Road Rage: ಕ್ಷುಲ್ಲಕ ಜಗಳ; ಕುಟುಂಬದ ಮೇಲೆ ಕಾರು ಹರಿಸಿದ ಡಿಎಂಕೆ ನಾಯಕನ ಪುತ್ರ; ಓರ್ವ ಸಾವು, ಹಲವರಿಗೆ ಗಾಯರೋಡ್ ರೇಜ್ ಮತ್ತು ಕುಡಿದು ಅಪಾಯಕಾರಿಯಾಗಿ ಕಾರು ಚಾಲನೆ ಮಾಡಿದ ಪ್ರಕರಣದಡಿ ತಮಿಳುನಾಡಿನ ಡಿಎಂಕೆ ನಾಯಕನ 20 ವರ್ಷದ ಮಗ ಆಧಿತ್ಯಾನನ್ನು ಬಂಧಿಸಲಾಗಿದೆ.
ಜಾರ್ಖಂಡ್ ಏರ್ ಆಂಬುಲೆನ್ಸ್ ದುರಂತ: ಮೃತಪಟ್ಟ ಎಲ್ಲಾ ಏಳು ಮಂದಿ ಮೃತದೇಹ ಮರಣೋತ್ತರ ಪರೀಕ್ಷೆಗೆ ರವಾನೆ; Videoರೆಡ್ಬರ್ಡ್ ಏರ್ವೇಸ್ ಪ್ರೈವೇಟ್ ಲಿಮಿಟೆಡ್ ಸಂಸ್ಥೆ ನಡೆಸುತ್ತಿದ್ದ ಬೀಚ್ಕ್ರಾಫ್ಟ್ ಸಿ90 ಏರ್ ಆಂಬುಲೆನ್ಸ್ ನಿನ್ನೆ ಸಂಜೆ ರಾಂಚಿಯಿಂದ ದೆಹಲಿಗೆ ತೆರಳುವ ಮಾರ್ಗದಲ್ಲಿ ಚಾತ್ರಾ ಜಿಲ್ಲೆಯಲ್ಲಿ ಪತನಗೊಂಡಿತ್ತು.
'ನಾಚಿಕೆ ಏನೆಂದು ನಿಮಗೆ ನಾನು ಹೇಳುತ್ತೇನೆ, ಕೇಳಿಸಿಕೊಳ್ಳಿ ಮೋದಿಯವರೇ'; ಎಪ್ಸ್ಟೀನ್ ಫೈಲ್, India-US trade ಉಲ್ಲೇಖಿಸಿ ರಾಹುಲ್ ವಾಗ್ದಾಳಿ; Videoಈ ಕುರಿತು ವೀಡಿಯೋ ಸಂದೇಶದಲ್ಲಿ ರಾಹುಲ್ ಗಾಂಧಿ, ಅಮೆರಿಕದೊಂದಿಗೆ ಮಾಡಿಕೊಂಡಿರುವ ಒಪ್ಪಂದವು ದೇಶದ ಹಿತಾಸಕ್ತಿಗಳಿಗೆ ದ್ರೋಹವಾಗಿದೆ ಎಂಬ ತಮ್ಮ ಆರೋಪವನ್ನು ಪುನರುಚ್ಚರಿಸಿದರು.
ಲಖ್ನೋ: ಡಬಲ್ ಡೆಕ್ಕರ್ ಬಸ್ ಉರುಳಿ 5 ಮಂದಿ ಸಾವು, 45 ಮಂದಿಗೆ ಗಾಯ; Videoಅಧಿಕಾರಿಗಳ ಪ್ರಕಾರ, ಗಾಯಗೊಂಡ 28 ಪ್ರಯಾಣಿಕರನ್ನು ಸಂಜಯ್ ಗಾಂಧಿ ಸ್ನಾತಕೋತ್ತರ ವೈದ್ಯಕೀಯ ವಿಜ್ಞಾನ ಸಂಸ್ಥೆ (SGPGI)ಯ ಏಪೆಕ್ಸ್ ಟ್ರಾಮಾ ಸೆಂಟರ್ಗೆ ರವಾನಿಸಲಾಗಿದೆ.
