1 ರೂಪಾಯಿಗೆ ಶೂ ಆಫರ್: ಅಂಗಡಿ ಮುಂದೆ ಭಾರೀ ಜನದಟ್ಟಣೆ, ಪೊಲೀಸರಿಂದ ಲಾಠಿ ಚಾರ್ಜ್; Videoಅಂಗಡಿ ಮೊದಲ 100 ಗ್ರಾಹಕರಿಗೆ ಹಳೆಯ 1 ರೂಪಾಯಿ ನೋಟು ತೋರಿಸಿದರೆ ಶೂ ನೀಡುವುದಾಗಿ ಜಾಹೀರಾತು ನೀಡಿದ್ದರಿಂದ ಜನರು ರಾತ್ರಿ 2 ಗಂಟೆಗೇ ಬಂದು ಕ್ಯೂ ನಿಂತಿದ್ದರು.
ನಿತೀಶ್ ಕುಮಾರ್ ಪುತ್ರ ನಿಶಾಂತ್ ಜೆಡಿಯು ಪಕ್ಷಕ್ಕೆ ಸೇರ್ಪಡೆ: ಕಾರ್ಯಕ್ರಮಕ್ಕೆ ಸಿಎಂ ಗೈರುಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಅವರ ಪುತ್ರ ನಿಶಾಂತ್ ಕುಮಾರ್ ಇಂದು ಜನತಾದಳ ಯುನೈಟೆಡ್ (JDU) ಸೇರುವ ಮೂಲಕ ತಮ್ಮ ರಾಜಕೀಯ ಜೀವನವನ್ನು ಪ್ರಾರಂಭಿಸಿದರು. ಪಾಟ್ನಾದ ಜೆಡಿಯು ಕಚೇರಿಯಲ್ಲಿ ನಡೆದ ಸಮಾರಂಭದಲ್ಲಿ ನಿಶಾಂತ್ ಸದಸ್ಯತ್ವವನ್ನು ಸ್ವೀಕರಿಸಿದರು.
ಭಾರತ ಸಾರ್ವಭೌಮ ರಾಷ್ಟ್ರ; ನಿಮ್ಮ ಕೆಲಸ ನೀವು ನೋಡಿಕೊಳ್ಳಿ: ಟ್ರಂಪ್ಗೆ ಕಮಲ್ ಹಾಸನ್ ಎಚ್ಚರಿಕೆ! West Asia conflictಇರಾನ್ ಮೇಲೆ ಅಮೆರಿಕ ಮತ್ತು ಇಸ್ರೇಲ್ ತೀವ್ರ ದಾಳಿ ನಡೆಸುತ್ತಿದೆ. ಇದಕ್ಕೆ ಇರಾನ್ ಸಹ ಪ್ರತಿದಾಳಿ ನಡೆಸುತ್ತಿದ್ದು ಪಶ್ಚಿಮ ಏಷ್ಯಾ ಯುದ್ಧಗ್ರಸ್ಥವಾಗಿದೆ. ಈ ಮಧ್ಯೆ ನಟ ಮತ್ತು ರಾಜಕಾರಣಿ ಕಮಲ್ ಹಾಸನ್ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ಗೆ ವಾರ್ನಿಂಗ್ ಕೊಟ್ಟಿದ್ದಾರೆ.
ರಾಷ್ಟ್ರಪತಿಗಳ ಕಾರ್ಯಕ್ರಮದಲ್ಲಿ ಶಿಷ್ಟಾಚಾರ ಉಲ್ಲಂಘನೆ: ಪಶ್ಚಿಮ ಬಂಗಾಳ ಸರ್ಕಾರದಿಂದ ವಿವರ ಕೇಳಿದ ಕೇಂದ್ರ‘ಬ್ಲೂ ಬುಕ್’ ಎಂಬುದು ರಾಷ್ಟ್ರಪತಿ, ಉಪ ರಾಷ್ಟ್ರಪತಿ ಮತ್ತು ಪ್ರಧಾನಮಂತ್ರಿ ಹಾಗೂ ಅವರ ಕುಟುಂಬದ ಭದ್ರತೆ ಮತ್ತು ಶಿಷ್ಟಾಚಾರ ಕುರಿತು ನಿಯಮಗಳನ್ನು ಹೊಂದಿರುವ ಗೌಪ್ಯ ದಾಖಲೆ.
