'ಬೇರೆಯವರತ್ತ ಬೆರಳು ತೋರಿಸುವ ಬದಲು ಆತ್ಮಾವಲೋಕನ ಮಾಡಿಕೊಳ್ಳಿ': ಕರಾಚಿ ದಾಳಿಯಲ್ಲಿ ಕೈವಾಡ ಆರೋಪಕ್ಕೆ ಪಾಕ್ ಗೆ ಭಾರತ ತಿರುಗೇಟುಈ ದಾಳಿಯಲ್ಲಿ ನಾಲ್ವರು ಅರೆಸೇನಾ ಪಡೆ ಸಿಬ್ಬಂದಿ ಮೃತಪಟ್ಟಿದ್ದು, 2024ರ ಅಕ್ಟೋಬರ್ ಬಳಿಕ ಕರಾಚಿಯಲ್ಲಿ ನಡೆದ ಮೊದಲ ಪ್ರಮುಖ ಉಗ್ರ ದಾಳಿ ಇದಾಗಿದೆ.
ಬಂಗಾಳ ವಿಧಾನಸಭೆಯಲ್ಲಿ ಯುಸಿಸಿ ಮಸೂದೆ ಮಂಡನೆಗೆ ಬಿಜೆಪಿ ಸರ್ಕಾರ ಸಜ್ಜು!ವಿಧಾನಸಭಾ ಚುನಾವಣೆಗೆ ಮುನ್ನ ಬಿಜೆಪಿ ತನ್ನ 'ಸಂಕಲ್ಪ ಪತ್ರ'ದಲ್ಲಿ ಭರವಸೆ ನೀಡಿದ್ದ ಆರು ತಿಂಗಳ ಗಡುವಿಗೆ ಬಹಳ ಮುಂಚೆಯೇ ಯುಸಿಸಿ ಜಾರಿಗೆ ಕ್ರಮ ಕೈಗೊಳ್ಳಲಾಗುತ್ತಿದೆ.
1 ಲಕ್ಷ ಲಂಚ ನೀಡುವಂತೆ ರೈತನಿಗೆ ಬೆದರಿಸಿದ ಪಕ್ಷದ ಜಂಟಿ ಕಾರ್ಯದರ್ಶಿಯನ್ನು 6 ಗಂಟೆಯಲ್ಲೇ ಪಕ್ಷದಿಂದ ವಜಾಗೊಳಿಸಿದ TVK!ಬುಲವೇಂದ್ರನ್ ವಿರುದ್ಧ TVK ಪಕ್ಷದ ನಾಯಕತ್ವಕ್ಕೂ ದೂರು ನೀಡಲಾಗಿತ್ತು. ಇದರ ಆಧಾರದ ಮೇಲೆ, ಪಕ್ಷದ ನಿಯಮ ಮೀರಿ ವರ್ತಿಸಿದ, ಪಕ್ಷದ ಖ್ಯಾತಿಗೆ ಕಳಂಕ ತಂದ ಮತ್ತು ಮುಖ್ಯಮಂತ್ರಿ ವಿಜಯ್ ಅವರ ಖ್ಯಾತಿಗೆ ಹಾನಿ ಮಾಡಿದ...
ಕೋಟಾ: ಫ್ಲೈಓವರ್ ನಿಂದ ಹಾರಿ ಬಿಹಾರದ JEE ಆಕಾಂಕ್ಷಿ ಆತ್ಮಹತ್ಯೆ!ಈಕೆ ಇದೇ ವರ್ಷದ ಜನವರಿಯಿಂದ ಕೋಟಾದ ಕೋಚಿಂಗ್ ಇನ್ಸ್ಟಿಟ್ಯೂಟ್ ನಲ್ಲಿ JEE ಪ್ರವೇಶ ಪರೀಕ್ಷೆಗಳಿಗೆ ತಯಾರಿ ನಡೆಸುತ್ತಿದ್ದರು ಎನ್ನಲಾಗಿದೆ.
