ಶ್ರೀನಗರ-ಲೇಹ್ ಹೆದ್ದಾರಿಯ ಝೋಜಿಲಾ ಪಾಸ್ ನಲ್ಲಿ ಭಾರಿ ಹಿಮಪಾತ: ಏಳು ಮಂದಿ ದುರ್ಮರಣ, ಐವರಿಗೆ ಗಾಯ! Videoರಕ್ಷಣಾ ತಂಡಗಳು ಸ್ಥಳಕ್ಕೆ ಧಾವಿಸಿದ್ದು, ಭಾರಿ ಹಿಮಪಾತದ ಅವಶೇಷಗಳಿಂದ ಸಂತ್ರಸ್ತರನ್ನು ಹೊರತೆಗೆಯಲು ಕಾರ್ಯಾಚರಣೆ ಆರಂಭಿಸಿದ್ದು, ಏಳು ಮೃತದೇಹಗಳನ್ನು ವಶಕ್ಕೆ ಪಡೆದಿದ್ದಾರೆ.
ವಾಣಿಜ್ಯ LPG ಹಂಚಿಕೆ ಹೆಚ್ಚಳ; ಉದ್ಯಮ ವಲಯಕ್ಕೆ ಕೇಂದ್ರ ನೆರವು: ಪ್ರಲ್ಹಾದ ಜೋಶಿದೇಶದಲ್ಲಿ ವಾಣಿಜ್ಯ LPG ಹಂಚಿಕೆಯನ್ನು ಹೆಚ್ಚಿಸಿದ್ದರಿಂದ ಕಾರ್ಮಿಕರಿರುವ ಕೈಗಾರಿಕಾ ವಲಯಗಳಿಗೆ ಆರ್ಥಿಕ ನೆರವು ದೊರೆಯಲಿದೆ ಎಂದು ಕೇಂದ್ರ ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಪ್ರಲ್ಹಾದ ಜೋಶಿ ಹೇಳಿದ್ದಾರೆ.
ವಂದೇ ಭಾರತ್ ಮೊಸರಿನಲ್ಲಿ ಹುಳುಗಳು: ಅಮುಲ್ ಜೊತೆಗಿನ ಒಪ್ಪಂದ ರದ್ದು; ಭಾರಿ ಮೊತ್ತದ ದಂಡ- IRCTC"ಪಾಟ್ನಾ-ಟಾಟಾ ವಂದೇ ಭಾರತ್ ರೈಲಿನಲ್ಲಿ ಬಡಿಸುವ ಅಮುಲ್ ಮೊಸರಿನ ಗುಣಮಟ್ಟದ ಬಗ್ಗೆ ಬಂದ ದೂರುಗಳನ್ನು ಐಆರ್ಸಿಟಿಸಿ ಬಹಳ ಗಂಭೀರವಾಗಿ ಪರಿಗಣಿಸಿದೆ" ಎಂದು ನಿಗಮ ಹೇಳಿಕೆಯಲ್ಲಿ ತಿಳಿಸಿದೆ.
ಭಾರತದ ಬತ್ತಳಿಕೆ ಸೇರಲಿದೆ ರಷ್ಯಾದ ಮತ್ತೊಂದು ವಾಯು ರಕ್ಷಣಾ ಕ್ಷಿಪಣಿ ವ್ಯವಸ್ಥೆ; 445 ಕೋಟಿ ರೂ ಒಪ್ಪಂದ!ಭಾರತೀಯ ಸೇನೆಗೆ ವಾಯು ರಕ್ಷಣಾ ಕ್ಷಿಪಣಿ ವ್ಯವಸ್ಥೆಯನ್ನು ಖರೀದಿಸಲು ರಷ್ಯಾದ ರೋಸೊಬೊರೊನೆಕ್ಸ್ಪೋರ್ಟ್ ಸಂಸ್ಥೆ ಜೊತೆ ಭಾರತೀಯ ರಕ್ಷಣಾ ಸಚಿವಾಲಯ ಶುಕ್ರವಾರ 445 ಕೋಟಿ ರೂ.ಗಳ ಒಪ್ಪಂದಕ್ಕೆ ಸಹಿ ಹಾಕಿದೆ.
