'ಲವ್ ಜಿಹಾದ್' ಪ್ರಕರಣ: ಮುನ್ನೆಚ್ಚರಿಕೆ ಕ್ರಮವಾಗಿ TCS ನಾಸಿಕ್ ಕಚೇರಿಯ ಉದ್ಯೋಗಿಗಳಿಗೆ ಮನೆಯಿಂದಲೇ ಕೆಲಸ!ಉದ್ಯೋಗಿಗಳ ಸುರಕ್ಷತೆಯನ್ನು ಗಮನದಲ್ಲಿಟ್ಟುಕೊಂಡು ಈ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ಮೂಲಗಳು ದೃಢಪಡಿಸಿವೆ.
ಧರ್ಮಾಧಾರಿತ ಮೀಸಲಾತಿ ಅಸಂವಿಧಾನಿಕ, ಬೇಕಾದ್ರೆ ನಿಮ್ಮೆಲ್ಲ ಟಿಕೆಟ್ ಮುಸ್ಲಿಂ ಮಹಿಳೆಯರಿಗೆ ಕೊಡಿ: ಅಮಿತ್ ಶಾ-ಅಖಿಲೇಶ್ ಯಾದವ್ ಮಾತಿನ ಚಕಮಕಿ; Videoಧರ್ಮ ಆಧಾರಿತ ಮೀಸಲಾತಿಯನ್ನು ಸ್ಪಷ್ಟವಾಗಿ ತಿರಸ್ಕರಿಸಿದ ಅಮಿತ್ ಶಾ, ಧರ್ಮದ ಆಧಾರದ ಮೇಲೆ ಮೀಸಲಾತಿ ನೀಡುವುದು ಸಂವಿಧಾನಬಾಹಿರ ಎಂದು ಹೇಳಿದರು.
ಬೆಂಗಳೂರಿನ IISc ಸೇರಿ ದೇಶದ ಹಲವೆಡೆ ಉಗ್ರರ ದಾಳಿ ಹಿಂದಿನ ರೂವಾರಿಗೆ ಗುಂಡೇಟು; ಸ್ಥಿತಿ ಗಂಭೀರ!ಲಾಹೋರ್ ನ ನ್ಯೂಸ್ ಚಾನೆಲ್ ಚಾನೆಲ್ ವೊಂದರ ಹೊರಗೆ ಅಪರಿಚಿತರು ಆತನ ಮೇಲೆ ಗುಂಡಿನ ದಾಳಿ ನಡೆಸಿದ್ದಾರೆ ಮೂಲಗಳು ತಿಳಿಸಿವೆ.
Parliament special session: ಕ್ಷೇತ್ರ ಪುನರ್ ವಿಂಗಡಣೆ, ಮಹಿಳಾ ಮೀಸಲಾತಿ ಸೇರಿ 3 ಮಸೂದೆಗಳ ಕುರಿತು ಚರ್ಚೆಗೆ 15 ಗಂಟೆ ನಿಗದಿ; ನಾಳೆ ಸಂಜೆ 4 ಗಂಟೆಗೆ ಮತದಾನ..!ಪ್ರಮುಖ ಮಸೂದೆಗಳ ಕುರಿತು ಸದನವು 15 ಗಂಟೆಗಳ ಕಾಲ ಚರ್ಚೆ ಮಾಡಲು ಸಮಯದ ನಿಗದಿ ಮಾಡಲಾಗಿದೆ. ಸದಸ್ಯರು ಹೆಚ್ಚಿನ ಸಮಯಕ್ಕೆ ಬೇಡಿಕೆ ಇಟ್ಟರೆ ಅದನ್ನು 18 ಗಂಟೆಗಳವರೆಗೆ ಸ್ಪೀಕರ್ ಅವರು ವಿಸ್ತರಿಸುವ ಸಾಧ್ಯತೆಯಿದೆ.
