ನಿನ್ನೆ ಟ್ರೈಲರ್, ಇಂದು ಪಿಕ್ಚರ್..: ನಗರಾದ್ಯಂತ ಧಾರಾಕಾರ ಮಳೆ; ತಾಪಮಾನ ಗಣನೀಯ ಇಳಿಕೆ; ವಿಧಾನಸೌಧಕ್ಕೂ ನುಗ್ಗಿದ ನೀರುಬೆಂಗಳೂರಿನಲ್ಲಿ ಸಂಜೆ ಬಿರುಗಾಳಿ ಸಮೇತ ಧಾರಾಕಾರ ಮಳೆ ಸುರಿದಿದ್ದು, ಹಲವೆಡೆ ಅಲಿಕಲ್ಲು ಸಹಿತ ಮಳೆಯಾಗಿದೆ.
West Bengal Assembly polls: ದಾಖಲೆ ಬರೆದ ಬಂಗಾಳ, 5 ಗಂಟೆ ವರೆಗೂ ಶೇ.89.99 ರಷ್ಟು ಮತದಾನಬಂಗಾಳದ ಪುರ್ಬಾ ಬರ್ಧಮಾನ್ ಜಿಲ್ಲೆಯಲ್ಲಿ ಅತಿ ಹೆಚ್ಚು ಅಂದರೆ ಶೇ.92.46%ರಷ್ಟು ಮತದಾನ ದಾಖಲಾಗಿದ್ದರೆ, ಕೋಲ್ಕತ್ತಾ ದಕ್ಷಿಣ ಕ್ಷೇತ್ರದಲ್ಲಿ ಅತಿ ಕಡಿಮೆ ಅಂದರೆ 86.11 ಮತದಾನವಾಗಿದೆ.
ಪಶ್ಚಿಮ ಬಂಗಾಳ ಚುನಾವಣೆ: EVM ಗಳಲ್ಲಿ ಬಿಜೆಪಿಗೆ ಮತ ಬೀಳಬಾರದೆಂದು ಚಿಹ್ನೆ ಮೇಲೆ ಟೇಪ್; ಮತದಾನ ಸ್ಥಗಿತ!ತೃಣಮೂಲ ಕಾಂಗ್ರೆಸ್ ಪಕ್ಷ ಅಗತ್ಯವೆಂದು ಭಾವಿಸುವಲ್ಲೆಲ್ಲಾ ಸೂಕ್ತ ಪ್ರಾಧಿಕಾರಕ್ಕೆ ದೂರು ನೀಡುತ್ತಿದೆ ಮತ್ತು ಬಿಜೆಪಿ ಕೂಡ ಅದೇ ರೀತಿ ಮಾಡಬೇಕು ಎಂದು ದತ್ತ ಹೇಳಿದರು.
ಶ್ರೀ ಸಾಯಿ ಸಿಲ್ಕ್ಸ್ ಮಾಲಕಿ ಭೀಕರ ಕೊಲೆ: ಪತ್ನಿ ಕೊಂದು ಪತಿ ಆತ್ಮಹತ್ಯೆ; ನಾಗಲಕ್ಷ್ಮಿ ಪೋಸ್ಟ್ ಮಾಡಿದ್ದ ಕೊನೆಯ ವಿಡಿಯೋ ವೈರಲ್!ಎರಡು ವರ್ಷಗಳ ಹಿಂದೆ ಜಗಳವಾಡಿ ಸುಬ್ರಮಣಿಯನ್ ಮನೆ ಬಿಟ್ಟು ಮಧುರೈನಲ್ಲಿರುವ ತನ್ನ ಸಹೋದರಿಯೊಂದಿಗೆ ವಾಸಿಸಲು ತೆರಳಿದರು. ಈ ಅವಧಿಯಲ್ಲಿ, ನಾಗಲಕ್ಷ್ಮಿ ಅವರಿಗೆ ಆನ್ ಲೈನ್ ನಲ್ಲಿ ಹಣವನ್ನು ಕಳುಹಿಸುತ್ತಿದ್ದರು. 10 ದಿನಗಳ ಹಿಂದೆ ಸುಬ್ರಮಣಿ ವಾಪಸ್ ಬಂದಿದ್ದನು.