ಉತ್ತರಪ್ರದೇಶ: ನರ್ಸಿಂಗ್ ವಿದ್ಯಾರ್ಥಿನಿಯ ಮೇಲೆ ಅತ್ಯಾಚಾರ ಎಸಗಿದ ಜಿಮ್ ಟ್ರೈನರ್ ಶಹಜಾದ್ಉತ್ತರ ಪ್ರದೇಶದ ಬಿಹಾರಿಗಢ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಜಿಮ್ ತರಬೇತುದಾರನೊಬ್ಬ ಪ್ರೋಟೀನ್ ಶೇಕ್ನಲ್ಲಿ ಮತ್ತು ಬರಿಸುವ ಪದಾರ್ಥ ಬೆರೆಸಿ ನರ್ಸಿಂಗ್ ವಿದ್ಯಾರ್ಥಿನಿಯ ಮೇಲೆ ಅತ್ಯಾಚಾರ ಎಸಗಿದ್ದಾನೆ.
West Bengal polls 2026: ಇಂದು ರಾಜಕೀಯ ಬದ್ಧ ವೈರಿ, ಆದರೆ ಬಿಜೆಪಿ ಗೆಲುವಿನ ಖಾತೆ ತೆರೆಯಲು ಕಾರಣವೇ TMC; ಹೇಗೆ ಗೊತ್ತೇ?2021 ರಲ್ಲಿ ಟಿಎಂಸಿ ಟಿಕೆಟ್ ನಿರಾಕರಿಸಿದಾಗ, ಅಸಮಾಧಾನಗೊಂಡ ಬಿಸ್ವಾಸ್ ಬಿಜೆಪಿಗೆ ಸೇರಿದರು. ಆದರೆ ಬಿಸ್ವಾಸ್ ಅವರನ್ನು ಅಭ್ಯರ್ಥಿಯನ್ನಾಗಿ ಮಾಡಲಿಲ್ಲ.
ದೇಗುಲದ ಗೆಸ್ಟ್ ಹೌಸ್ ನಲ್ಲೇ ಮಹಿಳೆ ಜೊತೆ TDP ನಾಯಕರ 'ನಾಗಿನ್' ಡ್ಯಾನ್ಸ್; Video Viralಕೋದಂಡರಾಮಸ್ವಾಮಿ ದೇಗುಲದಲ್ಲಿ ದೇವಾಲಯದ ಅಧ್ಯಕ್ಷನೇ ಮಹಿಳೆ ಜೊತೆ ಸೇರಿ ಅಶ್ಲೀಲವಾಗಿ ನೃತ್ಯ ಮಾಡಿರುವ ವಿಡಿಯೋ ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ.
ಭಾರತದಲ್ಲಿ ಸಾಕಷ್ಟು ತೈಲ ದಾಸ್ತಾನು: ವಾಣಿಜ್ಯ LPG ಪೂರೈಕೆ ಶೇ. 70ಕ್ಕೆ ಹೆಚ್ಚಳ- ಕೇಂದ್ರ ಸರ್ಕಾರದೇಶದಲ್ಲಿ ಪ್ರಸ್ತುತ ಸೂಕ್ತ ರೀತಿಯಲ್ಲಿ ಕಚ್ಚಾ ತೈಲ ನಿರ್ವಹಣೆ ಮಾಡಲಾಗುತ್ತಿದೆ. ಮುಂದಿನ ಎರಡು ತಿಂಗಳುಗಳಿಗೆ ಆಗುವಷ್ಟು ಇಂಧನ ಪೂರೈಕೆಯಿದೆ ಎಂದು ಜಂಟಿ ಕಾರ್ಯದರ್ಶಿ ಸುಜಾತಾ ಶರ್ಮಾ ಹೇಳಿದರು.
