ಹಾರ್ಮುಜ್ ಜಲಸಂಧಿ ನಿರ್ಬಂಧ ದೂರದ ಘಟನೆಯಲ್ಲ, ಭಾರತಕ್ಕೆ ನೇರ ಪರಿಣಾಮ ಬೀರುತ್ತದೆ: ಜರ್ಮನಿಯಲ್ಲಿ ರಾಜನಾಥ್ ಸಿಂಗ್ಬದಲಾಗುತ್ತಿರುವ ಪರಿಸ್ಥಿತಿಗೆ ಹೊಂದಿಕೊಳ್ಳುವ ಮನೋಭಾವದೊಂದಿಗೆ ಹೊಸ ದೃಷ್ಟಿಕೋನವು ಈ ಸಮಯದ ಅಗತ್ಯವಾಗಿದೆ ಎಂದು ಹೇಳಿದರು.
'What is wrong with you, ಗೆಟ್ ಔಟ್ ಫ್ರಂ ಹಿಯರ್': ಮಹಾರಾಷ್ಟ್ರ ಸಚಿವನಿಗೆ ಉಗಿದು ಉಪ್ಪಿನಕಾಯಿ ಹಾಕಿದ ಮುಂಬಯಿ ಮಹಿಳೆ; ವಿಡಿಯೋ ವೈರಲ್ರ್ಯಾಲಿಯಿಂದಾಗಿ ಟ್ರಾಫಿಕ್ ಜಾಮ್ ಉಂಟಾಗಿತ್ತು. ಇದರಿಂದ ರೊಚ್ಚಿಗೆದ್ದ ಮಹಿಳೆ, ಸಚಿವರನ್ನು ನಿಲ್ಲಿಸಿ ತರಾಟೆಗೆ ತೆಗೆದುಕೊಂಡಿದ್ದಾರೆ. ಆಕ್ರೋಶಗೊಂಡ ಮಹಿಳೆ ಸಚಿವರನ್ನು ನಿಲ್ಲಿಸಿ, ನಿನ್ನಿಂದಲೇ ಟ್ರಾಫಿಕ್ ಜ್ಯಾಮ್ ಗೆಟ್ಔಟ್ ಎಂದು ಬೈದಿದ್ದಾರೆ.
ಮುಂಬೈ ದಾಳಿಯ ನಂತರ ಪಾಕ್ ಏಕಾಂಗಿಯಾಗಿತ್ತು, ಆದರೆ ಈಗ ಜಾಗತಿಕ ಗೌರವ ಗಳಿಸಿದೆ: ಸರ್ಕಾರದ ವಿರುದ್ಧ ಕಾಂಗ್ರೆಸ್ ಟೀಕೆಒಂದು ವರ್ಷದ ಹಿಂದೆ, ಪಾಕಿಸ್ತಾನ ನಡೆಸಿದ ಭಯೋತ್ಪಾದಕ ದಾಳಿ ಪಹಲ್ಗಾಮ್ನಲ್ಲಿ ನಡೆಯಿತು. ನಾವು ದುಃಖಿತ ಕುಟುಂಬಗಳೊಂದಿಗೆ ಇದ್ದೇವೆ.
ಭಾರತ ಯಾವುದನ್ನೂ ಮರೆಯುವುದಿಲ್ಲ, ಗಡಿ ದಾಟಿದರೆ ತಕ್ಕ ಪ್ರತ್ಯುತ್ತರ: ಆಪರೇಷನ್ ಸಿಂಧೂರ್ ಸ್ಮರಿಸಿ ಶತ್ರುಗಳಿಗೆ ಎಚ್ಚರಿಕೆ ಕೊಟ್ಟ ಭಾರತೀಯ ಸೇನೆ..!ಕೆಲವು ಗೆರೆಗಳನ್ನು ಎಂದಿಗೂ ದಾಟಬಾರದು. ಭಾರತ ಇದನ್ನು ಮರೆಯುವುದಿಲ್ಲ, ದೇಶದ ಮೇಲೆ, ಅಮಾಯಕ ಜನರ ಮೇಲೆ ದಾಳಿ ಮಾಡಿದರೆ ಭಾರತ ಮೌನವಾಗಿರುವುದಿಲ್ಲ, ತಕ್ಕ ಉತ್ತರ ನೀಡುತ್ತದೆ.