ಭಾರತೀಯ ರೈಲ್ವೇ ಇತಿಹಾಸ: LHB ಬೋಗಿಗಳ ಮೊದಲ ಕ್ರ್ಯಾಶ್ ಟೆಸ್ಟ್ ಯಶಸ್ವಿ, ಪ್ರಯಾಣಿಕರ ಸುರಕ್ಷತೆ ಹೆಚ್ಚಿಸಲು ಮಹತ್ವದ ಹೆಜ್ಜೆ, Videoಈ ನಿಯಂತ್ರಿತ ಪರೀಕ್ಷೆಯನ್ನು ಜೂನ್ 24, 2026ರಂದು ಲಖನೌದಲ್ಲಿರುವ RDSOನ ವಿಶೇಷ ಕ್ರ್ಯಾಶ್ ಪರೀಕ್ಷಾ ಕೇಂದ್ರದಲ್ಲಿ ನಡೆಸಲಾಯಿತು.
Mumbai: ಮೊಹರಂ ಮೆರವಣಿಗೆಯಲ್ಲಿ 15,000 ಜನರ ಹತ್ಯೆಗೆ ಸ್ಕೆಚ್, ವಿಷದ ಮಾತ್ರೆ ಹಂಚುತ್ತಿದ್ದ ಪಾತಕಿ ಬಂಧನ! ತಪ್ಪಿದ ಭಾರಿ ಅನಾಹುತ!ಬೈಕುಲ್ಲಾ ಪೊಲೀಸ್ ಠಾಣೆಯಲ್ಲಿ ಆತನ ವಿರುದ್ಧ ಭಾರತೀಯ ನ್ಯಾಯ ಸಂಹಿತಾ ಸೆಕ್ಷನ್ 123 (ಅಪರಾಧ ಮಾಡುವ ಉದ್ದೇಶದಿಂದ ವಿಷ ಸೇವಿಸಿ ಗಾಯಗೊಳಿಸುವುದು ಇತ್ಯಾದಿ) ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.
Venezuelaಗೆ ಭಾರತದ ಮಾನವೀಯ ನೆರವು: 'Operation Amistad' ಅಡಿಯಲ್ಲಿ ಫೀಲ್ಡ್ ಆಸ್ಪತ್ರೆ, ವೈದ್ಯಕೀಯ ತಂಡ ರವಾನೆಉತ್ತರ ವೆನೆಜುವೆಲಾದಲ್ಲಿ ಈ ವಾರ ಸಂಭವಿಸಿದ ಭೀಕರ ಭೂಕಂಪದ ಬಳಿಕ ಭಾರತ ಆರಂಭಿಸಿರುವ ಮಾನವೀಯ ನೆರವು ಮತ್ತು ವಿಪತ್ತು ಪರಿಹಾರ (HADR) ಕಾರ್ಯಾಚರಣೆಗೆ 'ಆಪರೇಷನ್ ಅಮಿಸ್ತಾದ್' ಎಂದು ಹೆಸರಿಡಲಾಗಿದೆ.
ಪ್ರವಾಸ ದುರಂತ: ರೆಸಾರ್ಟ್ನ ಈಜುಕೊಳದಲ್ಲಿ ಕೊಲ್ಹಾಪುರದ 25 ವರ್ಷದ ಯುವಕ ಮುಳುಗಿ ಸಾವು, Videoಸಿಂಧುದುರ್ಗ ಜಿಲ್ಲೆಯ ಮಾಲವಣ್ನಲ್ಲಿರುವ ರೆಸಾರ್ಟ್ನ ಈಜುಕೊಳದಲ್ಲಿ 25 ವರ್ಷದ ಯುವಕ ಮುಳುಗಿ ಮೃತಪಟ್ಟಿದ್ದಾರೆ.