ಕ್ಷೇತ್ರ ಪುನರ್ವಿಂಗಡಣೆ ಪ್ರಕ್ರಿಯೆ ವಿರೋಧಿಸಿ ಪ್ರತಿಭಟನೆ: ಮಸೂದೆಯ ಪ್ರತಿ ಸುಟ್ಟ ಸಿಎಂ ಎಂ.ಕೆ ಸ್ಟಾಲಿನ್ಎಂ.ಕೆ. ಸ್ಟಾಲಿನ್ ಅವರು ಕಪ್ಪು ಬಾವುಟ ಪ್ರದರ್ಶಿಸಿ, ಕ್ಷೇತ್ರ ಪುನರ್ವಿಂಗಡಣೆ ಮಸೂದೆಯ ಪ್ರತಿಯನ್ನು ಸುಟ್ಟು ಹಾಕಿ ಕೇಂದ್ರ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.
ಕ್ಷೇತ್ರ ಪುನರ್ವಿಂಗಡಣೆ ಕುರಿತು ವದಂತಿ ಹರಡದಿರಿ: ವಿಪಕ್ಷಗಳಿಗೆ ಕಿರಣ್ ರಿಜಿಜು ಮನವಿಡಿಲಿಮಿಟೇಶನ್ ಹೆಸರಿನಲ್ಲಿ ಮಹಿಳಾ ಮೀಸಲಾತಿಗೆ ವಿರೋಧ ವ್ಯಕ್ತಪಡಿಸಬೇಡಿ. ದಕ್ಷಿಣ ಭಾರತದ ಜನರನ್ನು ತಪ್ಪು ದಾರಿಗೆಳೆಯುವ ಪ್ರಯತ್ನ ಮಾಡಬೇಡಿ. ಮಸೂದೆಯ ಉದ್ದೇಶವನ್ನು ತಪ್ಪಾಗಿ ಅರ್ಥೈಸಬೇಡಿ.
ನಾಳೆ ರಾಜ್ಯಸಭೆ ಉಪಸಭಾಪತಿ ಚುನಾವಣೆ: ವಿಪಕ್ಷಗಳ ಬಹಿಷ್ಕಾರ; ಮೂರು ಕಾರಣ ಕೊಟ್ಟ ಜೈರಾಮ್ ರಮೇಶ್!ಈ ವಿಷಯದ ಬಗ್ಗೆ ಸರ್ಕಾರ ಯಾವುದೇ ಅರ್ಥಪೂರ್ಣ ಸಮಾಲೋಚನೆಗಳನ್ನು ನಡೆಸಿಲ್ಲ ಎಂದು ಕಾಂಗ್ರೆಸ್ ಸಂವಹನ ವಿಭಾಗದ ಉಸ್ತುವಾರಿ ಜೈರಾಮ್ ರಮೇಶ್ ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಬರೆದುಕೊಂಡಿದ್ದಾರೆ.
Parliament special session: ಕ್ಷೇತ್ರ ಪುನರ್ವಿಂಗಡಣೆ, ಮಹಿಳಾ ಮೀಸಲಾತಿ ಮಸೂದೆ ಮಂಡನೆ; ವಿರೋಧ ಪಕ್ಷಗಳ ತೀವ್ರ ವಿರೋಧಈ ವಿವಾದದ ಕೇಂದ್ರಬಿಂದು ಕ್ಷೇತ್ರ ಮರುವಿಂಗಡಣೆ ಆಗಿದ್ದು, ಇದರಿಂದ ದಕ್ಷಿಣ ರಾಜ್ಯಗಳ ಪ್ರತಿನಿಧಿತ್ವ ಕಡಿಮೆಯಾಗಿ ಉತ್ತರ ರಾಜ್ಯಗಳಿಗೆ ಹೆಚ್ಚು ಲಾಭವಾಗುತ್ತದೆ ಎಂದು ವಿರೋಧ ಪಕ್ಷಗಳು ಆತಂಕ ವ್ಯಕ್ತಪಡಿಸಿವೆ.
