ದೇಶದ ನಂ.1 ಶ್ರೀಮಂತ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್; ಚಂದ್ರಬಾಬು ನಾಯ್ಡು 2 ನೇ ಸ್ಥಾನಕ್ಕೆ!ಡಿಕೆ ಶಿವಕುಮಾರ್ ಮುಖ್ಯಮಂತ್ರಿಯಾಗುವವರೆಗೂ ಆಂಧ್ರಪ್ರದೇಶದ ಮುಖ್ಯಮಂತ್ರಿ ಎನ್. ಚಂದ್ರಬಾಬು ನಾಯ್ಡು ದೇಶದ ಅತ್ಯಂತ ಶ್ರೀಮಂತ ಮುಖ್ಯಮಂತ್ರಿಗಳ ಸಾಲಿನಲ್ಲಿ ಅಗ್ರಸ್ಥಾನದಲ್ಲಿದ್ದರು.
ವೈಮಾನಿಕ ಇಂಧನ ಬೆಲೆ ಸ್ಥಿರಗೊಳಿಸಲು ಕೇಂದ್ರ ಸರ್ಕಾರದಿಂದ 10,000 ಕೋಟಿ ರೂ ನೆರವುಬಡ್ಡಿರಹಿತ ಈ ಆರ್ಥಿಕ ಬೆಂಬಲವು ದೇಶೀಯ ಮತ್ತು ಅಂತರರಾಷ್ಟ್ರೀಯ ಕಾರ್ಯಾಚರಣೆಗಳಿಗೆ ಭಾರತೀಯ ವಿಮಾನಯಾನ ಸಂಸ್ಥೆಗಳಿಗೆ ಎಟಿಎಫ್ ಬೆಲೆ ಸ್ಥಿರೀಕರಣವನ್ನು ಒದಗಿಸಲು ತೈಲ ಮಾರುಕಟ್ಟೆ ಕಂಪನಿಗಳಿಗೆ ಸಹಾಯ ಮಾಡುತ್ತದೆ ಎಂದು ಸರ್ಕಾರ ತಿಳಿಸಿದೆ.
TMC ಇಬ್ಭಾಗ: ಉಚ್ಚಾಟಿತ ಶಾಸಕ ಋತಬ್ರತರನ್ನೇ ಶಾಸಕಾಂಗ ಪಕ್ಷದ ನಾಯಕನಾಗಿ ಬೆಂಬಲಿಸಿದ 58 ಶಾಸಕರು; ಸ್ಪೀಕರ್ಗೆ ಹಕ್ಕು ಸಲ್ಲಿಕೆ!ಪಶ್ಚಿಮ ಬಂಗಾಳದಲ್ಲಿ ರಾಜಕೀಯ ಪ್ರಕ್ಷುಬ್ಧತೆ ಮುಂದುವರೆದಿದೆ. ಟಿಎಂಸಿ ಬಂಡಾಯ ಶಾಸಕರಾದ ಸಂದೀಪನ್ ಸಹಾ ಸೇರಿದಂತೆ 59 ಶಾಸಕರ ವಿಧಾನಸಭಾ ಸ್ಪೀಕರ್ ರತೀಂದ್ರ ಬೋಸ್ ಅವರನ್ನು ಭೇಟಿ ಮಾಡಿ ಉಚ್ಚಾಟಿತ TMC ಶಾಸಕರಾದ ಋತಬ್ರತ ಬ್ಯಾನರ್ಜಿ ಅವರನ್ನು ಶಾಸಕಾಂಗ ಪಕ್ಷದ ನಾಯಕನಾಗಿ ಬೆಂಬಲಿಸಿ ಪತ್ರ ನೀಡಿದ್ದಾರೆ.
ದೆಹಲಿಗೆ US ಟ್ರೇಡ್ ಟೀಮ್; ಒಂದು ಕಡೆ ಮೈತ್ರಿ ಮಾತು; ಮತ್ತೊಂದೆಡೆ ಹೊಸ ಸುಂಕಗಳ ಬೆದರಿಕೆ! ಭಾರತದ ಮೇಲೆ Forced Labour ಅಸ್ತ್ರ!ಹೊಸ ಸುಂಕಗಳು ತಕ್ಷಣ ಜಾರಿಗೆ ಬರುವುದಿಲ್ಲ. ಅವು ಸಾರ್ವಜನಿಕ ಅಭಿಪ್ರಾಯ ಮತ್ತು ಪರಿಶೀಲನೆಗೆ ಒಳಪಟ್ಟಿರುತ್ತವೆ.
