ರಾಜಿನಾಮೆ ಕೊಡದ ದೀದಿಗೆ ಶಾಕ್; ವೀಟೋ ಅಧಿಕಾರ ಬಳಸಿ ಮಂತ್ರಿಮಂಡಲವನ್ನೇ ವಿಸರ್ಜಿಸಿದ ರಾಜ್ಯಪಾಲ ಆರ್.ಎನ್ ರವಿ!ಪಶ್ಚಿಮ ಬಂಗಾಳ ರಾಜಕೀಯದಲ್ಲಿ ಪ್ರಮುಖ ಸಾಂವಿಧಾನಿಕ ಬಿಕ್ಕಟ್ಟು ಭುಗಿಲೆದ್ದಿತು. ರಾಜ್ಯಪಾಲ ಆರ್.ಎನ್. ರವಿ ತಮ್ಮ ವಿಶೇಷ ಅಧಿಕಾರವನ್ನು ಬಳಸಿಕೊಂಡು ಸಂಪುಟವನ್ನು ವಜಾಗೊಳಿಸಿದರು.
36 ಗಂಟೆಯಲ್ಲಿ 8 ಎನ್ಕೌಂಟರ್; 12 ಆರೋಪಿಗಳ ಹೆಡೆಮುರಿ ಕಟ್ಟಿದ ಉತ್ತರ ಪ್ರದೇಶ ಪೊಲೀಸರು!ಉತ್ತರ ಪ್ರದೇಶದ ಮುಜಫರ್ನಗರ ಜಿಲ್ಲೆಯಲ್ಲಿ ಕಳೆದ 36 ಗಂಟೆಗಳಲ್ಲಿ 8 ಪೊಲೀಸ್ ಎನ್ಕೌಂಟರ್ ನಡೆದಿದ್ದು, ಒಟ್ಟು 10 ಮಂದಿ ಗಾಯಗೊಂಡಿದ್ದಾರೆ.
ಮಹಾರಾಷ್ಟ್ರ ಡಿಸಿಎಂ Eknath Shinde ಇದ್ದ ಹೆಲಿಕಾಪ್ಟರ್ ದಾರಿ ತಪ್ಪಿ ಅವಘಡ; ಪೈಲಟ್ ಸಮಯ ಪ್ರಜ್ಞೆ, ಸುರಕ್ಷಿತ ಲ್ಯಾಂಡಿಂಗ್; Video!ಮಹಾರಾಷ್ಟ್ರ ಉಪ ಮುಖ್ಯಮಂತ್ರಿ ಏಕನಾಥ್ ಶಿಂಧೆ (Eknath Shinde) ಪ್ರಯಾಣಿಸುತ್ತಿದ್ದ ವಿಮಾನವು ಹಾರಾಟದ ವೇಳೆ ಕೆಲಕಾಲ ದಾರಿ ತಪ್ಪಿದ ಘಟನೆ ನಡೆದಿದೆ.
ಸರ್ಕಾರ ರಚನೆಗೂ ಮುನ್ನ ಬಹುಮತ ಪುರಾವೆಗೆ ರಾಜ್ಯಪಾಲರ ಒತ್ತಾಯ; ಮತ್ತೆ ವಿಸಿಕೆ, ಎಡಪಕ್ಷಗಳಿಗೆ ವಿಜಯ್ ಮೊರೆಟಿವಿಕೆ ಜಂಟಿ ಪ್ರಧಾನ ಕಾರ್ಯದರ್ಶಿ ವೈಯಕ್ತಿಕವಾಗಿ ಇಲ್ಲಿನ ಎಡಪಕ್ಷ ಕಚೇರಿಗಳಿಗೆ ಭೇಟಿ ನೀಡಿ ಪಕ್ಷದ ಪರವಾಗಿ ಅವರ ಬೆಂಬಲವನ್ನು ಕೋರುವ ಪತ್ರಗಳನ್ನು ತಲುಪಿಸಿದ್ದಾರೆ.