ಮೋದಿ ಸಂಪುಟಕ್ಕೆ ಮೇಜರ್ ಸರ್ಜರಿ: ಮುಂಗಾರು ಅಧಿವೇಶನಕ್ಕೂ ಮುನ್ನ ಹಲವು ಸಚಿವರ ಖಾತೆ ಬದಲಾವಣೆ, BJP ಸಂಘಟನೆಯಲ್ಲೂ ಭಾರೀ ಬದಲಾವಣೆ..?ಮೂಲಗಳ ಪ್ರಕಾರ, ಕೇಂದ್ರ ಸಚಿವ ಸಂಪುಟ ಪುನಾರಚನೆ ಹಾಗೂ ಬಿಜೆಪಿಯ ಹೊಸ ಸಂಘಟನಾ ತಂಡದ ಘೋಷಣೆ ಎರಡನ್ನೂ ಒಂದೇ ಅವಧಿಯಲ್ಲಿ ಮಾಡುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ.
ಅಯೋಧ್ಯೆ: ರಾಮ ಮಂದಿರ ದೇಣಿಗೆ ಹಗರಣ, ಬಂಧಿತ 8 ಆರೋಪಿಗಳ ಮನೆ ಮೇಲೆ ಪೊಲೀಸರ ದಾಳಿ!ಸ್ಥಳೀಯ ನ್ಯಾಯಾಧೀಶರ ಜೊತೆಗೂಡಿದ ಪೊಲೀಸ್ ತಂಡಗಳು, ಆರೋಪಿಗಳಾದ ಲವ ಕುಶ್ ಮಿಶ್ರಾ, ಅವಿನಾಶ್ ಶುಕ್ಲಾ ಮತ್ತು ರಾಮಶಂಕರ್ ಯಾದವ್ ಸೇರಿದಂತೆ 8 ಆರೋಪಿಗಳ ಮನೆಗಳ ಮೇಲೆ ಶೋಧ ನಡೆಸಿವೆ ಎಂದು ಮೂಲಗಳು ತಿಳಿಸಿವೆ.
ಜಾಗತಿಕ ಕಚ್ಚಾ ತೈಲದ ಬೆಲೆ ಇಳಿದಿದ್ದರೂ, ಕೇಂದ್ರ ಸರ್ಕಾರ ಯಾಕೆ ಇಂಧನ ದರ ಇಳಿಸಿಲ್ಲ- ಖರ್ಗೆ ವಾಗ್ದಾಳಿಕಚ್ಚಾ ತೈಲ ಬೆಲೆ ದುಬಾರಿಯಾಗಿದ್ದಾಗ ಸಾರ್ವಜನಿಕರು ತೊಂದರೆ ಅನುಭವಿಸಿದರು. ಈಗ ಕಚ್ಚಾ ತೈಲ ಅಗ್ಗವಾಗಿದೆ, ಸಾರ್ವಜನಿಕರು ಇನ್ನೂ ಏಕೆ ಹೊರೆಯನ್ನು ಹೊರುತ್ತಿದ್ದಾರೆ ಎಂದು ಅವರು ಪ್ರಶ್ನಿಸಿದ್ದಾರೆ.
ಉಗ್ರರ ದಾಳಿ ಭೀತಿ; ದೆಹಲಿ-ಉತ್ತರಾಖಂಡದಲ್ಲಿ ಹೈ ಅಲರ್ಟ್, ದೇವಾಲಯ-ರೈಲು ನಿಲ್ದಾಣಗಳಿಗೆ ಬಿಗಿ ಭದ್ರತೆ..!ಗುಪ್ತಚರ ಮೂಲಗಳ ಪ್ರಕಾರ, ಬೆದರಿಕೆ ಇ-ಮೇಲ್ನಲ್ಲಿ ದೆಹಲಿ ಮತ್ತು ಉತ್ತರಾಖಂಡದ ಹಲವು ದೇವಾಲಯಗಳು, ಸರ್ಕಾರಿ ಕಚೇರಿಗಳು, ರೈಲು ನಿಲ್ದಾಣಗಳು ಹಾಗೂ ಪೊಲೀಸ್ ಕಟ್ಟಡಗಳನ್ನು ಸಂಭಾವ್ಯ ಗುರಿಗಳಾಗಿ ಉಲ್ಲೇಖಿಸಲಾಗಿದೆ.