ಡೇಟಿಂಗ್ ಆ್ಯಪ್ ಮೂಲಕ 500ಕ್ಕೂ ಹೆಚ್ಚು ಯುವತಿಯರಿಗೆ 2 ಕೋಟಿ ರೂ ವಂಚನೆ! ವ್ಯಕ್ತಿಯ ಬಂಧನ!ಮಹಿಳೆಯರ ವಿಶ್ವಾಸ ಗಳಿಸಲು ವೈದ್ಯ, ಉದ್ಯಮಿ ಅಥವಾ ಚಲನಚಿತ್ರ ನಿರ್ಮಾಪಕ ಎಂದು ನಂಬಿಸಿ ಅನೇಕ ನಕಲಿ ಸಾಮಾಜಿಕ ಮಾಧ್ಯಮ ಪ್ರೊಫೈಲ್ಗಳನ್ನು ರಚಿಸಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.
Parliament special session: ಇಂದಿನಿಂದ ಸಂಸತ್ತು ವಿಶೇಷ ಕಲಾಪ; ಆಡಳಿತ-ವಿಪಕ್ಷಗಳ ಚರ್ಚೆ ಬಗ್ಗೆ ತೀವ್ರ ಕುತೂಹಲ; ಅಜೆಂಡಾ ಹೀಗಿದೆ...ಕೇಂದ್ರವು 2029ರ ಸಾಮಾನ್ಯ ಚುನಾವಣೆಗೆ ಮುನ್ನ ನಾರಿ ಶಕ್ತಿ ವಂದನ್ ಅಧಿನಿಯಮ್ ಕಾಯ್ದೆಯನ್ನು ಜಾರಿಗೆ ತರಲು 2023ರ ಕಾಯ್ದೆಗೆ ತಿದ್ದುಪಡಿ ತರಲು ಯೋಜಿಸಿದೆ. ಈ ಕಾಯ್ದೆಯಡಿ ಲೋಕಸಭೆ ಮತ್ತು ರಾಜ್ಯ ವಿಧಾನಸಭೆಗಳಲ್ಲಿ ಮಹಿಳೆಯರಿಗೆ ಮೂರನೇ ಒಂದು ಭಾಗ (33 ಶೇಕಡಾ) ಸ್ಥಾನ ಮೀಸಲಿರುತ್ತದೆ.
ದ್ವಿಪಕ್ಷೀಯ ವಾಣಿಜ್ಯ ಒಪ್ಪಂದ: ಏಪ್ರಿಲ್ 20ಕ್ಕೆ ಜಂಟಿ ಕಾರ್ಯದರ್ಶಿ ದರ್ಪಣ್ ಜೈನ್ ನೇತೃತ್ವದ ನಿಯೋಗ ಅಮೆರಿಕಾಗೆ ಪ್ರಯಾಣ!ಇತ್ತೀಚಿನ ಬೆಳವಣಿಗೆಗಳಲ್ಲಿ ಅಮೆರಿಕಾ ಸುಪ್ರೀಂಕೋರ್ಟ್ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ವಿಧಿಸಿದ್ದ ಸುಂಕಗಳನ್ನು ಅಕ್ರಮ ಎಂದು ಘೋಷಿಸಿದ ತೀರ್ಪು ಮಹತ್ವದ ತಿರುವು ನೀಡಿದೆ. ಈ ತೀರ್ಪಿನ ಪರಿಣಾಮವಾಗಿ ಅಮೆರಿಕಾ ತನ್ನ ವಾಣಿಜ್ಯ ನೀತಿಯಲ್ಲಿ ಬದಲಾವಣೆ ತರಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ.
ಮಹಿಳಾ ಮೀಸಲಾತಿ ಮಸೂದೆಗೆ ಬೆಂಬಲ; ಆದರೆ ಡೀಲಿಮಿಟೇಷನ್ ಗೆ ಪ್ರತಿಪಕ್ಷಗಳ ವಿರೋಧ: ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಸಂಸತ್ತಿನಲ್ಲಿ ಮಹಿಳಾ ಮೀಸಲಾತಿಗೆ ಪ್ರತಿಪಕ್ಷಗಳು ಸದಾ ಬೆಂಬಲ ನೀಡಿದ್ದರೂ, ಈ ಮಸೂದೆಯನ್ನು ತರಲಾಗುತ್ತಿರುವ ವಿಧಾನವೇ ಆತಂಕದ ವಿಷಯ ಎಂದು ಖರ್ಗೆ ಒತ್ತಿ ಹೇಳಿದರು.
