ಬಿಹಾರದಲ್ಲಿ 132 ಅಡಿ ಮೊಬೈಲ್ ಟವರ್ ಅನ್ನೇ ಕದ್ದೊಯ್ದ ಖತರ್ನಾಕ್ ಕಳ್ಳರು! ಬೆಳಕಿಗೆ ಬಂದಿದ್ದೇ ರೋಚಕ!ಈ ಹಿಂದೆ ಬಿಹಾರದಲ್ಲಿ ಹಳೆಯ ರೈಲ್ವೆ ಸೇತುವೆ ಕಳ್ಳತನ ಪ್ರಕರಣ ವ್ಯಾಪಕ ಸುದ್ದಿಗೆ ಗ್ರಾಸವಾಗಿತ್ತು. ಈ ಪ್ರಕರಣ ಹಸಿರಾಗಿರುವಂತೆಯೇ ಅದನ್ನೂ ಮೀರಿಸುವಂತಹ ಮತ್ತೊಂದು ಕಳ್ಳತನ ವರದಿಯಾಗಿದೆ.
ಮೋದಿಯನ್ನು ಅಪ್ಪಿಕೊಂಡಾಗಲೇ.. ರಾಹುಲ್ ಗಾಂಧಿಯಿಂದಲೇ INDIA ದುರ್ಬಲ, BJPಗೆ ನೆರವು: Pinarayi Vijayan ಸ್ಫೋಟಕ ಹೇಳಿಕೆಇಂಡಿಯಾ ಮೈತ್ರಿಕೂಟದ ಸಭೆಯಲ್ಲಿ ರಾಹುಲ್ ಗಾಂಧಿ ಅವರು ಕೇರಳದಲ್ಲಿನ ರಾಜಕೀಯ ಪೈಪೋಟಿಯ ಕಾರಣದಿಂದ ವಿಜಯನ್ ಅವರನ್ನು ಅಪ್ಪಿಕೊಳ್ಳುವುದಿಲ್ಲ..
ಪ್ರಧಾನಿ ಮೋದಿ 'ಅಘೋರಿ', ಔರಂಗಜೇಬನ ನಾಡಿನಿಂದ ಬಂದವರು: ಸಂಜಯ್ ರಾವತ್ಪ್ರಧಾನಿ ನರೇಂದ್ರ ಮೋದಿ ಅವರು 'ಅಘೋರಿ', ಔರಂಗಜೇಬನ ನಾಡಿನಿಂದ ಬಂದವರು ಎಂದು ಶಿವಸೇನೆ (UBT) ನಾಯಕ ಸಂಜಯ್ ರಾವತ್ ಹೇಳಿದ್ದು ಇದೀಗ ರಾಜಕೀಯ ವಿವಾದಕ್ಕೆ ಕಾರಣವಾಗಿದೆ.
ಜನರಲ್ ಉಪೇಂದ್ರ ದ್ವಿವೇದಿ ಸೇವಾವಧಿ ಮುಕ್ತಾಯ; ನೂತನ ಸೇನಾ ಮುಖ್ಯಸ್ಥರಾಗಿ ಲೆಫ್ಟಿನೆಂಟ್ ಜನರಲ್ ಧೀರಜ್ ಸೇಠ್ ನೇಮಕಅವರು ದೆಹಲಿ ಪ್ರದೇಶದ ಜನರಲ್ ಆಫೀಸರ್ ಕಮಾಂಡಿಂಗ್ ಆಗಿ ಸೇವೆ ಸಲ್ಲಿಸಿದ್ದಾರೆ. ಪ್ರಮುಖ ರಾಷ್ಟ್ರೀಯ ಮತ್ತು ಅಂತರರಾಷ್ಟ್ರೀಯ ಮಿಲಿಟರಿ ಕಾರ್ಯಯೋಜನೆಗಳು ಮತ್ತು ವಿಧ್ಯುಕ್ತ ಜವಾಬ್ದಾರಿಗಳನ್ನು...
DMK ಸಾಧನೆಗಳಿಗೆ TVK ಪೋಸ್ಟರ್; ಸಿಎಂ ವಿಜಯ್ ಪೋಸ್ಟರ್ ಬಾಯ್: ಉದಯನಿಧಿ ವಾಗ್ದಾಳಿ!ನೀತಿ ಆಯೋಗ ಸಭೆಯಲ್ಲಿ ಡಿಎಂಕೆ ಕಾಲದಲ್ಲಾದ ಸಾಧನೆಗಳಿಗೆ ತಮ್ಮದೇ ಆದ ಪೋಸ್ಟರ್ಗಳನ್ನು ಅಂಟಿಸಿದ್ದಾರೆ ಎಂದು ಆರೋಪಿಸಿ ವಿಧಾನಸಭೆಯ ವಿರೋಧ ಪಕ್ಷದ ನಾಯಕ ಉದಯನಿಧಿ ಸ್ಟಾಲಿನ್ ಮುಖ್ಯಮಂತ್ರಿ ಸಿ. ಜೋಸೆಫ್ ವಿಜಯ್ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು.
