ತಮಿಳುನಾಡು ವಿಧಾನಸಭೆ ಚುನಾವಣೆ: BJP ಅಭ್ಯರ್ಥಿಗಳ ಪಟ್ಟಿ ಬಿಡುಗಡೆ; ಮಾಜಿ IPS ಅಧಿಕಾರಿ ಅಣ್ಣಾಮಲೈಗೆ ಕೊಕ್!ಇಂದು ಬಿಡುಗಡೆ ಮಾಡಿರುವ ಪಟ್ಟಿಯಲ್ಲಿ ತಮಿಳುನಾಡು ಬಿಜೆಪಿ ಮುಖ್ಯಸ್ಥ ಅಣ್ಣಾಮಲೈ ಅವರಿಗೆ ಪಕ್ಷ ಟಿಕೆಟ್ ನೀಡದೆ, ಅವರಿಗೆ ಶಾಕ್ ನೀಡಿದೆ.
ಸಂಸತ್ತಿನಲ್ಲಿ ಪ್ರಮುಖ ವಿಷಯಗಳ ಬದಲಿಗೆ 'ಸಮೋಸಾ' ಬಗ್ಗೆ ರಾಘವ್ ಚಡ್ಡಾ ಪ್ರಸ್ತಾಪ: ಎಎಪಿ ಆರೋಪ; Videoಸಂಸತ್ತಿನಲ್ಲಿ ಹಲವಾರು ವಿಷಯಗಳಲ್ಲಿ ಪಕ್ಷದ ಮಾರ್ಗವನ್ನು ಅನುಸರಿಸಲು ಚಡ್ಡಾ ವಿಫಲರಾಗಿದ್ದಾರೆ ಮತ್ತು ಪ್ರಮುಖ ವಿಷಯಗಳ ಕುರಿತು ವಿರೋಧ ಪಕ್ಷದ ಸಭಾತ್ಯಾಗಗಳಲ್ಲಿ ಭಾಗವಹಿಸಿಲ್ಲ ಎಂದು ಎಎಪಿ ಅಧ್ಯಕ್ಷ ಸೌರಭ್ ಭಾರದ್ವಾಜ್ ದೂರಿದ್ದಾರೆ.
DMK ಹಲವು ವರ್ಷಗಳಿಂದ ಕಾಂಗ್ರೆಸ್ನ ಗುಲಾಮ: ಸ್ಟಾಲಿನ್ ಹೇಳಿಕೆಗೆ ಪಳನಿಸ್ವಾಮಿ ತಿರುಗೇಟುಡಿಎಂಕೆ ತಾನು ಮಹಾಮೈತ್ರಿಕೂಟವನ್ನು ಹೊಂದಿರುವುದಾಗಿ ಘೋಷಿಸುತ್ತಿದ್ದರೂ, ಎಐಎಡಿಎಂಕೆ ಎನ್ಡಿಎಯಲ್ಲಿ ಹೆಚ್ಚಿನ ಮತಬ್ಯಾಂಕ್ ಹೊಂದಿರುವ ರಾಜಕೀಯ ಪಕ್ಷಗಳನ್ನು ಹೊಂದಿದೆ ಎಂಬುದು ಸತ್ಯ ಎಂದು ತಿಳಿಸಿದ್ದಾರೆ.
ತಮಿಳುನಾಡು ವಿಧಾನಸಭೆ ಚುನಾವಣೆ: ಪಾಲಿಗೆ ಬಂದ 5 ಕ್ಷೇತ್ರಗಳಿಗೆ ಸೂಕ್ತ ಅಭ್ಯರ್ಥಿ ಕಣಕ್ಕಿಳಿಸಲು ಕಾಂಗ್ರೆಸ್ ಹೆಣಗಾಟ!ಮಾರ್ಚ್ 28 ರಂದು ಸೀಟು ಹಂಚಿಕೆ ವಿವರಗಳನ್ನು ಘೋಷಿಸಲಾಗಿದೆ. ನಾಲ್ಕು ದಿನಗಳಿಂದ ನಾಮಪತ್ರ ಸಲ್ಲಿಕೆ ಆರಂಭವಾಗಿದ್ದರೂ ಪಕ್ಷವು ಇನ್ನೂ ತನ್ನ ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡಿಲ್ಲ.
