Census 2027: ದೇಶದಲ್ಲಿ ರಾಷ್ಟ್ರೀಯ ಜನಗಣತಿ ಆರಂಭ: ಇದು ಯಾಕೆ ಮುಖ್ಯ ಗೊತ್ತಾ?ಹೇಗೆ ಜನಗಣತಿ ಮಾಡಲಾಗುತ್ತದೆ ಮತ್ತು ಅದು ಯಾಕೆ ಮುಖ್ಯ ಎಂಬುದು ಇಲ್ಲಿದೆ. 1.4 ಬಿಲಿಯನ್ಗಿಂತಲೂ ಹೆಚ್ಚು ಜನರನ್ನು ಎಣಿಕೆ ಮಾಡಲಾಗುತ್ತಿದೆ.
Operation Arahama: ಓರ್ವ ಉಗ್ರನ ಸದೆಬಡಿದ ಭಾರತೀಯ ಸೇನಾಪಡೆಸೇನಾಪಡೆ ಕಾರ್ಯಾಚರಣೆ ನಡೆಸುತ್ತಿದ್ದ ವೇಳೆ ತಾವಿದ್ದ ಸ್ಥಳ ತಲುಪುತ್ತಿದ್ದಂತೆಯೇ ಉಗ್ರರು ಗುಂಡಿನ ದಾಳಿ ನಡೆಸಿದ್ದರು. ಈ ವೇಳೆ ಸ್ಥಳವನ್ನು ಸುತ್ತುವರೆದ ಸೇನಾಪಡೆ ದಿಟ್ಟ ಉತ್ತರ ನೀಡಿ ಓರ್ವ ಉಗ್ರನನ್ನು ಹತ್ಯೆ ಮಾಡಿದೆ.
'ನಾನು ಕೂಡ ಚಾಯ್ ವಾಲಾ ಆಗಿದ್ದೆ, ಅಸ್ಸಾಂನ ಟೀ ಗಾರ್ಡನ್ ನಲ್ಲಿ ಸಮಯ ಕಳೆದು ಬಾಲ್ಯಜೀವನವನ್ನು ಸ್ಮರಿಸಿಕೊಂಡ ಪ್ರಧಾನಿ ಮೋದಿ'; Photosಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಇಂದು ಡಿಬ್ರುಗಢದ ಟೀ ತೋಟಕ್ಕೆ ಭೇಟಿ ನೀಡಿ ಅಲ್ಲಿನ ಮಹಿಳಾ ಕಾರ್ಮಿಕರೊಂದಿಗೆ ಸಂವಾದ ನಡೆಸಿದರು.
Sex Video ಪ್ರಕರಣ: ಸ್ವಯಂ ಘೋಷಿತ 'ದೇವಮಾನವ'ನ 4 ಸಿಮ್ ಕಾರ್ಡ್ ವಶಕ್ಕೆ; ಸ್ಫೋಟಕ ಮಾಹಿತಿ ಬಹಿರಂಗ!ಈ ಪ್ರಕರಣದ ತನಿಖೆಗಾಗಿ ಮಹಾರಾಷ್ಟ್ರ ಸರ್ಕಾರ ತೇಜಸ್ವಿ ಸತ್ಪುಟೆ ನೇತೃತ್ವದಲ್ಲಿ ಎಸ್ಐಟಿಯನ್ನು ರಚಿಸಿದ್ದು, ಪ್ರಕರಣದ ತನಿಖೆಯನ್ನು ಚುರುಕುಗೊಳಿಸಿದೆ.
ಗುಜರಾತ್: ಸೀರೆ ಪ್ಯಾಕ್ ಮಾಡುವಾಗ ಬೆಂಕಿ ಅವಘಡ; ಮಗು ಸೇರಿ ಐವರು ಸಾವು; ಅಗ್ನಿ ನಂದಿಸಲು ಸ್ಥಳೀಯರ ಹರಸಾಹಸ, Video!ಗುಜರಾತ್ನ ಸೂರತ್ನಲ್ಲಿ ಒಂದು ದೊಡ್ಡ ಅವಘಡ ಸಂಭವಿಸಿದೆ. ಲಿಂಬಾಯತ್ ಪ್ರದೇಶದ ಮೂರು ಅಂತಸ್ತಿನ ಮನೆಯಲ್ಲಿ ಸಂಭವಿಸಿದ ಬೆಂಕಿಯಲ್ಲಿ ಒಂದೇ ಕುಟುಂಬದ ಐವರು ಸದಸ್ಯರು ಸಾವನ್ನಪ್ಪಿದ್ದಾರೆ. ಮೃತರಲ್ಲಿ ನಾಲ್ವರು ಮಹಿಳೆಯರು ಮತ್ತು ಒಂದು ಪುಟ್ಟ ಮಗು ಸೇರಿದೆ.