ಜಾರ್ಖಂಡ್ ಸಮೀಪ ಚಾತ್ರಾದಲ್ಲಿ ರಾಂಚಿ–ದೆಹಲಿ ಏರ್ ಆಂಬ್ಯುಲೆನ್ಸ್ ಪತನ: ಎಲ್ಲಾ 7 ಮಂದಿ ಸಾವು; Videoಚಾತ್ರಾ ಪೊಲೀಸ್ ಅಧೀಕ್ಷಕ ಸುಮಿತ್ ಅಗರವಾಲ್ ಈ ಘಟನೆ ದೃಢಪಡಿಸಿದ್ದು, ಹೆಲಿಕಾಪ್ಟರ್ ಪತನಗೊಂಡಿದ್ದು ಎಲ್ಲಾ ಏಳು ಮಂದಿ ಮರಣ ಹೊಂದಿದ್ದಾರೆ ಎಂದರು. ರಕ್ಷಣಾ ಮತ್ತು ಪರಿಹಾರ ಕಾರ್ಯಾಚರಣೆಗಳನ್ನು ಪ್ರಾರಂಭಿಸಲಾಗಿದೆ ಎಂದು ಅವರು ಹೇಳಿದರು.
IDFC First Bank ವಂಚನೆ ಪ್ರಕರಣ: ತನಿಖೆಗೆ ಆದೇಶಿಸಿದ ಹರಿಯಾಣ CM ಸೈನಿ"ಬ್ಯಾಂಕ್ ಉದ್ಯೋಗಿಯಾಗಿರಲಿ ಅಥವಾ ಯಾವುದೇ ಸರ್ಕಾರಿ ಉದ್ಯೋಗಿಯಾಗಿರಲಿ ಪ್ರಕರಣದಲ್ಲಿ ಭಾಗಿಯಾಗಿರುವುದು ಕಂಡುಬಂದರೆ ಅವರನ್ನು ಬಿಡುವುದಿಲ್ಲ. ಅವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು" ಎಂದು ಸೈನಿ ಹೇಳಿದರು.
ಜಾತ್ರೆಗೆ ಬಂದಿದ್ದ ಕೆಳ ಜಾತಿ ಮಹಿಳೆ ಮೇಲೆ ಮಾರಣಾಂತಿಕ ಹಲ್ಲೆ, 2 ತಿಂಗಳ ಶಿಶು ಸಾವು!ತೆಲಂಗಾಣದ ನಾಗರ್ಕರ್ನೂಲ್ನಲ್ಲಿ ನಡೆದ ಧಾರ್ಮಿಕ ಜಾತ್ರೆಯ ಸಂದರ್ಭದಲ್ಲಿ ನಡೆದ ಹಲ್ಲೆಯ ನಂತರ ಎರಡು ತಿಂಗಳ ಶಿಶು ಸಾವನ್ನಪ್ಪಿದೆ. ಪ್ರಕರಣದಲ್ಲಿ ಪೊಲೀಸರು ಮೂವರನ್ನು ಬಂಧಿಸಿದ್ದು, ತನಿಖೆ ಮುಂದುವರೆದಿದೆ.
ಉಗ್ರರ ವಿರುದ್ಧ 'ಪ್ರಹಾರ್' ನಿರ್ಣಾಯಕ: ಕೇಂದ್ರದಿಂದ ದೇಶದ ಮೊದಲ ಭಯೋತ್ಪಾದನಾ ವಿರೋಧಿ ನೀತಿ ಬಿಡುಗಡೆ!ದೇಶದ ಮೊದಲ ಅಧಿಕೃತ ಭಯೋತ್ಪಾದನಾ ವಿರೋಧಿ ನೀತಿ 'ಪ್ರಹಾರ್' ಅನ್ನು MHA ಬಿಡುಗಡೆ ಮಾಡಿದೆ. ಈ ನೀತಿಯು ಭಾರತವು ಸಾಂಪ್ರದಾಯಿಕ ಭಯೋತ್ಪಾದನೆಯನ್ನು ಮಾತ್ರವಲ್ಲದೆ ಸೈಬರ್ ದಾಳಿಗಳು, ಡಾರ್ಕ್ ವೆಬ್ ಮತ್ತು ಡ್ರೋನ್ಗಳಂತಹ ಅತ್ಯಾಧುನಿಕ ಸವಾಲುಗಳನ್ನು ಸಹ ಎದುರಿಸಲು ಸಂಪೂರ್ಣವಾಗಿ ಸಿದ್ಧವಾಗಿದೆ..