'ಮೌನಗೊಳಿಸಲಾಗಿದೆ, ಆದರೆ ಸೋತಿಲ್ಲ': ರಾಜ್ಯಸಭೆ ಉಪನಾಯಕ ಸ್ಥಾನದಿಂದ ಕೆಳಗಿಳಿಸಿದ ಬಳಿಕ ರಾಘವ್ ಚಡ್ಡಾ ಪ್ರತಿಕ್ರಿಯೆಗುರುವಾರ ಆಮ್ ಆದ್ಮಿ ಪಕ್ಷವು ರಾಜ್ಯಸಭಾ ಕಾರ್ಯದರ್ಶಿಗೆ ಪತ್ರ ಬರೆದು, ಚಡ್ಡಾ ಅವರನ್ನು ರಾಜ್ಯಸಭೆಯಲ್ಲಿನ ಉಪನಾಯಕನ ಸ್ಥಾನದಿಂದ ತೆಗೆದುಹಾಕುವಂತೆ ಕೋರಿತ್ತು.
ಪಶ್ಚಿಮ ಏಷ್ಯಾ ಯುದ್ಧದ ಪರಿಸ್ಥಿತಿ ನಿರ್ವಹಣೆ: ಮೋದಿ ಸರ್ಕಾರವನ್ನು ಹಾಡಿ ಹೊಗಳಿದ ಕಾಂಗ್ರೆಸ್ ಹಿರಿಯ ನಾಯಕ; ಪಕ್ಷಕ್ಕೆ ತೀವ್ರ ಮುಜುಗರ!ಇಲ್ಲಿಯವರೆಗೆ ಸರ್ಕಾರ ಕೈಗೊಂಡಿರುವ ಕ್ರಮಗಳನ್ನು ಶ್ಲಾಘಿಸಿದ ಶರ್ಮಾ, “ಸಂಕಷ್ಟದ ಈ ಅವಧಿಯಲ್ಲಿ ಭಾರತದ ರಾಜತಾಂತ್ರಿಕ ಹಸ್ತಕ್ಷೇಪ ಪ್ರೌಢತೆ ಮತ್ತು ನೈಪುಣ್ಯತೆಯನ್ನು ತೋರಿಸಿದೆ ಎಂದು ಹೇಳಿದ್ದಾರೆ.
ಹಾರ್ಮುಜ್ ಜಲಸಂಧಿ ಕುರಿತು ಬ್ರಿಟನ್ ನೇತೃತ್ವದಲ್ಲಿ ಮಾತುಕತೆ; ಭಾರತ ಭಾಗಿ: ತೈಲ ಬಿಕ್ಕಟ್ಟಿಗೆ ಬ್ರೇಕ್?ಹಾರ್ಮುಜ್ ಜಲಸಂಧಿ ಮೂಲಕ ಸುರಕ್ಷಿತ ಮತ್ತು ಯಾವುದೇ ಅಡೆತಡೆಯಿಲ್ಲದ ತೈಲ ಸಾಗಣೆಯನ್ನು ಖಚಿತಪಡಿಸಿಕೊಳ್ಳುವುದು ಈ ಚರ್ಚೆಯ ಗುರಿಯಾಗಿದ್ದು, ತೈಲ ಬಿಕ್ಕಟ್ಟಿಗೆ ಬ್ರೇಕ್ ಬೀಳುವ ಸಾಧ್ಯತೆ ಇದೆ.
ಅಸ್ಸಾಂ ಚುನಾವಣೆಗೆ ಕಾಂಗ್ರೆಸ್ ಪ್ರಣಾಳಿಕೆ ಬಿಡುಗಡೆ; ರಾಹುಲ್ ಗಾಂಧಿ ನೀಡಿದ ಭರವಸೆಗಳೇನು?ಲೋಕಸಭೆ ಪ್ರತಿಪಕ್ಷದ ನಾಯಕ ರಾಹುಲ್ ಗಾಂಧಿ, ಅಸ್ಸಾಂ ಕಾಂಗ್ರೆಸ್ ಅಧ್ಯಕ್ಷ ಗೌರವ್ ಗೊಗೊಯ್ ಮತ್ತು ಇತರ ಹಿರಿಯ ನಾಯಕರು ಪಕ್ಷದ ಪ್ರಣಾಳಿಕೆಯನ್ನು ಬಿಡುಗಡೆ ಮಾಡಿದರು.