ಸಿಎಂ ಯೋಗಿ ಆದಿತ್ಯನಾಥ್ ತಾಯಿ ಬಗ್ಗೆ ಆಕ್ಷೇಪಾರ್ಹ ಹೇಳಿಕೆ: ಬಿಹಾರದ ಮೌಲ್ವಿ ಬಂಧಿಸಿದ ಯುಪಿ STF!ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ತಾಯಿ ಬಗ್ಗೆ ಆಕ್ಷೇಪಾರ್ಹ ಹೇಳಿಕೆ ನೀಡಿದ್ದ ಬಿಹಾರ ಮೂಲದ ಮೌಲ್ವಿ ಮೌಲಾನಾ ಅಬ್ದುಲ್ ಸಲೀಂ ಚತುರ್ವೇದಿಯನ್ನು ಉತ್ತರಪ್ರದೇಶದ STF ಅಧಿಕಾರಿಗಳು ಬಂಧಿಸಿದ್ದಾರೆ.
ತಮಿಳುನಾಡು ಚುನಾವಣೆ: ಪಕ್ಷದ ಕಾರ್ಯಕರ್ತೆಗೆ 'ಲೈಂಗಿಕ ಕಿರುಕುಳ'; TVK ಅಭ್ಯರ್ಥಿ ವಿರುದ್ಧ ಕೇಸ್ ದಾಖಲುನಟ ವಿಜಯ್ ನೇತೃತ್ವದ ತಮಿಳಗ ವೆಟ್ರಿ ಕಳಗಂನ ಪದಾಧಿಕಾರಿಯೂ ಆಗಿರುವ ಸಂತ್ರಸ್ತ ಮಹಿಳೆ ನೀಡಿದ ದೂರಿನ ಮೇರೆಗೆ ಪಕ್ಕದ ತಿರುವಲ್ಲೂರು ಜಿಲ್ಲೆಯ ಪೊಲೀಸರು ಕೇಸ್ ದಾಖಲಿಸಿದ್ದಾರೆ.
ಏಪ್ರಿಲ್ 1 ರಿಂದ ಹೊಸ ಹಣಕಾಸು ರೂಲ್ಸ್: UPI ನಲ್ಲಿ ಭಾರಿ ಬದಲಾವಣೆ; HRA, ITR, Meal Cards ಬಗ್ಗೆ ತಿಳಿಯಬೇಕಾದ ಅಂಶಗಳಿವುವೇತನ ಪಡೆಯುವ ವ್ಯಕ್ತಿಗಳು ಮತ್ತು ಉದ್ಯೋಗದಾತರ ಮೇಲೆ ಈ ಹೊಸ ನಿಯಮಗಳು ಪರಿಣಾಮ ಬೀರುತ್ತವೆ| Income Tax Changes
DGCA ನೂತನ ಮುಖ್ಯಸ್ಥರಾಗಿ ವೀರ್ ವಿಕ್ರಮ್ ಯಾದವ್ ನೇಮಕಪ್ರಮುಖ ಆಡಳಿತಾತ್ಮಕ ಪುನರ್ರಚನೆಯಲ್ಲಿ ಕೇಂದ್ರ ಸರ್ಕಾರವು ನಾಗರಿಕ ವಿಮಾನಯಾನ ನಿರ್ದೇಶನಾಲಯದ (DGCA) ಹೊಸ ಮಹಾನಿರ್ದೇಶಕರಾಗಿ ವೀರ್ ವಿಕ್ರಮ್ ಯಾದವ್ ಅವರನ್ನು ನೇಮಿಸಿದೆ. ಫೈಜ್ ಅಹ್ಮದ್ ಕಿದ್ವಾಯಿ ಅವರ ಸ್ಥಾನವನ್ನು ಅಲಂಕರಿಸಲಿದ್ದಾರೆ.
ಜಯಲಲಿತಾರ ಹೈದರಾಬಾದ್ ಮನೆ ಮುಟ್ಟುಗೋಲು; ಕಾರಣವೇನು ಗೊತ್ತಾ?ಶ್ರೀನಗರ ಕಾಲೋನಿಯಲ್ಲಿರುವ G+4(ನೆಲಮಹಡಿ ಮತ್ತು ನಾಲ್ಕು ಮಹಡಿ) ಕಟ್ಟಡವನ್ನು ಸೋಮವಾರ ಗ್ರೇಟರ್ ಹೈದರಾಬಾದ್ ಮುನ್ಸಿಪಲ್ ಕಾರ್ಪೊರೇಷನ್(GHMC) ಅಧಿಕಾರಿಗಳು ವಶಪಡಿಸಿಕೊಂಡಿದ್ದರು.
ಬೆತ್ತಲಾದ ಬಿಹಾರ; ಮಹಿಳೆ ಬಟ್ಟೆ ಹರಿದು ಮೃಗೀಯ ವರ್ತನೆ, ವಿವಾಹಿತೆ ಮೇಲೆ ಸಾರ್ವಜನಿಕವಾಗಿ ಸಾಮೂಹಿಕ ಅತ್ಯಾಚಾರ ಯತ್ನ! Videoಬಟ್ಟೆ ಹರಿದು ಆಕೆಯನ್ನು ಅಸಭ್ಯವಾಗಿ ಮುಟ್ಟಿ ಎಳೆದೊಯ್ಯಲು ಯತ್ನಿಸಿದ್ದಾರೆ. ಈ ವೇಳೆ ಮಹಿಳೆ ಕೂಗಿಕೊಂಡಾಗ ಸ್ಥಳೀಯರು ದೌಡಾಯಿಸಿದ್ದು ಆರಂಭದಲ್ಲಿ ಏನಾಗುತ್ತಿದೆ ಎಂಬುದು ಜನರಿಗೂ ತಿಳಿಯಲಿಲ್ಲ.