ಪಹಲ್ಗಾಮ್ ದಾಳಿಗೆ ಒಂದು ವರ್ಷ: ಯಾವುದೇ ರೀತಿಯ ಭಯೋತ್ಪಾದನೆಗೆ ಭಾರತ ಎಂದಿಗೂ ತಲೆಬಾಗಲ್ಲ; ಶತ್ರುಗಳಿಗೆ ಪ್ರಧಾನಿ ಮೋದಿ ಖಡಕ್ ವಾರ್ನಿಂಗ್ಜಮ್ಮು-ಕಾಶ್ಮೀರದ ಪಹಲ್ಗಾಮ್ ಬಳಿಯ ಬೈಸರನ್ ಎಂಬ ಸುಂದರ ಪ್ರವಾಸಿ ತಾಣದಲ್ಲಿ ಪ್ರವಾಸಿಗರು ಸಂಭ್ರಮದಲ್ಲಿದ್ದರು. ಪ್ರವಾಸಿಗರು ತೆರೆದ ಕಣಿವೆಯಲ್ಲಿ ಆನಂದಿಸುತ್ತಿದ್ದಾಗ ಇದ್ದಕ್ಕಿದ್ದಂತೆ, ಶಸ್ತ್ರಸಜ್ಜಿತ ವ್ಯಕ್ತಿಗಳು ಆ ಪ್ರದೇಶಕ್ಕೆ ಪ್ರವೇಶಿಸಿ ಮನಬಂದಂತೆ ಗುಂಡು ಹಾರಿಸಲು ಪ್ರಾರಂಭಿಸಿದರು.
'ಹೌದು, ನಾನು ನಟ, ಆದರೆ ರಾಜಕೀಯದಲ್ಲಿ ನಟಿಸಿಲ್ಲ': ಚೆನ್ನೈಯಲ್ಲಿ ರ‍್ಯಾಲಿಯಲ್ಲಿ ದಳಪತಿ ವಿಜಯ್ ಅಬ್ಬರದ ಭಾಷಣ; Videoಚೆನ್ನೈ ರ‍್ಯಾಲಿಯಲ್ಲಿ ಸ್ವಲ್ಪ ತಾಳ್ಮೆ ಕಳೆದುಕೊಂಡ ವಿಜಯ್, “ಒಬ್ಬ ಸಚಿವರು ಮತ್ತೆ ಮತ್ತೆ ‘ವಿಜಯ್ ನಟ, ವಿಜಯ್ ನಟ’ ಎಂದು ಹೇಳುತ್ತಲೇ ಇದ್ದಾರೆ… ಹೌದು, ನಾನು ನಟನೇ. ಅದನ್ನು ಅವರು ಹೊಸದಾಗಿ ಕಂಡುಹಿಡಿದಂತಿದೆ. ಆದರೆ ನಾನು ರಾಜಕೀಯಕ್ಕೆ ಬಂದ ಮೇಲೆ ನಟಿಸಿಲ್ಲ ಎಂದರು.