ಡಿ.ಕೆ ಶಿವಕುಮಾರ್ ಗೆ ಶುಭ ಕೋರಿದ ಸೋನಿಯಾ ಗಾಂಧಿ! ಕೊಟ್ಟ ಸಲಹೆ ಏನು?ಸೋನಿಯಾ ಗಾಂಧಿ ಅವರು ಬುಧವಾರ ನಿಯೋಜಿತ ಸಿಎಂ ಡಿ ಕೆ ಶಿವಕುಮಾರ್ ಅವರಿಗೆ ದೂರವಾಣಿ ಕರೆ ಮಾಡಿದ್ದು, ಎಲ್ಲರನ್ನೂ ಒಟ್ಟಿಗೆ ಕರೆದೊಯ್ಯಿರಿ ಎಂಬ ಸಲಹೆ ಕೊಟ್ಟಿದ್ದಾರೆ ಎನ್ನಲಾಗಿದೆ.
ದೆಹಲಿ: ರೆಸ್ಟೋರೆಂಟ್ ನಲ್ಲಿ ಭಾರೀ ಅಗ್ನಿ ಅವಘಡ; ಹಲವು ವಿದೇಶಿ ಪ್ರವಾಸಿಗರು ಸೇರಿ 21 ಮಂದಿ ಸಜೀವ ದಹನ; ಪ್ರಧಾನಿ ಮೋದಿ ಸಂತಾಪ; Video37 ಕ್ಕೂ ಹೆಚ್ಚು ಜನರನ್ನು ರಕ್ಷಿಸಿ ಆಸ್ಪತ್ರೆಗೆ ಸಾಗಿಸಲಾಯಿತು, ಅಲ್ಲಿ 21 ಜನರು ಮೃತ ಪಟ್ಟಿದ್ದಾರೆ ಎಂದು ಘೋಷಿಸಲಾಯಿತು ಎಂಬುದಾಗಿ ಅಧಿಕಾರಿಗಳು ತಿಳಿಸಿದ್ದಾರೆ.
ಬದುಕಿದ್ದರೆ ಖಂಡಿತಾ ಕೇಂದ್ರದಿಂದ ಬಿಜೆಪಿ ಸರ್ಕಾರ ಕಿತ್ತೊಗೆಯುತ್ತೇನೆ: ಚುನಾವಣಾ ಸೋಲಿನ ಬಳಿಕ ಮೊದಲ ರ್ಯಾಲಿಯಲ್ಲಿ Mamata Banerjeeಚುನಾವಣೆಯ ನಂತರ ಟಿಎಂಸಿಯನ್ನು ಒಡೆಯಲು ಹಾಗೂ ತಮ್ಮನ್ನು ರಾಜಕೀಯವಾಗಿ ತಡೆಯಲು ಕೇಂದ್ರ ಸರ್ಕಾರ ಸಂಚು ರೂಪಿಸಿದೆ ಎಂದು ಆರೋಪಿಸಿದ ಮಮತಾ ಬ್ಯಾನರ್ಜಿ, ಪ್ರಧಾನಿ ಮೋದಿ ಅವರ ಮೇಲೂ ವಾಗ್ದಾಳಿ ನಡೆಸಿದರು.