KBC ಯಲ್ಲಿ 50 ಲಕ್ಷ ರೂ ಗೆದ್ದ ಮಧ್ಯಪ್ರದೇಶದ ಅಧಿಕಾರಿ 2.5 ಕೋಟಿ ರೂ ಪರಿಹಾರ ಹಗರಣದಲ್ಲಿ ಬಂಧನತೋಮರ್ ಹೈಕೋರ್ಟ್ ಮತ್ತು ಸುಪ್ರೀಂ ಕೋರ್ಟ್ನಲ್ಲಿ ನಿರೀಕ್ಷಣಾ ಜಾಮೀನಿಗಾಗಿ ಈ ಹಿಂದೆ ಅರ್ಜಿ ಸಲ್ಲಿಸಿದ್ದರು, ಆದರೆ ಅವರ ಮೇಲ್ಮನವಿಗಳನ್ನು ತಿರಸ್ಕರಿಸಲಾಗಿದೆ ಎಂದು ಅವರು ಹೇಳಿದರು.
ಮೋದಿ ಮತ್ತು ನಾನು ಕೆಲಸ ಮಾಡಿ ಮುಗಿಸುವ ವ್ಯಕ್ತಿಗಳು: ಟ್ರಂಪ್ ಹೇಳಿಕೆಯ ಹಿಂದಿನ ಮರ್ಮವೇನು?ದೆಹಲಿಯಲ್ಲಿರುವ ಅಮೆರಿಕ ರಾಯಭಾರ ಕಚೇರಿ ಡೊನಾಲ್ಡ್ ಟ್ರಂಪ್ ಅವರ ಸಂದೇಶವನ್ನು ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಂಡಿದ್ದು, ಅದರಲ್ಲಿ "ಭಾರತದೊಂದಿಗಿನ ನಮ್ಮ ಅದ್ಭುತ ಸಂಬಂಧವು ಮುಂದೆ ಇನ್ನಷ್ಟು ಬಲಗೊಳ್ಳುತ್ತದೆ ಎಂದು ಹೇಳಿದೆ.
ವಿವಾಹಿತ ಪುರುಷನ 'ಸಮ್ಮತಿಯ Live-In ಸಂಬಂಧ' ಅಪರಾಧವಲ್ಲ: ಅಲಹಾಬಾದ್ ಹೈಕೋರ್ಟ್ ಮಹತ್ವದ ತೀರ್ಪುಉತ್ತರ ಪ್ರದೇಶದ ಶಹಜಹಾನ್ಪುರದ ದಂಪತಿಗಳು ಸಲ್ಲಿಸಿದ್ದ ಕ್ರಿಮಿನಲ್ ರಿಟ್ ಅರ್ಜಿಯ ವಿಚಾರಣೆಯಲ್ಲಿ ಅಲಹಾಬಾದ್ ಹೈಕೋರ್ಟ್ ಈ ಮಹತ್ವದ ಹೇಳಿಕೆ ನೀಡಿದೆ.
ಪಶ್ಚಿಮ ಬಂಗಾಳದಲ್ಲಿ BJP ಅಧಿಕಾರಕ್ಕೆ ಬಂದರೆ ಉತ್ತರ ಪ್ರದೇಶ ಮಾದರಿಯಲ್ಲಿ ಎನ್ ಕೌಂಟರ್: ದಿಲೀಪ್ ಘೋಷ್ಮೇ 4ರ ನಂತರ ಎಲ್ಲವೂ ಬದಲಾಗಲಿದೆ. ಇಂದು ನೀವು ಮಾಫಿಯಾಗಳೊಂದಿಗೆ ಕುಳಿತು ಚಹಾ ಕುಡಿಯುತ್ತಾ ಮತ್ತು ಭ್ರಷ್ಟ ನಾಯಕರ ಚಮಚಾಗಳಂತೆ ವರ್ತಿಸುತ್ತಿರುವುದನ್ನು ನೋಡುತ್ತಿರುವ ಪೊಲೀಸರು ತಮ್ಮ ಕಾರ್ಯ ಶೈಲಿ ಬದಲಾಯಿಸಿಕೊಳ್ಳಲಿದ್ದಾರೆ.
