ಬಹ್ರೇನ್ ರಾಜ, ಸೌದಿ ಕ್ರೌನ್ ಪ್ರಿನ್ಸ್ ಜತೆ ಪ್ರಧಾನಿ ಮೋದಿ ಮಾತುಕತೆ; ಇರಾನ್ ದಾಳಿ ಖಂಡಿಸಿದ ಭಾರತಪ್ರಧಾನಿ ಮೋದಿ ಅವರು ಎರಡೂ ದೇಶಗಳಲ್ಲಿ ವಾಸಿಸುವ ಭಾರತೀಯ ಸಮುದಾಯದ ಯೋಗಕ್ಷೇಮದ ಬಗ್ಗೆಯೂ ಉಭಯ ದೇಶಗಳ ನಾಯಕರೊಂದಿಗೆ ಚರ್ಚಿಸಿದ್ದಾರೆ.
ಖಮೇನಿ ಹತ್ಯೆ ಖಂಡಿಸಿ ಕಾಶ್ಮೀರದಲ್ಲಿ ಪ್ರತಿಭಟನೆ; ಲಘು ಲಾಠಿ ಚಾರ್ಜ್ಶ್ರೀನಗರದ ಬೆಮಿನಾ, ಗುಂಡ್ ಹಸಿಭಟ್ ಮತ್ತು ಜಹಾಂಗೀರ್ ಚೌಕ್ ಪ್ರದೇಶದಲ್ಲಿ ಮತ್ತು ದಕ್ಷಿಣ ಕಾಶ್ಮೀರದ ಪುಲ್ವಾಮಾ ಪಟ್ಟಣದಲ್ಲಿ ಖಮೇನಿ ಹತ್ಯೆ ಖಂಡಿಸಿ ಪ್ರತಿಭಟನೆಗಳು ಭುಗಿಲೆದ್ದವು ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ThinkEdu 2026: ತಂತ್ರಜ್ಞಾನದಿಂದ ಮಾತ್ರ ವಿಕಸಿತ ಭಾರತದ ಗುರಿ ಸಾಧಿಸಲು ಸಾಧ್ಯ; ತಮಿಳುನಾಡು ರಾಜ್ಯಪಾಲಪ್ರತಿಯೊಂದು ಪ್ರಮುಖ ತಾಂತ್ರಿಕ ಪ್ರಗತಿಯು, ಅದನ್ನು ಹೊಂದಿರುವವರು ಮತ್ತು ಹೊಂದಿರದವರ ನಡುವಿನ ಅಂತರವನ್ನು ಹೆಚ್ಚಿಸಿದೆ. ಕೃತಕ ಬುದ್ಧಿಮತ್ತೆ, ಆ ವಿಭಜನೆಯನ್ನು ಮತ್ತಷ್ಟು ಹೆಚ್ಚು ಮಾಡುತ್ತದೆ.
ಮಹತ್ವದ ಪರಮಾಣು ಒಪ್ಪಂದಕ್ಕೆ ಭಾರತ-ಕೆನಡಾ ಸಹಿ: ಇದರಿಂದ ಭಾರತಕ್ಕೇನು ಲಾಭ?"ಸಂಘರ್ಷ ಪೀಡಿತ ಪ್ರದೇಶದಲ್ಲಿ ಇರುವ ಎಲ್ಲಾ ಭಾರತೀಯ ನಾಗರಿಕರ ಸುರಕ್ಷತೆಯನ್ನು ಖಚಿತಪಡಿಸಿಕೊಳ್ಳಲು ನಾವು ಎಲ್ಲಾ ದೇಶಗಳೊಂದಿಗೆ ಕೆಲಸ ಮಾಡುವುದನ್ನು ಮುಂದುವರಿಸುತ್ತೇವೆ" ಎಂದು ಅವರು ಹೇಳಿದರು.
