ಪಶ್ಚಿಮ ಬಂಗಾಳ ಚುನಾವಣೆ ಪ್ರಚಾರಕ್ಕೆ ಅಡ್ಡಿ ಆರೋಪ: ಟಿಎಂಸಿ ನಾಯಕನಿಗೆ CAPF ಅಧಿಕಾರಿ ಕಪಾಳಮೋಕ್ಷ? Videoಆ ವ್ಯಕ್ತಿ ತೃಣಮೂಲ ಕಾಂಗ್ರೆಸ್ (TMC) ಜೊತೆ ಸಂಬಂಧ ಹೊಂದಿದ್ದಾರೆ ಎಂದು ಆರೋಪಿಸಲಾಗಿದ್ದು, ಪ್ರಚಾರದ ವೇಳೆ ಬಿಜೆಪಿ ಕಾರ್ಯಕರ್ತರಿಗೆ ಅಡಚಣೆ ಉಂಟುಮಾಡಿದ್ದಾರೆ ಎಂದು ಹೇಳಲಾಗಿದೆ.
'ಚಾಣಕ್ಯ ಬದುಕಿದ್ದಿದ್ದರೆ ನಿಮ್ಮ ರಾಜಕೀಯ ಕುತಂತ್ರ ಕಂಡು ಬೆಚ್ಚಿಬೀಳುತ್ತಿದ್ದ; NDA ಸರ್ಕಾರದ ಪಾಲಿಗೆ ಮಹಿಳಾ ಮೀಸಲಾತಿ ರಾಜಕೀಯ ಟ್ರಂಪ್ ಕಾರ್ಡ್'! Videoಮಹಿಳಾ ಮೀಸಲಾತಿ ಎಂಬುದು ಎನ್ಡಿಎ ಸರ್ಕಾರದ ಪಾಲಿಗೆ ಚುನಾವಣೆಯಲ್ಲಿ ಲಾಭ ಮಾಡಿಕೊಳ್ಳಲು ಬಳಸುತ್ತಿರುವ ರಾಜಕೀಯ ಟ್ರಂಪ್ ಕಾರ್ಡ್ ಆಗಿದೆ. ಬಿಜೆಪಿ ಸಂವಿಧಾನಕ್ಕೆ ಧಕ್ಕೆ ತರುವ ಮೂಲಕ ತನ್ನ ಪಕ್ಷದ ಬುನಾದಿಯನ್ನು ಭದ್ರಪಡಿಸಿಕೊಳ್ಳುತ್ತಿದೆ.
ದೇವಸ್ಥಾನಗಳಲ್ಲಿರುವ ಟನ್ ಗಟ್ಟಲೆ ಚಿನ್ನವನ್ನು ಹೊರತೆಗೆದು ಸಾರ್ವಜನಿಕ ಉದ್ದೇಶಕ್ಕೆ ಬಳಸಬೇಕು: ಫಾದರ್ ಪೌಲ್ ಥೆಲಕ್ಕಟ್ಭಾರತದಲ್ಲಿನ ಕ್ರೈಸ್ತ ಸಂಸ್ಥೆಗಳ ಪಾತ್ರವನ್ನು ಅವರು ಸಮರ್ಥಿಸಿಕೊಂಡು ಹೀಗೆಂದರು: "ಕ್ರೈಸ್ತರು ತಮ್ಮಲ್ಲಿರುವ ಸಂಪತ್ತನ್ನು ಬಳಸುತ್ತಿಲ್ಲವೇ? ಕ್ರೈಸ್ತರು ಜನರಿಗೆ ಸೇವೆ ಮಾಡುತ್ತಿಲ್ಲವೇ? ಎಂದು...
