ನಟ ವಿಜಯ್ ರೋಡ್ ಶೋ ವೇಳೆ ಮತ್ತೊಂದು ದುರಂತ: Selfie ತೆಗೆದುಕೊಳ್ಳುವ ವೇಳೆ ಬೈಕ್ ಸ್ಕಿಡ್, ಅಪಘಾತ! Videoಶುಕ್ರವಾರ ತಮಿಳುನಾಡಿನ ಶಿವಗಂಗಾದಲ್ಲಿ ನಡೆದ ರೋಡ್ ಶೋ ವೇಳೆ ಮೋಟಾರ್ ಸೈಕಲ್ನಲ್ಲಿದ್ದ ಯುವಕನೊಬ್ಬ ಅಪಘಾತಕ್ಕೀಡಾಗಿ ಗಂಭೀರವಾಗಿ ಗಾಯಗೊಂಡಿದ್ದಾನೆ ಎನ್ನಲಾಗಿದೆ.
ಯಮುನಾ ನದಿಯಲ್ಲಿ ಭೀಕರ ದುರಂತ: ಪ್ರವಾಸಿಗರ ದೋಣಿ ಮುಳುಗಿ ಆರು ಮಂದಿ ಸಾವು; ಅಲ್ಲಿ ಆಗಿದ್ದೇನು?"ಆರು ಶವಗಳನ್ನು ಹೊರತೆಗೆಯಲಾಗಿದೆ. ಇಲ್ಲಿಯವರೆಗೆ ಹದಿನಾರರಿಂದ ಹದಿನೇಳು ಜನರನ್ನು ಸುರಕ್ಷಿತವಾಗಿ ರಕ್ಷಿಸಲಾಗಿದೆ. ಕಾಣೆಯಾದವರನ್ನು ಪತ್ತೆಹಚ್ಚುವ ಪ್ರಯತ್ನಗಳು ಮುಂದುವರೆದಿವೆ" ಎಂದು ಅವರು ತಿಳಿಸಿದ್ದಾರೆ.
ಕುಂಭಮೇಳ ಸುಂದರಿ ಮೊನಾಲಿಸಾ ಮದುವೆಗೆ ಬಿಗ್ ಟ್ವಿಸ್ಟ್: ಅಪ್ರಾಪ್ತೆ ಎಂದು ಸಾಬೀತು; ಪತಿ ಫರ್ಮಾನ್ ವಿರುದ್ಧ ಪೋಕ್ಸೋ ಕೇಸ್!ತನಿಖೆಯಲ್ಲಿ ಮೊನಾಲಿಸಾ ಅಪ್ರಾಪ್ತೆ ಎಂದು ದೃಢಪಟ್ಟ ನಂತರ ಮಧ್ಯಪ್ರದೇಶದ ಖಾರ್ಗೋನ್ ಪೊಲೀಸರು ಅವರ ಪತಿ ಫರ್ಮಾನ್ ಖಾನ್ ವಿರುದ್ಧ ಪೋಕ್ಸೊ ಪ್ರಕರಣ ದಾಖಲಿಸಿದ್ದಾರೆ.
Instagram ಸುರಕ್ಷತಾ ನಿಯಮ ಮತ್ತಷ್ಟು ಬಿಗಿ; ಭಾರತದಲ್ಲಿ ವಯಸ್ಸು ಆಧಾರಿತ ಕಂಟೆಂಟ್ ಫಿಲ್ಟರ್: Metaಮೆಟಾ ಘೋಷಿಸಿರುವ ಈ ಕ್ರಮವು ಚಲನಚಿತ್ರ ಶೈಲಿಯ ವಯಸ್ಸಿನ ರೇಟಿಂಗ್ ಚೌಕಟ್ಟುಗಳು ಮತ್ತು ಪೋಷಕರ ಪ್ರತಿಕ್ರಿಯೆ ಆಧರಿಸಿದ ಇನ್ಸ್ಟಾಗ್ರಾಮ್ನ ಪರಿಷ್ಕೃತ "ಟೀನ್ ಖಾತೆಗಳು" ವಿಸ್ತರಣೆಯ ಮೇಲೆ ಕೇಂದ್ರೀಕೃತವಾಗಿದೆ.