ಮಗುವಿನೊಂದಿಗೆ 6ನೇ ಮಹಡಿಯಿಂದ ಜಿಗಿದ ಮಹಿಳಾ ಟೆಕ್ಕಿ; ಮಹಿಳೆ ಸಾವು!ಘಟನೆ ನಡೆದ ಸಮಯದಲ್ಲಿ ಇತರ ಕುಟುಂಬ ಸದಸ್ಯರು ಅಪಾರ್ಟ್ಮೆಂಟ್ ಒಳಗೆ ಇದ್ದರು. ಶುಕ್ರವಾರ ಮಧ್ಯಾಹ್ನ 3:45 ಕ್ಕೆ ಘಟನೆ ವರದಿಯಾಗಿದೆ. ದಂಪತಿಗಳು ಮದುವೆಯಾಗಿ 11 ವರ್ಷಗಳಾಗಿವೆ.
ಅಸ್ಸಾಂನಲ್ಲಿ AN-32 ಸಾರಿಗೆ ವಿಮಾನ ಪತನ: ಐವರು IAF ಸಿಬ್ಬಂದಿ ಸಾವು; ತನಿಖೆಗೆ ಆದೇಶ'ಅಸ್ಸಾಂನ ಜೋರ್ಹತ್ನಲ್ಲಿ ನಡೆದ AN-32 ಅಪಘಾತದಲ್ಲಿ ಐದು ಸಿಬ್ಬಂದಿಯನ್ನು ಕಳೆದುಕೊಂಡಿದ್ದಕ್ಕೆ ಭಾರತೀಯ ವಾಯುಪಡೆ (IAF) ತೀವ್ರ ಸಂತಾಪ ವ್ಯಕ್ತಪಡಿಸಿದೆ.
ಸಾಮಾಜಿಕ ಮಾಧ್ಯಮಗಳಲ್ಲಿ ಅಖಿಲೇಶ್ ಯಾದವ್ ಪುತ್ರಿ ವಿರುದ್ಧ ಅಶ್ಲೀಲ ಕಾಮೆಂಟ್: ಸಿಎಂ ಯೋಗಿ ಖಂಡನೆ"ಒಬ್ಬ ಮಗಳು ಎಲ್ಲರಿಗೂ ಮಗಳೇ. ಹಳ್ಳಿಯಲ್ಲಿರುವ ಮಗಳು ಎಲ್ಲರ ಮಗಳು ಮತ್ತು ಹಳ್ಳಿಯಲ್ಲಿರುವ ಸಹೋದರಿ ಎಲ್ಲರ ಸಹೋದರಿ ಎಂಬ ಮೌಲ್ಯಗಳೊಂದಿಗೆ ನಾವು ಬೆಳೆದಿದ್ದೇವೆ. ನಾವು ಎಂದಿಗೂ ಯಾವುದೇ ತಾರತಮ್ಯ ಮಾಡಿಲ್ಲ" ಎಂದು ಅವರು ಹೇಳಿದರು.
ಅಪ್ರಾಪ್ತ ಫುಟ್ಬಾಲ್ ಆಟಗಾರ್ತಿ ಮೇಲೆ 3 ವರ್ಷ ಅತ್ಯಾಚಾರ, ವಿಡಿಯೋ ಮಾಡಿ ಬ್ಲ್ಯಾಕ್ಮೇಲ್; ಕೋಚ್ ಬಂಧನ!ಅಪ್ರಾಪ್ತ ಫುಟ್ಬಾಲ್ ಆಟಗಾರ್ತಿ ಮೇಲೆ ಅತ್ಯಾಚಾರ ಮತ್ತು ವಿಡಿಯೋ ಮಾಡಿ ಬ್ಲ್ಯಾಕ್ಮೇಲ್ ಮಾಡಿದ ಆರೋಪದ ಮೇಲೆ ಖಾಸಗಿ ಫುಟ್ಬಾಲ್ ತರಬೇತುದಾರನನ್ನು ಬಂಧಿಸಲಾಗಿದೆ.
ಸರ್ದಾರ್ ಪಟೇಲ್ ಗೆ 14 ಮತ ಬಂದಿದ್ದರೂ ಕೇವಲ 1 ವೋಟ್ ಗಳಿಸಿದ್ದ ನೆಹರೂ ಪ್ರಧಾನಿಯಾದರು: BJP ಸಂಸದ ರಘುನಂದನ್ ರಾವ್; Videoಮತಕಳ್ಳತನ ಮತ್ತು ಸೀಟುಕಳ್ಳತನ ಕಾಂಗ್ರೆಸ್ ಪಕ್ಷವೇ ಆರಂಭಿಸಿದ್ದು, ಅದು ದೇಶಕ್ಕೆ ಸ್ವಾತಂತ್ರ್ಯ ಬಂದ 1947ರಲ್ಲಿಯೇ ಆರಂಭವಾಗಿತ್ತು ಎಂದು ಟೀಕಿಸಿದ್ದಾರೆ.
