ಪಂಜಾಬ್ ಅಧಿಕಾರಿ ಆತ್ಮಹತ್ಯೆ ಪ್ರಕರಣ: ಸಾರಿಗೆ ಸಚಿವ ಲಾಲ್ಜಿತ್ ಸಿಂಗ್ ಭುಲ್ಲರ್ ರಾಜೀನಾಮೆಮೂಲಗಳ ಪ್ರಕಾರ, ತಮ್ಮ ರಾಜಕೀಯ ಆಪ್ತರಿಗೆ ಗೋದಾಮು ಟೆಂಡರ್ ನೀಡುವಂತೆ ಭುಲ್ಲರ್ ಅವರು ರಾಂಧವಾ ಅವರ ಮೇಲೆ ಒತ್ತಡ ಹೇರಿದ್ದರು ಎಂದು ಆರೋಪಿಸಲಾಗಿದೆ.
ಅಪಾಯದಲ್ಲಿ ಬಿಹಾರದ ವಿಕ್ರಮಶಿಲಾ ಸೇತುವೆ: ಗಂಗೆಗೆ ಅಡ್ಡಲಾಗಿ ನಿರ್ಮಿಸಲಾಗಿದ್ದ ಸೇತುವೆಯ ಕಂಬಕ್ಕೆ ಹಾನಿ, Video!ಪೂರ್ವ ಬಿಹಾರ ಮತ್ತು ಸೀಮಾಂಚಲ್ ನಡುವಿನ ಜೀವನಾಡಿ ಎಂದು ಪರಿಗಣಿಸಲಾದ ಗಂಗಾ ನದಿಗೆ ಅಡ್ಡಲಾಗಿ ನಿರ್ಮಿಸಲಾದ ವಿಕ್ರಮಶಿಲಾ ಸೇತುವೆಯ ಬಗ್ಗೆ ಆತಂಕಕಾರಿ ಸುದ್ದಿ ಹೊರಬಿದ್ದಿದೆ. ಸೇತುವೆಯ ಕಂಬಗಳನ್ನು ರಕ್ಷಿಸಲು ನಿರ್ಮಿಸಲಾದ ರಕ್ಷಣಾ ಗೋಡೆಗೆ ಗಮನಾರ್ಹ ಹಾನಿಯಾಗಿದೆ.
ಮಹಾರಾಷ್ಟ್ರ ಮಹಿಳಾ ಆಯೋಗದ ಅಧ್ಯಕ್ಷೆಯ ರಾಜೀನಾಮೆ ಸಿಎಂ ಫಡ್ನವೀಸ್ ಗೆ ರವಾನೆ: ಸುನೇತ್ರಾ ಪವಾರ್ಅತ್ಯಾಚಾರ ಆರೋಪಿ, ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ಜತೆಗೆ ನಂಟು ಹೊಂದಿರುವ ಬಗ್ಗೆ ವಿರೋಧ ಪಕ್ಷಗಳಿಂದ ಟೀವ್ರ ಟೀಕೆಗೆ ಗುರಿಯಾದ ನಂತರ ಚಕಂಕರ್ ಅವರು ಶುಕ್ರವಾರ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು.
ಕೊನೆಗೂ, ಪವಿತ್ರ ರಂಜಾನ್ ಹಬ್ಬದಂದೇ ಇರಾನ್ ಮೇಲಿನ ದಾಳಿ ಖಂಡಿಸಿದ ಪ್ರಧಾನಿ ಮೋದಿಈ ಕುರಿತು ಶನಿವಾರ ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವ ಪ್ರಧಾನಿ ಮೋದಿ, ಇರಾನ್ ಅಧ್ಯಕ್ಷ ಡಾ. ಮಸೂದ್ ಪೆಜೆಶ್ಕಿಯಾನ್ ಅವರೊಂದಿಗೆ ಮಾತನಾಡಿ ಈದ್ ಮತ್ತು ನೌರುಜ್ ಶುಭಾಶಯ ತಿಳಿಸಿದ್ದೇವೆ.