ಕೆನಡಾ ಪ್ರಧಾನಿ ಕಾರ್ನಿಯೊಂದಿಗೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ; ಕಾರ್ಯತಂತ್ರದ ಪಾಲುದಾರಿಕೆ ಕುರಿತು ಚರ್ಚೆಮಾತುಕತೆಯ ಸಮಯದಲ್ಲಿ, ಉಭಯ ನಾಯಕರು ಭಾರತ-ಕೆನಡಾ ಕಾರ್ಯತಂತ್ರದ ಪಾಲುದಾರಿಕೆಯ ಅಡಿಯಲ್ಲಿ ವಿವಿಧ ಕ್ಷೇತ್ರಗಳಲ್ಲಿ ಆಗಿರುವ ಪ್ರಗತಿಯನ್ನು ಪರಿಶೀಲಿಸಿದರು.
US-Iran war: 4 ಬಾರಿ ಆಂತರಿಕ ವ್ಯವಹಾರದಲ್ಲಿ Khamenei ಹಸ್ತಕ್ಷೇಪ!; "ಮೌನವಾಗಿರಬೇಡಿ" ಎಂದಿದ್ದ ಇರಾನ್ ಆಗ್ರಹಕ್ಕೆ ಮೌನ ಮುರಿದ PM ಮೋದಿ ಹೇಳಿದ್ದಿಷ್ಟು...ಸರ್ಕಾರಿ ಮೂಲಗಳ ಪ್ರಕಾರ, ಭಾರತದೊಂದಿಗಿನ ಖಮನೈ ಅವರ ಇತ್ತೀಚಿನ ಸಂಬಂಧ ತುಂಬಾ ಕಳಪೆಯಾಗಿತ್ತು. 2017-2024 ರವರೆಗೆ, ಅವರು 4 ಬಾರಿ ಆಂತರಿಕ ವ್ಯವಹಾರಗಳಲ್ಲಿ ಹಸ್ತಕ್ಷೇಪ ಮಾಡಿದ್ದಾರೆ.
ಭಾರತದಲ್ಲಿ ಹಿಂಸಾಚಾರ ಸಾಧ್ಯತೆ: ದ್ವೇಷಕಾರಿ ಧರ್ಮೋಪದೇಶ ನೀಡುವವರ ಮೇಲೆ ನಿಗಾ ಇರಿಸಿ; ಎಲ್ಲಾ ರಾಜ್ಯಗಳಿಗೆ ಕೇಂದ್ರ ಸರ್ಕಾರ ಎಚ್ಚರಿಕೆಮಧ್ಯಪ್ರಾಚ್ಯದಲ್ಲಿ ನಡೆಯುತ್ತಿರುವ ಬೆಳವಣಿಗೆಗಳು ದೇಶದ ಮೇಲೂ ಪರಿಣಾಮ ಬೀರುವ ಸಾಧ್ಯತೆಯಿದೆ. ಅದರಲ್ಲೂ ವಿಶೇಷವಾಗಿ ಧಾರ್ಮಿಕ ಕೂಟಗಳಲ್ಲಿ ಉದ್ರೇಕಿತ ಭಾಷಣಗಳ ಮೂಲಕ ಹಿಂಸಾಚಾರಕ್ಕೆ ಪ್ರಚೋದನೆ ನೀಡುವ ಸಾಧ್ಯತೆಗಳಿವೆ.
ಪೈಲಟ್ ಸೀಟಿನ ಪಕ್ಕದಲ್ಲಿ ಮಲಗಿರುವ VSR ವೆಂಚರ್ಸ್ ಮಾಲೀಕ: ಶಾಕಿಂಗ್ Video ಹಂಚಿಕೊಂಡ ಅಜಿತ್ ಪವಾರ್ ಪುತ್ರ; ಬಂಧನಕ್ಕೆ ಒತ್ತಾಯ!ಜನವರಿ 28 ರಂದು VSR ವೆಂಚರ್ಸ್ ನ ಲಿಯರ್ಜೆಟ್ 45 ವಿಮಾನದಲ್ಲಿ ತೆರಳುತ್ತಿದ್ದ ಅಜಿತ್ ಪವಾರ್ ಮತ್ತಿತರು ನಾಲ್ವರು ಪುಣೆ ಜಿಲ್ಲೆಯ ಬಾರಾಮತಿಯಲ್ಲಿ ಸಂಭವಿಸಿದ ಅಪಘಾತದಲ್ಲಿ ಮೃತಪಟ್ಟಿದ್ದರು.
