ಬಿಹಾರ: ಸ್ನಾನ ಮಾಡುವಾಗ ಹೊಂಡದಲ್ಲಿ ಮುಳುಗಿ ಐದು ಬಾಲಕಿಯರು ಸೇರಿ 6 ಮಕ್ಕಳು ಸಾವುಮೃತರನ್ನು ದೀಕ್ಷಾ ಕುಮಾರಿ(12), ಸೋನಾಕ್ಷಿ ಕುಮಾರಿ(9), ಪ್ರಿಯಾ ಕುಮಾರಿ(7), ಆರ್ಯಾಧ್ಯ ಕುಮಾರಿ(11), ಚೋಟಿ ಕುಮಾರಿ(8), ಮತ್ತು ಪ್ರಿನ್ಸ್ ಕುಮಾರ್(11) ಎಂದು ಗುರುತಿಸಲಾಗಿದೆ.
ತಪ್ಪಿದ ಲಿಫ್ಟ್ ದುರಂತ: ಹೊರಬರುವಾಗ ದಿಢೀರ್ ಚಾಲನೆ, ಕೆಳಗೆ ಬಿದ್ದ ವ್ಯಕ್ತಿ! Videoಲಿಫ್ಟ್ ನಲ್ಲಿದ್ದ ವ್ಯಕ್ತಿ ಹೊರಗೆ ಹೆಜ್ಜೆ ಇಟ್ಟ ಕೇವಲ ಒಂದು ಸೆಕೆಂಡಿನ ಅಂತರದಲ್ಲಿ ಈ ಘಟನೆ ನಡೆದಿದ್ದು, ಅವರ ತಲೆ ಲಿಫ್ಟ್ ಬಾಗಿಲಿಗೆ ಹೊಡೆದುಕೊಂಡಿದೆ.
'ಇರಾನ್ ಮೇಲೆ ಅಮೆರಿಕ-ಇಸ್ರೇಲ್ ದಾಳಿ ಬಗ್ಗೆ ಭಾರತದ ಮೌನ ಅರ್ಥವೇ ಆಗುತ್ತಿಲ್ಲ; ದೇಶದ ಪರವಾಗಿ ನಿಂತಿದ್ದು ಇದೇ ಟೆಹ್ರಾನ್!'ಜಮ್ಮು ಮತ್ತು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಮೆಹಬೂಬಾ ಮುಫ್ತಿ, ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮತ್ತು ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರ ಪ್ರತಿಕೃತಿಗಳನ್ನು ದಹಿಸಿದರು.
ಕಾಶ್ಮೀರ: ಪೂಂಚ್ನ ಭಿಂಬರ್ ಗಲಿ ಸೆಕ್ಟರ್ನಲ್ಲಿ ಒಳನುಸುಳುವಿಕೆ ಯತ್ನ ವಿಫಲಗೊಳಿಸಿದ ಸೇನೆಸೇನಾ ಸಿಬ್ಬಂದಿ ನುಸುಳುಕೋರರನ್ನು ಗುರಿಯಾಗಿಸಿಕೊಂಡು, ಒಳನುಸುಳುವಿಕೆ ಪ್ರಯತ್ನವನ್ನು ಯಶಸ್ವಿಯಾಗಿ ವಿಫಲಗೊಳಿಸಿದರು ಎಂದು ಸೇನೆ ತಿಳಿಸಿದೆ.
ಚಿತ್ತೂರು ಬಳಿ ಭೀಕರ ರಸ್ತೆ ಅಪಘಾತ: ಲಾರಿಗೆ ಹಿಂಬದಿಯಿಂದ ಕಾರು ಡಿಕ್ಕಿ; ತಿರುಪತಿಗೆ ಹೊರಟಿದ್ದ ಬೆಂಗಳೂರಿನ ಐವರು ದುರ್ಮರಣ; Videoಮೃತರು ಬೆಂಗಳೂರಿನ ರಾಜಾಜಿ ನಗರದ ನಿವಾಸಿಗಳು ಎಂದು ಹೇಳಲಾಗುತ್ತಿದ್ದು, ಬೆಂಗಳೂರಿನಿಂದ ತಿರುಪತಿ ದೇಗುಲಕ್ಕೆ ತೆರಳುತ್ತಿದ್ದಾಗ ಈ ದುರ್ಘಟನೆ ಸಂಭವಿಸಿದೆ.
