ ವಾಗ್ದಾಳಿ..!ಶ್ರೀರಾಮ ಮಂದಿರದಲ್ಲಿ ನಡೆದಿರುವ ಎನ್ನಲಾದ ದೇಣಿಗೆ ದುರ್ಬಳಕೆ ಕುರಿತು ಪ್ರಧಾನಿ ಮೋದಿ ಮೌನವಾಗಿರುವುದು ಕೋಟ್ಯಂತರ ಭಕ್ತರ ನಂಬಿಕೆಗೆ ಮಾಡಿದ ಅಪಮಾನ.
ಪಶ್ಚಿಮ ಬಂಗಾಳದಲ್ಲಿ ಭಾರೀ ದುರಂತ: ಹಲ್ದಿಯಾ ಪೆಟ್ರೋಕೆಮಿಕಲ್ಸ್ನಲ್ಲಿ ಭೀಕರ ಅಗ್ನಿ ಅವಘಡ; 20ಕ್ಕೂ ಹೆಚ್ಚು ಮಂದಿಗೆ ಗಾಯ, ಐವರ ಸ್ಥಿತಿ ಗಂಭೀರ..!ಗಾಯಗೊಂಡವರಲ್ಲಿ ಹಲ್ದಿಯಾ ಪೆಟ್ರೋಕೆಮಿಕಲ್ಸ್ನ ಇಬ್ಬರು ಭದ್ರತಾ ಸಿಬ್ಬಂದಿಯೂ ಸೇರಿದ್ದಾರೆ. 20ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದು, ಅವರಲ್ಲಿ ಐವರ ಸ್ಥಿತಿ ಗಂಭೀರವಾಗಿದೆ.
'ರಾಮ ಮಂದಿರ ಟ್ರಸ್ಟ್ನಲ್ಲಿ ಒಬ್ಬ ಮುಸ್ಲಿಂ ಇದ್ದಿದ್ದರೆ, ಕಥೆ ಬೇರೆಯಾಗಿರುತ್ತಿತ್ತು': ಯೋಗಿ ಆದಿತ್ಯನಾಥ್ ವಿರುದ್ಧ ಅಸಾದುದ್ದೀನ್ ಓವೈಸಿ ವ್ಯಂಗ್ಯಕೆಲವು ದಿನಗಳ ಹಿಂದೆಯೂ, ರಾಜ್ಯದಲ್ಲಿ ಮುಸ್ಲಿಮರ ವಿಷಯದಲ್ಲಿ ನಡೆದಂತೆ ಈಗಲೂ ಆರೋಪಿಗಳ ಮನೆಗಳ ಮೇಲೆ ಗುಂಡು ಹಾರಿಸಲಾಗುತ್ತದೆಯೇ ಅಥವಾ ಬುಲ್ಡೋಜರ್ ಹರಿಸಲಾಗುತ್ತದೆಯೇ ಎಂದು ಓವೈಸಿ ಪ್ರಶ್ನಿಸಿದರು.
'ಜನರ ತೆರಿಗೆ ದುಡ್ಡಲ್ಲಿ ಪ್ರಧಾನಿ ಮೋದಿ ಫಾರಿನ್ ಟ್ರಿಪ್ ಮಾಡ್ತಾರೆ, ಪ್ರಶಸ್ತಿ ಕೊಟ್ಟರೆ ಓಡಿ ಹೋಗಿ ತಗೊಳ್ತಾರೆ': ವಿರೋಧ ಪಕ್ಷಗಳ ಟೀಕೆಪ್ರಧಾನ ಮಂತ್ರಿ ಮೋದಿಗೆ ಪ್ರಶಸ್ತಿಗಳು ತುಂಬಾ ಇಷ್ಟ. ವಿದೇಶ ಪ್ರವಾಸಗಳೂ ಅಷ್ಟೇ ಇಷ್ಟ. ಅವರು ನಮ್ಮ ತೆರಿಗೆದಾರರ ಹಣದಿಂದ ಸೆಶೆಲ್ಸ್ ದೇಶಕ್ಕೆ 500 ಕೋಟಿ ರೂಪಾಯಿ ಅನುದಾನ ಮತ್ತು 1,250 ಕೋಟಿ ರೂಪಾಯಿ ಸಾಲದ ನೆರವು ನೀಡಿ ಪ್ರಶಸ್ತಿ ತೆಗೆದುಕೊಂಡರು ಎಂದು ವ್ಯಂಗ್ಯವಾಡಿದ್ದಾರೆ.
'One Nation, One Election' ಮಸೂದೆ ಮತ್ತಷ್ಟು ವಿಳಂಬ?: ಮುಂಗಾರು ಅಧಿವೇಶನದಲ್ಲೂ JPC ವರದಿ ಅನುಮಾನ!ಲೋಕಸಭೆಯು ಜೆಪಿಸಿಯ ಅವಧಿಯನ್ನು ಮುಂಗಾರು ಅಧಿವೇಶನದ ಕೊನೆಯ ದಿನದವರೆಗೆ ವಿಸ್ತರಿಸಿದ್ದರೂ, ದೇಶದ ವಿವಿಧ ರಾಜ್ಯಗಳೊಂದಿಗೆ ಸಮಾಲೋಚನೆ ಪ್ರಕ್ರಿಯೆ ಇನ್ನೂ ಪೂರ್ಣಗೊಂಡಿಲ್ಲ. ಹೀಗಾಗಿ ಅಂತಿಮ ಶಿಫಾರಸುಗಳನ್ನು ಸಿದ್ಧಪಡಿಸಲು ಸಮಿತಿಯು ಹೆಚ್ಚುವರಿ ಸಮಯ ಕೋರಲಿದೆ.
ರಾಜ್ಯಓಲ್ಡ್ ಏರ್ ಪೋರ್ಟ್ ರಸ್ತೆಯ Four lane ಅಂಡರ್ ಪಾಸ್ ಕಾಮಗಾರಿ ಭಾಗಶಃ ಪೂರ್ಣ: 2027ರ ಜನವರಿ ವೇಳೆಗೆ ಸಂಚಾರಕ್ಕೆ ಮುಕ್ತ