ಹಿಟ್ಲರ್ ಜೊತೆಗೆ ಪ್ರಧಾನಿ ಮೋದಿ ಹೋಲಿಕೆ: ಪ್ರೊಫೆಸರ್ ಅಮಾನತು!ನವೆಂಬರ್ 7 ರಂದು ಸಹಾಯಕ ಪ್ರಾಧ್ಯಾಪಕರೊಬ್ಬರು ತರಗತಿಯಲ್ಲಿ ರಾಜಕೀಯ ಅವಹೇಳನಕಾರಿ ಹೇಳಿಕೆ ನೀಡಿದ್ದು, ಪ್ರಧಾನಿ ನರೇಂದ್ರ ಮೋದಿ ಅವರನ್ನು ಹಿಟ್ಲರ್ ಅವರೊಂದಿಗೆ ಹೋಲಿಸಿದ್ದಾರೆ ಎಂದು ವಿದ್ಯಾರ್ಥಿಯ ತಂದೆ ಆರೋಪಿಸಿದ್ದಾರೆ.
ತಮಿಳುನಾಡು: ವಿಧಾನಸಭಾ ಚುನಾವಣೆ ಸಿದ್ಧತೆಯಲ್ಲಿರುವ ವಿಜಯ್ ಗೆ ಸಂಕಷ್ಟ, ಡಿವೋರ್ಸ್ ಗಾಗಿ ಕೋರ್ಟ್ ಮೆಟ್ಟಿಲೇರಿದ ಪತ್ನಿ ಸಂಗೀತಾ!ತಾನು ಮದುವೆಯಾದ ನಿವಾಸದಲ್ಲಿ ವಾಸಿಸುವ ಹಕ್ಕು ನೀಡಬೇಕು. ವಿಜಯ್ ಶಾಶ್ವತ ಜೀವನಾಂಶ ನೀಡಬೇಕು ಎಂದು ಸಾಮಾಜಿಕ ಕಾರ್ಯಕರ್ತ ಹಾಗೂ ಉದ್ಯಮಿಯಾಗಿರುವ ಸಂಗೀತಾ ಅವರು ತಮ್ಮ ವಿಚ್ಛೇದನಾ ಅರ್ಜಿಯಲ್ಲಿ ಕೋರಿದ್ದಾರೆ.
Mutual Fund ಗಳಲ್ಲಿ ಚಿನ್ನ, ಬೆಳ್ಳಿ ಮೌಲ್ಯಮಾಪನ ಪದ್ಧತಿಯಲ್ಲಿ ಭಾರಿ ಬದಲಾವಣೆ; ಇದರಿಂದಾಗುವ ಲಾಭವೇನು?ಈ ವರೆಗೂ ಅನುಸರಿಸಲಾಗುತ್ತಿದ್ದ ಅಂತರರಾಷ್ಟ್ರೀಯ ಮಾನದಂಡಗಳ ಪದ್ಧತಿ ಇನ್ನು ಮುಂದೆ ಬದಲಾವಣೆಯಾಗಲಿದೆ.
ಕೋಲ್ಕತ್ತಾದಲ್ಲಿ 5.4 ತೀವ್ರತೆಯ ಭೂಕಂಪ: ವೇದಿಕೆಯಲ್ಲಿ ಭಾಷಣ ಮಾತನಾಡುತ್ತಿದ್ದಾಗ ಅಲುಗಾಡಿದ ಕೇಂದ್ರ ಸಚಿವರು! Videoರಿಕ್ಟರ್ ಮಾಪಕದಲ್ಲಿ 5.5ರಷ್ಟು ತೀವ್ರತೆಯ ಭೂ ಕಂಪವಾಗಿದ್ದು, ಜನರು ಮನೆ ಮತ್ತು ಕಚೇರಿಗಳಿಂದ ಹೊರ ಬಂದಿದ್ದಾರೆ. ಮಧ್ಯಾಹ್ನ 1.22 ಕ್ಕೆ ಭೂಕಂಪನದ ಅನುಭವಾಗಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
Delhi excise policy scam: ಪ್ರಕರಣದಿಂದ ಖುಲಾಸೆ; 'ಸತ್ಯಮೇವ ಜಯತೇ' ಎಂದ ಮಾಜಿ ಸಂಸದೆ ಕೆ ಕವಿತಾಈ ಪ್ರಕರಣವನ್ನು 'ರಾಜಕೀಯ ಸೇಡಿನ' ಭಾಗವಾಗಿ ತಮ್ಮ ವಿರುದ್ಧ ಹೇರಲಾಗಿತ್ತು ಎಂದು ಅವರು ಹೇಳಿದ್ದಾರೆ.