'ಎಲ್ಲಾ ಆರೋಪಿಗಳನ್ನೂ ಕಟಕಟೆಯಲ್ಲಿ ನಿಲ್ಲುಸುತ್ತೇನೆ': "Kaise Haraya" ಕಾರ್ಪೋರೇಟರ್ ಸಹರ್ ಶೇಖ್ ಸವಾಲು; ಟ್ರೋಲರ್ಸ್ ವಿರುದ್ಧ ಕಾನೂನು ಕ್ರಮದ ಎಚ್ಚರಿಕೆ!ನಕಲಿ ಜಾತಿ ಪ್ರಮಾಣಪತ್ರವನ್ನು ಬಳಸಿ ತನ್ನ ಮಗಳಿಗೆ ಒಬಿಸಿ ಪ್ರಮಾಣಪತ್ರವನ್ನು ಪಡೆದುಕೊಂಡ ಆರೋಪದ ಮೇಲೆ ಮುಂಬ್ರಾ ಕಾರ್ಪೊರೇಟರ್ ಸಹರ್ ಶೇಖ್ ಅವರ ತಂದೆ ಯೂನಸ್ ಶೇಖ್ ವಿರುದ್ಧ ಕ್ರಿಮಿನಲ್ ಮೊಕದ್ದಮೆ ಹೂಡಲು ಥಾಣೆ ತಹಶೀಲ್ದಾರ್ ಕಚೇರಿ ಇತ್ತೀಚೆಗೆ ಶಿಫಾರಸು ಮಾಡಿತ್ತು.
ಕುಂಕುಮ-ಹಿಜಾಬ್ ವಿವಾದದ ನಡುವೆ ಲೆನ್ಸ್ಕಾರ್ಟ್ ಅಂಗಡಿಗೆ ನುಗ್ಗಿ ಸಿಬ್ಬಂದಿಗೆ ತಿಲಕ ಹಚ್ಚಿದ ನಾಜಿಯಾ ಖಾನ್, Video!ಲೆನ್ಸ್ಕಾರ್ಟ್ ಪ್ರಸ್ತುತ ದೊಡ್ಡ ವಿವಾದದ ಕೇಂದ್ರಬಿಂದುವಾಗಿದೆ. ಕಂಪನಿಯು ತನ್ನ ಉದ್ಯೋಗಿಗಳಿಗೆ ಕೆಲಸದ ಸಮಯದಲ್ಲಿ ಕುಂಕುಮ ಮತ್ತು ತಿಲಕ ಧರಿಸುವುದನ್ನು ನಿಷೇಧಿಸಿದ್ದು ಹಿಜಾಬ್ಗೆ ಅನುಮತಿಸಿದೆ ಎಂಬ ಆರೋಪವಿದೆ.
ಪೂರಂ ಹಬ್ಬಕ್ಕೂ ಮುನ್ನ ದೊಡ್ಡ ದುರಂತ: ತ್ರಿಶೂರ್ ಪಟಾಕಿ ಕಾರ್ಖಾನೆಯಲ್ಲಿ ಭಾರೀ ಸ್ಫೋಟ; 12 ಕಾರ್ಮಿಕರು ಸಾವುಈ ಸ್ಫೋಟ ಎಷ್ಟು ಪ್ರಬಲವಾಗಿತ್ತೆಂದರೆ, ಹತ್ತಿರದ ಅನೇಕ ನಿವಾಸಿಗಳು ಆರಂಭದಲ್ಲಿ ಇದನ್ನು ಭೂಕಂಪ ಎಂದು ತಪ್ಪಾಗಿ ಭಾವಿಸಿದ್ದರು.