ಫೆಬ್ರವರಿ 26 ರಂದು ಭಾರತಕ್ಕೆ ಕೆನಡಾ ಪ್ರಧಾನಿ ಕಾರ್ನಿ ಭೇಟಿ; ಮೋದಿ ಜತೆ ದ್ವಿಪಕ್ಷೀಯ ಮಾತುಕತೆಮಾರ್ಕ್ ಕಾರ್ನಿ ಅವರು ಭಾರತ ಭೇಟಿಯ ಸಮಯದಲ್ಲಿ ವ್ಯಾಪಾರ, ಇಂಧನ, ತಂತ್ರಜ್ಞಾನ ಮತ್ತು ರಕ್ಷಣಾ ವ್ಯವಹಾರಗಳ ಮೇಲೆ ಗಮನ ಹರಿಸಲಾಗುವುದು ಎಂದು ಕೆನಡಾ ಸರ್ಕಾರದ ಪ್ರಕಟಣೆ ತಿಳಿಸಿದೆ.
ಸಾಕು ಬಿಟ್ಟುಕೊಡಿ... INDIA ಕೂಟದ ಮುಖ್ಯಸ್ಥರನ್ನಾಗಿ ಮಮತಾ ಬ್ಯಾನರ್ಜಿ ಆಯ್ಕೆ ಮಾಡಿ: ರಾಹುಲ್ ಗಾಂಧಿಗೆ ಮಣಿಶಂಕರ್ ಅಯ್ಯರ್ ಸಲಹೆವಿವಾದಾತ್ಮಕ ಹೇಳಿಕೆಗಳಿಗೆ ಹೆಸರುವಾಸಿಯಾದ ಹಿರಿಯ ಕಾಂಗ್ರೆಸ್ ನಾಯಕ ಮಣಿಶಂಕರ್ ಅಯ್ಯರ್ ರಾಜಕೀಯ ವಲಯದಲ್ಲಿ ಸಂಚಲನ ಮೂಡಿಸಿರುವ ಹೇಳಿಕೆ ನೀಡಿದ್ದಾರೆ. ಈ ಬಾರಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಗೆ INDIA ಮೈತ್ರಿಕೂಟದ ಅಧಿಕಾರವನ್ನು ಪ್ರಾದೇಶಿಕ ಪಕ್ಷಗಳ ನಾಯಕರಿಗೆ ವಹಿಸುವಂತೆ ಸಲಹೆ ನೀಡಿದ್ದಾರೆ.
ನಿಮ್ಮ ಜಿಮ್ಗೆ ಸೇರುತ್ತೇನೆ: ಟ್ರೈನರ್ 'ಮೊಹಮ್ಮದ್ ದೀಪಕ್' ಭೇಟಿಯಾದ ರಾಹುಲ್ ಗಾಂಧಿಬಾಬಾ ಸ್ಕೂಲ್ ಡ್ರೆಸ್ ಮತ್ತು ಮ್ಯಾಚಿಂಗ್ ಸೆಂಟರ್ ಹೊರಗೆ ಪ್ರತಿಭಟನೆ ನಡೆಸುತ್ತಿದ್ದ ಬಜರಂಗದಳವನ್ನು ಎದುರಿಸಿ, ತಾನು ಮೊಹಮ್ಮದ್ ದೀಪಕ್ ಎಂದು ಪರಿಚಯಿಸಿಕೊಂಡಿದ್ದ ದೀಪಕ್ ಕುಮಾರ್ ಅವರು ರಾಷ್ಟ್ರೀಯ ಗಮನ ಸೆಳೆದಿದ್ದರು.
ತಮಿಳುನಾಡಿನಲ್ಲಿ SIR: ಅಂತಿಮ ಪಟ್ಟಿ ಬಿಡುಗಡೆ; 74 ಲಕ್ಷ ಮತದಾರರ ಹೆಸರು ಡಿಲೀಟ್SIR ಅವಧಿಯ ನಂತರ ಡಿಸೆಂಬರ್ 19 ರಂದು ಕರಡು ಪಟ್ಟಿಯನ್ನು ಪ್ರಕಟಿಸಿದಾಗ, 97.34 ಲಕ್ಷ ಹೆಸರುಗಳನ್ನು ಮತದಾರರ ಪಟ್ಟಿಯಿಂದ ತೆಗೆದುಹಾಕಲಾಗಿತ್ತು.
