ಗ್ರ್ಯಾಂಡ್ಮಾಸ್ಟರ್ ಆರ್. ಪ್ರಜ್ಞಾನಂದ ಜೊತೆ ಚೆಸ್ ಆಡಿದ ಸಿಎಂ ವಿಜಯ್; ಗೆದ್ದಿದ್ದು ಯಾರು?ಮುಖ್ಯಮಂತ್ರಿಯವರನ್ನು ಭೇಟಿಯಾದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಪ್ರಜ್ಞಾನಂದ, ಈ ಅನುಭವವನ್ನು ಅನಿರೀಕ್ಷಿತ ಮತ್ತು ಸಂತೋಷದ ಕ್ಷಣ ಎಂದು ಬಣ್ಣಿಸಿದರು.
ಸಿನಿಮಾ ಶೈಲಿ ಕಾರ್ಯಾಚರಣೆ: ಸಾಮಾನ್ಯ ಮಹಿಳೆಯಂತೆ ಪಬ್ಗೆ ತೆರಳಿ ಸೆಕ್ಸ್ ದಂಧೆ ಬಯಲಿಗೆಳೆದ IPS ಅಧಿಕಾರಿ!ಪೊಲೀಸರ ಪ್ರಕಾರ, ಈ ಪಬ್ ವೇಶ್ಯಾವಾಟಿಕೆಯಲ್ಲಿ ತೊಡಗಿತ್ತು ಮತ್ತು ವೇಶ್ಯಾವಾಟಿಕೆಗೆ ಅನುಕೂಲ ಮಾಡಿಕೊಡುತ್ತಿತ್ತು ಎನ್ನಲಾಗಿದೆ.
INDIA Bloc Meeting: ಬಂಗಾಳದಲ್ಲಿ ಬಿಜೆಪಿ ಗೆಲುವಿಗೆ ಚುನಾವಣಾ ಆಯೋಗ ನೆರವು- ಮಮತಾ ಬ್ಯಾನರ್ಜಿ ಆರೋಪ!ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ, ಕಾಂಗ್ರೆಸ್ ಸಂಸದೀಯ ಪಕ್ಷದ ಅಧ್ಯಕ್ಷೆ ಸೋನಿಯಾ ಗಾಂಧಿ ಮತ್ತು ತೃಣಮೂಲ ಕಾಂಗ್ರೆಸ್ ಮುಖ್ಯಸ್ಥೆ ಮಮತಾ ಬ್ಯಾನರ್ಜಿ ಸಭೆಯಲ್ಲಿ ಪಾಲ್ಗೊಂಡಿದ್ದಾರೆ.
ಮುಂಬೈ: ಪೀಕ್ ಟ್ರಾಫಿಕ್ ಸಮಯದಲ್ಲಿ ವಾಹನಗಳಿಗೆ ಡಿಕ್ಕಿ ಹೊಡೆದ BEST Bus: ಓರ್ವ ಸಾವು! Videoಬಸ್ ನಿಯಂತ್ರಣ ತಪ್ಪಿ ದ್ವಿಚಕ್ರ ವಾಹನ, ಎಲೆಕ್ಟ್ರಿಕ್ ಬೈಕ್, ಎಲೆಕ್ಟ್ರಿಕ್ ಕಾರು, ಟ್ಯಾಕ್ಸಿ ಮತ್ತು ಬಲೆನೊ ಕಾರಿಗೆ ಡಿಕ್ಕಿ ಹೊಡೆದಿದೆ.
ಮಧ್ಯಪ್ರಾಚ್ಯದಲ್ಲಿ ಮತ್ತೆ ಯುದ್ಧದ ಕಾರ್ಮೋಡ: ಕೂಡಲೇ ಇರಾನ್ ತೊರೆಯಿರಿ; ಭಾರತೀಯರಿಗೆ ಕೇಂದ್ರ ಸರ್ಕಾರ ಸೂಚನೆ!ಇತ್ತೀಚಿನ ಬೆಳವಣಿಗೆಗಳ ಹಿನ್ನೆಲೆಯಲ್ಲಿ ಎಲ್ಲಾ ಭಾರತೀಯ ನಾಗರಿಕರು ಇರಾನ್ಗೆ ಯಾವುದೇ ರೀತಿಯ ಪ್ರಯಾಣ ಕೈಗೊಳ್ಳಬಾರದು. ಈಗಾಗಲೇ ಇರಾನ್ನಲ್ಲಿ ಇರುವವರು ಲಭ್ಯವಿರುವ ಸಾರಿಗೆ ವ್ಯವಸ್ಥೆಗಳನ್ನು ಬಳಸಿಕೊಂಡು ಆದಷ್ಟು ಬೇಗ ದೇಶ ತೊರೆಯಬೇಕು.