ಭಯಭೀತರಾಗಿದ್ದ ಪ್ರಯಾಣಿಕರು: ಸುರಕ್ಷಿತವಾಗಿ ಲ್ಯಾಂಡಿಂಗ್ ಮಾಡಿದ್ದೀನಿ ಚಪ್ಪಾಳೆ ತಟ್ಟಿ; ಪೈಲಟ್, ಮಾಜಿ ಕೇಂದ್ರ ಸಚಿವ ಪೈಲಟ್ ರೂಡಿ, Video!ಗುರುವಾರ ಕೆಟ್ಟ ಹವಾಮಾನದಿಂದಾಗಿ ದೆಹಲಿ-ಪಾಟ್ನಾ ವಿಮಾನವು ಪ್ರಕ್ಷುಬ್ಧತೆಯನ್ನು ಎದುರಿಸಿತು. ತೀವ್ರ ಗಾಳಿಯಿಂದಾಗಿ ವಿಮಾನ ಸಮತೋಲನ ಕಳೆದುಕೊಂಡಿತ್ತು. ಹೀಗಾಗಿ ವಿಮಾನದಲ್ಲಿದ್ದ ಪ್ರಯಾಣಿಕರು ಭಯಭೀತರಾಗಿದ್ದರು.
ಬಿಜೆಪಿ ವಿರೋಧಿಸಿದ್ದೇ ವಿಜಯ್ ಗೆ ಮುಳುವು; ಸರ್ಕಾರ ರಚನೆಗೆ ಅಡ್ಡಿಯಾಗಲು ಕಾರಣ?ತಮಿಳಗ ವೆಟ್ರಿ ಕಳಗಂ (ಟಿವಿಕೆ) ತನ್ನ ಬಹುಮತವನ್ನು ಸಾಬೀತುಪಡಿಸಿದರೆ, ರಾಜ್ಯಪಾಲರು ಅವರ ಪ್ರಸ್ತಾಪವನ್ನು ಸ್ವೀಕರಿಸುತ್ತಾರೆ ಎಂದು ರಾಜ್ಯ ಬಿಜೆಪಿ ವಕ್ತಾರ ನಾರಾಯಣನ್ ತಿರುಪತಿ ಹೇಳಿದರು.
ದೀದಿ, ನೀವು ಸೋತಿಲ್ಲ: ಮಮತಾ ಭೇಟಿ ಮಾಡಿ ಧೈರ್ಯ ತುಂಬಿದ ಅಖಿಲೇಶ್ ಯಾದವ್ಇಂದು ಮಧ್ಯಾಹ್ನ 3:15 ರ ಸುಮಾರಿಗೆ ದೀದಿ ನಿವಾಸಕ್ಕೆ ಆಗಮಿಸಿದ ಅಖಿಲೇಶ್ ಯಾದವ್ ಅವರನ್ನು ಮಮತಾ ಬ್ಯಾನರ್ಜಿ ಹಾಗೂ ಟಿಎಂಸಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಅಭಿಷೇಕ್ ಬ್ಯಾನರ್ಜಿ ಸ್ವಾಗತಿಸಿದರು.
ವಿಜಯ್ ಐತಿಹಾಸಿಕ ಗೆಲುವಿನ ಹಿಂದಿನ 'ಚಾಣಕ್ಯ' ಕಪಿಲ್ ಸಾಹು; ಯಾರು ಈ ಹೊಸ ಮಾಸ್ಟರ್ ಮೈಂಡ್?ಕಾಂತಾರ, ಕೆಜಿಎಫ್ ಮತ್ತು ಸಲಾರ್ನಂತಹ ಬ್ಲಾಕ್ಬಸ್ಟರ್ಗಳ ರಾಷ್ಟ್ರವ್ಯಾಪಿ ಯಶಸ್ಸಿಗೆ ಸಾಹು ಕೊಡುಗೆ ನೀಡಿದ್ದಾರೆ.
ವಿಜಯ್ಗೆ ಬೆಂಬಲ ನೀಡುವ ಆತಂಕ: 28 ಶಾಸಕರನ್ನು ಪುದುಚೇರಿ ರೆಸಾರ್ಟ್ಗೆ ಶಿಫ್ಟ್ ಮಾಡಿದ AIADMKಟಿವಿಕೆ ಪಕ್ಷಕ್ಕೆ ಬೆಂಬಲ ನೀಡುವ ವಿಚಾರಕ್ಕೆ ಎಐಎಡಿಎಂಕೆ ಪಕ್ಷದಲ್ಲಿ ಬಿರುಕು ಮೂಡಿದ್ದು, ಕೆಲವು ಶಾಸಕರು ವಿಜಯ್ ಪರ ಒಲವು ಹೊಂದಿದ್ದಾರೆ.
