UP, Goa, Manipur: ಚುನಾವಣೆಗೆ ಸಿದ್ಧವಾಗಿರುವ ರಾಜ್ಯಗಳಲ್ಲಿ SIR ಪರಿಣಾಮವೇನು? ಮತದಾರರ ಸಂಖ್ಯೆಯಲ್ಲಿ ಇಳಿಕೆ ಎಷ್ಟು?: ಇಲ್ಲಿದೆ detailsಈ ರಾಜ್ಯಗಳ ಪೈಕಿ ಅತಿ ಹೆಚ್ಚು ಮತದಾರರನ್ನು ಹೊಂದಿರುವ ಉತ್ತರ ಪ್ರದೇಶವೊಂದರಲ್ಲೇ, ಒಟ್ಟು ಇಳಿಕೆಯ ಸುಮಾರು 90 ಪ್ರತಿಶತದಷ್ಟು ಪಾಲು ಕಂಡುಬಂದಿದೆ.
ನಿಮ್ಮ ಇತಿಮಿತಿಗಳನ್ನು ತಿಳಿದುಕೊಳ್ಳಿ: SIR ಪ್ರತಿಭಟನೆಯಲ್ಲಿ ಭಾಗಿಯಾಗಿದ್ದ ಇಮ್ರಾನ್ ಖಾನ್ಗೆ ಹೈಕೋರ್ಟ್ ತರಾಟೆ; ಕ್ಷಮೆಯಾಚನೆಗೆ ತಾಕೀತು!ಕಳೆದ ತಿಂಗಳು ನಡೆದ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಬಾಲಿವುಡ್ ನಟ ಇಮ್ರಾನ್ ಖಾನ್ ಗೆ ಬಾಂಬೆ ಹೈಕೋರ್ಟ್ ಕಠಿಣ ವಾಗ್ದಂಡನೆ ವಿಧಿಸಿದೆ.
ರಸ್ತೆ ಕಾಮಗಾರಿ ವೇಳೆ ಘೋರ ದುರಂತ: ವಿದ್ಯುತ್ ತಗುಲಿ 8 ಕಾರ್ಮಿಕರು ಸಾವು, ಐವರಿಗೆ ಗಾಯ!ರಾಜಸ್ಥಾನದ ಜುಂಜುನು ಜಿಲ್ಲೆಯ ಉದಯಪುರವಾಟಿ ಪೊಲೀಸ್ ಠಾಣಾ ವ್ಯಾಪ್ತಿಯ ಛಾಪೋಲಿ ಗ್ರಾಮದಲ್ಲಿ ಈ ಘಟನೆ ಸಂಭವಿಸಿದ್ದು, ಮೃತಪಟ್ಟ ಕಾರ್ಮಿಕರು ಸ್ಥಳೀಯ ನಿವಾಸಿಗಳಾಗಿದ್ದಾರೆ.
ನವೆಂಬರ್ 7, ದೀಪಾವಳಿ ಹಬ್ಬದಂದು ದೆಹಲಿ-ಎನ್ಸಿಆರ್ನಲ್ಲಿ ಹಸಿರು ಪಟಾಕಿ ಸಿಡಿಸಲು ಸುಪ್ರೀಂ ಕೋರ್ಟ್ ಅನುಮತಿಈ ಹಿಂದೆ ವಿಧಿಸಲಾದ ಪಟಾಕಿಗಳ ಮೇಲಿನ ಸಂಪೂರ್ಣ ನಿಷೇಧವನ್ನು ನವೆಂಬರ್ 9, 2026 ರಿಂದ ಪುನಃಸ್ಥಾಪಿಸಲಾಗುವುದು ಎಂದು ನ್ಯಾಯಾಲಯ ಸ್ಪಷ್ಟಪಡಿಸಿದೆ.
ಮಹಂತ್ ಕಾಶ್ಮೀರಿ ಗಿರಿ ಮನೆಯಲ್ಲಿ ಡ್ರಗ್ಸ್ ಇಟ್ಟು ಸಿಕ್ಕಿಬಿದ್ದ ಪೊಲೀಸರು; ತಾನೇ ತೋಡಿದ ಖೆಡ್ಡಾಗೆ ಬಿದ್ದ ASI ಅಮಾನತು! Videoಹಿಂದೂ ಧಾರ್ಮಿಕ ಮುಖಂಡ ಮಹಂತ್ ಕಾಶ್ಮೀರಿ ಗಿರಿ ಅವರ ಮನೆಯಲ್ಲಿ ಡ್ರಗ್ಸ್ ಇಟ್ಟು ಸುಳ್ಳು ಪ್ರಕರಣ ದಾಖಲಿಸಲು ಯತ್ನಿಸಿದ್ದು, ಆ ದೃಶ್ಯ ಹಿಡನ್ ಕ್ಯಾಮೆರಾದಲ್ಲಿ ಸೆರೆಯಾದ ಬೆನ್ನಲ್ಲೇ ಅಧಿಕಾರಿಯನ್ನು ಅಮಾನತುಗೊಳಿಸಲಾಗಿದೆ.
