ಆರೋಗ್ಯ ಕಾಪಾಡಿಕೊಳ್ಳಲು ಏನು ಮಾಡಬೇಕು: ಪ್ರಧಾನಿ ಮೋದಿ ಕೊಟ್ಟ ಸಲಹೆ ಹೀಗಿದೆ...ನಮ್ಮ ಆರೋಗ್ಯವನ್ನು ಕಾಪಾಡಲು ಸಮತೋಲನಯುತ ಆಹಾರ ಮತ್ತು ನಿಯಮಿತ ವ್ಯಾಯಾಮ ಅವಶ್ಯಕ. ವಿಶೇಷವಾಗಿ ದೇಹದ ತೂಕ ಹೆಚ್ಚಳ (obesity)ಯಂತಹ ಸಮಸ್ಯೆಗಳನ್ನು ತಡೆಯಲು ಮುಖ್ಯವಾಗಿದೆ ಎಂದು ಪ್ರಧಾನಿ ಸಾರಿದ್ದಾರೆ.
ಜೈಪುರ: ಈದ್ ಆಚರಣೆ ವೇಳೆ ಮುಸಲ್ಮಾನರ ಮೇಲೆ ಹೂವಿನ ಮಳೆಗೈದ ಹಿಂದೂಗಳು; Videoಸಮಾರಂಭದ ವಿಡಿಯೋಗಳಲ್ಲಿ ಪ್ರಾರ್ಥನೆಗಾಗಿ ಸೇರಿದ್ದ ಮುಸಲ್ಮಾನರ ಮೇಲೆ ಹಿಂದೂಗಳು ಹೂವಿನ ಮಳೆ ಸುರಿಸುತ್ತಿರುವುದು ಕಾಣುತ್ತದೆ. ರಾಜಸ್ಥಾನದ ಮುಖ್ಯ ಕಾಜಿ ಖಾಲಿದ್ ಉಸ್ಮಾನಿ ಅವರು ಪ್ರಾರ್ಥನೆಯ ನೇತೃತ್ವ ವಹಿಸಿದ್ದರು.
ಅತ್ಯಾಚಾರ ಆರೋಪಿ ಜತೆ ನಂಟು: ಮಹಾರಾಷ್ಟ್ರ ಮಹಿಳಾ ಆಯೋಗದ ಅಧ್ಯಕ್ಷೆ ರೂಪಾಲಿ ಚಕಂಕರ್ ರಾಜೀನಾಮೆಎನ್ಸಿಪಿ ಮಹಿಳಾ ವಿಭಾಗದ ಮುಖ್ಯಸ್ಥೆಯೂ ಆಗಿರುವ ಚಕಂಕರ್, ಉಪಮುಖ್ಯಮಂತ್ರಿ ಮತ್ತು ಪಕ್ಷದ ಅಧ್ಯಕ್ಷೆ ಸುನೇತ್ರಾ ಪವಾರ್ ಅವರಿಗೆ ರಾಜೀನಾಮೆ ಪತ್ರವನ್ನು ಸಲ್ಲಿಸಿದ್ದಾರೆ.
ಆಂಧ್ರ: ಗೋದಾವರಿ ನದಿಯಲ್ಲಿ ಮುಳುಗಿ ಐವರು ಎಂಜಿನಿಯರಿಂಗ್ ವಿದ್ಯಾರ್ಥಿಗಳು ಸಾವು!ಮೂವರು ವಿದ್ಯಾರ್ಥಿಗಳ ಮೃತದೇಹಗಳು ಪತ್ತೆಯಾಗಿದ್ದು, ಉಳಿದ ಇಬ್ಬರ ಪತ್ತೆಗೆ ಪ್ರಯತ್ನಗಳು ನಡೆಯುತ್ತಿವೆ ಎಂದು ಅವರು ತಿಳಿಸಿದ್ದಾರೆ.
