ಕೇಂದ್ರ ಸರ್ಕಾರಿ ನೌಕರರಿಗೆ ಗುಡ್ ನ್ಯೂಸ್: ತುಟ್ಟಿಭತ್ಯೆ ಶೇ.2 ರಷ್ಟು ಹೆಚ್ಚಳ; ಜನವರಿ 1ರಿಂದಲೇ ಪೂರ್ವಾನ್ವಯಈ ಡಿಎ ಹೆಚ್ಚಳವು ಜನವರಿ 1, 2026 ರಿಂದಲೇ ಪೂರ್ವಾನ್ವಯವಾಗುವಂತೆ ಜಾರಿಗೆ ಬರಲಿದೆ. ಇದರಿಂದ 1.15 ಕೋಟಿಗೂ ಹೆಚ್ಚು ಕೇಂದ್ರ ಸರ್ಕಾರಿ ನೌಕರರು ಹಾಗೂ ಪಿಂಚಣಿದಾರರಿಗೆ ಅನುಕೂಲವಾಗಲಿದೆ.
Delhi: ಮತ್ತೊಂದು ಮಹಾಸ್ಫೋಟಕ್ಕೆ ಸಂಚು; ಟಾಯ್ ಕಾರು ಬಳಸಿ ದಾಳಿಗೆ ಸ್ಕೆಚ್; ನಾಲ್ವರು ಉಗ್ರರ ಬಂಧನ, IED ಸ್ಫೋಟಕ ವಶ!ಜನದಟ್ಟಣೆಯ ಸ್ಥಳಗಳನ್ನು ಗುರಿಯಾಗಿಸಿ ಐಇಡಿ ಅಳವಡಿಸಲಾದ ರಿಮೋಟ್-ನಿಯಂತ್ರಿತ ಟಾಯ್ ಕಾರನ್ನು ಜೋಡಿಸುವ ಪ್ರಕ್ರಿಯೆಯಲ್ಲಿ ಇಬ್ಬರು ಆರೋಪಿಗಳು ತೊಡಗಿಸಿಕೊಂಡಿದ್ದರು ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ
ಇಂದು ರಾತ್ರಿ 8:30ಕ್ಕೆ ದೇಶವನ್ನು ಉದ್ದೇಶಿಸಿ ಪ್ರಧಾನಿ ಭಾಷಣ; ತೀವ್ರ ಕುತೂಹಲ ಕೆರಳಿಸಿದ ಮೋದಿ ನಡೆಲೋಕಸಭೆಯಲ್ಲಿ ನಿನ್ನೆ ಮಹಿಳಾ ಮೀಸಲಾತಿ ಮಸೂದೆ ಮತ್ತು ಲೋಕಸಭಾ ಕ್ಷೇತ್ರಗಳ ಮರುವಿಂಗಡಣೆ ಮಸೂದೆಗೆ ಸೋಲಾದ ಬೆನ್ನಲ್ಲೇ ಮೋದಿ ಅವರು ಇಂದು ರಾತ್ರಿ ದೇಶ ಉದ್ದೇಶಿಸಿ ಮಾತನಾಡುತ್ತಿದ್ದು, ಪ್ರಧಾನಿ ನಡೆ ತೀವ್ರ ಕುತೂಹಲ ಕೆರಳಿಸಿದೆ.
ಮಹಿಳಾ ಮೀಸಲು ಮಸೂದೆ ಸೋಲು ಕೇಂದ್ರ ಸರ್ಕಾರಕ್ಕೆ 'ಕರಾಳ ದಿನ', ಆದರೆ 'ಪ್ರಜಾಪ್ರಭುತ್ವದ ಗೆಲುವು': ಪ್ರಿಯಾಂಕಾ ಗಾಂಧಿ; Videoಇಂದು ದೆಹಲಿಯ ಕಾಂಗ್ರೆಸ್ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಈ ಸೋಲು ವಿರೋಧ ಪಕ್ಷಗಳ ಏಕತೆಯ ಶಕ್ತಿಯನ್ನು ತೋರಿಸಿದ್ದು, ಸಂವಿಧಾನದ ತತ್ವಗಳನ್ನು ಕಾಪಾಡಿದೆ ಎಂದು ಹೇಳಿದರು.