Video ಎಫೆಕ್ಟ್: ಹುಮಾಯೂನ್ ಕಬೀರ್ ಗೆ ಕೈಕೊಟ್ಟ ಓವೈಸಿ; ಬಂಗಾಳ ಚುನಾವಣೆಯಲ್ಲಿ ಏಕಾಂಗಿಯಾಗಿ ಸ್ಪರ್ಧೆಹುಮಾಯೂನ್ ಕಬೀರ್ ಅವರ ಕುಟುಕು ಕಾರ್ಯಾಚರಣೆಯ ವಿಡಿಯೋವೊಂದು ಸಾಮಾಜಿಕ ಮಾಧ್ಯಮದಲ್ಲಿ ಕಾಣಿಸಿಕೊಂಡ ನಂತರ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ.
ಪಶ್ಚಿಮ ಬಂಗಾಳ: ಮಹಿಳೆಯರಿಗೆ 3,000 ರೂ ಆರ್ಥಿಕ ನೆರವು, 1 ಕೋಟಿ ಉದ್ಯೋಗ; ಬಿಜೆಪಿ ಚುನಾವಣಾ ಪ್ರಣಾಳಿಕೆ ಬಿಡುಗಡೆಐದು ವರ್ಷಗಳಲ್ಲಿ ಒಂದು ಕೋಟಿ ಉದ್ಯೋಗಗಳು ಮತ್ತು ಸ್ವಯಂ ಉದ್ಯೋಗಾವಕಾಶಗಳನ್ನು ಸೃಷ್ಟಿಸಲು ವಾಗ್ದಾನ ಮಾಡಿದೆ. ನಿರುದ್ಯೋಗಿ ಯುವಕ/ಯುವತಿಯರಿಗೆ 10,000 ರೂಪಾಯಿಗಳ ಆರ್ಥಿಕ ನೆರವು ನೀಡುವುದಾಗಿಯೂ ಪ್ರಸ್ತಾಪಿಸಿದೆ
ಮಗನಿಗೆ 'ವಿರಾಟ್' ಎಂದು ಹೆಸರಿಟ್ಟ ಮಹಾರಾಷ್ಟ್ರ ದಂಪತಿ; RCB ಜೆರ್ಸಿ ಮೂಲಕ ಹೆಸರು ಬಹಿರಂಗ!ವಿಡಿಯೋದಲ್ಲಿ, ದಂಪತಿ ತಮ್ಮ ಮಗನ ಹೆಸರನ್ನು ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ಜೆರ್ಸಿಯ ಮೂಲಕ ಬಹಿರಂಗಪಡಿಸಿದ್ದಾರೆ.
Reels ಗೀಳು: ಜಲಪಾತಕ್ಕೆ ಇಳಿದು ಮೋಜು; ಕ್ಯಾಮೆರಾ ಮುಂದೆಯೇ 3 ಯುವತಿಯರು ಮುಳುಗಿ ಸಾವು, Videoಆರಂಭದಲ್ಲಿ ನೀರಿನ ದಡದಲ್ಲೇ ಇದ್ದ ಯುವತಿಯರು ನೋಡ ನೋಡುತ್ತಲೇ ಮುಂದಕ್ಕೆ ಹೋಗಿದ್ದಾರೆ. ಈ ವೇಳೆ ಆಳ ಹೆಚ್ಚಾಗಿದ್ದು ಮೊದಲು ಇಬ್ಬರು ಯುವತಿಯರು ಮುಳುಗಿದ್ದಾರೆ.