ಲೋಕಸಭೆಯ ಸ್ಥಾನಗಳು 850ಕ್ಕೆ ಏರಿಕೆಯಿಂದ ಏನು ಲಾಭ?: ಅಮಿತ್ ಶಾ ಹೇಳಿದ್ದಿಷ್ಟು... Video2011ರ ಜನಗಣತಿ ಆಧಾರಿತ ಜನಸಂಖ್ಯೆ ಪ್ರಮಾಣವನ್ನು ಆಧಾರ ಮಾಡಿಕೊಂಡು ಕ್ಷೇತ್ರ ಮರುಹಂಚಿಕೆ ಮಾಡಿದರೆ, ದಕ್ಷಿಣ ರಾಜ್ಯಗಳ ಪ್ರಭಾವ ಸಂಸತ್ತಿನಲ್ಲಿ ಕುಗ್ಗಿ, ಹಿಂದಿ ಹೃದಯಭೂಮಿ ನಿರ್ಧಾರಾತ್ಮಕ ಸ್ಥಾನಕ್ಕೇರುತ್ತದೆ
ಸಂವಿಧಾನ ತಿದ್ದುಪಡಿ ಮಸೂದೆ ಅಂಗೀಕಾರವಾದ್ರೆ, ಭಾರತದಲ್ಲಿ ಪ್ರಜಾಪ್ರಭುತ್ವ ಅಂತ್ಯ: ಪ್ರಿಯಾಂಕಾ ಗಾಂಧಿ ಎಚ್ಚರಿಕೆ; Videoಇಂದು ಲೋಕಸಭೆಯಲ್ಲಿ ನಡೆದ ಚರ್ಚೆಯಲ್ಲಿ ಭಾಗವಹಿಸಿ ಮಾತನಾಡಿದ ಪ್ರಿಯಾಂಕಾ ಗಾಂಧಿ, ಲೋಕಸಭೆಯ ಪ್ರಸ್ತುತ 543 ಸ್ಥಾನಗಳಲ್ಲಿಯೇ ಮಹಿಳೆಯರಿಗೆ ಶೇಕಡಾ 33 ರಷ್ಟು ಮೀಸಲಾತಿಯನ್ನು ನೀಡಲು ಏಕೆ ಸಾಧ್ಯವಿಲ್ಲ ಎಂದು ಪ್ರಶ್ನಿಸಿದರು.
ಮಹಿಳೆ ಮೇಲೆ ಅತ್ಯಾಚಾರ: ಬಿಜೆಪಿ ಕೌನ್ಸಿಲರ್ ಮಗನ ವಿರುದ್ಧ ಕೇಸ್ ದಾಖಲು; ಆರೋಪಿ ಪರಾರಿಬುಧವಾರ ಸಂಜೆ ಎಫ್ಐಆರ್ ದಾಖಲಿಸಲಾಗಿದ್ದು, ಬಳಿಕ ಕೌನ್ಸಿಲರ್ ಅವರ ಮನೆ ಮೇಲೆ ಪೊಲೀಸ್ ತಂಡ ದಾಳಿ ನಡೆಸಿತು. ಆದರೆ ಆರೋಪಿ ಪರಾರಿಯಾಗಿದ್ದಾನೆ ಎಂದು ಸಿವಿಲ್ ಲೈನ್ಸ್ ಪೊಲೀಸ್ ಠಾಣೆಯ ಉಸ್ತುವಾರಿ ಯೋಗೇಂದ್ರ ಸಿಂಗ್ ಪರಿಹಾರ್ ಅವರು ಹೇಳಿದ್ದಾರೆ.
ರಾಜ್ಯಸಭಾ ಚುನಾವಣೆಯಲ್ಲಿ ಅಡ್ಡ ಮತದಾನ: ಹರಿಯಾಣದ 5 ಶಾಸಕರನ್ನು ಅಮಾನತುಗೊಳಿಸಿದ ಕಾಂಗ್ರೆಸ್ಪಕ್ಷದ ಶಿಸ್ತು ಉಲ್ಲಂಘನೆಯನ್ನು ಗಂಭೀರವಾಗಿ ಪರಿಗಣಿಸಿ, ಪಕ್ಷ ವಿರೋಧಿ ಚಟುವಟಿಕೆ ನಡೆಸಿದ ಐವರು ಶಾಸಕರನ್ನು ಪಕ್ಷದ ಪ್ರಾಥಮಿಕ ಸದಸ್ಯತ್ವದಿಂದ ಅಮಾನತುಗೊಳಿಸಲಾಗಿದೆ.
ಕಾಂಗ್ರೆಸ್ ಅವಧಿಯಲ್ಲಿ ಆಂಧ್ರ ವಿಭಜನೆ ಭಾರತ-ಪಾಕ್ ವಿಭಜನೆಗಿಂತ ಕೆಟ್ಟದಾಗಿತ್ತು- ತೇಜಸ್ವಿ ಸೂರ್ಯ ವಾಗ್ದಾಳಿ; ತೆಲಂಗಾಣ ರಾಜಕಾರಣಿಗಳಿಂದ ಟೀಕೆ2014 ರಲ್ಲಿ ಕಾಂಗ್ರೆಸ್ ಪಕ್ಷ ಆಂಧ್ರ- ತೆಲಂಗಾಣ ವಿಭಜನೆ ಮಾಡಿದ ರೀತಿ ಹಿಂದೊಮ್ಮೆ ಅದು ಭಾರತ-ಪಾಕಿಸ್ತಾನ ವಿಭಜನೆ ಮಾಡಿದ್ದಕ್ಕಿಂತ ಕೆಟ್ಟ ರೀತಿಯಲ್ಲಿತ್ತು ಎಂದು ತೇಜಸ್ವಿ ಸೂರ್ಯ ವಾಗ್ದಾಳಿ ನಡೆಸಿದರು.