ThinkEdu 2026: ಯೋಗ ಭಾರತದಲ್ಲಿ ಹುಟ್ಟಿದ್ದು, ಹೀಗಾಗಿ ನಮಗೆ IIYM, IIYT ಗಳೂ ಬೇಕು; ಸ್ವಾಮಿ ಶುದ್ಧಿದಾನಂದ; Videoಚಂದೋಪನಿಷತ್ತು ಉದಾಹರಣೆಯನ್ನು ಉಲ್ಲೇಖಿಸಿದ ಡಾ. ಸುಧಾ ಶೇಷಯ್ಯನ್ ಅವರು ಶಿಕ್ಷಣದ ಎರಡು ರೂಪಗಳನ್ನು ವಿವರಿಸಿದರು: ಪರವಿದ್ಯೆ - ದೈವಸಾಕ್ಷಾತ್ಕಾರಕ್ಕೆ ದಾರಿ ತೋರಿಸುವ ವಿದ್ಯೆ; ಅಪರವಿದ್ಯೆ - ಇತರೆ ಎಲ್ಲಾ ವಿಧದ ಜ್ಞಾನವನ್ನು ಒಳಗೊಂಡ ವಿದ್ಯೆ.
ThinkEdu 2026: ಸಾರ್ವಜನಿಕ ಉನ್ನತ ಶಿಕ್ಷಣ ಸಂಸ್ಥೆಗಳಿಗೆ NEP ಸೂಕ್ತವಲ್ಲ- ಸಚಿವ ಎಂ.ಸಿ ಸುಧಾಕರ್; Videoದೇಶದಲ್ಲಿ NEP-2020 ಜಾರಿಗೆ ತಂದ ಮೊದಲ ರಾಜ್ಯ ಕರ್ನಾಟಕವಾಗಿದೆ. ಆದರೆ, ಹಿಂದಿನ ಸರ್ಕಾರ ವಾಸ್ತವಾಂಶಗಳನ್ನು ಪರಿಗಣಿಸದೇ ತರಾತುರಿಯಲ್ಲಿ ಈ ನೀತಿಯನ್ನು ಜಾರಿಗೆ ತಂದಿತ್ತು.
ThinkEdu 2026: ದೇಶದಲ್ಲಿ ಬಾಯಿ ಆರೋಗ್ಯಕ್ಕೆ ಪ್ರತ್ಯೇಕ ನೀತಿ ಇಲ್ಲ; ದಾವಣಗೆರೆ ಸಂಸದೆ ಪ್ರಭಾ ಮಲ್ಲಿಕಾರ್ಜುನ್ಭಾರತದಾದ್ಯಂತ ಜನರ ಆರೋಗ್ಯ ರಕ್ಷಣೆಯ ಅರಿವು ಮತ್ತು ತಿಳುವಳಿಕೆಗೆ ಬಹಳ ವ್ಯತ್ಯಾಸವಿದೆ. ಅದು ಆದಾಯ, ಜಾತಿ ಮತ್ತು ನಗರ-ಗ್ರಾಮೀಣ ಪ್ರದೇಶಗಳ ವಾಸ ಎಂಬಂತಹ ಅಂಶಗಳನ್ನು ಆಧರಿಸಿರುತ್ತದೆ.
ಪ್ರಧಾನಿ ಮೋದಿ ಮತ್ತೊಂದು ದಾಖಲೆ: YouTube channel ಗೆ 3 ಕೋಟಿಗೂ ಹೆಚ್ಚು ಸಬ್ಸ್ಕ್ರೈಬರ್, ಅತಿ ಹೆಚ್ಚು ಫಾಲೋವರ್ಸ್ ಹೊಂದಿರುವ ವಿಶ್ವ ನಾಯಕ!ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗಿಂತ ಏಳು ಪಟ್ಟು ಹೆಚ್ಚು ಸಬ್ಸ್ಕ್ರೈಬರ್ಗಳನ್ನು ಮೋದಿ ಹೊಂದಿರುವುದು ಅವರ ಜಾಗತಿಕ ಹಾಗೂ ಡಿಜಿಟಲ್ ತಲುಪುವಿಕೆಯ ಪ್ರಮಾಣವನ್ನು ತೋರಿಸುತ್ತದೆ.