ಬಿಜೆಪಿಯಿಂದ ಚುನಾವಣೆಗೆ ಸ್ಪರ್ಧೆ: ಭಾರತ್ ಸೇವಾಶ್ರಮ ಸಂಘದಿಂದ ಸ್ವಾಮಿ ಉತ್ಪಲ್ ಮಹಾರಾಜ್ ಉಚ್ಚಾಟನೆ"ಪಕ್ಷಪಾತ ರಾಜಕೀಯದಲ್ಲಿ ಸಕ್ರಿಯ ಭಾಗವಹಿಸುವಿಕೆಯು ಸಂಘ ಎತ್ತಿಹಿಡಿಯುವ ಆದರ್ಶಗಳಿಗೆ ವಿರುದ್ಧವಾಗಿದೆ" ಎಂದು ಬಿಎಸ್ಎಸ್ ಪ್ರತಿಪಾದಿಸಿದೆ.
ಕಾಂಗ್ರೆಸ್-ರಾಹುಲ್ ಗಾಂಧಿ 'BJPಯ ಬಿ-ಟೀಮ್': ಕೇರಳ ಸಿಎಂ ಪಿಣರಾಯಿ ವಿಜಯನ್ಕಾಂಗ್ರೆಸ್ ತುಷ್ಟೀಕರಣ ರಾಜಕೀಯ ಮಾಡುತ್ತಿದ್ದು, ಬಹುಸಂಖ್ಯಾತ ಮತ್ತು ಅಲ್ಪಸಂಖ್ಯಾತ ಕೋಮುವಾದದಲ್ಲಿ ತೊಡಗಿರುವ ಗುಂಪುಗಳ ಬೆಂಬಲವನ್ನು ಪಡೆಯಲು ಪ್ರಯತ್ನಿಸುತ್ತಿದೆ. CPI(M) ನೇತೃತ್ವದ ಎಲ್ಡಿಎಫ್ ಸರ್ಕಾರ ಯಾವುದೇ ರೀತಿಯ ಸಮುದಾಯವಾದ ರಾಜಕೀಯಕ್ಕೆ ವಿರೋಧವಾಗಿದೆ.
ಮೊನಾಲಿಸಾ ಮದುವೆ ವಿವಾದ: Love Jihad ಎಂದ ಚಿತ್ರ ನಿರ್ದೇಶಕ; CAA ವಿರೋಧಿ ಪ್ರತಿಭಟನೆಯಲ್ಲಿ ಫರ್ಮಾನ್ ಖಾನ್ ಭಾಗಿ!ಮೊನಾಲಿಸಾ ಭೋಸ್ಲೆ ಮದುವೆ ವಿವಾದ ತಕ್ಷಣಕ್ಕೆ ನಿಲ್ಲುವ ಯಾವುದೇ ಲಕ್ಷಣಗಳೂ ಕಾಣುತ್ತಿಲ್ಲ.. ಆಕೆಯನ್ನು ಹೀರಿಯಿನ್ ಮಾಡುವುದಾಗಿ ಹೇಳಿದ್ದ ಚಿತ್ರ ನಿರ್ದೇಶಕ ಸನೋಜ್ ಮಿಶ್ರಾ ಇದು 'ಲವ್ ಜಿಹಾದ್' ಪಿತೂರಿ ಎಂದು ಕಿಡಿಕಾರಿದ್ದಾರೆ.
ಆರೋಗ್ಯ ಕಾಪಾಡಿಕೊಳ್ಳಲು ಏನು ಮಾಡಬೇಕು: ಪ್ರಧಾನಿ ಮೋದಿ ಕೊಟ್ಟ ಸಲಹೆ ಹೀಗಿದೆ...ನಮ್ಮ ಆರೋಗ್ಯವನ್ನು ಕಾಪಾಡಲು ಸಮತೋಲನಯುತ ಆಹಾರ ಮತ್ತು ನಿಯಮಿತ ವ್ಯಾಯಾಮ ಅವಶ್ಯಕ. ವಿಶೇಷವಾಗಿ ದೇಹದ ತೂಕ ಹೆಚ್ಚಳ (obesity)ಯಂತಹ ಸಮಸ್ಯೆಗಳನ್ನು ತಡೆಯಲು ಮುಖ್ಯವಾಗಿದೆ ಎಂದು ಪ್ರಧಾನಿ ಸಾರಿದ್ದಾರೆ.