ಹೆಸರು ತೆಗೆದುಹಾಕುವುದು ಕಳ್ಳತನವಲ್ಲ.. SIR ವಿರುದ್ಧ ಪ್ರತಿಪಕ್ಷಗಳು ಗೊಂದಲ ಸೃಷ್ಟಿಸುತ್ತಿವೆ: ರಾಹುಲ್ ಗಾಂಧಿ ಆರೋಪಕ್ಕೆ ಸಂಬಿತ್ ಪಾತ್ರ ತಿರುಗೇಟುಮೃತಪಟ್ಟವರು, ಶಾಶ್ವತವಾಗಿ ಬೇರೆಡೆಗೆ ಸ್ಥಳಾಂತರಗೊಂಡವರು ಹಾಗೂ ಒಂದಕ್ಕಿಂತ ಹೆಚ್ಚು ಕಡೆ ಹೆಸರು ನೋಂದಾಯಿಸಿಕೊಂಡಿರುವವರ ಹೆಸರುಗಳನ್ನು ಪಟ್ಟಿಯಿಂದ ತೆಗೆದುಹಾಕುವುದು ಕಳ್ಳತನವಾಗುವುದಿಲ್ಲ'..
ಪಂಜಾಬ್ ಚುನಾವಣೆ ಹೊಸ್ತಿಲಲ್ಲೇ AAPಗೆ ಮೂವರು ಶಾಸಕರು ಗುಡ್ ಬೈ; BJP ಸೇರ್ಪಡೆ!ಪಂಜಾಬ್ ಚುನಾವಣೆಗೂ ಮುನ್ನ ಆಮ್ ಆದ್ಮಿ ಪಕ್ಷಕ್ಕೆ (AAP) ದೊಡ್ಡ ಹಿನ್ನಡೆಯಾಗಿದ್ದು ಎರಡು ದಿನಗಳಲ್ಲಿ ಪಕ್ಷದ ವಿರುದ್ಧ ಬಂಡೆದ್ದು ರಾಜಿನಾಮೆ ನೀಡಿದ್ದ ಮೂವರು ಎಎಪಿ ಶಾಸಕರು ಇಂದು ಅಧಿಕೃತವಾಗಿ ಬಿಜೆಪಿಗೆ ಸೇರಿದ್ದಾರೆ. ಮೂವರು ಬಂಡಾಯ ಶಾಸಕರು ಇಂದು ದೆಹಲಿಯಲ್ಲಿ ಬಿಜೆಪಿಗೆ ಸೇಪರ್ಡೆಗೊಂಡರು.
ದಿಯಾ ಮಿರ್ಜಾ ಹಿಂದೂ ವಿರೋಧಿ: ಮುಂಬೈ ಮೇಯರ್; BMCಯಿಂದ ನಟಿಯ ಮಾಲಿನ್ಯರಹಿತ ದೀಪಾವಳಿ ವಿಡಿಯೋ ಡಿಲೀಟ್!ಶಬ್ದ ಮತ್ತು ವಾಯು ಮಾಲಿನ್ಯವನ್ನು ತಡೆಯುವಂತೆ ಜನರಿಗೆ ಮನವಿ ಮಾಡಿದ್ದ ದಿಯಾ ಮಿರ್ಜಾ ಅವರ ವಿಡಿಯೋವನ್ನು ಭಾನುವಾರ ತೆಗೆದುಹಾಕಲಾಗಿದೆ.
ನರಬಲಿಗಾಗಿ ತನ್ನ ಏಕೈಕ ಮಗನನ್ನೇ ಕೊಂದ ತಂದೆ; ಬಳಿಕ ಮೃತದೇಹದ ಪಕ್ಕದಲ್ಲೇ ಮಲಗಿದ ಪಾಪಿ!ಈ ಘಟನೆಯು ಭಾನುವಾರ ರಾತ್ರಿ ಸಾನಂದ್ ತಾಲೂಕಿನ ವಿಂಛಿಯಾ ಗ್ರಾಮದಲ್ಲಿ ನಡೆದಿದೆ. ಆರೋಪಿ ನರೇಶ್ ಪಟೇಲ್(ಕೃಷಿ ಕಾರ್ಮಿಕ) ತನ್ನ ಮನೆಯಲ್ಲಿ ಹೆತ್ತ ಮಗನನ್ನೇ ನರಬಲಿ ಕೊಟ್ಟಿದ್ದಾವೆ.