Tamil Nadu election: 29 ವಿಧಾನಸಭೆ ಸೀಟು, 2 ರಾಜ್ಯಸಭೆ ಸ್ಥಾನ ನಿಮಗೆ; ಕಾಂಗ್ರೆಸ್ ಗೆ ಡಿಎಂಕೆ ಆಫರ್ಮೂಲಗಳ ಪ್ರಕಾರ, ಕಾಂಗ್ರೆಸ್ ಬೇಡಿಕೆಯಾದ 34 ವಿಧಾನಸಭಾ ಸ್ಥಾನಗಳನ್ನು ಒಪ್ಪಲು ಡಿಎಂಕೆ ನಾಯಕತ್ವ ಸಮ್ಮತಿಸದಿದ್ದರೂ, 29 ಸ್ಥಾನಗಳವರೆಗೆ ಹಾಗೂ ಹೆಚ್ಚುವರಿಯಾಗಿ ಎರಡು ರಾಜ್ಯಸಭಾ ಸ್ಥಾನಗಳನ್ನು ನೀಡಲು ಮುಂದಾಗಿದೆ.
AI ಸಮ್ಮಿಟ್ ವೇಳೆ ಬನಿಯನ್ ಬಿಚ್ಚಿ ಪ್ರತಿಭಟನೆ: ಉದಯ್ ಬಾನು ಚಿಬ್ ಜಾಮೀನು ಮೇಲೆ ಬಿಡುಗಡೆದೆಹಲಿ ಹೈಕೋರ್ಟ್ ಒಂದು ದಿನ ಮೊದಲು ಸೆಷನ್ಸ್ ನ್ಯಾಯಾಲಯ ಚಿಬ್ ಅವರ ಜಾಮೀನನ್ನು ಸ್ಥಗಿತಗೊಳಿಸಿದ್ದ ಆದೇಶಕ್ಕೆ ತಡೆ ನೀಡಿದ ನಂತರ ಈ ಬೆಳವಣಿಗೆ ನಡೆದಿದೆ.
ಕೊಲ್ಲಿ ದೇಶಗಳಿಂದ ಇಂಧನ ಪೂರೈಕೆ ಬಿಕ್ಕಟ್ಟು: ಭಾರತದ ಕೈಹಿಡಿಯಲು ರಷ್ಯಾ ಮುಂದು!ಇರಾನ್ ಮೇಲಿನ ಅಮೆರಿಕ ಮತ್ತು ಇಸ್ರೇಲಿ ದಾಳಿಗಳು ನಂತರ ಟೆಹ್ರಾನ್ನ ಪ್ರತೀಕಾರದ ಕ್ರಮಗಳು ಇಡೀ ಪಶ್ಚಿಮ ಏಷ್ಯಾವನ್ನು ಯುದ್ಧದ ಜ್ವಾಲೆಯಲ್ಲಿ ಮುಳುಗಿಸಿದೆ. ಏತನ್ಮಧ್ಯೆ, ಭಾರತದಲ್ಲಿ ಈಗ ಕೇವಲ 50 ದಿನಗಳ ಕಚ್ಚಾ ತೈಲ ಮತ್ತು ಸಂಸ್ಕರಿಸಿದ ಪೆಟ್ರೋಲಿಯಂ ಉತ್ಪನ್ನಗಳು ಮಾತ್ರ ಉಳಿದಿವೆ...
Israel Iran war: ಭಾರತಕ್ಕೆ ಬಿಗ್ ಶಾಕ್; ಕತಾರ್ ನಿಂದ ಕೈಗಾರಿಕೆಗಳಿಗೆ ಅನಿಲ ಸರಬರಾಜು ಕಡಿತ!ಇದರ ಪರಿಣಾಮದಿಂದ ಭಾರತೀಯ ಉದ್ಯಮಕ್ಕೆ ನೈಸರ್ಗಿಕ ಅನಿಲ ಪೂರೈಕೆಯಲ್ಲಿ ಶೇ.40 ರಷ್ಟು ಕಡಿತಕ್ಕೆ ಕಾರಣವಾಗಿದೆ.