ಅಸ್ಸಾಂ ಚುನಾವಣೆ ಫಲಿತಾಂಶ: ಹಿಂದೂ-ಮುಸ್ಲಿಂ ಮತ ಧ್ರುವೀಕರಣ ಸ್ಪಷ್ಟ; ಬಿಜೆಪಿಗೆ ಸ್ಥಳೀಯರ ಸಂಪೂರ್ಣ ಬೆಂಬಲ!ಅಸ್ಸಾಂನಲ್ಲಿ ಬಂಗಾಳಿ ಮಾತನಾಡುವ ಮುಸ್ಲಿಮರಿಗೆ ರಾಜಕೀಯ ಜಾಗವನ್ನು ನೀಡಿದ ಪಕ್ಷವಾದ ಆಲ್-ಇಂಡಿಯಾ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಎಐಯುಡಿಎಫ್) ನ ಕುಸಿತ ಎಂದು ರಾಜಕೀಯ ವೀಕ್ಷಕರು ವಿಶ್ಲೇಷಿಸುತ್ತಾರೆ.
'ಜಾತ್ಯತೀತ ಪಕ್ಷಗಳಿಗೆ ಮುಸ್ಲಿಂ ಮತಗಳು ವ್ಯರ್ಥವಾಗಬಾರದು, ಮುಸ್ಲಿಮರ ಪ್ರತ್ಯೇಕ ನಾಯಕತ್ವಕ್ಕೆ ಇದು ಸಕಾಲ': Asaduddin Owaisiರಾಷ್ಟ್ರ ರಾಜಕಾರಣದಲ್ಲಿ ಪ್ರತ್ಯೇಕ ಮುಸ್ಲಿಂ ನಾಯಕತ್ವ ಸೃಷ್ಟಿಸಲು ಇದು ಸಕಾಲ ಎಂದು ಅಭಿಪ್ರಾಯಪಟ್ಟಿದ್ದಾರೆ. ಭಾರತದ ರಾಜಕೀಯ ರಚನೆಯ ಬದಲಾವಣೆಗೆ ಕರೆ ನೀಡಿದರು.
ಮೋದಿ ಸಮ್ಮುಖದಲ್ಲಿ ಬಿಹಾರ ಸಂಪುಟ ವಿಸ್ತರಣೆ: ನಿತೀಶ್ ಕುಮಾರ್ ಪುತ್ರ ಸೇರಿ 32 ಮಂದಿ ಸಚಿವರಾಗಿ ಪ್ರಮಾಣವಚನ ಸ್ವೀಕಾರಪ್ರಮಾಣವಚನ ಸಮಾರಂಭದಲ್ಲಿ ಪ್ರಧಾನಿ ನರೇಂದ್ರ ಮೋದಿ, ರಕ್ಷಣಾ ಸಚಿವ ರಾಜನಾಥ್ ಸಿಂಗ್, ಕೇಂದ್ರ ಗೃಹ ಸಚಿವ ಅಮಿತ್ ಶಾ, ಕೇಂದ್ರ ಆರೋಗ್ಯ ಸಚಿವ ಜೆ ಪಿ ನಡ್ಡಾ, ಬಿಹಾರ ಮಾಜಿ ಮುಖ್ಯಮಂತ್ರಿ ನಿತೀಶ್ ಕುಮಾರ್, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ನಿತಿನ್ ನಬಿನ್ ಭಾಗವಹಿಸಿದ್ದರು.