ಯುದ್ಧ ಸಂಕಷ್ಟದಲ್ಲಿ ಸಿಲುಕಿದ ಕನ್ನಡಿಗರ ರಕ್ಷಣೆಗೆ ರಾಯಭಾರಿಗಳ ಜೊತೆಗೆ ಮಾತುಕತೆ: ಕೇಂದ್ರ ಸಚಿವ ಪ್ರಹ್ಲಾದ ಜೋಶಿಕನ್ನಡಿಗರು ಮಾತ್ರವಲ್ಲ ಭಾರತೀಯರನ್ನೆಲ್ಲ ಸುರಕ್ಷಿತವಾಗಿ ಸ್ವದೇಶಕ್ಕೆ ಕರೆತರಲು ಪ್ರಧಾನಿ ಮೋದಿ ನೇತೃತ್ವದ ಸರ್ಕಾರ ಸರ್ವ ಸನ್ನದ್ಧವಾಗಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ತಿಳಿಸಿದ್ದಾರೆ.
ThinkEdu 2026: ಚೆನ್ನೈನಲ್ಲಿಂದು ಸಮಾವೇಶ ಆರಂಭ, 'ಆತ್ಮನಿರ್ಭರ ಭಾರತದ ಕನಸಿಗೆ ಶಿಕ್ಷಣವೇ ದಿಕ್ಕು' ಕುರಿತು ಗಂಭೀರ ಚರ್ಚೆತಮಿಳುನಾಡು ರಾಜ್ಯಪಾಲರಾದ ಶ್ರೀ ಆರ್.ಎನ್. ರವಿ ಅವರು ದೀಪ ಬೆಳಗಿಸುವ ಮೂಲಕ ಈ ಸಮಾವೇಶವನ್ನು ಉದ್ಘಾಟಿಸಲಿದ್ದಾರೆ.
Iran-Israel war: ಪ್ರಧಾನಿ ಮೋದಿ ಅಧ್ಯಕ್ಷತೆಯಲ್ಲಿ ಮಹತ್ವದ ಸಭೆ; ಭದ್ರತೆ-ವಿದೇಶದಲ್ಲಿ ಸಿಲುಕಿರುವ ಭಾರತೀಯರ ರಕ್ಷಣೆ ಕುರಿತು ಚರ್ಚೆಅಮೆರಿಕಾ ಮತ್ತು ಇಸ್ರೇಲ್ ನಡೆಸಿದ ಇರಾನ್ ಮೇಲಿನ ದಾಳಿ ಹಾಗೂ ಇರಾನ್ನ ಸುಪ್ರೀಂ ಲೀಡರ್ ಅಯಾತೊಲ್ಲಾ ಅಲಿ ಖಮೇನಿ ಅವರ ಹತ್ಯೆಯ ನಂತರ ಪಶ್ಚಿಮ ಏಷ್ಯಾದಲ್ಲಿ ಉದ್ವಿಗ್ನತೆ ಹೆಚ್ಚಾಗಿದೆ.
ಇಸ್ರೇಲ್-ಇರಾನ್ ಯುದ್ಧ: ಇಂಡಿಯನ್ ಏರ್ ಲೈನ್ಸ್ ನ 350 ವಿಮಾನಗಳ ಹಾರಾಟ ರದ್ದು!ವಾಯುಪ್ರದೇಶದ ಬಂದ್ ಮತ್ತು ಭದ್ರತಾ ಕಾಳಜಿಯೊಂದಿಗೆ ಏರ್ ಇಂಡಿಯಾ ಮತ್ತು ಇಂಡಿಗೋ ಸಹ ಈ ವಾಯುಪ್ರದೇಶಗಳನ್ನು ಬಳಸುವ ತಮ್ಮ ವಿಮಾನಗಳ ಹಾರಾಟವನ್ನು ರದ್ದುಗೊಳಿಸಿವೆ.
ಇಸ್ರೇಲ್-ಇರಾನ್ ಯುದ್ಧ ನಿಲ್ಲಿಸಲು ಪ್ರಧಾನಿ ಮೋದಿ ಮುಂದಾಗಬೇಕು: ಓವೈಸಿಇರಾನ್ ಮೇಲೆ ಅಮೆರಿಕ-ಇಸ್ರೇಲ್ ಜಂಟಿ ಸೇನಾ ದಾಳಿಯನ್ನು ಖಂಡಿಸಿದ AIMIM ಅಧ್ಯಕ್ಷ ಅಸಾದುದ್ದೀನ್ ಓವೈಸಿ ಪ್ರಧಾನಿ ಮೋದಿ ಮತ್ತು ಕೇಂದ್ರ ಸರ್ಕಾರವು ಈ ಯುದ್ಧ ನಿಲ್ಲಿಸಲು ಮುಂದಾಗಬೇಕು ಎಂದು ಹೇಳಿದರು.