ದೆಹಲಿ ವಿಮಾನ ನಿಲ್ದಾಣ: ವಿಮಾನಗಳು ಪರಸ್ಪರ ಡಿಕ್ಕಿ; ಅಕಾಸಾ, ಸ್ಪೈಸ್ಜೆಟ್ ರೆಕ್ಕೆಗಳು ತುಂಡು! Videoಅಕಾಸಾ ಏರ್ ವಿಮಾನ ದೆಹಲಿಯಿಂದ ಹೈದರಾಬಾದ್ಗೆ ತೆರಳುವ QP-1406 ವಿಮಾನಯಾನವನ್ನು ನಡೆಸಬೇಕಾಗಿದ್ದು, ಸ್ಪೈಸ್ಜೆಟ್ ವಿಮಾನ ಲೇಹ್ನಿಂದ ಆಗಮಿಸಿತ್ತು ಎಂದು ಅಧಿಕಾರಿಗಳು ಹೇಳಿದ್ದಾರೆ.
North to South, ಯಾವುದೇ ತಾರತಮ್ಯ ಆಗಲ್ಲ, ಯಾರಿಗೂ ಅನ್ಯಾಯವಾಗಲ್ಲ: ಕ್ಷೇತ್ರ ಪುನರ್ ವಿಂಗಡಣೆ ಪ್ರಕ್ರಿಯೆ ಬಗ್ಗೆ ಪ್ರಧಾನಿ ಮೋದಿ 'ಗ್ಯಾರಂಟಿ'!ಪೂರ್ವದಿಂದ ಪಶ್ಚಿಮದವರೆಗೆ, ಉತ್ತರದಿಂದ ದಕ್ಷಿಣದವರೆಗೆ ಯಾವುದೇ ರಾಜ್ಯಕ್ಕೆ ಯಾವುದೇ ಅನ್ಯಾಯವಾಗುವುದಿಲ್ಲ ಎಂದು ಗ್ಯಾರಂಟಿ ಕೊಡುತ್ತೇನೆ ಎಂದು ಪ್ರಧಾನಿ ಮೋದಿ ಲೋಕಸಭೆಯಲ್ಲಿ ಹೇಳಿದ್ದಾರೆ.
ಲೋಕಸಭಾ ಕ್ಷೇತ್ರ ಮರು ವಿಂಗಡಣೆ: 'ದಕ್ಷಿಣ ರಾಜ್ಯಗಳಿಗೆ ಇದಕ್ಕಿಂತ ಉತ್ತಮ ಡೀಲ್ ಸಿಗಲು ಸಾಧ್ಯವಿಲ್ಲ'; ತೇಜಸ್ವಿ ಸೂರ್ಯ; Videoಲೋಕಸಭಾ ಕ್ಷೇತ್ರ ಮರು ವಿಂಗಡಣೆ ಸಂಬಂಧಿಸಿದಂತೆ ದಕ್ಷಿಣ ಭಾರತದ ಜನರಲ್ಲಿ ಹೆಚ್ಚಿನ ಗೊಂದಲ ಹರಡಲಾಗುತ್ತಿದೆ ಎಂದು ಬಿಜೆಪಿ ಸಂಸದ ತೇಜಸ್ವಿ ಸೂರ್ಯ ಸದನದಲ್ಲಿ ಹೇಳಿದ್ದಾರೆ.
ಮಹಿಳಾ ಮೀಸಲಾತಿ ಮಸೂದೆ ವಿರೋಧಿಸುವವರು ಭಾರಿ ಬೆಲೆ ತೆರಬೇಕಾಗುತ್ತದೆ: ವಿಪಕ್ಷಗಳಿಗೆ ಪ್ರಧಾನಿ ಮೋದಿ ವಾರ್ನಿಂಗ್! Videoಮಹಿಳಾ ಮೀಸಲಾತಿ ಮತ್ತು ಕ್ಷೇತ್ರ ಪುನರ್ ವಿಂಗಡಣೆ ಮಸೂದೆಗಳ ಕುರಿತು ಮಾತನಾಡಿದ ಪ್ರಧಾನಿ ಮೋದಿ, ಮಹತ್ವದ ಮಸೂದೆಗಳ ಕುರಿತು ಬೆಳಗ್ಗೆಯಿಂದ ಚರ್ಚೆ ನಡೆದಿದೆ. ಹಲವು ಸದಸ್ಯರು ಬೇರೆ ಬೇರೆ ವಿಷಯ ಎತ್ತಿದ್ದಾರೆ. ಸದನಕ್ಕೆ ನಿಖರವಾದ ಮಾಹಿತಿ ಒದಗಿಸುತ್ತೇವೆ ಎಂದು ತಿಳಿಸಿದರು.