ಅಬಕಾರಿ ಸುಂಕ ಕಡಿತದಿಂದ ಪೆಟ್ರೋಲ್, ಡೀಸೆಲ್ ಬೆಲೆ ಕಡಿಮೆಯಾಗಲ್ಲ; ಗ್ರಾಹಕರು, ಡೀಲರ್ಗಳಿಗೂ ಲಾಭ ಇಲ್ಲ! Video"ವಾಸ್ತವವಾಗಿ ಸರ್ಕಾರ ಕಡಿಮೆ ಮಾಡಿರುವುದು 'ವಿಶೇಷ ಹೆಚ್ಚುವರಿ ಅಬಕಾರಿ ಸುಂಕ' - ತೈಲ ಮಾರುಕಟ್ಟೆ ಕಂಪನಿಗಳು ಸರ್ಕಾರಕ್ಕೆ ಪಾವತಿಸುವ ಲೆವಿ. 'ವಿಶೇಷ' ಮತ್ತು 'ಹೆಚ್ಚುವರಿ' ಪದಗಳು ಈ ತೆರಿಗೆ ಎಷ್ಟು ಅನಗತ್ಯ ಎಂಬುದನ್ನು ಬಹಿರಂಗಪಡಿಸುತ್ತವೆ"
'ನಾನು ಶಿವನ ಅವತಾರ' ಎಂದು ಹೇಳಿಕೊಂಡು ಮಹಿಳೆ ಮೇಲೆ ಅತ್ಯಾಚಾರ; ಸ್ವಯಂ ಘೋಷಿತ ದೇವಮಾನವ ಅಂದರ್!ಪುಣೆ ನಿವಾಸಿಯಾಗಿರುವ ಮಹಿಳೆ 2023ರಲ್ಲಿ ಫೇಸ್ಬುಕ್ ಮೂಲಕ ಮೊದಲು ಆರೋಪಿಯ ಸಂಪರ್ಕಕ್ಕೆ ಬಂದಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.
ಅಯೋಧ್ಯೆ ರಾಮಮಂದಿರದಲ್ಲಿ ದಿವ್ಯ ಕ್ಷಣ: ಬಾಲ ರಾಮನ ಹಣೆ ಬೆಳಗಿದ ಸೂರ್ಯ ತಿಲಕ..! Videoಬಾಲ ರಾಮನ ಮೂರ್ತಿಯ ಹಣೆ ಮೇಲೆ ನೇರವಾಗಿ ಸೂರ್ಯ ಕಿರಣಗಳು ತಿಲಕದ ರೂಪದಲ್ಲಿ ಹೊಳೆಯುವ ಕ್ಷಣ ಭಕ್ತರ ಮನಸ್ಸಿನಲ್ಲಿ ದಿವ್ಯ ಅನುಭವವನ್ನು ಮೂಡಿಸಿತು.
ದೇಶಡಿಲಿಮಿಟೇಶನ್ ಮಸೂದೆ ಅಂಗೀಕಾರವಾದ್ರೆ ದೇಶದಲ್ಲಿ ಉಳಿದಿರುವ ಅಲ್ಪ-ಸ್ವಲ್ಪ ಪ್ರಜಾಪ್ರಭುತ್ವ ಸಂಪೂರ್ಣ ನಾಶ: ಕಪಿಲ್ ಸಿಬಲ್
ದೇಶತ್ರಿಪುರಾ ನಗರ ಸ್ಥಳೀಯ ಸಂಸ್ಥೆ ಚುನಾವಣೆ: ಫಲಿತಾಂಶ ಘೋಷಣೆಗೂ ಮುನ್ನವೇ 77 ಸ್ಥಾನ ಗೆದ್ದ BJP; 268 ಕ್ಷೇತ್ರಗಳಲ್ಲಿ ಸ್ಪರ್ಧೆ ತೀವ್ರ!