'ನನ್ನ ವಿರುದ್ಧ ಹಕ್ಕುಚ್ಯುತಿ ಉಲ್ಲಂಘನೆ ನೊಟೀಸ್ ಜಾರಿ ಮಾಡಿ, ಆದರೆ ರೈತರ ಪರ ಹೋರಾಟ ನಿಲ್ಲಿಸುವುದಿಲ್ಲ': ರಾಹುಲ್ ಗಾಂಧಿ; Videoಭಾರತ–ಅಮೆರಿಕಾ ವ್ಯಾಪಾರ ಒಪ್ಪಂದಕ್ಕೆ ತಮ್ಮ ವಿರೋಧವನ್ನು ರಾಹುಲ್ ಗಾಂಧಿ ಪುನರುಚ್ಚರಿಸಿ, ಇದು ಭಾರತದ ರೈತರ ಮೇಲೆ ಗಂಭೀರ ಪರಿಣಾಮ ಬೀರುತ್ತದೆ ಎಂದು ಹೇಳಿದರು.
ಬಾಂಗ್ಲಾದೇಶ ಚುನಾವಣೆಯಲ್ಲಿ BNP ಭರ್ಜರಿ ಗೆಲುವು: ತಾರಿಕ್ ರೆಹಮಾನ್ ಗೆ ಪ್ರಧಾನಿ ಮೋದಿ ಅಭಿನಂದನೆ; ಹೇಳಿದ್ದೇನು?ಬಾಂಗ್ಲಾದೇಶದ ಸಂಸತ್ ಚುನಾವಣೆಯಲ್ಲಿ ಸ್ಪಷ್ಟ ಬಹುಮತ ಪಡೆದು ಐತಿಹಾಸಿಕ ಗೆಲುವು ಸಾಧಿಸಿದ ಬಾಂಗ್ಲಾದೇಶ ನ್ಯಾಷನಲಿಸ್ಟ್ ಪಾರ್ಟಿಯನ್ನು(BNP) ಮತ್ತು ಅದರ ನಿರ್ಣಾಯಕ ಗೆಲುವಿನತ್ತ ಮುನ್ನಡೆಸಿದ ತಾರಿಕ್ ರೆಹಮಾನ್ ಅವರಿಗೆ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅಭಿನಂದನೆ ಸಲ್ಲಿಸಿದರು.
ಕೇರಳ: ಫುಟ್ ಪಾತ್ ಮೇಲೆ ಹೋಗಲು ಪ್ರಯತ್ನಿಸಿದ ಸ್ಕೂಟರ್ ಸವಾರನ ವಾಪಸ್ ರಸ್ತೆಗೆ ಇಳಿಸಿದ ಮಹಿಳೆ; Viral Videoಫುಟ್ ಪಾತ್ ನಲ್ಲಿ ಕೂಡ ದ್ವಿಚಕ್ರ ವಾಹನ ಸವಾರರು ಗಾಡಿ ಹತ್ತಿಸಿದಾಗ ನಡೆದುಕೊಂಡು ಹೋಗುವವರಿಗೆ ತೊಂದರೆ ಆಗುತ್ತದೆ. ಅನೇಕರು ಶಪಿಸಿಕೊಂಡು ಮುಂದೆ ಹೋಗುತ್ತಾರೆ.
Betting Case: MS ಧೋನಿಗೆ ಮದ್ರಾಸ್ ಹೈಕೋರ್ಟ್ ಶಾಕ್, 10 ಲಕ್ಷ ರೂ ಶುಲ್ಕ! ಕಾರಣ?ನಿವೃತ್ತ ಐಪಿಎಸ್ ಅಧಿಕಾರಿ ಜಿ. ಸಂಪತ್ಕುಮಾರ್ ವಿರುದ್ಧ ದಾಖಲಿಸಿರುವ 100 ಕೋಟಿ ರೂ ಮಾನನಷ್ಟ ಮೊಕದ್ದಮೆಗೆ ಸಂಬಂಧಿಸಿದ ದಾಖಲೆಗಳ ಭಾಷಾಂತರಕ್ಕಾಗಿ 10 ಲಕ್ಷ ರೂ ಶುಲ್ಕ ಪಾವತಿಸುವಂತೆ ಮಹೇಂದ್ರ ಸಿಂಗ್ ಧೋನಿಗೆ..