ಅತ್ತೆಯನ್ನ ಮದುವೆಯಾದ ಅಳಿಯ!: ಸಮಾರಂಭದ ವಿಡಿಯೋ ವೈರಲ್!ಈ ಕ್ಲಿಪ್ ವ್ಯಾಪಕ ಗಮನ ಸೆಳೆದಿದೆ. ಸಾಮಾಜಿಕ ಮಾಧ್ಯಮ ಬಳಕೆದಾರರು ಅಸಾಮಾನ್ಯ ಸಂಬಂಧದ ಬಗ್ಗೆ ತಮ್ಮ ಆಲೋಚನೆಗಳು ಮತ್ತು ಅಭಿಪ್ರಾಯಗಳನ್ನು ಹಂಚಿಕೊಳ್ಳುತ್ತಿದ್ದಾರೆ.
ಮೋದಿ ಸರ್ಕಾರದ ವಿರುದ್ಧ ಮಹಾಸಮರಕ್ಕೆ INDIA ಮೈತ್ರಿಕೂಟ ಸಜ್ಜು: ಭಿನ್ನಾಭಿಪ್ರಾಯಗಳ ನಡುವೆಯೂ ಬಲ ತುಂಬುವ ಯತ್ನ; 'ಒಗ್ಗಟ್ಟೇ ನಮ್ಮ ಶಕ್ತಿ' ಎಂದ ಮಲ್ಲಿಕಾರ್ಜುನ ಖರ್ಗೆ!ಸುಮಾರು 23 ಪ್ರತಿಪಕ್ಷಗಳ ನಾಯಕರು ಭಾಗವಹಿಸಿದ್ದ ಈ ಸಭೆಯಲ್ಲಿ ಮೈತ್ರಿಕೂಟದ ಭವಿಷ್ಯದ ಕಾರ್ಯತಂತ್ರದ ಕುರಿತು ಚರ್ಚೆ ನಡೆಯಿತು.
TMCಗೆ ಮತ್ತೊಂದು ಶಾಕ್: ದೀದಿ ದಿಲ್ಲಿಯಲ್ಲಿರುವಾಗಲೇ ಪಕ್ಷ ತೊರೆದ ರಾಜ್ಯಸಭಾ ಸಂಸದ, ಆಪ್ತ ಸುಖೇಂದು ಶೇಖರ್ ರೇ!ಪಶ್ಚಿಮ ಬಂಗಾಳದಲ್ಲಿ ಬಿಜೆಪಿಗೆ ಅಧಿಕಾರ ಕಳೆದುಕೊಂಡ ನಂತರ ತೃಣಮೂಲ ಪಕ್ಷ ಪಕ್ಷ ಭಾರಿ ಬಂಡಾಯವನ್ನು ಎದುರಿಸುತ್ತಿರುವ ಸಮಯದಲ್ಲಿ ಈ ಬೆಳವಣಿಗೆ ಬಂದಿದೆ.
ಮೋದಿ ಸರ್ಕಾರಕ್ಕೆ 12 ವರ್ಷ: 'ಬಡವರ ಕಲ್ಯಾಣವೇ ನಮ್ಮ ಆಡಳಿತದ ಮೂಲಮಂತ್ರ' ಎಂದ ಪ್ರಧಾನಿಕಳೆದ 12 ವರ್ಷಗಳಲ್ಲಿ ಭಾರತದಲ್ಲಿ ಮಹತ್ವದ ಬದಲಾವಣೆಗಳು ಸಂಭವಿಸಿವೆ. ಈ ಎಲ್ಲ ಅಭಿವೃದ್ಧಿಗಳ ಹೃದಯಭಾಗದಲ್ಲಿ ಬಡವರು ಮತ್ತು ವಂಚಿತ ವರ್ಗಗಳ ಕಲ್ಯಾಣವಿದೆ.
ಸಂಭಾಲ್ ಅಕ್ರಮ ಮಸೀದಿ ತೆರವು ವೇಳೆ 'I Love Muhammad' ಪೋಸ್ಟರ್, PAK ಧ್ವಜ ಮಾದರಿ ಹಸಿರು ಬಾವುಟ ಪತ್ತೆ: 8 ಮಂದಿ ವಿರುದ್ಧ ಪ್ರಕರಣತೆರವು ಕಾರ್ಯಾಚರಣೆ ವೇಳೆ ಮಸೀದಿಯೊಳಗಿಂದ ‘I Love Muhammad’ ಎಂದು ಬರೆದಿದ್ದ 49 ಪೋಸ್ಟರ್ಗಳು ಮತ್ತು ಪಾಕಿಸ್ತಾನದ ಧ್ವಜವನ್ನು ಹೋಲುವ ಹಸಿರು ಬಣ್ಣದ ಧ್ವಜ ಪತ್ತೆಯಾಗಿತ್ತು.