'ತಮಿಳುನಾಡಿಗೆ ರಾಷ್ಟ್ರಧ್ವಜಕ್ಕೆ ಸಮಾನವಾಗಿ ಪ್ರತ್ಯೇಕ ಧ್ವಜ ಬೇಕು'; TVK ಸಚಿವರ ಆಗ್ರಹಕ್ಕೆ ಬಿಜೆಪಿ ಕಿಡಿಕರ್ನಾಟಕ ಮತ್ತು ತಮಿಳುನಾಡು ನಡುವೆ ಭಾಷೆ, ಗಡಿ ವಿಚಾರಗಳಲ್ಲಿ ಸದಾ ಒಂದಿಲ್ಲೊಂದು ಚರ್ಚೆ ನಡೆಯುತ್ತಲೇ ಇರುತ್ತದೆ. ಈಗ ತಮಿಳುನಾಡಿನ ಸಚಿವರೊಬ್ಬರು ನೀಡಿರುವ ಹೇಳಿಕೆ ಹೊಸ ಸಂಚಲನ ಸೃಷ್ಟಿಸಿದೆ.
ವರ್ಷಕ್ಕೆ ₹23 ಸಾವಿರ ಕೋಟಿ ಹೊರೆ: ಉಚಿತ ವಿದ್ಯುತ್ ತ್ಯಜಿಸಲು ಆದಾಯ ತೆರಿಗೆದಾರರಿಗೆ ಬಿಹಾರ ಸಿಎಂ ಮನವಿಆರ್ಥಿಕವಾಗಿ ಸದೃಢರಾಗಿರುವವರು ಮತ್ತು ಆದಾಯ ತೆರಿಗೆ ಪಾವತಿದಾರರು ತಮಗೆ ಸಿಗುತ್ತಿರುವ 125 ಯೂನಿಟ್ಗಳ ಉಚಿತ ವಿದ್ಯುತ್ ಸೌಲಭ್ಯವನ್ನು ಸ್ವಯಂಪ್ರೇರಿತರಾಗಿ ತ್ಯಜಿಸಬೇಕು ಎಂದು ಬಿಹಾರ ಮುಖ್ಯಮಂತ್ರಿ ಸಾಮ್ರಾಟ್ ಚೌಧರಿ ಅವರು ಮನವಿ ಮಾಡಿದ್ದಾರೆ. ಆ ಕುರಿತ ವರದಿ ಇಲ್ಲಿದೆ:
Ayodhya ರಾಮಮಂದಿರ ದೇಣಿಗೆ ದುರುಪಯೋಗ ಪ್ರಕರಣ: ವಿಚಾರಣೆ ಸ್ಥಳೀಯ ನ್ಯಾಯಾಲಯಕ್ಕೆ ವರ್ಗಾಯಿಸಿದ ಸುಪ್ರೀಂ ಕೋರ್ಟ್..!ಸ್ವತಂತ್ರ ತನಿಖೆಗೆ ಕೋರಿ ಸಲ್ಲಿಸಲಾಗಿದ್ದ ಅರ್ಜಿಗಳನ್ನು ವಿಲೇವಾರಿ ಮಾಡಿದ ನ್ಯಾಯಾಲಯ, ಪ್ರಕರಣದ ವಿಚಾರಣೆಯನ್ನು ಸ್ಥಳೀಯ ನ್ಯಾಯಾಲಯದಲ್ಲೇ ಮುಂದುವರಿಸಲು ಅವಕಾಶ ನೀಡಿದೆ.