ಬಾಂಗ್ಲಾ ವಿಮೋಚನೆಗೆ 55 ವರ್ಷ: ಹೊಸ ರಾಷ್ಟ್ರದ ಸುಳಿವು ನೀಡಿದ ಮುಹಮ್ಮದ್ ಯೂನಸ್ ಮಾತಿನ ಮರ್ಮವೇನು?ಮಾಜಿ ಪ್ರಧಾನಿ ಶೇಖ್ ಹಸೀನಾ ಅವರ 15 ವರ್ಷಗಳ ಆಡಳಿತವನ್ನು ಕೊನೆಗೊಳಿಸಿದ ಜುಲೈ 2024 ರ ದಂಗೆಯ ನಂತರದ ಮೊದಲ ಚುನಾವಣೆ ಇದಾಗಿದೆ.
ನಿಫಾದಿಂದ ಚೇತರಿಸಿಕೊಂಡ ಬಂಗಾಳದ ನರ್ಸ್ ಹೃದಯಾಘಾತದಿಂದ ನಿಧನಈ ವರ್ಷದ ಆರಂಭದಲ್ಲಿ ನಿಫಾ ಸೋಂಕು ತಗುಲಿದ್ದ ರಾಜ್ಯದ ಇಬ್ಬರು ಆರೋಗ್ಯ ಕಾರ್ಯಕರ್ತರಲ್ಲಿ ಈ ಮಹಿಳೆಯರೂ ಒಬ್ಬರಾಗಿದ್ದರು.
ವೈಯಕ್ತಿಕ ಆದಾಯ ತೆರಿಗೆ ಸಂಗ್ರಹ ಹೆಚ್ಚಳ: ಮಧ್ಯಮ ವರ್ಗ ತುಳಿಯುವ ಪ್ರಯತ್ನವೇ? ನಿರ್ಮಲಾ ಸೀತಾರಾಮನ್ ಸ್ಪಷ್ಟನೆ2026-27ನೇ ಸಾಲನಿನ ಬಜೆಟ್ ಮೇಲಿನ ಚರ್ಚೆಯಲ್ಲಿ ಮಾತನಾಡಿದ ನಿರ್ಮಲಾ ಸೀತಾರಾಮನ್, ದೇಶದಲ್ಲಿ ಮಧ್ಯಮ ವರ್ಗವನ್ನು ತುಳಿಯುತ್ತಿರುವುದಕ್ಕೆ ಯಾವುದೇ ಪುರಾವೆಗಳಿಲ್ಲ. ಆದರೆ ಮಧ್ಯಮ ವರ್ಗ ವಿಸ್ತರಣೆಯ ಪುರಾವೆಗಳಿವೆ ಎಂದು ಹೇಳಿದರು.
OP Sindoor ಎಫೆಕ್ಟ್: ಮೆಗಾ Rafale ಜೆಟ್ ಯೋಜನೆಗೆ ಕೇಂದ್ರ ಅನುಮೋದನೆ; 114 ಜೆಟ್ ಖರೀದಿ, ಬಹುತೇಕ ಭಾರತದಲ್ಲೇ ನಿರ್ಮಾಣ!ಭಾರತದ ಇದುವರೆಗಿನ ಅತಿದೊಡ್ಡ ಯುದ್ಧ ವಿಮಾನಗಳ ಸ್ವಾಧೀನಗಳಲ್ಲಿ ಒಂದಕ್ಕೆ ಮತ್ತು ದೇಶೀಯ ರಕ್ಷಣಾ ಉತ್ಪಾದನೆಯ ಗಮನಾರ್ಹ ವಿಸ್ತರಣೆಗೆ ದಾರಿ ಮಾಡಿಕೊಡುತ್ತದೆ ಎಂದು ಹೇಳಲಾಗಿದೆ.