ಶಬರಿಮಲೆ ಅಯ್ಯಪ್ಪ ನೈಷ್ಠಿಕ ಬ್ರಹ್ಮಚಾರಿ; ಅಗತ್ಯ ಧಾರ್ಮಿಕ ನಿರ್ಬಂಧ ಎತ್ತಿ ಹಿಡಿಯಬಹುದು: ದೇವಾಲಯದ ಪರ ವಕೀಲರ ವಾದ; ಸುಪ್ರೀಂ ಕೋರ್ಟ್ ಹೇಳಿದ್ದೇನು?ಆಚರಣೆಗಳು, ಪದ್ಧತಿ/ಸಂಪ್ರದಾಯಗಳು ಧರ್ಮದ ಅವಿಭಾಜ್ಯ ಅಂಗವಾಗಿದೆ ಮತ್ತು ಅವು ದೇವರ ಅಂತರ್ಗತ ಗುಣಲಕ್ಷಣಗಳೊಂದಿಗೆ ಹೊಂದಿಕೆಯಾಗಬೇಕು ಎಂದು ವಕೀಲರು ಹೇಳಿದ್ದಾರೆ
ದೇಶವನ್ನುದ್ದೇಶಿಸಿ ಪ್ರಧಾನಿ ಮೋದಿ ಭಾಷಣ: ಭುಗಿಲೆದ್ದ ಆಕ್ರೋಶ; ಕಾಂಗ್ರೆಸ್‌ನಿಂದ ಹಕ್ಕುಚ್ಯುತಿ ನಿರ್ಣಯ ಮಂಡನೆ!ಪ್ರಧಾನಿ ನರೇಂದ್ರ ಮೋದಿ ಅವರು ದೇಶವನ್ನುದ್ದೇಶಿಸಿ ಮಾಡಿದ ಭಾಷಣದ ಬಗ್ಗೆ ಕಾಂಗ್ರೆಸ್ ಪಕ್ಷವು ಗಂಭೀರವಾಗಿದ್ದು ಮೋದಿ ವಿರುದ್ಧ ಹಕ್ಕುಚ್ಯುತಿ ನಿರ್ಣಯ ಮಂಡಿಸಿದೆ. ಪ್ರಧಾನಿ ಮೋದಿ ತಮ್ಮ ಭಾಷಣದ ಮೂಲಕ ಚುನಾಯಿತ ಸಂಸದರ 'ಸ್ವಾತಂತ್ರ್ಯ ಮತ್ತು ಸಮಗ್ರತೆಯನ್ನು' ಪ್ರಶ್ನಿಸಿದ್ದಾರೆ...
ಪ್ರಧಾನಿ ಮೋದಿ ಒಬ್ಬ ಟೆರರಿಸ್ಟ್: ಮಲ್ಲಿಕಾರ್ಜುನ ಖರ್ಗೆ ವಿವಾದಾತ್ಮಕ ಹೇಳಿಕೆ; ಬಳಿಕ ಸ್ಪಷ್ಟನೆ; Videoತಮಿಳುನಾಡಿನಲ್ಲಿ ಚುನಾವಣಾ ಪ್ರಚಾರದ ಕೊನೆಯ ದಿನವಾದ ಇಂದು ಚೆನ್ನೈನಲ್ಲಿ ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿದ ಖರ್ಗೆ ಅವರು, "ಟೆರರಿಸ್ಟ್ ಪ್ರಧಾನಿ ಮೋದಿ ಅವರೊಂದಿಗೆ ಎಐಎಡಿಎಂಕೆ ಕೈಜೋಡಿಸಿರುವುದು ನಿಜಕ್ಕೂ ವಿಷಾದನೀಯ ಎಂದು ಹೇಳಿದರು.