ನೀನು ಕಪ್ಪಗಿದ್ದೀಯಾ, ನನಗೆ ಯೋಗ್ಯ ಗಂಡನಲ್ಲ: ಪ್ರಿಯಕರನ ಜೊತೆ ಸೇರಿ ಪತಿಯನ್ನು ಕೊಂದ ಸುಂದರಿ!ದರೋಡೆಕೋರರು ಮನೆಗೆ ನುಗ್ಗಿ 3.5 ಲಕ್ಷ ರೂ. ಮೌಲ್ಯದ ಚಿನ್ನಾಭರಣ ದರೋಡೆ ಮಾಡಿದ್ದರು. ಅದನ್ನು ತಡೆಯಲು ಮುಂದಾದ ನನ್ನ ಪತಿಯನ್ನು ಬರ್ಬರವಾಗಿ ಹತ್ಯೆ ಮಾಡಿ ಪರಾರಿಯಾದರು ಎಂದು ಪತ್ನಿ ಪ್ರಿಯಾಂಕಾ ಕತೆ ಕಟ್ಟಿ ದೂರು ನೀಡಿದ್ದಳು.
ತಮಿಳುನಾಡು: BJP ವಿರೋಧಿ ಅಭಿಯಾನದಲ್ಲಿ ನಿರ್ಮಲಾ ಸೀತಾರಾಮನ್ ಪತಿ ಭಾಗಿ!ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ಅವರ ಪತಿ ಹಾಗೂ ಖ್ಯಾತ ಅರ್ಥಶಾಸ್ತ್ರಜ್ಞ ಪರಕಾಲ ಪ್ರಭಾಕರ್ ಅವರು ಬಿಜೆಪಿ ವಿರೋಧಿ ಚಳುವಳಿಯಲ್ಲಿ ಪಾಲ್ಗೊಳ್ಳುವ ಮೂಲಕ ಭಾರಿ ಸುದ್ದಿಗೆ ಗ್ರಾಸವಾಗಿದ್ದಾರೆ.
ಮಹಾಭಿಯೋಗದ ಆತಂಕ: ಅಲಹಾಬಾದ್ ಹೈಕೋರ್ಟ್ ನ್ಯಾಯಮೂರ್ತಿ ಯಶವಂತ್ ವರ್ಮಾ ರಾಜೀನಾಮೆ..!ದೆಹಲಿ ಹೈಕೋರ್ಟ್ನಲ್ಲಿ ಸೇವೆ ಸಲ್ಲಿಸುತ್ತಿದ್ದ ಸಂದರ್ಭದಲ್ಲಿ ಅವರ ಅಧಿಕೃತ ನಿವಾಸದಲ್ಲಿ ಅಪಾರ ಪ್ರಮಾಣದ ನಗದು ಪತ್ತೆಯಾಗಿದ್ದ ಪ್ರಕರಣ ಭಾರೀ ಸಂಚಲನಕ್ಕೆ ಸೃಷ್ಟಿಸಿತ್ತು.
ಆಗ ಮಂಡ್ಯ, ಈಗ ತಮಿಳುನಾಡು: 3 ವಿಜಯ್, 2 ಜೊಸೆಫ್..; ಒಂದೇ ಹೆಸರಿನ ಅಭ್ಯರ್ಥಿಗಳ ನಾಮಪತ್ರ; ನಟ Vijay ಹಣಿಯಲು ಏನೆಲ್ಲಾ ಕಸರತ್ತು!ನಟ ಸ್ಪರ್ಧಿಸುತ್ತಿರುವ ಎರಡು ಕ್ಷೇತ್ರಗಳಲ್ಲಿ ತಮ್ಮದೇ ಹೆಸರಿನ ಐದು ಅಭ್ಯರ್ಥಿಗಳು ಕಣಕ್ಕಿಳಿದಿದ್ದು, ಇದು ಮತದಾರರು ಗೊಂದಲಕ್ಕೀಡಾಗುವ ಸಾಧ್ಯತೆ ಇದೆ ಎನ್ನಲಾಗಿದೆ.