ಕಾಶಿ ವಿಶ್ವನಾಥನ ಸನ್ನಿಧಿಗೆ ಪೂಜೆ; ಡಮರುಗ ನುಡಿಸಿದ ಪ್ರಧಾನಿ ಮೋದಿ; ಹಲವು ಯೋಜನೆಗಳ ಉದ್ಘಾಟನೆ; Videoಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಇಂದು ಪಶ್ಚಿಮ ಬಂಗಾಳದ ಕೊನೆಯ ಹಂತದ ಚುನಾವಣೆಯ ವೇಳೆ ತಮ್ಮ ಕ್ಷೇತ್ರ ವಾರಾಣಸಿಗೆ ಎರಡು ದಿನಗಳ ಭೇಟಿ ಕೈಗೊಂಡಿದ್ದು, ಇಂದು ಎರಡನೇ ದಿನದಂದು ರೋಡ್ಶೋ ನಡೆಸಿದ್ದಾರೆ. ಅವರು ಸಂಚರಿಸುವಾಗ ರಸ್ತೆಯ ಇಕ್ಕೆಲಗಳಲ್ಲಿ ಭಾರೀ ಜನಸ್ತೋಮ ಸೇರಿತ್ತು.
ಗಾಜಿಯಾಬಾದ್: ಗೌರ್ ಗ್ರೀನ್ ಅವೆನ್ಯೂ ಅಪಾರ್ಟ್ ಮೆಂಟ್ ನಲ್ಲಿ ಭಾರೀ ಅಗ್ನಿ ಅವಘಡ; ಹಲವು ಫ್ಲ್ಯಾಟ್ಗಳು ಭಸ್ಮ; Videoಪ್ರಾಥಮಿಕ ಮಾಹಿತಿಯ ಪ್ರಕಾರ, ಒಂಬತ್ತನೇ ಮಹಡಿಯ ಫ್ಲ್ಯಾಟ್ನಲ್ಲಿ ಬೆಂಕಿ ಹೊತ್ತಿ ಉರಿಯಲಾರಂಭಿಸಿ ಮೇಲಿನ10ನೇ ಮಹಡಿಯವರೆಗೂ ವ್ಯಾಪಿಸಿದೆ.
ಪಶ್ಚಿಮ ಬಂಗಾಳ ಚುನಾವಣೆ: ಅಂತಿಮ ಸುತ್ತಿನಲ್ಲಿ ಬೆಳಗ್ಗೆ 9 ಗಂಟೆಯವರೆಗೆ ಶೇ. 18.39ರಷ್ಟು ಮತದಾನಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಯ ಎರಡನೇ ಮತ್ತು ಅಂತಿಮ ಹಂತದಲ್ಲಿ 142 ಕ್ಷೇತ್ರಗಳಲ್ಲಿ ಮತದಾನ ಪ್ರಾರಂಭವಾದ ಮೊದಲ ಎರಡು ಗಂಟೆಗಳಲ್ಲೇ ದಾಖಲೆಯ ಮತದಾನವಾಗಿದೆ ಎಂದು ಚುನಾವಣಾ ಆಯೋಗದ ಹಿರಿಯ ಅಧಿಕಾರಿ ತಿಳಿಸಿದ್ದಾರೆ.
ಪಶ್ಚಿಮ ಬಂಗಾಳ 2ನೇ ಹಂತದ ಮತದಾನ: ಆರಂಭದಲ್ಲಿ ಹಲವೆಡೆ ಹಿಂಸಾಚಾರ; ಚುನಾವಣಾ ವೀಕ್ಷಕರು ಭಯೋತ್ಪಾದಕರಂತೆ ವರ್ತಿಸುತ್ತಿದ್ದಾರೆ- ಮಮತಾ ಬ್ಯಾನರ್ಜಿಇಂದು ಬುಧವಾರ ನಡೆಯುತ್ತಿರುವ ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಯ ದ್ವಿತೀಯ ಹಾಗೂ ಅಂತಿಮ ಹಂತದ ಮತದಾನದ ಆರಂಭಿಕ ಗಂಟೆಗಳಲ್ಲಿ ಪಶ್ಚಿಮ ಬಂಗಾಳದ ಹಲವು ಭಾಗಗಳಲ್ಲಿ ಹಿಂಸಾಚಾರ ಮತ್ತು ಗಲಾಟೆಗಳು ನಡೆದ ವರದಿಯಾಗಿವೆ ಎಂದು ಪೊಲೀಸರು ತಿಳಿಸಿದ್ದಾರೆ.