Thalapathy Vijay: ಪತ್ನಿಯಿಂದ ವಿಚ್ಛೇದನ ಸುದ್ದಿ ಬೆನ್ನಲ್ಲೇ ತಮಿಳುನಾಡು ಮಹಿಳೆಯರಿಗೆ TVK ಭರಪೂರ ಘೋಷಣೆ; ಏನೇನು ಕೊಡ್ತಾರಂತೆ ನೋಡಿ! Videoಅಂತಾರಾಷ್ಟ್ರೀಯ ಮಹಿಳಾ ದಿನದ ಅಂಗವಾಗಿ ಮಮಲ್ಲಾಪುರಂನಲ್ಲಿ ಪಕ್ಷ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಮಧಿಪ್ಪುಮಿಗು ಮಗಳಿರ್ ತಿಟ್ಟಮ್ ಅಡಿಯಲ್ಲಿ 60 ವರ್ಷ ವಯಸ್ಸಿನವರೆಗೆ ಇರುವ ಎಲ್ಲ ಮಹಿಳೆಯರಿಗೆ ತಿಂಗಳಿಗೆ 2,500 ರೂಪಾಯಿ ಭತ್ಯೆ ನೀಡಲಾಗುತ್ತದೆ ಎಂದು ಹೇಳಿದರು
TMC ಎಲ್ಲಾ ಮಿತಿಗಳನ್ನು ಮೀರಿದೆ, ರಾಷ್ಟ್ರಪತಿಗಳಿಗೆ ಅವಮಾನ ನಾಚಿಕೆಗೇಡಿನ ಸಂಗತಿ: ದೀದಿ ವಿರುದ್ಧ ಮೋದಿ ಕೆಂಡX ನಲ್ಲಿ ಪೋಸ್ಟ್ ಮಾಡಿದ ಮೋದಿ, ಈ ಬೆಳವಣಿಗೆಯನ್ನು "ನಾಚಿಕೆಗೇಡಿನ ಮತ್ತು ಅಭೂತಪೂರ್ವ" ಎಂದು ಬಣ್ಣಿಸಿದರು, ರಾಷ್ಟ್ರಪತಿಗಳಿಗೆ ಮಾಡಿದ ಅವಮಾನಕ್ಕೆ ರಾಜ್ಯ ಸರ್ಕಾರವೇ ಕಾರಣ ಎಂದು ಹೇಳಿದರು.
ಪೇಂಟಿಂಗ್ ಮಾಡಿ ಶತ್ರುಗಳನ್ನು ಮಂಗ ಮಾಡಿದ ಇರಾನ್?: ತಂತ್ರದ ಬಗ್ಗೆ ಭಾರಿ ಚರ್ಚೆ; ಯುದ್ಧಗ್ರಸ್ತ ದೇಶ ಅಲ್ಲಿ ಮಾಡಿದ್ದೆನು?ನಿಜವಾದ ಇರಾನಿನ ಹೆಲಿಕಾಪ್ಟರ್ ಬದಲಿಗೆ ಇಸ್ರೇಲಿ ಪಡೆಗಳು ನೆಲದ ಮೇಲೆ ನಿಜವಾದ ಹೆಲಿಕಾಪ್ಟರ್ ನಂತೆ ಕಾಣುವ ಬಣ್ಣ ಬಳಿದ ಚಿತ್ರಕ್ಕೆ ಹೊಡೆದಿವೆಯೇ? ಎಂಬ ಪ್ರಶ್ನೆ ಮೂಡುತ್ತಿದೆ.