'ಈಗಲಾದರೂ ಸಚಿನ್ ಪೈಲಟ್ ತಮ್ಮ ತಪ್ಪನ್ನು ಒಪ್ಪಿಕೊಳ್ಳಬೇಕು': 2022ರ ಬಿಕ್ಕಟ್ಟಿನ ಬಗ್ಗೆ ರಾಜಸ್ಥಾನದ ಮಾಜಿ ಸಿಎಂ ಅಶೋಕ್ ಗೆಹ್ಲೋಟ್ ಹೇಳಿಕೆಅಶೋಕ್ ಗೆಹ್ಲೋಟ್ ಕಾಂಗ್ರೆಸ್ ಅಧ್ಯಕ್ಷೀಯ ಚುನಾವಣೆಯಲ್ಲಿ ಸ್ಪರ್ಧಿಸಿದರೆ, ಸಚಿನ್ ಪೈಲಟ್ ಅವರನ್ನು ಹೊಸ ಮುಖ್ಯಮಂತ್ರಿಯನ್ನಾಗಿ ಆಯ್ಕೆ ಮಾಡುವುದನ್ನು ಗೆಹ್ಲೋಟ್ ಬಣದ ಶಾಸಕರು ವಿರೋಧಿಸಿದ್ದರು.
NEET, CBSE ಅಕ್ರಮಕ್ಕೆ ಆಕ್ರೋಶ: ಜೂನ್ 13ರ ಒಳಗೆ ಪ್ರಧಾನ್ ಕೆಳಗಿಳಿಯದಿದ್ದರೆ ಪ್ರತೀ ರಾಜ್ಯದಲ್ಲೂ ಪ್ರತಿಭಟನೆ- Cockroach Janta Party ಎಚ್ಚರಿಕೆಶಿಕ್ಷಣ ಕ್ಷೇತ್ರದಲ್ಲಿ ನಡೆದಿರುವ ಅಕ್ರಮಗಳ ಹೊಣೆ ಹೊತ್ತು ಪ್ರಧಾನ್ ಅವರು ಸ್ಥಾನ ತ್ಯಜಿಸಬೇಕು. ಜೂನ್ 13ರೊಳಗೆ ರಾಜೀನಾಮೆ ಸಲ್ಲಿಸದಿದ್ದರೆ ಹೋರಾಟವನ್ನು ಮತ್ತಷ್ಟು ತೀವ್ರಗೊಳಿಸಲಾಗುವುದು ಎಂದು ಎಚ್ಚರಿಕೆ ನೀಡಿದ್ದಾರೆ.
'ರಾಮ ಮಂದಿರ ದೇಣಿಗೆ ನಿಧಿಯಿಂದ ಕೋಟ್ಯಂತರ ರೂ ಮಾಯ': ಅಖಿಲೇಶ್ ಯಾದವ್ ಆರೋಪ; ಟ್ರಸ್ಟ್ ಹೇಳಿದ್ದೇನು?ಪ್ರಪಂಚದಾದ್ಯಂತದ ರಾಮನ ಭಕ್ತರಿಗೆ 'ಅತ್ಯಂತ ಸೂಕ್ಷ್ಮ' ವಿಷಯವಾಗಿದೆ. ದೇವಾಲಯದ ಟ್ರಸ್ಟ್ಗೆ 'ಅತ್ಯಂತ ಮುಜುಗರದ' ವಿಷಯವಾಗಿದೆ ಎಂದು ಅಖಿಲೇಶ್ ಯಾದವ್ ಬರೆದುಕೊಂಡಿದ್ದಾರೆ.
ಯುದ್ಧ ನಿಲ್ಲಿಸೋ ಪ್ರಧಾನಿ ಮೋದಿಗೆ Paper Leak ನಿಲ್ಲಿಸೋಕೆ ಆಗಲ್ವಾ?: ಕಾಕ್ರೋಚ್ ಜನತಾ ಪಕ್ಷದ ಅಭಿಜೀತ್ ದಿಪ್ಕೆಯುವಕರಿಂದ ತನಗೆ ಸಿಗುತ್ತಿರುವ ಬೆಂಬಲದಲ್ಲಿ ವಿಶ್ವಾಸ ವ್ಯಕ್ತಪಡಿಸಿದ ದೀಪ್ಕೆ, ತನ್ನ ಪೋಷಕರು ತನಗಾಗಿ ಭಯಪಡುತ್ತಾರೆ ಆದರೆ ತಾನು ಈಗ ಒಂಟಿಯಾಗಿಲ್ಲ ಎಂದು ಪೋಷಕರಿಗೆ ಹೇಳಿರುವುದಾಗಿ ದೀಪ್ಕೆ ತಿಳಿಸಿದ್ದಾರೆ.
Conspiracy Was Hatched: ಕಾಂಗ್ರೆಸ್ ಅಧ್ಯಕ್ಷ ಸ್ಥಾನ ಕೈ ತಪ್ಪಿದ ಬಗ್ಗೆ ಗೆಹ್ಲೋಟ್ ಸ್ಫೋಟಕ ಹೇಳಿಕೆ!ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಮತ್ತು ಪಕ್ಷದ ಹೈಕಮಾಂಡ್ ಅವರನ್ನು ಕಾಂಗ್ರೆಸ್ ಅಧ್ಯಕ್ಷರನ್ನಾಗಿ ಮಾಡಲು ಬಯಸಿದ್ದರು. ಆದರೆ ಪಿತೂರಿಯಿಂದಾಗಿ ಅಧ್ಯಕ್ಷ ಸ್ಥಾನ ಕೈ ತಪ್ಪುವಂತೆ ಮಾಡಲಾಯಿತು ಎಂದಿದ್ದಾರೆ.