ಜೈಪುರ: ಈದ್ ಆಚರಣೆ ವೇಳೆ ಮುಸಲ್ಮಾನರ ಮೇಲೆ ಹೂವಿನ ಮಳೆಗೈದ ಹಿಂದೂಗಳು; Videoಸಮಾರಂಭದ ವಿಡಿಯೋಗಳಲ್ಲಿ ಪ್ರಾರ್ಥನೆಗಾಗಿ ಸೇರಿದ್ದ ಮುಸಲ್ಮಾನರ ಮೇಲೆ ಹಿಂದೂಗಳು ಹೂವಿನ ಮಳೆ ಸುರಿಸುತ್ತಿರುವುದು ಕಾಣುತ್ತದೆ. ರಾಜಸ್ಥಾನದ ಮುಖ್ಯ ಕಾಜಿ ಖಾಲಿದ್ ಉಸ್ಮಾನಿ ಅವರು ಪ್ರಾರ್ಥನೆಯ ನೇತೃತ್ವ ವಹಿಸಿದ್ದರು.
ಅತ್ಯಾಚಾರ ಆರೋಪಿ ಜತೆ ನಂಟು: ಮಹಾರಾಷ್ಟ್ರ ಮಹಿಳಾ ಆಯೋಗದ ಅಧ್ಯಕ್ಷೆ ರೂಪಾಲಿ ಚಕಂಕರ್ ರಾಜೀನಾಮೆಎನ್ಸಿಪಿ ಮಹಿಳಾ ವಿಭಾಗದ ಮುಖ್ಯಸ್ಥೆಯೂ ಆಗಿರುವ ಚಕಂಕರ್, ಉಪಮುಖ್ಯಮಂತ್ರಿ ಮತ್ತು ಪಕ್ಷದ ಅಧ್ಯಕ್ಷೆ ಸುನೇತ್ರಾ ಪವಾರ್ ಅವರಿಗೆ ರಾಜೀನಾಮೆ ಪತ್ರವನ್ನು ಸಲ್ಲಿಸಿದ್ದಾರೆ.
ಆಂಧ್ರ: ಗೋದಾವರಿ ನದಿಯಲ್ಲಿ ಮುಳುಗಿ ಐವರು ಎಂಜಿನಿಯರಿಂಗ್ ವಿದ್ಯಾರ್ಥಿಗಳು ಸಾವು!ಮೂವರು ವಿದ್ಯಾರ್ಥಿಗಳ ಮೃತದೇಹಗಳು ಪತ್ತೆಯಾಗಿದ್ದು, ಉಳಿದ ಇಬ್ಬರ ಪತ್ತೆಗೆ ಪ್ರಯತ್ನಗಳು ನಡೆಯುತ್ತಿವೆ ಎಂದು ಅವರು ತಿಳಿಸಿದ್ದಾರೆ.
UNI ನ್ಯೂಸ್ ಏಜೆನ್ಸಿ ಕಚೇರಿಯ ಸಿಬ್ಬಂದಿ ಹೊರಹಾಕಿ, ಬೀಗ ಜಡಿದ ಪೊಲೀಸರು! Videoಭೂ ಮಂಜೂರಾತಿಯನ್ನು ರದ್ದುಗೊಳಿಸಿರುವುದನ್ನು ಪ್ರಶ್ನಿಸಿ ಸುದ್ದಿ ಸಂಸ್ಥೆ ಸಲ್ಲಿಸಿದ್ದ ಅರ್ಜಿಯನ್ನು ದೆಹಲಿ ಹೈಕೋರ್ಟ್ ವಜಾಗೊಳಿಸಿದ ನಂತರ ಜಪ್ತಿ ಪ್ರಕ್ರಿಯೆ ಕೈಗೊಳ್ಳಲಾಗಿದೆ.
ಬಹ್ರೇನ್ ರಾಜನ ಜೊತೆಗೆ ಪ್ರಧಾನಿ ಮೋದಿ ಮಾತುಕತೆ: ಕೊಲ್ಲಿದೇಶಗಳ ಇಂಧನ ಮೂಲಸೌಕರ್ಯದ ಮೇಲಿನ ದಾಳಿಗೆ ಖಂಡನೆ!ಬಹ್ರೇನ್ ರಾಜನ ಜೊತೆಗೆ ದೂರವಾಣಿ ಮಾತುಕತೆ ಸಂದರ್ಭದಲ್ಲಿ ಮುಕ್ತ ಹಾಗೂ ಸುರಕ್ಷಿತ ಹಡಗು ಮಾರ್ಗಗಳ ಖಾತ್ರಿಯ ಪ್ರಾಮುಖ್ಯತೆಯನ್ನು ಪ್ರಧಾನಿ ಮೋದಿ ಪುನರುಚ್ಚರಿಸಿದ್ದಾರೆ.