ಕ್ಷುಲ್ಲಕ ಕಾರಣಕ್ಕೆ ದೊಣ್ಣೆ, ಬೇಸ್‌ಬಾಲ್ ಬ್ಯಾಟ್‌ನಿಂದ ಹಲ್ಲೆ: ಮಾಜಿ ಕ್ರಿಕೆಟಿಗ ಯೂಸುಫ್ ಪಠಾಣ್ ಮಾವ, ಭಾವ ಅರೆಸ್ಟ್!"ನನ್ನ ತಂದೆ ಮತ್ತು ನಾನು, ನನ್ನ ಸಹೋದರನನ್ನು ಆಸ್ಪತ್ರೆಗೆ ಕರೆದೊಯ್ಯುತ್ತಿದ್ದಾಗ, ಶಸ್ತ್ರಾಸ್ತ್ರಗಳನ್ನು ಹೊಂದಿದ್ದ ಎಂಟರಿಂದ ಒಂಬತ್ತು ಜನರ ಗುಂಪು ಹೊರಬಂದು ನಮ್ಮ ಮೇಲೆ ದಾಳಿ ಮಾಡಲು ಪ್ರಾರಂಭಿಸಿತು. ಅವರು ನಮ್ಮ ಮೂವರ ಮೇಲೆ ಹಲ್ಲೆ ನಡೆಸಿದ್ದಾರೆ"
ಶೇ. 90ರಷ್ಟು ಮಹಿಳೆಯರ ರಾಜಕಾರಣ ನಾಯಕರ ಬೆಡ್ ರೂಂನಿಂದ ಶುರುವಾಗುತ್ತದೆ: ಸಂಸದ ಪಪ್ಪು ಯಾದವ್ 'ಅಸಹ್ಯಕರ' ಹೇಳಿಕೆ!ಬಿಹಾರದ ಪೂರ್ಣಿಯದ ಸ್ವತಂತ್ರ ಸಂಸದ ಪಪ್ಪು ಯಾದವ್ ಅಲಿಯಾಸ್ ರಾಜೇಶ್ ರಂಜನ್ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ಪಪ್ಪು ಯಾದವ್ ಮಹಿಳೆಯರ ಬಗ್ಗೆ ಅತ್ಯಂತ ಅವಹೇಳನಕಾರಿ ಹೇಳಿಕೆ ವಿಡಿಯೋ ವೈರಲ್ ಆಗಿದೆ.
ಮುಸ್ಲಿಂ ಮಹಿಳೆಯರಿಗೆ ಪ್ರತ್ಯೇಕ ಮೀಸಲಾತಿಗಾಗಿ ಸಂಸತ್ತಿನಲ್ಲಿ ಖಾಸಗಿ ಮಸೂದೆ ಮಂಡಿಸಲಿದೆ ಎಸ್‌ಪಿ!"ಒಬಿಸಿ ಮತ್ತು ಮುಸ್ಲಿಂ ಮಹಿಳೆಯರ ಪ್ರಾತಿನಿಧ್ಯಕ್ಕೆ ಸಂಬಂಧಿಸಿದಂತೆ ಮಹಿಳಾ ಮೀಸಲಾತಿ ಕಾನೂನಿನಲ್ಲಿ ಯಾವುದೇ ಸ್ಪಷ್ಟತೆ ಇಲ್ಲ. ಇದು ದೊಡ್ಡ ನ್ಯೂನತೆಯಾಗಿದೆ. ಇದನ್ನು ಪರಿಹರಿಸಲು, ಸಮಾಜವಾದಿ ಪಕ್ಷವು ಸಂಸತ್ತಿನಲ್ಲಿ ಖಾಸಗಿ ಸದಸ್ಯರ ಮಸೂದೆಯನ್ನು ಮಂಡಿಸಲು ಸಿದ್ಧತೆ ನಡೆಸುತ್ತಿದೆ"
ದೇಶಡಿಲಿಮಿಟೇಶನ್ ಮಸೂದೆ ಅಂಗೀಕಾರವಾದ್ರೆ ದೇಶದಲ್ಲಿ ಉಳಿದಿರುವ ಅಲ್ಪ-ಸ್ವಲ್ಪ ಪ್ರಜಾಪ್ರಭುತ್ವ ಸಂಪೂರ್ಣ ನಾಶ: ಕಪಿಲ್ ಸಿಬಲ್
ದೇಶತ್ರಿಪುರಾ ನಗರ ಸ್ಥಳೀಯ ಸಂಸ್ಥೆ ಚುನಾವಣೆ: ಫಲಿತಾಂಶ ಘೋಷಣೆಗೂ ಮುನ್ನವೇ 77 ಸ್ಥಾನ ಗೆದ್ದ BJP; 268 ಕ್ಷೇತ್ರಗಳಲ್ಲಿ ಸ್ಪರ್ಧೆ ತೀವ್ರ!