UNI ನ್ಯೂಸ್ ಏಜೆನ್ಸಿ ಕಚೇರಿಯ ಸಿಬ್ಬಂದಿ ಹೊರಹಾಕಿ, ಬೀಗ ಜಡಿದ ಪೊಲೀಸರು! Videoಭೂ ಮಂಜೂರಾತಿಯನ್ನು ರದ್ದುಗೊಳಿಸಿರುವುದನ್ನು ಪ್ರಶ್ನಿಸಿ ಸುದ್ದಿ ಸಂಸ್ಥೆ ಸಲ್ಲಿಸಿದ್ದ ಅರ್ಜಿಯನ್ನು ದೆಹಲಿ ಹೈಕೋರ್ಟ್ ವಜಾಗೊಳಿಸಿದ ನಂತರ ಜಪ್ತಿ ಪ್ರಕ್ರಿಯೆ ಕೈಗೊಳ್ಳಲಾಗಿದೆ.
ಬಹ್ರೇನ್ ರಾಜನ ಜೊತೆಗೆ ಪ್ರಧಾನಿ ಮೋದಿ ಮಾತುಕತೆ: ಕೊಲ್ಲಿದೇಶಗಳ ಇಂಧನ ಮೂಲಸೌಕರ್ಯದ ಮೇಲಿನ ದಾಳಿಗೆ ಖಂಡನೆ!ಬಹ್ರೇನ್ ರಾಜನ ಜೊತೆಗೆ ದೂರವಾಣಿ ಮಾತುಕತೆ ಸಂದರ್ಭದಲ್ಲಿ ಮುಕ್ತ ಹಾಗೂ ಸುರಕ್ಷಿತ ಹಡಗು ಮಾರ್ಗಗಳ ಖಾತ್ರಿಯ ಪ್ರಾಮುಖ್ಯತೆಯನ್ನು ಪ್ರಧಾನಿ ಮೋದಿ ಪುನರುಚ್ಚರಿಸಿದ್ದಾರೆ.
ಸಿಎಂ ಹೇಮಂತ್ ಸೊರೇನ್ ವಿರುದ್ಧ ಹೇಳಿಕೆ: ಮಾಜಿ ಸಚಿವ ಯೋಗೇಂದ್ರ ಸಾವೊ ಕಾಂಗ್ರೆಸ್ ನಿಂದ ಉಚ್ಚಾಟನೆಶಿಸ್ತು ಸಮಿತಿಯ ಅಧ್ಯಕ್ಷ ಡಾ. ರಾಮೇಶ್ವರ್ ಒರಾನ್ ಅವರು ಈ ನಿರ್ಧಾರವನ್ನು ತೆಗೆದುಕೊಂಡಿದ್ದಾರೆ ಎಂದು ಜಾರ್ಖಂಡ್ ಕಾಂಗ್ರೆಸ್ನ ರಾಜ್ಯ ಮಾಧ್ಯಮ ಉಸ್ತುವಾರಿ ರಾಕೇಶ್ ಸಿನ್ಹಾ ಅವರು ತಿಳಿಸಿದ್ದಾರೆ.
ಕೇರಳ ಚುನಾವಣೆ: ಕೇವಲ 9 ಮಹಿಳೆಯರಿಗೆ ಕಾಂಗ್ರೆಸ್ ಟಿಕೆಟ್; ಶಮಾ ಮೊಹಮ್ಮದ್ ಕಿಡಿಈ ಕುರಿತು X ನಲ್ಲಿ ಪೋಸ್ಟ್ ಮಾಡಿರುವ ಶಮಾ ಮೊಹಮ್ಮದ್, ನಾನು ಆರಾಧಿಸುವ, ಗೌರವಿಸುವ ಮತ್ತು ಮೆಚ್ಚುವ ನನ್ನ ನಾಯಕ ರಾಹುಲ್ ಗಾಂಧಿ ಅವರು ಕೇರಳದ ಕಾಂಗ್ರೆಸ್ ಮಹಿಳೆಯರನ್ನು ಬೆಂಬಲಿಸುವಂತೆ ನಾನು ಗೌರವದಿಂದ ಒತ್ತಾಯಿಸುತ್ತೇನೆ ಎಂದಿದ್ದಾರೆ.