ಇರಾನ್ ಮೇಲೆ ಇಸ್ರೇಲ್ ದಾಳಿ: ಪ್ರಧಾನಿ ಮೋದಿಗೆ ಮೊದಲೇ ಗೊತಿತ್ತಾ? ಕೆರಳಿದ ವಿಪಕ್ಷಗಳು!ಮೋದಿ ಅವರ ಭೇಟಿ ನಾಚಿನಗೇಡಿತನದು. ಅಂತಾರಾಷ್ಟ್ರೀಯ ಸಂಘರ್ಷ ವಿಚಾರಗಳಲ್ಲಿ ಐತಿಹಾಸಿಕ ಬದ್ಧತೆ ಹೊಂದಿರುವ ಭಾರತ, ಮಿಲಿಟರಿ ಸಂಘರ್ಷಕ್ಕೆ ರಾಜಕೀಯವಾಗಿ ಒಪ್ಪಿಗೆ ನೀಡಿತ್ತೆ ಎಂಬ ಅನುಮಾನಕ್ಕೆ ಕಾರಣವಾಗಿದೆ ಎಂದು ಕಾಂಗ್ರೆಸ್ ಟೀಕಿಸಿದೆ.
ವಿಶ್ವಕಪ್ ವಿಜೇತೆ ರಿಚಾ ಘೋಷ್ ಭಾರತೀಯಳಲ್ವಾ?: ಬಂಗಾಳದ ಮತದಾರರ ಪಟ್ಟಿಯಲ್ಲಿ 'ಶಂಕಿತ' ಎಂದು ಗುರುತಿಸಲಾಗಿದೆ!ಭಾರತೀಯ ಮಹಿಳಾ ಕ್ರಿಕೆಟಿಗ ರಿಚಾ ಘೋಷ್ ವಿಶ್ವಕಪ್ ಗೆಲ್ಲುವ ಮೂಲಕ ದೇಶ ಮತ್ತು ಬಂಗಾಳಕ್ಕೆ ಕೀರ್ತಿ ತಂದರು. ಆದರೆ ಅವರು SIR ಪರೀಕ್ಷೆಯಲ್ಲಿ ಉತ್ತೀರ್ಣರಾಗಲು ವಿಫಲರಾದರು.
ದೇಶಡಿಲಿಮಿಟೇಶನ್ ಮಸೂದೆ ಅಂಗೀಕಾರವಾದ್ರೆ ದೇಶದಲ್ಲಿ ಉಳಿದಿರುವ ಅಲ್ಪ-ಸ್ವಲ್ಪ ಪ್ರಜಾಪ್ರಭುತ್ವ ಸಂಪೂರ್ಣ ನಾಶ: ಕಪಿಲ್ ಸಿಬಲ್
ದೇಶತ್ರಿಪುರಾ ನಗರ ಸ್ಥಳೀಯ ಸಂಸ್ಥೆ ಚುನಾವಣೆ: ಫಲಿತಾಂಶ ಘೋಷಣೆಗೂ ಮುನ್ನವೇ 77 ಸ್ಥಾನ ಗೆದ್ದ BJP; 268 ಕ್ಷೇತ್ರಗಳಲ್ಲಿ ಸ್ಪರ್ಧೆ ತೀವ್ರ!
ರಾಜ್ಯಎರಡು ವರ್ಷಗಳ ಜೈಲು ಶಿಕ್ಷೆ ಪೂರ್ಣ: ಉಡುಪಿಯಿಂದ 10 ಬಾಂಗ್ಲಾದೇಶಿ ಪ್ರಜೆಗಳನ್ನು ಪಶ್ಚಿಮ ಬಂಗಾಳಕ್ಕೆ ಕರೆದೊಯ್ದ ಪೊಲೀಸರು!