ಅಜಿತ್ ಪವಾರ್ ಪುತ್ರ ಪಾರ್ಥ್ ಪವಾರ್ ಗೆ ರಾಜ್ಯಸಭೆ ಟಿಕೆಟ್ ಘೋಷಣೆಮಾರ್ಚ್ 16 ರಂದು ರಾಜ್ಯ ಸಭೆ ಚುನಾವಣೆ ನಡೆಯಲಿದೆ. ಚುನಾವಣೆಗೆ ಅಗತ್ಯವಿರುವ 37 ಶಾಸಕರ ಬೆಂಬಲ ಬೇಕಿದೆ. ಆದರೆ ಪಕ್ಷವು ಪ್ರಸ್ತುತ 40 ಶಾಸಕರನ್ನು ಹೊಂದಿರುವುದರಿಂದ ಪಾರ್ಥ್ ಪವಾರ್ ಗೆಲುವು ನಿರೀಕ್ಷಿತವಾಗಿದೆ.
'ನಾನು ಭ್ರಷ್ಟನಲ್ಲ': ಕೋರ್ಟ್ ತೀರ್ಪಿನ ಬಳಿಕ ಮಾಧ್ಯಮಗಳ ಮುಂದೆ ಕಣ್ಣೀರು ಹಾಕಿದ ಅರವಿಂದ್ ಕೇಜ್ರಿವಾಲ್; Videoಅಬಕಾರಿ ನೀತಿ ಪ್ರಕರಣದಲ್ಲಿ ಅರವಿಂದ್ ಕೇಜ್ರಿವಾಲ್ ಮತ್ತು ಮನೀಶ್ ಸಿಸೋಡಿಯಾ ಅವರನ್ನು ದೆಹಲಿ ನ್ಯಾಯಾಲಯ ಶುಕ್ರವಾರ ಖುಲಾಸೆಗೊಳಿಸಿದೆ.
Delhi excise policy case: ಅರವಿಂದ್ ಕೇಜ್ರಿವಾಲ್-ಮನೀಶ್ ಸಿಸೋಡಿಯಾ ವಿರುದ್ಧ ಕೇಸು ಖುಲಾಸೆ; Videoಈ ಆದೇಶವನ್ನು ವಿಶೇಷ ನ್ಯಾಯಾಧೀಶ ಜಿತೇಂದ್ರ ಸಿಂಗ್ ಅವರು ಹೊರಡಿಸಿದ್ದು, ಆರೋಪಿಗಳ ವಿರುದ್ಧ ಅಭಿಯೋಜನಾ ಸಂಸ್ಥೆಯ ಸಾಕ್ಷ್ಯಗಳಿಗೆ ಬೆಂಬಲವಾಗುವ ಯಾವುದೇ ವಸ್ತುನಿಷ್ಠ ಸಾಕ್ಷ್ಯ ದೊರಕಿಲ್ಲವೆಂದು ನ್ಯಾಯಾಲಯ ಹೇಳಿದೆ.
India-Israel ವಿಶೇಷ ತಂತ್ರಾತ್ಮಕ ಪಾಲುದಾರಿಕೆಗೆ ಮುದ್ರೆ; ಯುಪಿಐ, ಎಫ್ಟಿಎ ಮತ್ತು ಪ್ರಮುಖ ಖನಿಜಗಳ ಒಪ್ಪಂದಇಸ್ರೇಲ್ ಪ್ರಧಾನಮಂತ್ರಿ ಬೆಂಜಮಿನ್ ನೆತನ್ಯಾಹು ಅವರೊಂದಿಗೆ ಪ್ರತಿನಿಧಿ ಮಟ್ಟದ ಮಾತುಕತೆಗಳ ಬಳಿಕ, ಮೋದಿ ಅವರು ಈ ಸಂಬಂಧವನ್ನು ಕಾಲಪರೀಕ್ಷೆಯನ್ನು ಎದುರಿಸಿದ ಮತ್ತು ನಂಬಿಕೆ ಹಾಗೂ ಪ್ರಜಾಸತ್ತಾತ್ಮಕ ಮೌಲ್ಯಗಳ ಮೇಲೆ ಆಧಾರಿತವಾಗಿದೆ ಎಂದು ವರ್ಣಿಸಿದರು.