ಪ್ರಧಾನಿಯ ಹೊಸ ಕಚೇರಿ 'ಸೇವಾ ತೀರ್ಥ' ಹಾಗೂ ಕರ್ತವ್ಯ ಭವನ ನಾಳೆ ಉದ್ಘಾಟನೆ!ಹಲವು ದಶಕಗಳಿಂದ, ಹಲವಾರು ಪ್ರಮುಖ ಸರ್ಕಾರಿ ಕಚೇರಿಗಳು ಮತ್ತು ಸಚಿವಾಲಯಗಳು ʻಸೆಂಟ್ರಲ್ ವಿಸ್ಟಾʼ ಪ್ರದೇಶದ ಅನೇಕ ಸ್ಥಳಗಳಲ್ಲಿ ಚದುರಿಹೋಗಿದ್ದವು. ಅಲ್ಲದೇ ಹಳೆಯ ಮೂಲಸೌಕರ್ಯಗಳನ್ನು ಬಳಸಿಕೊಂಡು ಕಾರ್ಯನಿರ್ವಹಿಸುತ್ತಿದ್ದವು.
'ವಂದೇ ಮಾತರಂ' ಹಾಡುವುದು ಕಡ್ಡಾಯ: ಮತೀಯ ಅಜೆಂಡಾ; ಮುಸ್ಲಿಂ ಸಂಘಟನೆ ಜಮಿಯತ್ ತೀವ್ರ ವಿರೋಧ!'ಏಕಪಕ್ಷೀಯ' ಮತ್ತು 'ನಿರಂಕುಶ' ಎಂದು ಮುಸ್ಲಿಂ ಸಂಘಟನೆ ಜಮಿಯತ್ ಉಲಮಾ-ಇ-ಹಿಂದ್ ಗುರುವಾರ ಹೇಳಿದೆ. ಇದು ಸಂವಿಧಾನ ಖಾತರಿಪಡಿಸುವ ಧಾರ್ಮಿಕ ಸ್ವಾತಂತ್ರ್ಯದ ಮೇಲಿನ ಉಗ್ರ ದಾಳಿ ಎಂದು ಬಣ್ಣಿಸಿದೆ.
ಕೂಡಲೇ ಭಾರತಕ್ಕೆ ವಾಪಸ್ಸಾಗಿ: ಇಲ್ಲವಾದ್ರೆ..! ವಿಜಯ್ ಮಲ್ಯಗೆ ಕೊನೆಯ ಅವಕಾಶ ನೀಡಿದ ನ್ಯಾಯಾಲಯಕೇಂದ್ರ ಸರ್ಕಾರದ ದೇಶ ಭ್ರಷ್ಟ ಆರ್ಥಿಕ ಅಪರಾಧಿಗಳ ಕಾಯ್ದೆ (FEOA) ಮತ್ತು ಅದರ ಅಡಿಯಲ್ಲಿ ತಮ್ಮನ್ನು ದೇಶಭ್ರಷ್ಟ ಎಂದು ಘೋಷಿಸಿರುವುದನ್ನು ಪ್ರಶ್ನಿಸಿ ವಿಜಯ್ ಮಲ್ಯ ಅರ್ಜಿ ಸಲ್ಲಿಸಿದ್ದಾರೆ.
ರಾಹುಲ್ ವಿರುದ್ಧ ಸರ್ಕಾರ ಹಕ್ಕುಚ್ಯುತಿ ಮಂಡಿಸುವ ಸಾಧ್ಯತೆ ಇಲ್ಲ, ಆದರೆ...ಲೋಕಸಭೆಯಲ್ಲಿ ಬಿಜೆಪಿ ಸದಸ್ಯರು ರಾಹುಲ್ ಗಾಂಧಿ ಅವರ ವಿರುದ್ಧ "ಸದನವನ್ನು ದಾರಿ ತಪ್ಪಿಸಿದ್ದಾರೆ ಮತ್ತು ಆಧಾರರಹಿತ ಹೇಳಿಕೆಗಳನ್ನು ನೀಡಿದ್ದಾರೆ" ಎಂದು ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಕಿರಣ್ ರಿಜಿಜು ಹೇಳಿದ ಒಂದು ದಿನದ ನಂತರ...
