ಯಾವ ಮುಖ ಹೊತ್ತು ಅಯೋಧ್ಯ ರಾಮಮಂದಿರಕ್ಕೆ ಹೋಗುತ್ತೀರಿ: ಅಖಿಲೇಶ್ ಯಾದವ್‌ಗೆ ಕುಟುಕಿದ ಓವೈಸಿ
ಮುಂದಿನ ವರ್ಷ ಫೆಬ್ರವರಿ-ಮಾರ್ಚ್‌ನಲ್ಲಿ ನಡೆಯಲಿರುವ ವಿಧಾನಸಭಾ ಚುನಾವಣೆಗೆ ಉತ್ತರ ಪ್ರದೇಶದಲ್ಲಿ ಹೊಸ ರಾಜಕೀಯ ಸಮೀಕರಣಗಳು ಹೊರಹೊಮ್ಮುತ್ತಿವೆ. ಚುನಾವಣೆಗಾಗಿ ಪಕ್ಷಗಳ ನಡುವೆ ಹೊಸ ಮೈತ್ರಿಗಳು ರೂಪುಗೊಳ್ಳುತ್ತಿವೆ.