ವಿಚ್ಛೇದನ ಪ್ರಕ್ರಿಯೆ ಬಗ್ಗೆ ಮೌನ ಮುರಿದ ವಿಜಯ್, ಅಭಿಮಾನಿಗಳಿಗೆ ಹೇಳಿದ್ದೇನು?ವಿಜಯ್ ಅವರ ಪತ್ನಿ ಸಂಗೀತಾ ಸೊರ್ನಲಿಂಗಂ ತಮ್ಮ ಮದುವೆಯನ್ನು ರದ್ದುಗೊಳಿಸಲು ಕೋರಿ ಚೆಂಗಲ್ಪಟ್ಟು ಜಿಲ್ಲಾ ನ್ಯಾಯಾಲಯವನ್ನು ಸಂಪರ್ಕಿಸಿದ್ದಾರೆ.
ಅಮೆರಿಕಾದ 300 ಮಿಲಿಯನ್ ಡಾಲರ್ ಮೌಲ್ಯದ THAAD ರಡಾರ್ ವ್ಯವಸ್ಥೆ ಇರಾನ್ ದಾಳಿಯಲ್ಲಿ ಧ್ವಂಸ!ಇದು ಭವಿಷ್ಯದ ದಾಳಿಗಳನ್ನು ಎದುರಿಸಲು ಈ ಪ್ರದೇಶದ ಸಾಮರ್ಥ್ಯವನ್ನು ಮತ್ತಷ್ಟು ದುರ್ಬಲಗೊಳಿಸುವ ಅಪಾಯವನ್ನುಂಟುಮಾಡುತ್ತದೆ.
TVK ಅಧಿಕಾರಕ್ಕೆ ಬಂದ್ರೆ ಮದುವೆಗೆ 8 ಗ್ರಾಂ ಚಿನ್ನ, ಉಚಿತ ಬಸ್, ತಿಂಗಳಿಗೆ 2,500 ರೂ.; ಭರವಸೆಗಳ ಸರಮಾಲೆಯನ್ನೇ ಘೋಷಿಸಿದ ವಿಜಯ್ರಾಜ್ಯ ಸಾರಿಗೆ ನಿಗಮದ ಎಲ್ಲಾ ವರ್ಗದ ಬಸ್ಗಳಲ್ಲಿ ಮಹಿಳೆಯರಿಗೆ ಉಚಿತ ಪ್ರಯಾಣಕ್ಕೆ ಅವಕಾಶ ನೀಡಲಾಗುವುದು ಮತ್ತು ಅವರು ಬಸ್ ಶುಲ್ಕವನ್ನು ಪಾವತಿಸದೆ ತಮಿಳುನಾಡಿನಾದ್ಯಂತ ಪ್ರಯಾಣಿಸಬಹುದು ಎಂದು ಅವರು ಹೇಳಿದರು.
'ನನ್ನ ಮೇಲೆ ಏಕೆ ಕೋಪವಿದೆಯೋ ಗೊತ್ತಿಲ್ಲ': ಮಮತಾ ವಿರುದ್ಧ ರಾಷ್ಟ್ರಪತಿ ಮುರ್ಮು ಗರಂ ಆಗಿದ್ದೇಕೆ?ಸಮಾವೇಶ ನಡೆದ ಗೋಸೈನ್ಪುರದಲ್ಲಿ ಹೆಚ್ಚಿನ ಕುರ್ಚಿಗಳು ಖಾಲಿ ಇದ್ದವು. "ಇಲ್ಲಿ ಅಂತರರಾಷ್ಟ್ರೀಯ ಸಂತಾಲ್ ಸಮಾವೇಶ ನಡೆಯುತ್ತಿದೆ ಎಂದು ನಾನು ಭಾವಿಸುವುದಿಲ್ಲ.
'ರಷ್ಯಾ ತೈಲ ಖರೀದಿಗೆ 30 ದಿನಗಳ ಅನುಮತಿ ಕೊಡ್ತೀವಿ'; ಅಮೆರಿಕ ಉದ್ಧಟತನಕ್ಕೆ ಕೆರಳಿದ ಭಾರತ ಹೇಳಿದ್ದೇನು!"ರಷ್ಯಾದ ತೈಲವನ್ನು ಖರೀದಿಸಲು ಭಾರತ ಎಂದಿಗೂ ಯಾವುದೇ ದೇಶದಿಂದ ಅನುಮತಿಯನ್ನು ಅವಲಂಬಿಸಿಲ್ಲ" ಎಂದು ಕೇಂದ್ರ ಹೇಳಿದೆ.
