'ನಿಮ್ಮ ಬಳಿ ಎಷ್ಟು ಬುಲ್ಡೋಜರ್‌ಗಳಿವೆ? ಬನ್ನಿ, ನನ್ನ ಮೇಲೆ ಹರಿಸಿ': ಅಭಿಷೇಕ್ ಬ್ಯಾನರ್ಜಿ ಮನೆ ಮೇಲಿನ ದಾಳಿ ಕುರಿತು ಮಮತಾ ಬ್ಯಾನರ್ಜಿ ವಾಗ್ದಾಳಿ
ಬಿಜೆಪಿ ಬೆಂಬಲಿತ ದುಷ್ಕರ್ಮಿಗಳು ಕಾಳಿಘಾಟ್ ರಸ್ತೆಯಲ್ಲಿರುವ ತಮ್ಮ ನಿವಾಸದ ಮೇಲೆ ರಾತ್ರಿ ಸುಮಾರು 2 ಗಂಟೆಗೆ ದಾಳಿ ನಡೆಸಿದ್ದಾರೆ. ಇದು ಜೀವಕ್ಕೆ ಅಪಾಯ ತಂದೊಡ್ಡುವ ದಾಳಿ ಎಂದು ಅಭಿಷೇಕ್ ಬ್ಯಾನರ್ಜಿ ಆರೋಪಿಸಿದ್ದಾರೆ.