ತಮಿಳನಾಡು ರಾಜಕೀಯದಲ್ಲಿ ಮಹತ್ವದ ಬೆಳವಣಿಗೆ: ಜಯಲಲಿತಾ ನೆಚ್ಚಿನ ಶಿಷ್ಯ- ಮಾಜಿ ಸಿಎಂ ಪನ್ನೀರ್ಸೆಲ್ವಂ DMK ಸೇರ್ಪಡೆಚೆನ್ನೈನ ಡಿಎಂಕೆ ಪ್ರಧಾನ ಕಚೇರಿಯಾದ ಅಣ್ಣಾ ಅರಿವಲಯಂನಲ್ಲಿ ಮುಖ್ಯಮಂತ್ರಿ ಮತ್ತು ಡಿಎಂಕೆ ಅಧ್ಯಕ್ಷ ಎಂ.ಕೆ. ಸ್ಟಾಲಿನ್ ಅವರ ಸಮ್ಮುಖದಲ್ಲಿ ಓ. ಪನ್ನೀರ್ಸೆಲ್ವಂ ಅವರನ್ನು ಪಕ್ಷಕ್ಕೆ ಸೇರಿಸಿಕೊಳ್ಳಲಾಯಿತು.
NCERT Row: 'ತಪ್ಪು ಮಾಡಿದವರ ವಿರುದ್ಧ ಕ್ರಮ ಕೈಗೊಳ್ಳಿ'; ಕೇಂದ್ರ ಶಿಕ್ಷಣ ಸಚಿವರಿಗೆ ಪ್ರಧಾನಿ ಮೋದಿ ಸೂಚನೆರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ ಮತ್ತು ತರಬೇತಿ ಮಂಡಳಿ (NCERT) ಸಂಸ್ಥೆ, “ನ್ಯಾಯಾಂಗ ಭ್ರಷ್ಟಾಚಾರ” ಕುರಿತ ಅಧ್ಯಾಯವನ್ನು ಸೇರಿಸುವ ನಿರ್ಧಾರಕ್ಕೆ ಕಾರಣವಾದ ಪಠ್ಯಪುಸ್ತಕ ರಚನಾ ಪ್ರಕ್ರಿಯೆಯನ್ನು ಪರಿಶೀಲಿಸುತ್ತಿದೆ.
ವಿಮಾನ ಟಿಕೆಟ್ ನಿಯಮದಲ್ಲಿ ಮಹತ್ವದ ಬದಲಾವಣೆ: 48 ಗಂಟೆಯೊಳಗೆ ಟಿಕೆಟ್ ರದ್ದುಗೊಳಿಸಿದರೇ ಪೂರ್ಣ ಮರುಪಾವತಿ!ನಾಗರಿಕ ವಿಮಾನಯಾನ ನಿರ್ದೇಶನಾಲಯವು (DGCA) ವಿಮಾನ ಟಿಕೆಟ್ ಮರುಪಾವತಿ ನಿಯಮಗಳನ್ನು ಪರಿಷ್ಕರಿಸಿದೆ. ಪ್ರಯಾಣಿಕರು ಈಗ ಯಾವುದೇ ಹೆಚ್ಚುವರಿ ಶುಲ್ಕವನ್ನು ಪಾವತಿಸದೆ ಬುಕಿಂಗ್ ಮಾಡಿದ 48 ಗಂಟೆಗಳ ಒಳಗೆ ತಮ್ಮ ಟಿಕೆಟ್ಗಳನ್ನು ರದ್ದುಗೊಳಿಸಬಹುದು...