ThinkEdu 2026: ಸಾರ್ವಜನಿಕ ಸೇವೆಯಲ್ಲಿ ವ್ಯಾಪಕ ಸುಧಾರಣೆಗೆ ಅಣ್ಣಾಮಲೈ ಕರೆಚೆನ್ನೈನಲ್ಲಿ ದಿ ನ್ಯೂ ಇಂಡಿಯನ್ ಎಕ್ಸ್ ಪ್ರೆಸ್ ಆಯೋಜಿಸಿರುವ ಥಿಂಕ್ಎಡು ಸಮಾವೇಶದ ಎರಡನೇ ದಿನದಂದು ಮಾತನಾಡಿದ ಅಣ್ಣಾಮಲೈ ಅವರು, ಸಾರ್ವಜನಿಕ ಸೇವೆಯಲ್ಲಿ ವ್ಯಾಪಕ ಸುಧಾರಣೆಗಳಿಗೆ ಕರೆ ನೀಡಿದರು.
ಸುನ್ನಿ ದೇಶಗಳ ಮೇಲೆ ಇರಾನ್ ಭೀಕರ ದಾಳಿ ಮಧ್ಯೆ ಒಮಾನ್, ಕುವೈತ್, ಕತಾರ್ ಮುಖ್ಯಸ್ಥರಿಗೆ ಮೋದಿ ಕರೆ, Iran ದಾಳಿಗೆ ಖಂಡನೆ!ಪ್ರಧಾನಿ ನರೇಂದ್ರ ಮೋದಿ ಅವರು ಗಲ್ಫ್ ದೇಶದ ಇಬ್ಬರು ಪ್ರಮುಖ ನಾಯಕರಾದ ಒಮಾನ್ನ ಸುಲ್ತಾನ್ ಮತ್ತು ಕುವೈತ್ನ ಕ್ರೌನ್ ಪ್ರಿನ್ಸ್ ಅವರೊಂದಿಗೆ ದೂರವಾಣಿ ಮೂಲಕ ಮಾತನಾಡಿದರು. ಈ ವೇಳೆ ಪ್ರಧಾನಿ ಆಯಾ ದೇಶಗಳಲ್ಲಿನ ದಾಳಿಗಳ ಬಗ್ಗೆ ತೀವ್ರ ಕಳವಳ ವ್ಯಕ್ತಪಡಿಸಿದರು.
ದೇಶಡಿಲಿಮಿಟೇಶನ್ ಮಸೂದೆ ಅಂಗೀಕಾರವಾದ್ರೆ ದೇಶದಲ್ಲಿ ಉಳಿದಿರುವ ಅಲ್ಪ-ಸ್ವಲ್ಪ ಪ್ರಜಾಪ್ರಭುತ್ವ ಸಂಪೂರ್ಣ ನಾಶ: ಕಪಿಲ್ ಸಿಬಲ್
ದೇಶತ್ರಿಪುರಾ ನಗರ ಸ್ಥಳೀಯ ಸಂಸ್ಥೆ ಚುನಾವಣೆ: ಫಲಿತಾಂಶ ಘೋಷಣೆಗೂ ಮುನ್ನವೇ 77 ಸ್ಥಾನ ಗೆದ್ದ BJP; 268 ಕ್ಷೇತ್ರಗಳಲ್ಲಿ ಸ್ಪರ್ಧೆ ತೀವ್ರ!
ರಾಜ್ಯಎರಡು ವರ್ಷಗಳ ಜೈಲು ಶಿಕ್ಷೆ ಪೂರ್ಣ: ಉಡುಪಿಯಿಂದ 10 ಬಾಂಗ್ಲಾದೇಶಿ ಪ್ರಜೆಗಳನ್ನು ಪಶ್ಚಿಮ ಬಂಗಾಳಕ್ಕೆ ಕರೆದೊಯ್ದ ಪೊಲೀಸರು!