ವಿಜಯ್ಗೆ ಸರ್ಕಾರ ರಚಿಸಲು ಆಹ್ವಾನಿಸದಿದ್ದರೆ ಜನಾದೇಶಕ್ಕೆ ಅಗೌರವ ತೋರಿದಂತೆ: TVK ಪರ ಕಮಲ್ ಹಾಸನ್ ಬ್ಯಾಟಿಂಗ್ಟಿವಿಕೆ ಮುಖ್ಯಸ್ಥ ವಿಜಯ್ ಅವರು ಕಾಂಗ್ರೆಸ್ ಬೆಂಬಲದೊಂದಿಗೆ ನೂತನ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ್ದಾರೆ. ಆದರೆ ಸರ್ಕಾರ ರಚನೆಗೆ ಇನ್ನೂ ಐದು ಸ್ಥಾನಗಳ ಕೊರತೆ ಎದುರಿಸುತ್ತಿರುವುದರಿಂದ ರಾಜ್ಯಪಾಲರು ಅವರಿಗೆ ಸರ್ಕಾರ ರಚಿಸಲು ಆಹ್ವಾನ ನೀಡುತ್ತಿಲ್ಲ.
ಬೆಂಕಿಗೆ ತುಪ್ಪ ಸುರಿದ ಬಾಂಗ್ಲಾ ನಾಯಕ: ಬಂಗಾಳ ಪ್ರತ್ಯೇಕ ರಾಷ್ಟ್ರವೆಂದು ಘೋಷಿಸಿ, 17 ಕೋಟಿ ಮುಸ್ಲಿಮರು ನಿಮ್ಮ ಜತೆ ಇದ್ದಾರೆ; ಮಮತಾಗೆ ಆಗ್ರಹಬಾಂಗ್ಲಾದೇಶದ ನಾಯಕ ಮೊಹಮ್ಮದ್ ನೂರುಲ್ ಹುಡಾ ಈ ಪ್ರಚೋದನಕಾರಿ ಹೇಳಿಕೆ ನೀಡಿದ್ದು, ಮಮತಾ ಬ್ಯಾನರ್ಜಿ ಅವರಿಗೆ "ದೆಹಲಿಯ ವಿರುದ್ಧ ಯುದ್ಧ ಘೋಷಿಸುವಂತೆ" ಆಗ್ರಹಿಸಿದ್ದಾರೆ ಮತ್ತು ನಿಮ್ಮ ಬೆನ್ನಿಗೆ 17 ಕೋಟಿ ಬಾಂಗ್ಲಾದೇಶಿ ಮುಸ್ಲಿಮರು ನಿಲ್ಲುತ್ತಾರೆ ಎಂದು ಹೇಳಿದ್ದಾರೆ.
ಆಪರೇಷನ್ ಸಿಂದೂರ್ಗೆ ಒಂದು ವರ್ಷ; ಪ್ರಧಾನಿ ಮೋದಿಯ ಸಾಮಾಜಿಕ ಮಾಧ್ಯಮ ಖಾತೆಯ DP ಚೇಂಜ್ಪ್ರಧಾನಿ ಮೋದಿ ಅವರು ತಮ್ಮ X, Facebook, Instagram ಮತ್ತು WhatsApp ಪ್ರೊಫೈಲ್ ನಲ್ಲಿ 'ಆಪರೇಷನ್ ಸಿಂಧೂರ್' ಎಂಬ ಪಠ್ಯವಿರುವ ಫೋಟೋ ಹಾಕಿದ್ದಾರೆ.
ರಾಜಕೀಯಕಾಂಗ್ರೆಸ್ನಲ್ಲಿ ಬಣ ರಾಜಕೀಯವಿಲ್ಲ; KPCC ಕಾರ್ಯಾಧ್ಯಕ್ಷರಾಗಿ ಲಕ್ಷ್ಮಿ ಹೆಬ್ಬಾಳ್ಕರ್ ನೇಮಕದ ಬಗ್ಗೆ ಮಾಹಿತಿಯಿಲ್ಲ: ಸತೀಶ್ ಜಾರಕಿಹೊಳಿ
ದೇಶತ್ರಿಪುರಾ ನಗರ ಸ್ಥಳೀಯ ಸಂಸ್ಥೆ ಚುನಾವಣೆ: ಫಲಿತಾಂಶ ಘೋಷಣೆಗೂ ಮುನ್ನವೇ 77 ಸ್ಥಾನ ಗೆದ್ದ BJP; 268 ಕ್ಷೇತ್ರಗಳಲ್ಲಿ ಸ್ಪರ್ಧೆ ತೀವ್ರ!