ಪಶ್ಚಿಮ ಬಂಗಾಳದಲ್ಲಿ SIR ಪರಿಶೀಲನೆಗೆ ಜಾರ್ಖಂಡ್, ಒಡಿಶಾದ 200 ನ್ಯಾಯಾಧೀಶರ ನಿಯೋಜನೆ"ನ್ಯಾಯಾಧೀಶರ ತರಬೇತಿಗಾಗಿ ನಾವು ಎಲ್ಲಾ ವ್ಯವಸ್ಥೆಗಳನ್ನು ಮಾಡುತ್ತೇವೆ" ಎಂದು ಮುಖ್ಯ ನ್ಯಾಯಮೂರ್ತಿ ಪಾಲ್ ಅವರು ಕರೆದಿದ್ದ ಪ್ರಗತಿ ಪರಿಶೀಲನಾ ಸಭೆಯ ನಂತರ ಗುಪ್ತಾ ಸುದ್ದಿಗಾರರಿಗೆ ತಿಳಿಸಿದ್ದಾರೆ.
ಹೆಲಿಪ್ಯಾಡ್, ಸ್ವಿಮ್ಮಿಂಗ್ ಪೂಲ್, ಜಿಮ್: ಅನಿಲ್ ಅಂಬಾನಿಯ 3,716 ಕೋಟಿ ರೂ ಬೆಲೆಬಾಳುವ 17 ಅಂತಸ್ತಿನ ಕಟ್ಟಡ Abode ಇಡಿ ವಶಕ್ಕೆ!ರಿಲಯನ್ಸ್ ಕಮ್ಯುನಿಕೇಷನ್ಸ್ (RCOM) ಮೇಲಿರುವ ಬ್ಯಾಂಕ್ ಸಾಲದ ವಂಚನೆಗೆ ಸಂಬಂಧಿಸಿದ ಪ್ರಕರಣದಲ್ಲಿ 66 ವರ್ಷದ ಅನಿಲ್ ಅಂಬಾನಿ ಅವರನ್ನು ಕೇಂದ್ರೀಯ ತನಿಖಾ ಸಂಸ್ಥೆಯು ವಿಚಾರಣೆ ನಡೆಸುತ್ತಿದೆ.
2,220 ಕೋಟಿ ರೂ ವಂಚನೆ: ಅನಿಲ್ ಅಂಬಾನಿ, RCom ವಿರುದ್ಧ ಸಿಬಿಐ ಹೊಸ ಕೇಸ್ ದಾಖಲು!ಈ ಸಾಲದ ವಹಿವಾಟಿಗೆ ಸಂಬಂಧಿಸಿದ ವಿವಿಧ ದಾಖಲೆಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಸಿಬಿಐ ವಕ್ತಾರರು ಹೇಳಿಕೆಯಲ್ಲಿ ತಿಳಿಸಿದ್ದಾರೆ.
ದೇಶಡಿಲಿಮಿಟೇಶನ್ ಮಸೂದೆ ಅಂಗೀಕಾರವಾದ್ರೆ ದೇಶದಲ್ಲಿ ಉಳಿದಿರುವ ಅಲ್ಪ-ಸ್ವಲ್ಪ ಪ್ರಜಾಪ್ರಭುತ್ವ ಸಂಪೂರ್ಣ ನಾಶ: ಕಪಿಲ್ ಸಿಬಲ್
ದೇಶತ್ರಿಪುರಾ ನಗರ ಸ್ಥಳೀಯ ಸಂಸ್ಥೆ ಚುನಾವಣೆ: ಫಲಿತಾಂಶ ಘೋಷಣೆಗೂ ಮುನ್ನವೇ 77 ಸ್ಥಾನ ಗೆದ್ದ BJP; 268 ಕ್ಷೇತ್ರಗಳಲ್ಲಿ ಸ್ಪರ್ಧೆ ತೀವ್ರ!
ರಾಜ್ಯವೈಬ್ರೆಂಟ್ ಗುಜರಾತ್ 2027ಕ್ಕೆ ಸಿದ್ಧತೆ; ಬೆಂಗಳೂರಿನಲ್ಲಿ ರವೀಂದ್ರ ಜಡೇಜಾ ಪತ್ನಿ; ಹೂಡಿಕೆದಾರರಿಗೆ ರಿವಾಬಾ ಆಹ್ವಾನ!