'ನಿಮ್ಮದು ಅದೃಷ್ಟ, ಏಕೆಂದರೆ ನೀವು ಕೇರಳದಲ್ಲಿದ್ದೀರಿ' ಎಂದ ಹೈಕೋರ್ಟ್; ಅದಕ್ಕೇ ಇನ್ನೂ ಜೀವಂತವಾಗಿದ್ದೇವೆ- ಕುಂಭಮೇಳ ಖ್ಯಾತಿಯ ಮೊನಾಲಿಸಾ, ಪತಿ2025ರ ಕುಂಭಮೇಳದಲ್ಲಿ ಮಣಿಯ ಹಾರಗಳನ್ನು ಮಾರಾಟ ಮಾಡುವ ವಿಡಿಯೋಗಳು ವೈರಲ್ ಆದ ನಂತರ ರಾಷ್ಟ್ರಮಟ್ಟದಲ್ಲಿ ಖ್ಯಾತಿ ಗಳಿಸಿದ ಮೊನಾಲಿಸಾ, ಈ ವರ್ಷದ ಆರಂಭದಲ್ಲಿ ಕೇರಳದಲ್ಲಿ ಫರ್ಮಾನ್ ಖಾನ್ ಅವರನ್ನು ವಿವಾಹವಾದರು.
'ಮಕ್ಕಳು ತುಂಬಾ ರೋಮಾಂಚನಗೊಂಡರು': ಮಗಳ ಮದುವೆಗೆ ತಮಿಳುನಾಡು ಸಿಎಂ ವಿಜಯ್ಗೆ ಆಹ್ವಾನ ನೀಡಿದ ನಟಿ ಖುಷ್ಬೂ ಸುಂದರ್!ಕೆಲವು ದಿನಗಳ ಹಿಂದೆ, ಖುಷ್ಬೂ ಮತ್ತು ಅವರ ಕುಟುಂಬವು ಪ್ರಧಾನಿ ನರೇಂದ್ರ ಮೋದಿಯವರನ್ನು ಭೇಟಿ ಮಾಡಿ ಆಹ್ವಾನ ನೀಡಿತು.
ಶಾ ಭೇಟಿಯಾದ 'ಸಿಂಗಂ': ತಮಿಳುನಾಡು BJP ರಾಜ್ಯಾಧ್ಯಕ್ಷರಿಗೆ ಬುಲಾವ್; ರಾಜ್ಯಸಭೆ ಟಿಕೆಟ್ ನಿರಾಕರಿಸಿದ ಅಣ್ಣಾಮಲೈ!ಇಬ್ಬರ ನಡುವೆ ಸಮನ್ವಯ ಸಾಧಿಸಲು ಸಭೆ ಕರೆಯಲಾಗಿತ್ತು ಎಂದು ಹೇಳಲಾಗಿದೆ. ಬಿಜೆಪಿ ಉನ್ನತ ನಾಯಕರು ತಮ್ಮ ನಿರ್ಧಾರವನ್ನು ಮರುಪರಿಶೀಲಿಸುವಂತೆ ಕೇಳಿಕೊಂಡ ಅಣ್ಣಾ ಮಲೈ ಅವರಿಗೆ ತಿಳಿಸಿದ್ದಾರೆ ಎನ್ನಲಾಗಿದೆ.
OSM ವಿವಾದ: CBSE ಗೆ ಹೊಸ ಅಧ್ಯಕ್ಷರು, ಕಾರ್ಯದರ್ಶಿಯ ನೇಮಕCBSE ಅಧ್ಯಕ್ಷ ರಾಹುಲ್ ಸಿಂಗ್ ಮತ್ತು ಕಾರ್ಯದರ್ಶಿ ಹಿಮಾಂಶು ಗುಪ್ತಾ ಅವರನ್ನು ವರ್ಗಾವಣೆ ಮಾಡಿ ಹಿರಿಯ ಅಧಿಕಾರಿಗಳಾದ ಲೋಖಂಡೆ ಪ್ರಶಾಂತ್ ಸೀತಾರಾಮ್ ಮತ್ತು ವರುಣ್ ಭಾರದ್ವಾಜ್ ಅವರನ್ನು...
