ದೇಶದಲ್ಲಿ ಇಂಧನ ಕೊರತೆ ಇಲ್ಲ, ಆದ್ರೆ...: ಪ್ರಧಾನಿ ಮೋದಿ ಹೇಳಿಕೆಗೆ ಕಾರಣ ನೀಡಿದ IGoMಭಾರತವು 60 ದಿನಗಳಿಗೆ ಬೇಕಾಗಷ್ಟು ಕಚ್ಚಾ ತೈಲ, 60 ದಿನಗಳಿಗೆ ಬೇಕಾಗುವಷ್ಟು ನೈಸರ್ಗಿಕ ಅನಿಲ ಮತ್ತು 45 ದಿನಗಳಿಗೆ ಬೇಕಾಗುವಷ್ಟು LPG ರೋಲಿಂಗ್ ಸ್ಟಾಕ್ ಅನ್ನು ಹೊಂದಿದೆ ಎಂದು IGoM ತಿಳಿಸಿದೆ.
Video: ಆರಂಭದಲ್ಲೇ TVK ಸರ್ಕಾರಕ್ಕೆ ವಿಘ್ನ; ತಮಿಳುನಾಡಿನ ಏಕೈಕ ಮಹಿಳಾ ಸಚಿವೆ ಎಸ್. ಕೀರ್ತನಾ ಪ್ರಮಾಣವಚನಕ್ಕೆ ಬ್ರೇಕ್!ತಮಿಳುನಾಡಿನ ಏಕೈಕ ಮಹಿಳಾ ಮತ್ತು ಕಿರಿಯ ಸಚಿವೆ ಎಸ್. ಕೀರ್ತನಾ ವಿಧಾನಸಭೆಯಲ್ಲಿ ಶಾಸಕಿಯಾಗಿ ಪ್ರಮಾಣ ವಚನ ಸ್ವೀಕರಿಸಲು ಸಾಧ್ಯವಾಗಲಿಲ್ಲ.
Video: ಹೆಣ್ಣುಮಕ್ಕಳಿಗೆ ಶಿಕ್ಷಣದ ಅಗತ್ಯವೇನಿದೆ? ಮನೆಯೊಳಗೆ ಇರಬೇಕು; ಬಿಹಾರ ಶಿಕ್ಷಣ ಸಚಿವ ಮಿಥಿಲೇಶ್ ವಿವಾದಾತ್ಮಕ ಹೇಳಿಕೆಬಿಹಾರ ಶಿಕ್ಷಣ ಸಚಿವ ಮಿಥಿಲೇಶ್ ತಿವಾರಿ ಅವರು ಹೆಣ್ಣು ಮಕ್ಕಳ ಶಿಕ್ಷಣದ ಬಗ್ಗೆ ನೀಡಿದ ಹೇಳಿಕೆ ವಿರುದ್ಧ ಇದೀಗ ಇಂಟರ್ನೆಟ್ ನಲ್ಲಿ ತೀವ್ರ ಆಕ್ರೋಶ ವ್ಯಕ್ತವಾಗುತ್ತಿದೆ.
TCS ಕಾರ್ಪೋರೆಟ್ ಜಿಹಾದ್ ಪ್ರಕರಣ: ಆರೋಪಿ Nida Khan ಗೆ ನ್ಯಾಯಾಂಗ ಬಂಧನ!ಲೈಂಗಿಕ ಕಿರುಕುಳ ಹಾಗೂ ಬಲವಂತದ ಮತಾಂತರ ಪ್ರಕರಣದ ಆರೋಪಿ ನಿದಾ ಖಾನ್ ಳನ್ನು ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶ K G Joshi ಅವರ ನ್ಯಾಯಾಲಯಕ್ಕೆ ಹಾಜರುಪಡಿಸಲಾಯಿತು.