ಪಾಕಿಸ್ತಾನಕ್ಕೆ ಶಾಕ್! ಕೇಂದ್ರದ ಡೀಲಿಮಿಟೇಷನ್ ಮಸೂದೆಯಲ್ಲಿ ಪಾಕ್ ಆಕ್ರಮಿತ ಕಾಶ್ಮೀರದ ಕ್ಷೇತ್ರಗಳ ಮರುಹಂಚಿಕೆಗೆ ಕ್ರಮ!ಈ ಕ್ರಮವನ್ನು, ಪಾಕ್ ಆಕ್ರಮಿತ ಪ್ರದೇಶದ ಮೇಲೆ ಭಾರತದ ದೀರ್ಘಕಾಲದ ಸಂವಿಧಾನಿಕ ಹಕ್ಕನ್ನು ಪುನರುಚ್ಚರಿಸುವ ಹೆಜ್ಜೆಯಾಗಿ ಪ್ರಸ್ತುತಪಡಿಸಲಾಗುತ್ತಿದೆ.
TCS ಬೆನ್ನಲ್ಲೇ ಇನ್ಫೋಸಿಸ್ನಲ್ಲೂ ಕಾರ್ಪೋರೇಟ್ ಜಿಹಾದ್: ಮಹಾರಾಷ್ಟ್ರ ಮುಖ್ಯಮಂತ್ರಿ, ಸಚಿವರಿಗೆ ದೂರುಪುಣೆಯ ಇನ್ಫೋಸಿಸ್ ಬಿಪಿಎಂನಲ್ಲಿ, ವಿಶೇಷವಾಗಿ ಡ್ಯಾಮ್ಲರ್ ಪ್ರಾಜೆಕ್ಟ್ನಲ್ಲಿ ನಡೆಯುತ್ತಿರುವ ಜಿಹಾದಿ ಕಿರುಕುಳದ ಬಗ್ಗೆ ಅನೇಕ ಹುಡುಗಿಯರು ನನಗೆ ದೂರು ನೀಡುತ್ತಿದ್ದಾರೆ. ದಯವಿಟ್ಟು ನೀವು ಇದನ್ನು ಪರಿಶೀಲಿಸಬಹುದೇ? ಎಂದು ಟ್ವೀಟ್ ಮಾಡಿದ್ದಾರೆ.
ಇರಾನ್ ಯುದ್ಧದ ಪರಿಣಾಮವಾಗಿ ಮಾರ್ಚ್ ತಿಂಗಳಲ್ಲಿ ಭಾರತದ ರಫ್ತು 7.44% ಇಳಿಕೆಕಳೆದ ಹಣಕಾಸು ವರ್ಷದಲ್ಲಿ ಚಿನ್ನ ಮತ್ತು ಬೆಳ್ಳಿ ಆಮದುಗಳು ಹೆಚ್ಚಳ ಕಂಡ ಪರಿಣಾಮ, ವ್ಯಾಪಾರ ಹಿನ್ನಡೆ 333.2 ಬಿಲಿಯನ್ ಡಾಲರ್ಗಳಿಗೆ ವಿಸ್ತರಿಸಿದೆ.
ದೇಶಡಿಲಿಮಿಟೇಶನ್ ಮಸೂದೆ ಅಂಗೀಕಾರವಾದ್ರೆ ದೇಶದಲ್ಲಿ ಉಳಿದಿರುವ ಅಲ್ಪ-ಸ್ವಲ್ಪ ಪ್ರಜಾಪ್ರಭುತ್ವ ಸಂಪೂರ್ಣ ನಾಶ: ಕಪಿಲ್ ಸಿಬಲ್
ದೇಶತ್ರಿಪುರಾ ನಗರ ಸ್ಥಳೀಯ ಸಂಸ್ಥೆ ಚುನಾವಣೆ: ಫಲಿತಾಂಶ ಘೋಷಣೆಗೂ ಮುನ್ನವೇ 77 ಸ್ಥಾನ ಗೆದ್ದ BJP; 268 ಕ್ಷೇತ್ರಗಳಲ್ಲಿ ಸ್ಪರ್ಧೆ ತೀವ್ರ!