ಪ್ರಧಾನಿ ಮೋದಿ ಬೆನ್ನುಮೂಳೆ ಇಲ್ಲದ, ಇಂಧನ ಭದ್ರತೆಯಲ್ಲಿ ರಾಜಿ ಮಾಡಿಕೊಂಡ 'ಹೇಡಿ': ಪ್ರಿಯಾಂಕಾ ಗಾಂಧಿಪಶ್ಚಿಮ ಏಷ್ಯಾ ಸಂಘರ್ಷಕ್ಕೆ ಸಂಬಂಧಿಸಿದಂತೆ ಪ್ರಧಾನಿ ಮೋದಿ, ಅಮೆರಿಕ ಮತ್ತು ಇಸ್ರೇಲ್ ಮುಂದೆ ತಲೆ "ಬಾಗಿದ್ದಾರೆ".
ಯುಎಸ್ ನಿರ್ಬಂಧದ ಹೊರತಾಗಿ ಭಾರತಕ್ಕೆ ತೈಲ ಟ್ಯಾಂಕರ್ ಪ್ರಯಾಣ; ಮತ್ತೊಂದು ರಾಜತಾಂತ್ರಿಕ ಗೆಲುವುಶಿಪ್-ಟ್ರ್ಯಾಕಿಂಗ್ ಸಂಸ್ಥೆ ಕೆಪ್ಲರ್ನ ಮಾಹಿತಿಯನ್ನು ಉಲ್ಲೇಖಿಸಿದ ಇಂಡಿಯನ್ ಎಕ್ಸ್ಪ್ರೆಸ್ ವರದಿ ಪ್ರಕಾರ, ಈ ಹಡಗು ಈ ವಾರದ ಕೊನೆಯಲ್ಲಿ ಭಾರತದ ಪಶ್ಚಿಮ ಕರಾವಳಿಗೆ ತಲುಪುವ ನಿರೀಕ್ಷೆಯಿದೆ.
ನ್ಯಾಯಾಧೀಶರ ಮೇಲಿನ ದಾಳಿ ಖಂಡಿಸಿದ ಮಮತಾ; ರಾಷ್ಟ್ರಪತಿ ಆಳ್ವಿಕೆಗಾಗಿ ಬಿಜೆಪಿ 'ಸಂಚು' ಎಂದ ದೀದಿಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಬಂಗಾಳದಲ್ಲಿ ಅಶಾಂತಿಯನ್ನು ಹುಟ್ಟುಹಾಕಲು ಮತ್ತು ಅಂತಿಮವಾಗಿ ವಿಧಾನಸಭಾ ಚುನಾವಣೆಗೆ ಮುನ್ನ ರಾಷ್ಟ್ರಪತಿ ಆಡಳಿತಕ್ಕೆ ದಾರಿ ಮಾಡಿಕೊಡಲು "ಪಿತೂರಿ" ನಡೆಸಿದ್ದಾರೆ ಎಂದು ಮಮತಾ ಆರೋಪಿಸಿದ್ದಾರೆ.
ಗಡಿಯಲ್ಲಿ ಹದ್ದು ಮೀರಿದ್ರೆ ಹುಷಾರ್: ಇರಾನ್ ವಾರ್ ನಡುವೆ ಪಾಕಿಸ್ತಾನಕ್ಕೆ ರಾಜನಾಥ್ ಸಿಂಗ್ ವಾರ್ನಿಂಗ್!ಗಡಿಯಾಚೆಯ ಪ್ರತಿಕೂಲ ಕ್ರಮಗಳ ಸಾಧ್ಯತೆಯ ಬಗ್ಗೆ ಭಾರತವು ಜಾಗರೂಕವಾಗಿದೆ. ಅಂತಹ ಯಾವುದೇ ಕ್ರಮವನ್ನು ದೃಢ ಮತ್ತು ನಿರ್ಣಾಯಕ ಪ್ರತಿಕ್ರಿಯೆಯೊಂದಿಗೆ ಎದುರಿಸಲಾಗುವುದು ಎಂದು ಎಚ್ಚರಿಸಿದರು.