Video: ಖಜಾನೆ ಖಾಲಿ ಹೇಳಿಕೆ ಬೆನ್ನಲ್ಲೇ ನಿಕಟಪೂರ್ವ ಸಿಎಂ ಸ್ಟಾಲಿನ್ ಭೇಟಿ ಮಾಡಿದ ನೂತನ CM ವಿಜಯ್ಏಪ್ರಿಲ್ 23 ರ ವಿಧಾನಸಭಾ ಚುನಾವಣೆಯಲ್ಲಿ ಗೆದ್ದು ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡ ನಂತರ ವಿಜಯ್ ಅವರು ಇಂದು ಮೊದಲ ಬಾರಿಗೆ ಸ್ಟಾಲಿನ್ ಅವರನ್ನು ಭೇಟಿ ಮಾಡಿದರು.
Explainer: ಮಿತವ್ಯಯಕ್ಕೆ ಮೋದಿ ಕರೆ; ಕಷ್ಟದ ದಿನಗಳೋ? Forex ಉಳಿಕೆಯ ಮರ್ಮವೋ..? 72 ಬಿಲಿಯನ್ ಡಾಲರ್ ಹಿಂದಿನ ರಹಸ್ಯ..ಮೋದಿ ಅವರ ಹೇಳಿಕೆಯನ್ನು ವಿಶ್ಲೇಷಿಸುವುದಾದರೆ ಅವರ ಮನವಿಯ ಸಂದೇಶ ಸರಳ ಹಾಗೂ ಸ್ಪಷ್ಟವಾಗಿದೆ: ಡಾಲರ್ಗಳನ್ನು ಉಳಿಸಿ, ಭಾರತದ ವಿದೇಶಿ ವಿನಿಮಯ ನಿಕ್ಷೇಪಗಳನ್ನು ರಕ್ಷಿಸಿ ಎಂಬುದಾಗಿದೆ.
ಬಂಗಾಳ ಸಿಎಂ ಸುವೇಂದು ಪಿಎ ಕೊಲೆ ಪ್ರಕರಣ: UPI ಪಾವತಿಯಿಂದ ಮಹತ್ವದ ಸುಳಿವು; ಮೂವರ ಬಂಧನಹಂತಕರು ಪಶ್ಚಿಮ ಬಂಗಾಳದ ಹೊರಗಿನವರು ಎಂದು ತನಿಖೆಯಿಂದ ತಿಳಿದುಬಂದಿದೆ. ತಾಂತ್ರಿಕ ಕಣ್ಗಾವಲು, ಡಿಜಿಟಲ್ ಟ್ರ್ಯಾಕಿಂಗ್ ಮತ್ತು ಇತರ ಮಾಹಿತಿಗಳ ಆಧಾರದ ಮೇಲೆ, ಎಸ್ಐಟಿ ತಂಡವನ್ನು ಉತ್ತರ ಪ್ರದೇಶ ಮತ್ತು ಬಿಹಾರಕ್ಕೆ ಕಳುಹಿಸಲಾಗಿತ್ತು.
ಕಾಂಗ್ರೆಸ್ ಊಸರವಳ್ಳಿಗಿಂತ ಬೇಗ ಬಣ್ಣ ಬದಲಿಸುತ್ತೆ: ಶಶಿ ತರೂರ್ ಎದುರೇ ಅಣ್ಣಾಮಲೈ ತೀವ್ರ ಟೀಕೆ; Videoಶಶಿ ತರೂರ್ ಒಳ್ಳೆಯ ರಾಜಕಾರಣಿ, ವಿಶ್ವಸಂಸ್ಥೆಯಲ್ಲಿ ಭಾರತವನ್ನು ಪ್ರತಿಧಿಸಿದ ಅನುಭವ ಹೊಂದಿರುವ ಅವರು ದೇಶದ ಬಗ್ಗೆ ಕಾಳಜಿ ಹೊಂದಿದ್ದಾರೆ. ಅವರ ಬಗ್ಗೆ ಗೌರವವಿದೆ.