ವಿಕ್ಸಿತ್ ಕೇರಳಗಾಗಿ ಬಿಜೆಪಿ ಪ್ರಣಾಳಿಕೆ ಬಿಡುಗಡೆ; ಕೇಸರಿ ಪಕ್ಷ ನೀಡಿದ ಭರವಸೆಗಳೇನು?ಪಕ್ಷದ ರಾಷ್ಟ್ರೀಯ ಅಧ್ಯಕ್ಷ ನಿತಿನ್ ನಬಿನ್ ಮತ್ತು ಬಿಜೆಪಿ ರಾಜ್ಯಾಧ್ಯಕ್ಷ ರಾಜೀವ್ ಚಂದ್ರಶೇಖರ್ ಅವರು ಇಂದು ಕೇಸರಿ ಪಕ್ಷದ ಪ್ರಣಾಳಿಕೆಯನ್ನು ಬಿಡುಗಡೆ ಮಾಡಿದರು.
ಇರಾನ್ ಯುದ್ಧಕ್ಕೆ ಹೌತಿಗಳ ಪ್ರವೇಶ: 2ನೇ ಕದನರಂಗ; ಬಾಬ್ ಅಲ್-ಮಂದಾಬ್ ಜಲಸಂಧಿ ಬಂದ್ ಆದರೆ ಭಾರತಕ್ಕೇನು ಸಂಕಷ್ಟ? ಇಲ್ಲಿದೆ ಮಾಹಿತಿ...ಹೌತಿಗಳು ಕೆಂಪು ಸಮುದ್ರದ ಬಂದರು ನಗರವಾದ ಹೊಡೈಡಾ ಸೇರಿದಂತೆ ಯೆಮೆನ್ನ ಪಶ್ಚಿಮ ಕರಾವಳಿಯ ಭಾಗಗಳನ್ನು ನಿಯಂತ್ರಿಸುತ್ತಾರೆ.
ಅಸ್ಸಾಂನಲ್ಲಿ ಬಿಜೆಪಿ ಮತ್ತೆ ಅಧಿಕಾರಕ್ಕೆ ಬಂದ್ರೆ ಮೂರೇ ತಿಂಗಳಲ್ಲಿ UCC ಜಾರಿ: ಹಿಮಂತ ಶರ್ಮಾರಾಜ್ಯದ ಬುಡಕಟ್ಟು ಜನಾಂಗದವರು ಮತ್ತು ಇತರ ಜನಾಂಗೀಯ ಸಮುದಾಯಗಳ ಹಕ್ಕುಗಳಿಗೆ ತೊಂದರೆಯಾಗದಂತೆ ಯುಸಿಸಿ ಜಾರಿಗೆ ತರಲಾಗುವುದು ಎಂದರು.
ಕ್ಷುಲ್ಲಕ ಕಾರಣಕ್ಕೆ ತಂದೆಯೊಂದಿಗೆ ಜಗಳ: ಆಟೋದಲ್ಲಿ ಕುಳಿತಿದ್ದ 4 ವರ್ಷದ ಮಗುವಿನ ಕಾಲಿಡಿದು ರಸ್ತೆಗೆ ಬಡಿದ ಕಿರಾತಕ!ಹುಡುಗನ ತಂದೆಯೊಂದಿಗಿನ ಜಗಳಕ್ಕೆ ಸೇಡು ತೀರಿಸಿಕೊಳ್ಳಲು ಪವಾರ್ ಬಾಲಕನನ್ನು ನೆಲಕ್ಕೆ ಬಡಿದಿದ್ದಾನೆ. ನಂತರ ಕಬ್ಬಿಣದ ರಾಡ್ನಿಂದ ತಲೆ ಮೇಲೆ ಹಲ್ಲೆ ನಡೆಸಿದ್ದಾನೆ.
ದೇಶಡಿಲಿಮಿಟೇಶನ್ ಮಸೂದೆ ಅಂಗೀಕಾರವಾದ್ರೆ ದೇಶದಲ್ಲಿ ಉಳಿದಿರುವ ಅಲ್ಪ-ಸ್ವಲ್ಪ ಪ್ರಜಾಪ್ರಭುತ್ವ ಸಂಪೂರ್ಣ ನಾಶ: ಕಪಿಲ್ ಸಿಬಲ್
ದೇಶತ್ರಿಪುರಾ ನಗರ ಸ್ಥಳೀಯ ಸಂಸ್ಥೆ ಚುನಾವಣೆ: ಫಲಿತಾಂಶ ಘೋಷಣೆಗೂ ಮುನ್ನವೇ 77 ಸ್ಥಾನ ಗೆದ್ದ BJP; 268 ಕ್ಷೇತ್ರಗಳಲ್ಲಿ ಸ್ಪರ್ಧೆ ತೀವ್ರ!