TMC ಚುನಾವಣಾ ಪ್ರಣಾಳಿಕೆ ಬಿಡುಗಡೆ; ಮನೆ ಬಾಗಿಲಿಗೆ ಆರೋಗ್ಯ ಸೇವೆ ಸೇರಿ 10 ಪ್ರತಿಜ್ಞೆಪ್ರಮುಖ ಬದ್ಧತೆಗಳಲ್ಲಿ ಆರೋಗ್ಯ ಸೇವೆ ಮನೆ ಬಾಗಿಲಿಗೆ ತಲುಪಿಸುವ 'ದುವಾರೆ ಚಿಕಿತ್ಸೆ'ಯಾಗಿದ್ದು, ರಾಜ್ಯ ಸರ್ಕಾರವು ಪ್ರತಿ ವರ್ಷ ಪ್ರತಿ ಬ್ಲಾಕ್ ಮತ್ತು ಪಟ್ಟಣದಲ್ಲಿ ಆರೋಗ್ಯ ಶಿಬಿರಗಳನ್ನು ಆಯೋಜಿಸುತ್ತದೆ ಎಂದು ಮಮತಾ ಬ್ಯಾನರ್ಜಿ ಹೇಳಿದ್ದಾರೆ.
ಹಾರ್ಮುಜ್ ಜಲಸಂಧಿಯಲ್ಲಿ ತೈಲ ಸಾಗಿಸುತ್ತಿದ್ದ ಭಾರತದ ಹಡಗಿನ ಕ್ಯಾಪ್ಟನ್ ಸಾವು: ಕುಟುಂಬ ಹೇಳಿದ್ದೇನು?ಕ್ಯಾಪ್ಟನ್ ರಾಕೇಶ್ ರಂಜನ್ ಅವರ ಮೃತದೇಹವನ್ನು ತವರಿಗೆ ತರಲು ಸಹಾಯ ಮಾಡುವಂತೆ ಅವರ ಕುಟುಂಬ ಕೇಂದ್ರ ಮತ್ತು ಜಾರ್ಖಂಡ್ ಸರ್ಕಾರಕ್ಕೆ ಮನವಿ ಮಾಡಿದೆ.
ಪಶ್ಚಿಮ ಏಷ್ಯಾ ಸಂಘರ್ಷ: ಗಲ್ಫ್ನಲ್ಲಿ ಆರು ಭಾರತೀಯರು ಸಾವು, ಒಬ್ಬರು ನಾಪತ್ತೆ; MEAಮಾರ್ಚ್ 18 ರಂದು ಸೌದಿ ಅರೇಬಿಯಾದ ರಿಯಾದ್ನಲ್ಲಿ ಒಬ್ಬ ಭಾರತೀಯ ಪ್ರಜೆ ಸಾವನ್ನಪ್ಪಿದ್ದು, ಇದರೊಂದಿಗೆ ಗಲ್ಫ್ ಪ್ರದೇಶದಲ್ಲಿ ಭಾರತೀಯ ಸಾವುನೋವುಗಳ ಸಂಖ್ಯೆ ಆರಕ್ಕೆ ಏರಿದೆ ಎಂದು ಅವರು ತಿಳಿಸಿದ್ದಾರೆ.
ತಮಿಳುನಾಡು: ಸೇಲಂನಲ್ಲಿ ಟೆಂಪೋ, ದ್ವಿಚಕ್ರ ವಾಹನಕ್ಕೆ TNSTC ಬಸ್ ಡಿಕ್ಕಿ; 8 ಮಂದಿ ದುರ್ಮರಣ; Videoಸರಕು ಆಟೋದಲ್ಲಿ ಒಂದೇ ಕುಟುಂಬದ 10ಕ್ಕೂ ಹೆಚ್ಚು ಮಂದಿ ಪ್ರಯಾಣಿಸುತ್ತಿದ್ದರು. ಅವರು ಕಾರ್ಯಕ್ರಮ ಮುಗಿಸಿ ವಾಪಸ್ಸಾಗುತ್ತಿದ್ದರು ಎನ್ನಲಾಗಿದೆ.
ಕೋರ್ಟ್ನಲ್ಲಿ ರಾಜಕೀಯ ಹೋರಾಟ ಬೇಡ: CM ಸಿದ್ದರಾಮಯ್ಯ ವಿರುದ್ಧ ಬೆದರಿಕೆ ಆರೋಪ; ಅರ್ಜಿ ವಿಚಾರಣೆಗೆ 'ಸುಪ್ರೀಂ' ನಕಾರ!ಮುಖ್ಯಮಂತ್ರಿ ಸಿದ್ದರಾಮಯ್ಯ ಆದೇಶದ ಮೇರೆಗೆ ತನ್ನ ಆಸ್ತಿಯನ್ನು ವಶಪಡಿಸಿಕೊಳ್ಳಲು ಬೆದರಿಕೆಗಳು ಬರುತ್ತಿವೆ ಎಂದು ಆರೋಪಿಸಿ ಸಲ್ಲಿಸಲಾಗಿದ್ದ ಅರ್ಜಿಯ ವಿಚಾರಣೆ ನಡೆಸಲು ಸುಪ್ರೀಂ ಕೋರ್ಟ್ ನಿರಾಕರಿಸಿದೆ.