ಗೆಲುವಿನ ಅಂತರದ ಬಗ್ಗೆ ಹೊಸದಾಗಿ ಅರ್ಜಿ ಸಲ್ಲಿಸಿ: ಮಮತಾಗೆ ಸುಪ್ರೀಂ ಕೋರ್ಟ್ ಸೂಚನೆಹಿರಿಯ ವಕೀಲ ಮತ್ತು ಟಿಎಂಸಿ ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು 31 ಸ್ಥಾನಗಳಲ್ಲಿ, ಗೆಲುವಿನ ಅಂತರವು ಡಿಲೀಟ್ ಮಾಡಲಾದ ಮತಗಳ ಸಂಖ್ಯೆಗಿಂತ ಕಡಿಮೆಯಾಗಿದೆ ಎಂದು ಆರೋಪಿಸಿದ್ದಾರೆ.
'ರಾಷ್ಟ್ರದ ಹಿತದೃಷ್ಟಿಯಿಂದ': 'ಭಾಷಣ ಮಾಡೋದಲ್ಲ.. ಮೊದಲು ನೀವು ಮಾಡಿ ತೋರಿಸಿ'; ಪ್ರಧಾನಿ ಮೋದಿಗೆ ಕಾಂಗ್ರೆಸ್ ತಿರುಗೇಟು!ಪ್ರಧಾನಿ ನರೇಂದ್ರ ಮೋದಿ ಅವರ ವಿದೇಶ ಪ್ರವಾಸಗಳ ನಡುವೆಯೇ ಅವರು ನೀಡಿದ 7 ಅಂಶಗಳ ಮನವಿಯ ಕುರಿತು ವ್ಯಂಗ್ಯ ಮಾಡಿರುವ ಕಾಂಗ್ರೆಸ್ ವ್ಯಂಗ್ಯ ಮಾಡಿದೆ.
The Love Is Always Louder: ವಿಜಯ್ ಸಿಎಂ ಆದ ಬೆನ್ನಲ್ಲೇ ಅಪ್ತೆ ತ್ರಿಶಾ ಕೃಷ್ಣನ್ ಪೋಸ್ಟ್!ಪ್ರಮಾಣ ವಚನ ಸ್ವೀಕಾರ ಕಾರ್ಯಕ್ರಮದಲ್ಲಿ ಮಿಂಚಿದ್ದ ತ್ರಿಶಾ ಸಂಭ್ರಮ, ಸಡಗರ ಭಾರೀ ಕುತೂಹಲ ಕ್ರಿಯೇಟ್ ಮಾಡಿತ್ತು. ಇದೀಗ ಹಾಕಿದ ಪೋಸ್ಟ್ ಮತ್ತೆ ಹಲವು ಅರ್ಥಗಳನ್ನು ಹುಟ್ಟುಹಾಕಿದೆ.
ನೇಪಾಳದಿಂದ ಭಾರತಕ್ಕೆ ಅಪಮಾನ?: ಹುದ್ದೆ ಅಂತರದ ಕಾರಣ ನೀಡಿ ವಿದೇಶಾಂಗ ಕಾರ್ಯದರ್ಶಿ ಭೇಟಿಗೆ ಪ್ರಧಾನಿ ಬಾಲೇನ್ ಶಾ ನಿರಾಕರಣೆ: ವರದಿಮಾಜಿ ಪ್ರಧಾನಿ ಕೆಪಿ ಶರ್ಮಾ ಓಲಿ ಅವರ ಚೀನಾಪರ ನಿಲುವು ಹಾಗೂ ಕಾಲಾಪಾನಿ-ಲಿಂಪಿಯಾಧುರಾ-ಲಿಪುಲೆಖ್ ಗಡಿ ವಿವಾದದಂತಹ ವಿಷಯಗಳು ಸಂಬಂಧಗಳಲ್ಲಿ ಬಿರುಕು ಮೂಡಿಸಿದ್ದವು.