ಯುದ್ಧದಿಂದ ಸಮಸ್ಯೆ ಪರಿಹರಿಸಲು ಸಾಧ್ಯವಿಲ್ಲ: ಪಶ್ಚಿಮ ಏಷ್ಯಾ, ಉಕ್ರೇನ್ನಲ್ಲಿ ಶಾಂತಿ ಸ್ಥಾಪಿಸಲು ಪ್ರಧಾನಿ ಮೋದಿ ಕರೆನಾಲ್ಕು ದಿನಗಳ ಭಾರತ ಭೇಟಿಯಲ್ಲಿರುವ ಆಸ್ಟ್ರಿಯಾದ ಫೆಡರಲ್ ಚಾನ್ಸೆಲರ್ ಕ್ರಿಶ್ಚಿಯನ್ ಸ್ಟಾಕರ್ ಅವರೊಂದಿಗೆ ನಡೆದ ದ್ವಿಪಕ್ಷೀಯ ಮಾತುಕತೆಯ ನಂತರ, ಸೇನಾ ಮುಖಾಮುಖಿಯ ಮೂಲಕ ಯಾವುದೇ ಸಮಸ್ಯೆಯನ್ನು ಪರಿಹರಿಸಲು ಸಾಧ್ಯವಿಲ್ಲ ಎಂದು ಮೋದಿ ಸ್ಪಷ್ಟವಾಗಿ ಹೇಳಿದರು.
'ಲವ್ ಜಿಹಾದ್' ಪ್ರಕರಣ: ಮುನ್ನೆಚ್ಚರಿಕೆ ಕ್ರಮವಾಗಿ TCS ನಾಸಿಕ್ ಕಚೇರಿಯ ಉದ್ಯೋಗಿಗಳಿಗೆ ಮನೆಯಿಂದಲೇ ಕೆಲಸ!ಉದ್ಯೋಗಿಗಳ ಸುರಕ್ಷತೆಯನ್ನು ಗಮನದಲ್ಲಿಟ್ಟುಕೊಂಡು ಈ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ಮೂಲಗಳು ದೃಢಪಡಿಸಿವೆ.
ಧರ್ಮಾಧಾರಿತ ಮೀಸಲಾತಿ ಅಸಂವಿಧಾನಿಕ, ಬೇಕಾದ್ರೆ ನಿಮ್ಮೆಲ್ಲ ಟಿಕೆಟ್ ಮುಸ್ಲಿಂ ಮಹಿಳೆಯರಿಗೆ ಕೊಡಿ: ಅಮಿತ್ ಶಾ-ಅಖಿಲೇಶ್ ಯಾದವ್ ಮಾತಿನ ಚಕಮಕಿ; Videoಧರ್ಮ ಆಧಾರಿತ ಮೀಸಲಾತಿಯನ್ನು ಸ್ಪಷ್ಟವಾಗಿ ತಿರಸ್ಕರಿಸಿದ ಅಮಿತ್ ಶಾ, ಧರ್ಮದ ಆಧಾರದ ಮೇಲೆ ಮೀಸಲಾತಿ ನೀಡುವುದು ಸಂವಿಧಾನಬಾಹಿರ ಎಂದು ಹೇಳಿದರು.
ದೇಶಡಿಲಿಮಿಟೇಶನ್ ಮಸೂದೆ ಅಂಗೀಕಾರವಾದ್ರೆ ದೇಶದಲ್ಲಿ ಉಳಿದಿರುವ ಅಲ್ಪ-ಸ್ವಲ್ಪ ಪ್ರಜಾಪ್ರಭುತ್ವ ಸಂಪೂರ್ಣ ನಾಶ: ಕಪಿಲ್ ಸಿಬಲ್
ದೇಶತ್ರಿಪುರಾ ನಗರ ಸ್ಥಳೀಯ ಸಂಸ್ಥೆ ಚುನಾವಣೆ: ಫಲಿತಾಂಶ ಘೋಷಣೆಗೂ ಮುನ್ನವೇ 77 ಸ್ಥಾನ ಗೆದ್ದ BJP; 268 ಕ್ಷೇತ್ರಗಳಲ್ಲಿ ಸ್ಪರ್ಧೆ ತೀವ್ರ!