ಪಶ್ಚಿಮ ಬಂಗಾಳದಲ್ಲಿ ಎಸ್ಐಆರ್ ಸಂಬಂಧಿತ ರಸ್ತೆ ತಡೆ ಪ್ರಕರಣ: 31 ಜನರ ವಿರುದ್ಧ ಎನ್ಐಎ ಚಾರ್ಜ್ ಶೀಟ್ವಿಧಾನಸಭಾ ಚುನಾವಣೆಗೆ ಮುನ್ನ ನಡೆದ ಘಟನೆಗಳ ಹಲವಾರು ಸಾಕ್ಷಿಗಳ ವಿಚಾರಣೆಯ ಆಧಾರದ ಮೇಲೆ ಕೋಲ್ಕತ್ತಾದ NIA ವಿಶೇಷ ನ್ಯಾಯಾಲಯದ ಮುಂದೆ ಚಾರ್ಜ್ಶೀಟ್ಗಳನ್ನು ಸಲ್ಲಿಸಲಾಗಿದೆ.
ಬಂಗಾಳದಲ್ಲಿ ವಂದೇ ಮಾತರಂ ಕಡ್ಡಾಯ: ಮುಸ್ಲಿಂ ಲಾ ಬೋರ್ಡ್ ತೀವ್ರ ವಿರೋಧ; ಆದೇಶ ಹಿಂಪಡೆಯುವಂತೆ ಆಗ್ರಹವಂದೇ ಮಾತರಂ ಕಡ್ಡಾಯ ಮುಸ್ಲಿಮರ ಸಾಂವಿಧಾನಿಕ ಸ್ವಾತಂತ್ರ್ಯದ "ನೇರ ಉಲ್ಲಂಘನೆ" ಎಂದಿರುವ ಲಾ ಬೋರ್ಡ್, ತಮ್ಮ ಸಮುದಾಯದ ವಿದ್ಯಾರ್ಥಿಗಳಿಗೆ ಅದರಿಂದ ವಿನಾಯಿತಿ ನೀಡಬೇಕು ಅಥವಾ ಆದೇಶ ಹಿಂಪಡೆಯಬೇಕು ಎಂದು ಒತ್ತಾಯಿಸಿದೆ.
CBSE ವಿವಾದ: ಉನ್ನತ ಅಧಿಕಾರಿಗಳ ವರ್ಗಾವಣೆ ಬೆನ್ನಲ್ಲೇ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಹೆಚ್ಚಿದ ಒತ್ತಡ!"ಸಿಬಿಎಸ್ಇಯಲ್ಲಿನ ಅಕ್ರಮಗಳ ಸಂಪೂರ್ಣ ಜವಾಬ್ದಾರಿ ಶಿಕ್ಷಣ ಸಚಿವಾಲಯದ ಮೇಲಿದೆ. ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಇದಕ್ಕೆ ಜವಾಬ್ದಾರರಾಗಿದ್ದಾರೆ. ಕೇಂದ್ರ ಸರ್ಕಾರದ ಸುಪರ್ದಿಯಲ್ಲಿಯೇ ಈ ವಿವಾದ ನಡೆದಿದೆ ಎಂದು ಕಾಂಗ್ರೆಸ್ ಆರೋಪಿಸಿದೆ.
ಮಹಾರಾಷ್ಟ್ರ ರೈತರಿಗೆ ಬಂಪರ್ ಕೊಡುಗೆ: 2 ಲಕ್ಷ ರೂ ವರೆಗಿನ ಸಾಲ ಮನ್ನಾ; 56 ಲಕ್ಷ ಕೃಷಿಕರಿಗೆ ಪ್ರಯೋಜನ!2024ರ ವಿಧಾನಸಭಾ ಚುನಾವಣೆಗೆ ಮುನ್ನ ಬಿಜೆಪಿ ನೇತೃತ್ವದ ಮಹಾಯುತಿ ಮೈತ್ರಿಕೂಟ ನೀಡಿದ ಪ್ರಮುಖ ಭರವಸೆಗಳಲ್ಲಿ ಕೃಷಿ ಸಾಲ ಮನ್ನಾ ಒಂದಾಗಿತ್ತು.
ರಾಜ್ಯಓಲ್ಡ್ ಏರ್ ಪೋರ್ಟ್ ರಸ್ತೆಯ Four lane ಅಂಡರ್ ಪಾಸ್ ಕಾಮಗಾರಿ ಭಾಗಶಃ ಪೂರ್ಣ: 2027ರ ಜನವರಿ ವೇಳೆಗೆ ಸಂಚಾರಕ್ಕೆ ಮುಕ್ತ