ಮೂರು ಬಾರಿ ಮುಖ್ಯಮಂತ್ರಿ ಆದರೂ ಸ್ವಂತ ಆಸ್ತಿ, ಕಾರು ಇಲ್ಲ: ದೇಶದ ಅತಿ ಬಡ ಸಿಎಂ ಮಮತಾ ಬ್ಯಾನರ್ಜಿ!71 ವರ್ಷದ ಮಮತಾ ಬ್ಯಾನರ್ಜಿ ಸರಳ ಜೀವನಶೈಲಿ ಅನುಸರಿಸಿಕೊಂಡು ಬಂದಿದ್ದು, ದೀರ್ಘಕಾಲ ರಾಜಕೀಯದಲ್ಲಿದ್ದರೂ ಮನೆ, ಕಾರು ಅಥವಾ ಯಾವುದೇ ಪ್ರಮುಖ ಸ್ಥಿರ ಆಸ್ತಿ ಹೊಂದಿಲ್ಲವೆಂದು ಅವರ ಚುನಾವಣಾ ಅಫಿಡವಿಟ್ನಲ್ಲಿ ತಿಳಿಸಲಾಗಿದೆ.
ಪತ್ನಿ ಸಂಗೀತಾಗೆ ವಿಚ್ಛೇದನ: ಭೂಮಿಯ ಮೇಲಿನ ಯಾವುದೇ ಶಕ್ತಿ ನನ್ನನ್ನು ಮುಟ್ಟಲು ಅಥವಾ ತಡೆಯಲು ಸಾಧ್ಯವಿಲ್ಲ ಎಂದ ನಟ ವಿಜಯ್!ಡಿಎಂಕೆ ಮತ್ತು ಬಿಜೆಪಿ ಎರಡು ವಿಭಿನ್ನ ಪಕ್ಷಗಳಾಗಿ ಕಾಣಿಸಿಕೊಂಡರೂ ತಮ್ಮ ವಿರುದ್ಧ ಹೇಗೆ ಒಟ್ಟಾಗಿ ಕೆಲಸ ಮಾಡುತ್ತಿವೆ ಎಂಬುದರ ಕುರಿತು ವಿಜಯ್ ಮಾತನಾಡಿದರು.
ಭಾರತ-ಅಮೆರಿಕ ಉನ್ನತ ಮಟ್ಟದ ಮಾತುಕತೆ: ವ್ಯಾಪಾರ-ರಕ್ಷಣಾ ಸಹಕಾರ ಕುರಿತು ಚರ್ಚೆ; ಮೇ ತಿಂಗಳಲ್ಲಿ ಮಾರ್ಕೊ ರೂಬಿಯೊ ಭಾರತಕ್ಕೆ..?ಈ ಸಭೆಯಲ್ಲಿ ಹಾಜರಿದ್ದ ಭಾರತದಲ್ಲಿನ ಅಮೆರಿಕ ರಾಯಭಾರಿ ಸೆರ್ಗಿಯೊ ಗೋರ್ ಅವರು, ಈ ಮಾತುಕತೆಯನ್ನು ಫಲಪ್ರದ ಎಂದು ವಿವರಿಸಿದ್ದು, ಮಾರ್ಕೋ ರೂಬಿಯೊ ಅವರು ಮುಂದಿನ ತಿಂಗಳು ಭಾರತಕ್ಕೆ ಭೇಟಿ ನೀಡುವ ಸಾಧ್ಯತೆ ಇದೆ ಎಂದು ತಿಳಿಸಿದ್ದಾರೆ.
ದೇಶಡಿಲಿಮಿಟೇಶನ್ ಮಸೂದೆ ಅಂಗೀಕಾರವಾದ್ರೆ ದೇಶದಲ್ಲಿ ಉಳಿದಿರುವ ಅಲ್ಪ-ಸ್ವಲ್ಪ ಪ್ರಜಾಪ್ರಭುತ್ವ ಸಂಪೂರ್ಣ ನಾಶ: ಕಪಿಲ್ ಸಿಬಲ್
ದೇಶತ್ರಿಪುರಾ ನಗರ ಸ್ಥಳೀಯ ಸಂಸ್ಥೆ ಚುನಾವಣೆ: ಫಲಿತಾಂಶ ಘೋಷಣೆಗೂ ಮುನ್ನವೇ 77 ಸ್ಥಾನ ಗೆದ್ದ BJP; 268 ಕ್ಷೇತ್ರಗಳಲ್ಲಿ ಸ್ಪರ್ಧೆ ತೀವ್ರ!