ಕರ್ನಾಟಕದ ಬೆನ್ನಲ್ಲೇ ತಮಿಳುನಾಡಿನಲ್ಲೂ ಪ್ರತ್ಯೇಕ ಧ್ವಜ ಕೂಗು: ವಿಜಯ್ ಸರ್ಕಾರದ ಮುಂದೆ ಸಚಿವ ಆಧವ್ ಅರ್ಜುನ ಪ್ರಸ್ತಾಪಕರ್ನಾಟಕದಲ್ಲಿ ಸರ್ಕಾರಿ ಕಟ್ಟಡಗಳ ಮೇಲೆ ಕನ್ನಡ ಧ್ವಜ ಹಾರಿಸುವ ಕಾನೂನು ಚೌಕಟ್ಟಿನ ಕುರಿತು ಚರ್ಚೆ ನಡೆಯುತ್ತಿರುವ ಬೆನ್ನಲ್ಲೇ, ತಮಿಳುನಾಡಿನಲ್ಲೂ ಪ್ರತ್ಯೇಕ ಸಾಂಸ್ಕೃತಿಕ ಅಸ್ಮಿತೆಯ ಧ್ವಜದ ಬೇಡಿಕೆ ಮುನ್ನೆಲೆಗೆ ಬಂದಿದೆ. ಆ ಕುರಿತ ವರದಿ ಇಲ್ಲಿದೆ:
ಬರಿಗೈಯಲ್ಲೇ ಶೌಚಾಲಯ ಕ್ಲೀನ್ ಮಾಡಿದ ಬಿಜೆಪಿ ಸಂಸದ ಜನಾರ್ದನ ಮಿಶ್ರಾ; Video ವೈರಲ್ವಿಡಿಯೋ ಯಾವ ಸಂದರ್ಭದಲ್ಲಿ ಚಿತ್ರೀಕರಿಸಲಾಗಿದೆ ಮತ್ತು ಅದರ ಹಿಂದಿನ ನಿಖರ ಉದ್ದೇಶವೇನು ಎಂಬುದು ಇನ್ನೂ ಸ್ವತಂತ್ರವಾಗಿ ದೃಢಪಟ್ಟಿಲ್ಲ.
ಸುಪ್ರೀಂ ಕೋರ್ಟ್ನಲ್ಲಿ ಹೈಕೋರ್ಟ್ ಪ್ರಕರಣಗಳ ಮಹಾಪೂರ; ತುರ್ತು ವಿಚಾರಣೆಗಾಗಿ ಮುಗಿಬೀಳುವ ಮುನ್ನ ಮರುಪರಿಶೀಲಿಸುವಂತೆ CJI ಸೂರ್ಯ ಕಾಂತ್ ಸಲಹೆಹೈಕೋರ್ಟ್ಗಳ ಸಾಂಸ್ಥಿಕ ಸ್ವಾಯತ್ತತೆಯನ್ನು, ಅದರಲ್ಲೂ ನ್ಯಾಯಮೂರ್ತಿಗಳಿಗೆ ಪ್ರಕರಣಗಳನ್ನು ಹಂಚಿಕೆ ಮಾಡುವ ಅಧಿಕಾರವನ್ನು ಸುಪ್ರೀಂ ಕೋರ್ಟ್ ನಿರಂತರವಾಗಿ ಗೌರವಿಸುತ್ತಾ ಬಂದಿದೆ.
ರಾಜ್ಯವೈಬ್ರೆಂಟ್ ಗುಜರಾತ್ 2027ಕ್ಕೆ ಸಿದ್ಧತೆ; ಬೆಂಗಳೂರಿನಲ್ಲಿ ರವೀಂದ್ರ ಜಡೇಜಾ ಪತ್ನಿ; ಹೂಡಿಕೆದಾರರಿಗೆ ರಿವಾಬಾ ಆಹ್ವಾನ!
ರಾಜ್ಯಸಂವಿಧಾನ ದಿನಾಚರಣೆ: ಮಂತ್ರಮಾಂಗಲ್ಯ ಮೂಲಕ ಡಾ. ಶ್ರೀನಿಧಿ- ಶಾಸಕ ದರ್ಶನ್ ಧ್ರುವನಾರಾಯಣ ವಿವಾಹ; ಸರಳತೆಗೆ ಮೆಚ್ಚುಗೆಯ ಮಹಾಪೂರ
ದೇಶಯೋಗಿಯ ಹಿಂದುತ್ವಕ್ಕೆ ಸವಾಲ್: ಅಧಿಕಾರಕ್ಕೆ ಬಂದರೆ Uttar Pradesh ಗೆ ಮುಂದಿನ DCM 'ಅಬ್ದುಲ್ಲಾ' - Owaisi Azad ಘೋಷಣೆ
ಕ್ರಿಕೆಟ್'ನಮ್ಮ ಬೌಲಿಂಗ್ನಲ್ಲಿ 50 ಎಸೆತಗಳಲ್ಲಿ ದ್ವಿಶತಕ ಸಿಡಿಸದಿರಲಿ': 2ನೇ ಟೆಸ್ಟ್ ಪಂದ್ಯಕ್ಕೂ ಮುನ್ನ ವೈಭವ್ ಸೂರ್ಯವಂಶಿಗೆ ನ್ಯೂಜಿಲೆಂಡ್ ಕೋಚ್ ಮೆಚ್ಚುಗೆ!