'ವಿರೋಧ ಪಕ್ಷಗಳು ತಪ್ಪು ಮಾಡಿವೆ: ತಕ್ಕ ಪರಿಣಾಮ ಎದುರಿಸಬೇಕಾಗುತ್ತದೆ': ಮಹಿಳಾ ಮೀಸಲಾತಿ ಮಸೂದೆ ಸೋಲಿನ ಬಗ್ಗೆ ಪ್ರಧಾನಿ ಮೋದಿ ಎಚ್ಚರಿಕೆ!ಸಂವಿಧಾನ (131 ನೇ ತಿದ್ದುಪಡಿ) ಮಸೂದೆಯು ಲೋಕಸಭೆ ಮತ್ತು ರಾಜ್ಯ ವಿಧಾನಸಭೆಗಳಲ್ಲಿ ಮಹಿಳೆಯರಿಗೆ ಶೇ.33 ರಷ್ಟು ಸ್ಥಾನಗಳನ್ನು ಮೀಸಲಿಡುವ ಗುರಿಯನ್ನು ಹೊಂದಿತ್ತು. ಆದರೆ ಲೋಕಸಭೆಯಲ್ಲಿ ಅಂಗೀಕರಿಸಲು ಮೂರನೇ ಎರಡರಷ್ಟು ಬಹುಮತ ಪಡೆಯುವಲ್ಲಿ ವಿಫಲವಾಯಿತು.
ಮುಂಬೈಗೆ ಹಸಿರು ಬಣ್ಣ ಬಳಿತೀವಿ ಅಂದಿದ್ದ ಸಹರ್ ಶೇಖ್ ಗೆ ಸಂಕಷ್ಟ: AIMIM ಕೌನ್ಸಿಲರ್ ಹುದ್ದೆ ಕಳೆದುಕೊಳ್ಳುವ ಸಾಧ್ಯತೆ!ಮಹಾರಾಷ್ಟ್ರದ ಥಾಣೆ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಮುಂಬ್ರಾದಲ್ಲಿ ವಾರ್ಡ್ 30 ಗೆದ್ದ ನಂತರ ಸುದ್ದಿಯಾಗಿದ್ದ AIMIM ಕೌನ್ಸಿಲರ್ ಸಹರ್ ಶೇಖ್ ಮತ್ತೊಮ್ಮೆ ವಿವಾದದಲ್ಲಿ ಸಿಲುಕಿದ್ದಾರೆ. ಸಹರ್ ಶೇಖ್ ನಕಲಿ ಜಾತಿ ಪ್ರಮಾಣಪತ್ರ ಬಳಸಿ ಚುನಾವಣೆಯಲ್ಲಿ ಸ್ಪರ್ಧಿಸಿದ್ದಾರೆ ಎಂದು ಆರೋಪಿಸಲಾಗಿದೆ.
ಮುಂಬೈ: ಸ್ವಯಂಘೋಷಿತ ದೇವಮಾನವ ಅಶೋಕ್ ಖರಾತ್ ಆಪ್ತ ಜಿತೇಂದ್ರ ಶೆಲ್ಕೆ ದಂಪತಿ ಅಪಘಾತದಲ್ಲಿ ನಿಧನಜಿತೇಂದ್ರ ಶೆಲ್ಕೆ (55) ಮತ್ತು ಅವರ ಪತ್ನಿ ಅನುರಾಧ (50) ಸ್ಥಳದಲ್ಲೇ ಸಾವನ್ನಪ್ಪಿದ್ದು, ಅವರ ಪುತ್ರನಿಗೆ ಅಪಘಾತದಲ್ಲಿ ಗಂಭೀರ ಗಾಯಗಳಾಗಿವೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಸತ್ಯಮೇವ ಜಯತೇ: ಲೋಕಸಭೆಯಲ್ಲಿ ಮಹಿಳಾ ಮೀಸಲಾತಿ ಮಸೂದೆಗೆ ಸೋಲಾಗಿದ್ದಕ್ಕೆ BJD ಸಂಭ್ರಮಾಚರಣೆ!ಕ್ಷೇತ್ರ ಪುನರ್ ವಿಂಗಡಣೆ ಮಸೂದೆಯಿಂದ ಮಹಿಳಾ ಮೀಸಲಾತಿ ಮಸೂದೆಯನ್ನು ಬೇರ್ಪಡಿಸಬೇಕೆಂದು ಬಿಜೆಡಿ ಅಧ್ಯಕ್ಷ ನವೀನ್ ಪಟ್ನಾಯಕ್ ಈ ಹಿಂದೆ ಒತ್ತಾಯಿಸಿದ್ದರು.