ಕೊಚ್ಚಿಯಲ್ಲಿ ಇರಾನ್ ಹಡಗಿನ ಫೋಟೋ, ವಿಡಿಯೋ ಮಾಡಿದ ಟಿವಿ ವರದಿಗಾರ, ಕ್ಯಾಮೆರಾಮನ್ ಬಂಧನಬಂದರಿನ ಪೊಲೀಸರು ಪ್ರಮುಖ ಟಿವಿ ಚಾನೆಲ್ನ ವರದಿಗಾರ, ಅದರ ಕ್ಯಾಮೆರಾಮನ್ ಮತ್ತು ಸ್ಪೀಡ್ ಬೋಟ್ ಚಾಲಕನನ್ನು ಬಂಧಿಸಿದ್ದು, ಮೂವರ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ.
'Tateeree' ಹಾಡಿನಲ್ಲಿ ಅಶ್ಲೀಲ ಸಾಹಿತ್ಯ: ಖ್ಯಾತ ರಾಪರ್ ಬಂಧನಕ್ಕೆ ಪೊಲೀಸರಿಂದ ಹುಡುಕಾಟ!ಬಾದ್ ಶಾ ದೇಶ ಬಿಟ್ಟು ಹೋಗದಂತೆ ಅವರ ವಿರುದ್ಧ ಲುಕ್ ಔಟ್ ನೋಟಿಸ್ ಹೊರಡಿಸಲು ಪೊಲೀಸರು ಪ್ರಕ್ರಿಯೆಯನ್ನು ಪ್ರಾರಂಭಿಸಿದ್ದಾರೆ.
ಲೋಕಸಭೆ ಸ್ಪೀಕರ್ ವಿರುದ್ಧದ ಅವಿಶ್ವಾಸ ನಿರ್ಣಯ: TMC ಬೆಂಬಲ!ಲೋಕಸಭೆಯ ಹಲವು ವಿರೋಧ ಪಕ್ಷದ ಸದಸ್ಯರು ಮಂಡಿಸಿರುವ ಅವಿಶ್ವಾಸ ನಿರ್ಣಯಕ್ಕೆ ಪಕ್ಷ ಯಾವಾಗಲೂ ಬೆಂಬಲಿಸಲಿದೆ ಎಂದು ಟಿಎಂಸಿಯ ಹಿರಿಯ ನಾಯಕರೊಬ್ಬರು ಹೇಳಿದ್ದಾರೆ.
ದೇಶಡಿಲಿಮಿಟೇಶನ್ ಮಸೂದೆ ಅಂಗೀಕಾರವಾದ್ರೆ ದೇಶದಲ್ಲಿ ಉಳಿದಿರುವ ಅಲ್ಪ-ಸ್ವಲ್ಪ ಪ್ರಜಾಪ್ರಭುತ್ವ ಸಂಪೂರ್ಣ ನಾಶ: ಕಪಿಲ್ ಸಿಬಲ್
ದೇಶತ್ರಿಪುರಾ ನಗರ ಸ್ಥಳೀಯ ಸಂಸ್ಥೆ ಚುನಾವಣೆ: ಫಲಿತಾಂಶ ಘೋಷಣೆಗೂ ಮುನ್ನವೇ 77 ಸ್ಥಾನ ಗೆದ್ದ BJP; 268 ಕ್ಷೇತ್ರಗಳಲ್ಲಿ ಸ್ಪರ್ಧೆ ತೀವ್ರ!
ರಾಜ್ಯಎರಡು ವರ್ಷಗಳ ಜೈಲು ಶಿಕ್ಷೆ ಪೂರ್ಣ: ಉಡುಪಿಯಿಂದ 10 ಬಾಂಗ್ಲಾದೇಶಿ ಪ್ರಜೆಗಳನ್ನು ಪಶ್ಚಿಮ ಬಂಗಾಳಕ್ಕೆ ಕರೆದೊಯ್ದ ಪೊಲೀಸರು!