'ಉದ್ದೇಶಪೂರ್ವಕವಾಗಿ ದಾರಿತಪ್ಪಿಸಲಾಗುತ್ತಿದೆ': Op Sindoor ಕುರಿತು ರಾಜನಾಥ್ ಸಿಂಗ್ ಹೇಳಿಕೆಗಳ ಕುರಿತ ಪೋಸ್ಟ್ಗಳಿಗೆ ಕೇಂದ್ರದ ಪ್ರತಿಕ್ರಿಯೆಆಪರೇಷನ್ ಸಿಂಧೂರ್ ಸಮಯದಲ್ಲಿ ಮಡಿದ ಆರು ಸೈನಿಕರ ತ್ಯಾಗವನ್ನು ಸರ್ಕಾರ ಮರೆಮಾಚಿದೆ ಎಂದು ಕಾಂಗ್ರೆಸ್ ನಾಯಕ ಪವನ್ ಖೇರಾ ಆರೋಪಿಸಿದ ನಂತರ ಈ ಸ್ಪಷ್ಟೀಕರಣ ಬಂದಿದೆ.
'ಕುಟುಂಬದವರಿಗೆ ಹೇಳಿ ಮದುವೆ ರದ್ದುಗೊಳಿಸುವುದಕ್ಕಿಂತ ಕೊಲ್ಲುವುದು ಸುಲಭ': ಪುಣೆ ಕೊಲೆಯಲ್ಲಿ ಆಘಾತಕಾರಿ ತಪ್ಪೊಪ್ಪಿಗೆನಿಶ್ಚಿತಾರ್ಥ ಮಾಡಿಕೊಂಡಿದ್ದ ಯುವಕನನ್ನು ಮದುವೆಯಾಗಲು ಇಷ್ಟಪಡದ ಕಾರಣ ಚೌಧರಿಯೊಂದಿಗೆ ಸೇರಿ ಕೊಲೆ ಮಾಡಲು ಯೋಜಿಸಿದ್ದರು ಎಂದು ಪೊಲೀಸರು ಹೇಳಿದ್ದಾರೆ.
ಅಫ್ಘಾನಿಸ್ತಾನದಲ್ಲಿ 6.2 ತೀವ್ರತೆಯ ಭೂಕಂಪ, ಪಾಕಿಸ್ತಾನ, ಜಮ್ಮು ಮತ್ತು ಕಾಶ್ಮೀರ ಮತ್ತು ದೆಹಲಿಯಲ್ಲಿ ಕಂಪನದ ಅನುಭವರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರ (ಎನ್ಸಿಎಸ್) ಪ್ರಕಾರ, IST ಸಮಯ ಸಂಜೆ 7.04 ಕ್ಕೆ ಭೂಕಂಪ ಸಂಭವಿಸಿದೆ. ಭೂಕಂಪದ ಕೇಂದ್ರಬಿಂದು ಅಫ್ಘಾನಿಸ್ತಾನದಲ್ಲಿ 215 ಕಿಲೋಮೀಟರ್ ಆಳದಲ್ಲಿದೆ.
ರಾಜ್ಯಓಲ್ಡ್ ಏರ್ ಪೋರ್ಟ್ ರಸ್ತೆಯ Four lane ಅಂಡರ್ ಪಾಸ್ ಕಾಮಗಾರಿ ಭಾಗಶಃ ಪೂರ್ಣ: 2027ರ ಜನವರಿ ವೇಳೆಗೆ ಸಂಚಾರಕ್ಕೆ ಮುಕ್ತ