ಸಂಸತ್ ಬಜೆಟ್ ಅಧಿವೇಶನ ಮುಕ್ತಾಯ: ರಾಜ್ಯಸಭೆ-ಲೋಕಸಭೆ ಕಲಾಪ ಅನಿರ್ದಿಷ್ಟಾವಧಿಗೆ ಮುಂದೂಡಿಕೆಈ ಅಧಿವೇಶನದಲ್ಲಿ ರಾಷ್ಟ್ರಪತಿಗಳ ಭಾಷಣದ ಮೇಲಿನ ವಂದನಾ ನಿರ್ಣಯ ಕುರಿತು 79 ಸದಸ್ಯರು ಚರ್ಚೆಯಲ್ಲಿ ಭಾಗವಹಿಸಿದ್ದು, 2026–27ರ ಕೇಂದ್ರ ಬಜೆಟ್ ಕುರಿತು 97 ಸದಸ್ಯರು ಚರ್ಚೆ ನಡೆಸಿದ್ದಾರೆ.
ಹಳೆಯ ಮಹಿಳಾ ಮಸೂದೆ ತನ್ನಿ, ಯಾರು ಮಹಿಳಾ ವಿರೋಧಿ ಎಂಬುದನ್ನು ನೋಡೋಣ: ಪ್ರಿಯಾಂಕಾ ಗಾಂಧಿವಿಶೇಷ ಅಧಿವೇಶನದ ಅಂತಿಮ ದಿನವಾದ ಇದು ಸುದ್ದಿಸಂಸ್ಥೆ ANI ಜೊತೆ ಮಾತನಾಡಿದ ಪ್ರಿಯಾಂಕಾ ಗಾಂಧಿ, ಹಿಂದೆ ಎಲ್ಲಾ ರಾಜಕೀಯ ಪಕ್ಷಗಳಿಂದ ಒಮ್ಮತದಿಂದ ಸ್ವೀಕರಿಸಿದ್ದ ಮಸೂದೆಯನ್ನು ಮರಳಿ ತರುವಂತೆ ಸರ್ಕಾರಕ್ಕೆ ಸವಾಲು ಹಾಕಿದರು.
ಲೈಂಗಿಕ ಕಿರುಕುಳ-ಮತಾಂತರ ಆರೋಪ: ಉದ್ಯೋಗಿಗಳಿಂದ ಅಧಿಕೃತ ದೂರು ದಾಖಲಾಗಿಲ್ಲ; TCS ಸ್ಪಷ್ಟನೆನಾಸಿಕ್ ಘಟಕಕ್ಕೆ ಸಂಬಂಧಿಸಿದಂತೆ ಯಾವುದೇ ದೂರುಗಳು ಬಂದಿಲ್ಲ ಎಂಬುದು ಪ್ರಾಥಮಿಕ ಪರಿಶೀಲನೆಯಲ್ಲಿ ತಿಳಿದುಬಂದಿದೆ.
ಹಾಸ್ಯ ಭಾಷಣಗಳನ್ನು ನೀಡುವ ರಾಹುಲ್ ಗಾಂಧಿ ವಿಪಕ್ಷ ನಾಯಕನಾಗಲು ಯೋಗ್ಯರಲ್ಲ: ಚಿರಾಗ್ ಪಾಸ್ವಾನ್ಈ ಮೂಲಕ ಅವರ ಪಕ್ಷದಿಂದ ಮೊದಲ ಬಾರಿಗೆ ಸಂಸದರಾದವರ ಮುಂದೆ ತಮ್ಮ ಗೌರವವನ್ನು ತಾವೇ ಕೆಳಗೆ ಹಾಕಿಕೊಂಡಿದ್ದಾರೆ. ಕಿರಿಯ ಸಂಸದರ ಮುಂದೆ ನಗೆಪಾಟಲಿಗೀಡಾಗಿದ್ದಾರೆ ಎಂದು ಅವರು ಆರೋಪಿಸಿದ್ದಾರೆ.