ಹೈದರಾಬಾದ್: ಯೂಟ್ಯೂಬರ್ ಬರ್ಬರ ಹತ್ಯೆ; ಮನೆಗೆ ನುಗ್ಗಿ ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ!ಹಲ್ಲೆಯ ಸಮಯದಲ್ಲಿ ಕಬ್ಬಿಣದ ರಾಡ್ಗಳು ಮತ್ತು ಜಿಮ್ ಉಪಕರಣಗಳನ್ನು ಸಹ ಬಳಸಲಾಗಿದೆ. ದಾಳಿಯಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಮಸೂದ್ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
ಮತ್ತೆ ಒಂದು ವಾರ ವಿದೇಶಕ್ಕೆ ಹಾರಿದ ಪ್ರಧಾನಿ ಮೋದಿ: ಫ್ರಾನ್ಸ್, ಸ್ಲೋವಾಕಿಯಾ ಪ್ರವಾಸ; G7 ಶೃಂಗಸಭೆಯಲ್ಲಿ ಭಾಗಿ"ಭಾರತದ ಕಾರ್ಯತಂತ್ರದ ದೃಷ್ಟಿಕೋನದಲ್ಲಿ ಫ್ರಾನ್ಸ್ ವಿಶೇಷ ಸ್ಥಾನವನ್ನು ಹೊಂದಿದೆ. ಈ ವರ್ಷದ ಆರಂಭದಲ್ಲಿ, ಅಧ್ಯಕ್ಷ ಮ್ಯಾಕ್ರನ್ ಭಾರತಕ್ಕೆ ಭೇಟಿ ನೀಡಿದರು ಮತ್ತು ನಾವು ನಮ್ಮ ಸಂಬಂಧವನ್ನು ವಿಶೇಷ ಜಾಗತಿಕ ಕಾರ್ಯತಂತ್ರದ ಪಾಲುದಾರಿಕೆಗೆ ಹೆಚ್ಚಿಸಿದ್ದೇವೆ" ಎಂದು ಮೋದಿ ಹೇಳಿದ್ದಾರೆ.
ಅಸ್ಸಾಂ: ಜೋರ್ಹಾಟ್ ವಾಯುನೆಲೆಯಲ್ಲಿ AN-32 ಸಾರಿಗೆ ವಿಮಾನ ಪತನ; ಬೆಂಕಿಗಾಹುತಿ; Videoಪ್ರಾಥಮಿಕ ಮಾಹಿತಿಯ ಪ್ರಕಾರ, ವಿಮಾನವು ಲ್ಯಾಂಡಿಂಗ್ ವೇಳೆ ನಿಯಂತ್ರಣ ತಪ್ಪಿ ವಾಯುನೆಲೆಯ ಆವರಣದೊಳಗೇ ಪತನಗೊಂಡಿದ್ದು, ಬಳಿಕ ಬೆಂಕಿ ಕಾಣಿಸಿಕೊಂಡಿದೆ.
ಕೋಲ್ಕತ್ತಾ: ಅಭಿಷೇಕ್ ಬ್ಯಾನರ್ಜಿ ಮನೆ ಮೇಲೆ ಹಠಾತ್ ಪೊಲೀಸ್ ದಾಳಿ; ರಾತ್ರಿಯಿಡೀ ಶೋಧಈ ಹಠಾತ್ ಪೊಲೀಸ್ ಕ್ರಮದಿಂದ ಆಕ್ರೋಶಗೊಂಡ ಮಾಜಿ ಮುಖ್ಯಮಂತ್ರಿ ಮತ್ತು ಟಿಎಂಸಿ ಮುಖ್ಯಸ್ಥೆ ಮಮತಾ ಬ್ಯಾನರ್ಜಿ ಅವರು ಮಾಹಿತಿ ಪಡೆದ ತಕ್ಷಣ ಅಭಿಷೇಕ್ ಅವರ ನಿವಾಸಕ್ಕೆ ಧಾವಿಸಿದರು.
ಕೇರಳ ಸಿಎಂ ಸತೀಶನ್, ಕುಟುಂಬಕ್ಕೆ 'ಕೊಲ್ಲುವುದಾಗಿ ಬೆದರಿಕೆ' ಹಾಕಿದ್ದ ವ್ಯಕ್ತಿಯ ಬಂಧನ!ಬಂಧಿತ ವ್ಯಕ್ತಿಯನ್ನು ಅತ್ತಿಂಗಲ್ನ ಸೋನಿ ಥಾಮಸ್ ಎಂದು ಗುರುತಿಸಲಾಗಿದ್ದು, ಫೋನ್ ಮಾಡಿ, ಸಿಎಂ ಕುಟುಂಬ ಹತ್ಯೆ ಮಾಡುವುದಾಗಿ ಬೆದರಿಕೆ ಹಾಕಿದ್ದನು.
ರಾಜ್ಯಓಲ್ಡ್ ಏರ್ ಪೋರ್ಟ್ ರಸ್ತೆಯ Four lane ಅಂಡರ್ ಪಾಸ್ ಕಾಮಗಾರಿ ಭಾಗಶಃ ಪೂರ್ಣ: 2027ರ ಜನವರಿ ವೇಳೆಗೆ ಸಂಚಾರಕ್ಕೆ ಮುಕ್ತ