ಸಿಎಂ ಹೇಮಂತ್ ಸೊರೇನ್ ವಿರುದ್ಧ ಹೇಳಿಕೆ: ಮಾಜಿ ಸಚಿವ ಯೋಗೇಂದ್ರ ಸಾವೊ ಕಾಂಗ್ರೆಸ್ ನಿಂದ ಉಚ್ಚಾಟನೆಶಿಸ್ತು ಸಮಿತಿಯ ಅಧ್ಯಕ್ಷ ಡಾ. ರಾಮೇಶ್ವರ್ ಒರಾನ್ ಅವರು ಈ ನಿರ್ಧಾರವನ್ನು ತೆಗೆದುಕೊಂಡಿದ್ದಾರೆ ಎಂದು ಜಾರ್ಖಂಡ್ ಕಾಂಗ್ರೆಸ್ನ ರಾಜ್ಯ ಮಾಧ್ಯಮ ಉಸ್ತುವಾರಿ ರಾಕೇಶ್ ಸಿನ್ಹಾ ಅವರು ತಿಳಿಸಿದ್ದಾರೆ.
ಕೇರಳ ಚುನಾವಣೆ: ಕೇವಲ 9 ಮಹಿಳೆಯರಿಗೆ ಕಾಂಗ್ರೆಸ್ ಟಿಕೆಟ್; ಶಮಾ ಮೊಹಮ್ಮದ್ ಕಿಡಿಈ ಕುರಿತು X ನಲ್ಲಿ ಪೋಸ್ಟ್ ಮಾಡಿರುವ ಶಮಾ ಮೊಹಮ್ಮದ್, ನಾನು ಆರಾಧಿಸುವ, ಗೌರವಿಸುವ ಮತ್ತು ಮೆಚ್ಚುವ ನನ್ನ ನಾಯಕ ರಾಹುಲ್ ಗಾಂಧಿ ಅವರು ಕೇರಳದ ಕಾಂಗ್ರೆಸ್ ಮಹಿಳೆಯರನ್ನು ಬೆಂಬಲಿಸುವಂತೆ ನಾನು ಗೌರವದಿಂದ ಒತ್ತಾಯಿಸುತ್ತೇನೆ ಎಂದಿದ್ದಾರೆ.
ದೇಶಡಿಲಿಮಿಟೇಶನ್ ಮಸೂದೆ ಅಂಗೀಕಾರವಾದ್ರೆ ದೇಶದಲ್ಲಿ ಉಳಿದಿರುವ ಅಲ್ಪ-ಸ್ವಲ್ಪ ಪ್ರಜಾಪ್ರಭುತ್ವ ಸಂಪೂರ್ಣ ನಾಶ: ಕಪಿಲ್ ಸಿಬಲ್
ದೇಶತ್ರಿಪುರಾ ನಗರ ಸ್ಥಳೀಯ ಸಂಸ್ಥೆ ಚುನಾವಣೆ: ಫಲಿತಾಂಶ ಘೋಷಣೆಗೂ ಮುನ್ನವೇ 77 ಸ್ಥಾನ ಗೆದ್ದ BJP; 268 ಕ್ಷೇತ್ರಗಳಲ್ಲಿ ಸ್ಪರ್ಧೆ ತೀವ್ರ!
ರಾಜ್ಯಎರಡು ವರ್ಷಗಳ ಜೈಲು ಶಿಕ್ಷೆ ಪೂರ್ಣ: ಉಡುಪಿಯಿಂದ 10 ಬಾಂಗ್ಲಾದೇಶಿ ಪ್ರಜೆಗಳನ್ನು ಪಶ್ಚಿಮ ಬಂಗಾಳಕ್ಕೆ ಕರೆದೊಯ್ದ ಪೊಲೀಸರು!