'ಬಿಸಿಲಿನಿಂದ ಬಳಲುತ್ತಿದ್ದೀರಾ, ಒಂದು ಈರುಳ್ಳಿ ಜೇಬಲ್ಲಿ ಇಟ್ಟುಕೊಳ್ಳಿ': ಕೇಂದ್ರ ಸಚಿವ ಜ್ಯೋತಿರಾದಿತ್ಯ ಸಿಂಧಿಯಾ ಸಲಹೆ; Videoನಾನು ಯುವಕನಂತೆ ಕಾಣಬಹುದು, ಆದರೆ ನನ್ನ ಮನಸ್ಸು ಹಳೆಯ ಸಂಪ್ರದಾಯ ರೀತಿಯಲ್ಲಿ ಯೋಚನೆ ಮಾಡುತ್ತದೆ. ನಿಮ್ಮ ಜೇಬಿನಲ್ಲಿ ಒಂದು ಈರುಳ್ಳಿ ಇಟ್ಟುಕೊಳ್ಳಿ, ನಿಮಗೆ ಬಿಸಿಲಿನಿಂದ ಏನೂ ಸಮಸ್ಯೆ ಆಗುವುದಿಲ್ಲ ಎಂದು ಹೇಳಿದ್ದಾರೆ.
Assembly elections: ಪ. ಬಂಗಾಳ ಅಂತಿಮ ಹಂತದಲ್ಲಿ ಮಧ್ಯಾಹ್ನ 1 ಗಂಟೆಯವರೆಗೆ ಶೇ. 61.1ರಷ್ಟು ಮತದಾನ: ಸಿಎಂ ಮಮತಾ ಬ್ಯಾನರ್ಜಿ ಸೇರಿ ಪ್ರಮುಖ ನಾಯಕರ ಭವಿಷ್ಯ ಇಂದು ನಿರ್ಧಾರಇಂದಿನ ಮತದಾನದಲ್ಲಿ 1,228 ಪುರುಷರು ಮತ್ತು 220 ಮಹಿಳೆಯರು ಸೇರಿದಂತೆ ಒಟ್ಟು 1,448 ಅಭ್ಯರ್ಥಿಗಳ ಭವಿಷ್ಯ ನಿರ್ಧಾರವಾಗಲಿದೆ. ಒಟ್ಟು 294 ವಿಧಾನಸಭಾ ಕ್ಷೇತ್ರಗಳಲ್ಲಿ 142 ಕ್ಷೇತ್ರಗಳಲ್ಲಿ ಮಹತ್ವದ ಸ್ಪರ್ಧಾತ್ಮಕ ಮತದಾನ ಇಂದು ನಡೆಯುತ್ತಿದ್ದು, ಫಲಿತಾಂಶ ಮೇ 4ರಂದು ನಡೆಯಲಿದೆ.
ನಾಗರಿಕ ಸಮಾಜ ತಲೆ ತಗ್ಗಿಸುವ ಘಟನೆ: ಹಣಕ್ಕಾಗಿ ಹೂತಿಟ್ಟ ಸಹೋದರಿ ಶವವನ್ನೇ ಬ್ಯಾಂಕ್ಗೆ ಹೊತ್ತು ತಂದ ವ್ಯಕ್ತಿ!ತನ್ನ ತಂಗಿ ಎರಡು ತಿಂಗಳ ಹಿಂದೆಯೇ ಮೃತಪಟ್ಟಿದ್ದಾಳೆ ಎಂದು ಬ್ಯಾಂಕ್ ಸಿಬ್ಬಂದಿಗೆ ತಿಳಿಸಿದರೂ, ನಿಯಮಗಳ ಪ್ರಕಾರ ಹಣ ನೀಡಲು ದಾಖಲೆ ಸಲ್ಲಿಸಲು ಅವರು ಸೂಚಿಸಿದ್ದರು.
ಶೇ.100 ರಷ್ಟು ಮುಸ್ಲಿಂ ಮತದಾರರೇ ಇರುವ ಗೋಧ್ರಾ ವಾರ್ಡ್ನಲ್ಲಿ ಸ್ವತಂತ್ರ ಹಿಂದೂ ಮಹಿಳೆ ಗೆಲುವು; ಕಾಂಗ್ರೆಸ್ ಗೆ ಮುಖಭಂಗ!ಕೋಮು ಇತಿಹಾಸದ ಹಿನ್ನೆಲೆಯಲ್ಲಿ ಆಗಾಗ ಸುದ್ದಿಯಾಗುವ ಗುಜರಾತ್ ನ ಗೋದ್ರಾದಲ್ಲಿ, 2026ರ ಸ್ಥಳೀಯ ಸಂಸ್ಥೆಗಳ ಚುನಾವಣೆಯು ಸಾಮಾಜಿಕ ಸಾಮರಸ್ಯದ ಪ್ರಬಲ ಸಂದೇಶವನ್ನು ರವಾನಿಸಿದೆ.