ಕಸ್ಟಡಿಯಲ್ಲಿದ್ದ ಸಂಸದನಿಗೆ ಥರ್ಡ್ ಡಿಗ್ರಿ ಹಲ್ಲೆ: ಬಿಹಾರದಲ್ಲಿ IPS ಅಧಿಕಾರಿ ಸುನಿಲ್ ನಾಯಕ್ ಬಂಧಸುನೀಲ್ ಅವರನ್ನು ಪಾಟ್ನಾದ ಅವರ ನಿವಾಸದಲ್ಲಿ ಪೊಲೀಸರು ಬಂಧಿಸಿದ್ದು, ಬಾಡಿ ವಾರಂಟ್ ಮೇರೆಗೆ ಬಿಹಾರದಿಂದ ಆಂಧ್ರ ಪ್ರದೇಶದ ಗುಂಟೂರಿಗೆ ಕರೆತರುತ್ತಿದ್ದಾರೆ
ಸ್ಟಾಲಿನ್ ನ ನಿಜವಾದ ಸ್ನೇಹಿತರು ಲಂಚ ಮತ್ತು ಭ್ರಷ್ಟಾಚಾರ: ಡಿಎಂಕೆ ವಿರುದ್ಧ ನಟ ವಿಜಯ್ ವಾಗ್ದಾಳಿಪಕ್ಷದ ಕಾರ್ಯಕರ್ತರ ಸಭೆಯನ್ನುದ್ದೇಶಿಸಿ ಮಾತನಾಡಿದ ವಿಜಯ್, ರಾಜಕೀಯಕ್ಕೆ ಪ್ರವೇಶಿಸುವ ಮೊದಲು ಸ್ಟಾಲಿನ್ ತಾವು ಹೊಂದಿದ್ದ ಆಸ್ತಿಗಳನ್ನು ಮತ್ತು ಈಗ ಅವರು ಹೊಂದಿರುವ ಆಸ್ತಿಯನ್ನು ಸಾರ್ವಜನಿಕವಾಗಿ ಘೋಷಿಸಬೇಕು.
ನೌಕರಿಗೆ ಹೋಗದ ಮಹಿಳೆ ನಿರುದ್ಯೋಗಿ ಅಲ್ಲ; ಆಕೆಯ ಶ್ರಮ ನಿರ್ಲಕ್ಷ್ಯ ಸಲ್ಲ: ದೆಹಲಿ ಹೈಕೋರ್ಟ್ಗೃಹಿಣಿಯ ದುಡಿಮೆಯು ಗಳಿಸುವ ಸಂಗಾತಿಗೆ ಪರಿಣಾಮಕಾರಿಯಾಗಿ ಕಾರ್ಯನಿರ್ವಹಿಸಲು ಅನುವು ಮಾಡಿಕೊಡುತ್ತದೆ. ಅವಳ ಕೊಡುಗೆಗಳನ್ನು ನಿರ್ಲಕ್ಷಿಸುವುದು "ಅನ್ಯಾಯ" ಎಂದು ಕೋರ್ಟ್ ಹೇಳಿದೆ.
ದೇಶಡಿಲಿಮಿಟೇಶನ್ ಮಸೂದೆ ಅಂಗೀಕಾರವಾದ್ರೆ ದೇಶದಲ್ಲಿ ಉಳಿದಿರುವ ಅಲ್ಪ-ಸ್ವಲ್ಪ ಪ್ರಜಾಪ್ರಭುತ್ವ ಸಂಪೂರ್ಣ ನಾಶ: ಕಪಿಲ್ ಸಿಬಲ್
ದೇಶತ್ರಿಪುರಾ ನಗರ ಸ್ಥಳೀಯ ಸಂಸ್ಥೆ ಚುನಾವಣೆ: ಫಲಿತಾಂಶ ಘೋಷಣೆಗೂ ಮುನ್ನವೇ 77 ಸ್ಥಾನ ಗೆದ್ದ BJP; 268 ಕ್ಷೇತ್ರಗಳಲ್ಲಿ ಸ್ಪರ್ಧೆ ತೀವ್ರ!
ರಾಜ್ಯವೈಬ್ರೆಂಟ್ ಗುಜರಾತ್ 2027ಕ್ಕೆ ಸಿದ್ಧತೆ; ಬೆಂಗಳೂರಿನಲ್ಲಿ ರವೀಂದ್ರ ಜಡೇಜಾ ಪತ್ನಿ; ಹೂಡಿಕೆದಾರರಿಗೆ ರಿವಾಬಾ ಆಹ್ವಾನ!