ನಾಲ್ವರು ಶಾಲಾ ಬಾಲಕಿಯರು ನಾಪತ್ತೆ: ಯೂಟ್ಯೂಬರ್ Monalisa ಭೇಟಿಯಾಗಲು ಮನೆಬಿಟ್ಟು ಹೋದ ವಿದ್ಯಾರ್ಥಿನಿಯರು!ಸಾಮಾಜಿಕ ಮಾಧ್ಯಮದ ಮೇಲಿನ ವ್ಯಾಮೋಹ ಯುವಕರಿಂದ ಹಿಡಿದು ವೃದ್ಧರವರೆಗೆ ಎಲ್ಲರನ್ನೂ ಬಾಧಿಸುತ್ತಿದೆ. ಇದರಲ್ಲಿ, ಶಾಲಾ ಮತ್ತು ಕಾಲೇಜು ವಿದ್ಯಾರ್ಥಿಗಳ ಮನಸ್ಸು ಫೇಸ್ಬುಕ್ವಾ ಟ್ಸಾಪ್ನಂತಹ ಅಪ್ಲಿಕೇಶನ್ಗಳಿಂದ ಆಕ್ರಮಿಸಿಕೊಂಡಿದೆ. ನಟರಂತೆ, ಸಾಮಾಜಿಕ ಮಾಧ್ಯಮದಲ್ಲಿ ಜನಪ್ರಿಯವಾಗಿರುವ...
ಕೊನೆಗೂ ಇರಾನ್ ವಿರುದ್ಧದ ಯುದ್ಧ ಅಂತ್ಯ?: ಹಾರ್ಮುಜ್ ಜಲಸಂಧಿ ನಿರ್ಬಂಧ ತೆರವಿಗೆ US-Iran ನಡುವೆ ಡೀಲ್ ಮಾತುಕತೆ!ವರದಿಯಲ್ಲಿ, ಬುಧವಾರ ನಡೆದ ದೂರವಾಣಿ ಸಂಭಾಷಣೆಯಲ್ಲಿ ಟ್ರಂಪ್, ಸೌದಿ ಕ್ರೌನ್ ಪ್ರಿನ್ಸ್ ಮೊಹಮ್ಮದ್ ಬಿನ್ ಸಲ್ಮಾನ್ ಅವರೊಂದಿಗೆ...
ಆಮ್ ಆದ್ಮಿ ದನಿಯಾಗಿದ್ದ ರಾಘವ್ ಚಡ್ಡಾಗೆ AAP ಶಾಕ್: ರಾಜ್ಯಸಭೆ ಉಪನಾಯಕ ಸ್ಥಾನದಿಂದ ವಜಾ; ಮಾತನಾಡದಂತೆ ನಿರ್ಬಂಧ!ಆಮ್ ಆದ್ಮಿ ಪಕ್ಷದ ರಾಜ್ಯಸಭಾ ಸಂಸದ ರಾಘವ್ ಚಡ್ಡಾ ಅವರಿಗೆ ಭಾರಿ ಹಿನ್ನಡೆಯಾಗಿದೆ. ಪ್ರಮುಖ ಪುನರ್ರಚನೆಯಲ್ಲಿ ಎಎಪಿ ಅವರನ್ನು ಉಪನಾಯಕ ಸ್ಥಾನದಿಂದ ವಜಾಗೊಳಿಸಿದೆ.
ದೇಶಡಿಲಿಮಿಟೇಶನ್ ಮಸೂದೆ ಅಂಗೀಕಾರವಾದ್ರೆ ದೇಶದಲ್ಲಿ ಉಳಿದಿರುವ ಅಲ್ಪ-ಸ್ವಲ್ಪ ಪ್ರಜಾಪ್ರಭುತ್ವ ಸಂಪೂರ್ಣ ನಾಶ: ಕಪಿಲ್ ಸಿಬಲ್
ದೇಶತ್ರಿಪುರಾ ನಗರ ಸ್ಥಳೀಯ ಸಂಸ್ಥೆ ಚುನಾವಣೆ: ಫಲಿತಾಂಶ ಘೋಷಣೆಗೂ ಮುನ್ನವೇ 77 ಸ್ಥಾನ ಗೆದ್ದ BJP; 268 ಕ್ಷೇತ್ರಗಳಲ್ಲಿ ಸ್ಪರ್ಧೆ ತೀವ್ರ!