ಬಂಗಾಳದಲ್ಲಿ ಬದಲಾವಣೆಯ ಪರ್ವ; ಗಡಿ ಸುರಕ್ಷತೆಗೆ ಆದ್ಯತೆ: BSFಗೆ ಭೂಮಿ ಹಸ್ತಾಂತರಿಸಲು ಸುವೇಂದು ಸರ್ಕಾರ ಅಸ್ತು; ಮೊದಲ ಸಂಪುಟ ಸಭೆಯಲ್ಲೇ ನಿರ್ಧಾರ..! Videoಮುಖ್ಯಮಂತ್ರಿ ಸುವೇಂದು ಅಧಿಕಾರಿ ನೇತೃತ್ವದಲ್ಲಿ ನಡೆದ ಮೊದಲ ಸಚಿವ ಸಂಪುಟ ಸಭೆಯಲ್ಲಿ ಭಾರತ–ಬಾಂಗ್ಲಾದೇಶ ಗಡಿ ಪ್ರದೇಶದಲ್ಲಿ ಫೆನ್ಸಿಂಗ್ ಕಾರ್ಯಕ್ಕೆ ಗಡಿ ಭದ್ರತಾ ಪಡೆ (ಬಿಎಸ್ಎಫ್)ಗೆ ಭೂಮಿ ಹಸ್ತಾಂತರಿಸಲು ಅನುಮೋದನೆ ನೀಡಲಾಗಿದೆ.
ಎರಡು ವರ್ಷದವರೆಗಿನ 'ಸಮ್ಮತಿಯ ಲೈಂಗಿಕ ಸಂಬಂಧ' ಅತ್ಯಾಚಾರವೇ? ಕೋರ್ಟ್ ಹೇಳಿದ್ದೇನು!ಖಾನ್ ಥಾಣೆಯ ಮಾಲ್ನಲ್ಲಿ ಕೆಲಸ ಮಾಡುತ್ತಿದ್ದಾಗ ಇಬ್ಬರು ಹೆಣ್ಣುಮಕ್ಕಳಿರುವ ವಿಚ್ಛೇದಿತ ಸಂತ್ರಸ್ತೆಯೊಂದಿಗೆ ಸ್ನೇಹ ಬೆಳೆಸಿದ್ದ ಎಂದು ಪ್ರಾಸಿಕ್ಯೂಷನ್ ಆರೋಪಿಸಿದೆ.
AIADMKಯಲ್ಲಿ ಬಿರುಕು: TVK ಬೆಂಬಲ ವಿಚಾರವಾಗಿ ಅಸಮಾಧಾನ; ಪಳನಿಸ್ವಾಮಿ ರಾಜೀನಾಮೆಗೆ ಶಾಸಕರ ಪಟ್ಟು!ಸಿವಿ ಷಣ್ಮುಗಂ ಮತ್ತು ಎಸ್ಪಿ ವೇಲುಮಣಿ ಸೇರಿದಂತೆ ಹಲವಾರು ಹಿರಿಯ ನಾಯಕರು ಮತ್ತು ಮಾಜಿ ಸಚಿವರು ತಮ್ಮ ಬೆಂಬಲಿಗ ಶಾಸಕರೊಂದಿಗೆ ಪಳನಿಸ್ವಾಮಿ ಅಧ್ಯಕ್ಷತೆಯಲ್ಲಿ ನಡೆದ ಸಭೆಗೆ ಗೈರಾಗಿದ್ದರು.
ರಾಜಕೀಯಕಾಂಗ್ರೆಸ್ನಲ್ಲಿ ಬಣ ರಾಜಕೀಯವಿಲ್ಲ; KPCC ಕಾರ್ಯಾಧ್ಯಕ್ಷರಾಗಿ ಲಕ್ಷ್ಮಿ ಹೆಬ್ಬಾಳ್ಕರ್ ನೇಮಕದ ಬಗ್ಗೆ ಮಾಹಿತಿಯಿಲ್ಲ: ಸತೀಶ್ ಜಾರಕಿಹೊಳಿ
ದೇಶತ್ರಿಪುರಾ ನಗರ ಸ್ಥಳೀಯ ಸಂಸ್ಥೆ ಚುನಾವಣೆ: ಫಲಿತಾಂಶ ಘೋಷಣೆಗೂ ಮುನ್ನವೇ 77 ಸ್ಥಾನ ಗೆದ್ದ BJP; 268 ಕ್ಷೇತ್ರಗಳಲ್ಲಿ ಸ್ಪರ್ಧೆ ತೀವ್ರ!