ಪೆಟ್ರೋಲ್, ಡೀಸೆಲ್ ವಾಹನಗಳಿಗೆ ಯಾವುದೇ ಭವಿಷ್ಯವಿಲ್ಲ: ಸಾರಿಗೆ ಸಚಿವ ನಿತಿನ್ ಗಡ್ಕರಿ ಶಾಕಿಂಗ್ ಹೇಳಿಕೆಬಸ್ವರ್ಲ್ಡ್ ಇಂಡಿಯಾ ಕಾನ್ಕ್ಲೇವ್ 2025 ರಲ್ಲಿ ಮಾತನಾಡಿದ ನಿತಿನ್ ಗಡ್ಕರಿ ಅವರು, "ಡೀಸೆಲ್ ಮತ್ತು ಪೆಟ್ರೋಲ್ ವಾಹನಗಳಿಗೆ ಭವಿಷ್ಯವಿಲ್ಲ" ಎಂದು ಹೇಳಿದರು.
ದೆಹಲಿ ಬಿಜೆಪಿ ಅಧ್ಯಕ್ಷರ ಸಮ್ಮುಖದಲ್ಲಿ ಅಧಿಕೃತವಾಗಿ ಬಿಜೆಪಿ ಸೇರಿದ ಸ್ವಾತಿ ಮಲಿವಾಲ್ಸುದ್ದಿಗಾರರೊಂದಿಗೆ ಮಾತನಾಡಿದ ಮಲಿವಾಲ್, ನಾವು ಯಾವುದೇ ಒತ್ತಡದಿಂದಲೂ ಈ ನಿರ್ಧಾರ ತೆಗೆದುಕೊಂಡಿಲ್ಲ. ಬದಲಾಗಿ ಕೇಸರಿ ಪಕ್ಷದ ಕೆಲಸಗಳಿಂದ ಪ್ರೇರಿತಳಾಗಿದ್ದೇನೆ ಎಂದು ಹೇಳಿದ್ದಾರೆ.
'ದಯವಿಟ್ಟು ನಮ್ಮನ್ನು ಬಿಟ್ಟು ಬಿಡಿ': Kalma ಓದಲು ಬಾರದ ಕಾವಲುಗಾರನಿಗೆ ಚಾಕು ಇರಿತ; ಶಂಕಿತ ಉಗ್ರನ ಕೃತ್ಯ CCTVಯಲ್ಲಿ ಸೆರೆ!ಆರೋಪಿ ಜೈಬ್ ಜುಬೇರ್ ಅನ್ಸಾರಿ (31) ಇಸ್ಲಾಂ ಧರ್ಮದ ಮೂಲಭೂತ ಸಿದ್ಧಾಂತಗಳಾದ 'ಕಲ್ಮಾ' ಅಥವಾ 'ಕಲಿಮಾ' ಪಠಿಸುವಂತೆ ಕಾವಲುಗಾರರನ್ನು ಒತ್ತಾಯಿಸಿದ್ದ ಎನ್ನಲಾಗಿದೆ.
ದೇಶಡಿಲಿಮಿಟೇಶನ್ ಮಸೂದೆ ಅಂಗೀಕಾರವಾದ್ರೆ ದೇಶದಲ್ಲಿ ಉಳಿದಿರುವ ಅಲ್ಪ-ಸ್ವಲ್ಪ ಪ್ರಜಾಪ್ರಭುತ್ವ ಸಂಪೂರ್ಣ ನಾಶ: ಕಪಿಲ್ ಸಿಬಲ್
ರಾಜಕೀಯಕಾಂಗ್ರೆಸ್ನಲ್ಲಿ ಬಣ ರಾಜಕೀಯವಿಲ್ಲ; KPCC ಕಾರ್ಯಾಧ್ಯಕ್ಷರಾಗಿ ಲಕ್ಷ್ಮಿ ಹೆಬ್ಬಾಳ್ಕರ್ ನೇಮಕದ ಬಗ್ಗೆ ಮಾಹಿತಿಯಿಲ್ಲ: ಸತೀಶ್ ಜಾರಕಿಹೊಳಿ