'ತಮಿಳುನಾಡು ದೆಹಲಿಯನ್ನು ಸೋಲಿಸಿದೆ, ಏಪ್ರಿಲ್ 23ರಂದು ದೆಹಲಿಯ ಅಹಂಕಾರ, ಅದನ್ನು ಬೆಂಬಲಿಸುವ ಗುಲಾಮರನ್ನೂ ಒಟ್ಟಾಗಿ ಸೋಲಿಸುತ್ತೇವೆ': MK Stalinತಮಿಳುನಾಡು ದೆಹಲಿಯನ್ನು ಸೋಲಿಸಿದೆ! ಎಂದು ಅವರು ಎಕ್ಸ್ ನಲ್ಲಿ ಪೋಸ್ಟ್ ಮಾಡಿ, ಚುನಾವಣೆಯಲ್ಲಿಯೂ ಬಿಜೆಪಿಯನ್ನು ಹಾಗೂ ಎಐಎಡಿಎಂಕೆಯನ್ನೂ ಸೋಲಿಸಲು ಹೋರಾಟ ಮುಂದುವರಿಸೋಣ ಎಂದು ಕರೆ ನೀಡಿದರು.
Su-30 MKI ಯುದ್ಧ ವಿಮಾನದಲ್ಲಿ ಅಡಚಣೆ; ಹಾರಾಟ ಸೇವೆ ವ್ಯತ್ಯಯ: ಪುಣೆ ವಿಮಾನ ನಿಲ್ದಾಣ ರನ್ವೇ ಮರು ಕಾರ್ಯಾಚರಣೆವಿಮಾನ ನಿಲ್ದಾಣ ಮತ್ತು ಪೊಲೀಸ್ ಅಧಿಕಾರಿಗಳ ಪ್ರಾಥಮಿಕ ಮಾಹಿತಿಯ ಪ್ರಕಾರ, ಲ್ಯಾಂಡಿಂಗ್ ಗೇರ್ ವೈಫಲ್ಯದಿಂದ ವಿಮಾನವು ಕಠಿಣ ಲ್ಯಾಂಡಿಂಗ್ ಅನುಭವಿಸಿದೆ.
Women's Reservation Bill: ಮಹಿಳೆಯರ ಕೋಪ ತಟ್ಟದೇ ಬಿಡಲ್ಲ..; ವಿಪಕ್ಷಗಳ ವಿರುದ್ಧ Amit Shah ಕೆಂಡಾಮಂಡಲ!ಮಹಿಳೆಯರಿಗೆ 33% ಮೀಸಲಾತಿ ನೀಡುವ ಮಸೂದೆಯನ್ನು ತಿರಸ್ಕರಿಸುವುದು, ಅದನ್ನು ಆಚರಿಸುವುದು ಮತ್ತು ಅದರ ಮೇಲೆ ವಿಜಯೋತ್ಸವ ಕೂಗುವುದು ನಿಜಕ್ಕೂ ಖಂಡನೀಯ..
ದೇಶಡಿಲಿಮಿಟೇಶನ್ ಮಸೂದೆ ಅಂಗೀಕಾರವಾದ್ರೆ ದೇಶದಲ್ಲಿ ಉಳಿದಿರುವ ಅಲ್ಪ-ಸ್ವಲ್ಪ ಪ್ರಜಾಪ್ರಭುತ್ವ ಸಂಪೂರ್ಣ ನಾಶ: ಕಪಿಲ್ ಸಿಬಲ್
ದೇಶತ್ರಿಪುರಾ ನಗರ ಸ್ಥಳೀಯ ಸಂಸ್ಥೆ ಚುನಾವಣೆ: ಫಲಿತಾಂಶ ಘೋಷಣೆಗೂ ಮುನ್ನವೇ 77 ಸ್ಥಾನ ಗೆದ್ದ BJP; 268 ಕ್ಷೇತ್ರಗಳಲ್ಲಿ ಸ್ಪರ್ಧೆ ತೀವ್ರ!