ಗಂಗಾ ನದಿಯಲ್ಲಿ ಚಿಕನ್ ಬಿರಿಯಾನಿ ತಿಂದ 14 ಜನ ಜೈಲು ಪಾಲು!ಕಳೆದ ಮಂಗಳಾರ ಪವಿತ್ರ ಗಂಗಾ ನದಿಯಲ್ಲಿ ದೋಣಿಯಲ್ಲಿ ಇಫ್ತಾರ್ ಕೂಟ ಆಯೋಜಿಸಿದ ಆರೋಪದ ಮೇಲೆ ಮುಸ್ಲಿಂ ಸಮುದಾಯಕ್ಕೆ ಸೇರಿದ 14 ಜನರನ್ನು ಬಂಧಿಸಿಲಾಗಿತ್ತು.
ಜಾಗತಿಕ ಸಂಘರ್ಷಗಳಿಗೆ ಕಾರಣ ಸ್ವಾರ್ಥಪರ ಆಸಕ್ತಿ, ಪ್ರಭುತ್ವದ ಆಸೆ; ಜಗತ್ತಿನ ಶಾಂತಿಗೆ ಭಾರತವೇ ಆದರ್ಶಪ್ರಾಯ: ಮೋಹನ್ ಭಾಗವತ್; Videoಕಳೆದ 2,000 ವರ್ಷಗಳಿಂದ ವಿಶ್ವವು ಸಂಘರ್ಷಗಳನ್ನು ಪರಿಹರಿಸಲು ವಿವಿಧ ತತ್ವಗಳನ್ನು ಪ್ರಯೋಗಿಸಿದ್ದರೂ ಹೆಚ್ಚಿನ ಯಶಸ್ಸು ಕಂಡಿಲ್ಲ. ಧಾರ್ಮಿಕ ಅಸಹಿಷ್ಣುತೆ, ಬಲವಂತದ ಮತಾಂತರಗಳು ಮತ್ತು ಮೇಲುಗೈ-ಕೆಳಮಟ್ಟದ ಕಲ್ಪನೆಗಳು ಇನ್ನೂ ಸಮಾಜದಲ್ಲಿ ಮುಂದುವರಿಯುತ್ತಿವೆ ಎಂದು ಬೇಸರ ವ್ಯಕ್ತಪಡಿಸಿದರು.
ದೇಶಡಿಲಿಮಿಟೇಶನ್ ಮಸೂದೆ ಅಂಗೀಕಾರವಾದ್ರೆ ದೇಶದಲ್ಲಿ ಉಳಿದಿರುವ ಅಲ್ಪ-ಸ್ವಲ್ಪ ಪ್ರಜಾಪ್ರಭುತ್ವ ಸಂಪೂರ್ಣ ನಾಶ: ಕಪಿಲ್ ಸಿಬಲ್
ದೇಶತ್ರಿಪುರಾ ನಗರ ಸ್ಥಳೀಯ ಸಂಸ್ಥೆ ಚುನಾವಣೆ: ಫಲಿತಾಂಶ ಘೋಷಣೆಗೂ ಮುನ್ನವೇ 77 ಸ್ಥಾನ ಗೆದ್ದ BJP; 268 ಕ್ಷೇತ್ರಗಳಲ್ಲಿ ಸ್ಪರ್ಧೆ ತೀವ್ರ!
ರಾಜ್ಯಎರಡು ವರ್ಷಗಳ ಜೈಲು ಶಿಕ್ಷೆ ಪೂರ್ಣ: ಉಡುಪಿಯಿಂದ 10 ಬಾಂಗ್ಲಾದೇಶಿ ಪ್ರಜೆಗಳನ್ನು ಪಶ್ಚಿಮ ಬಂಗಾಳಕ್ಕೆ ಕರೆದೊಯ್ದ ಪೊಲೀಸರು!