ಭಾರತ-ಅಮೆರಿಕ ವ್ಯಾಪಾರ ಒಪ್ಪಂದದ ವಿರುದ್ಧ ಪ್ರತಿಪಕ್ಷಗಳ ಪ್ರತಿಭಟನೆ; 'ಟ್ರ್ಯಾಪ್ ಡೀಲ್' ಎಂದು ಟೀಕೆಇಂದು ಲೋಕಸಭೆ ಕಲಾಪ ಆರಂಭವಾಗುತ್ತಿದ್ದಂತೆ, ಸ್ಪೀಕರ್ ಸ್ಥಾನದಲ್ಲಿದ್ದ ಕೃಷ್ಣ ಪ್ರಸಾದ್ ಟೆನ್ನೇಟಿ, ವಿರೋಧ ಪಕ್ಷದ ಸಂಸದರ ಘೋಷಣೆಗಳ ನಡುವೆಯೇ ಪ್ರಶ್ನೋತ್ತರ ಅವಧಿಯನ್ನು ಪ್ರಾರಂಭಿಸಲು ಅವಕಾಶ ನೀಡಿದರು.
ದೂರದರ್ಶನದ ಖ್ಯಾತ 'ನ್ಯೂಸ್ ಆಂಕರ್' ಸರಳ ಮಹೇಶ್ವರಿ ನಿಧನ!1980ರ ಕಾಲಘಟ್ಟದ ಜನರು ಇಂದಿಗೂ ಸರಳ ಮಹೇಶ್ವರಿ ಅವರನ್ನು ಮರೆತಿಲ್ಲ. ತಮ್ಮ ಸರಳ ವ್ಯಕ್ತಿತ್ವ ಮತ್ತು ಸ್ಪಷ್ಟ ವಾರ್ತಾ ವಾಚನದಿಂದ ಗುರುತಿಸಿಕೊಂಡಿದ್ದ ಅವರು, ಅಂದಿನ ಕಾಲದಲ್ಲಿ ಅನೇಕರಿಗೆ ಸ್ಫೂರ್ತಿಯಾಗಿದ್ದರು.
Bharath Bandh: ಯಾವ ರಾಜ್ಯಗಳಲ್ಲಿ ಪರಿಸ್ಥಿತಿ ಹೇಗಿತ್ತು, ಇಲ್ಲಿದೆ ಮಾಹಿತಿ; Videoನಾಲ್ಕು ಕಾರ್ಮಿಕ ಸಂಹಿತೆಗಳನ್ನು ರದ್ದುಪಡಿಸುವಂತೆ ಪ್ರತಿಭಟನಾಕಾರರು ಆಗ್ರಹಿಸಿದ್ದಾರೆ. ಇವು ಕಾರ್ಮಿಕರ ಹಕ್ಕುಗಳನ್ನು ದುರ್ಬಲಗೊಳಿಸುತ್ತವೆ, ಉದ್ಯೋಗ ಭದ್ರತೆಯನ್ನು ಕಡಿಮೆ ಮಾಡುತ್ತವೆ ಮತ್ತು ನೌಕರರನ್ನು ನೇಮಕಾತಿ ಹಾಗೂ ವಜಾಗೊಳಿಸಲು ಉದ್ಯೋಗದಾತರಿಗೆ ಸುಲಭವಾಗಿಸುತ್ತದೆ ಎಂದು ಆರೋಪಿಸಿದ್ದಾರೆ.
ರಾಜ್ಯವೈಬ್ರೆಂಟ್ ಗುಜರಾತ್ 2027ಕ್ಕೆ ಸಿದ್ಧತೆ; ಬೆಂಗಳೂರಿನಲ್ಲಿ ರವೀಂದ್ರ ಜಡೇಜಾ ಪತ್ನಿ; ಹೂಡಿಕೆದಾರರಿಗೆ ರಿವಾಬಾ ಆಹ್ವಾನ!
ದೇಶಡಿಲಿಮಿಟೇಶನ್ ಮಸೂದೆ ಅಂಗೀಕಾರವಾದ್ರೆ ದೇಶದಲ್ಲಿ ಉಳಿದಿರುವ ಅಲ್ಪ-ಸ್ವಲ್ಪ ಪ್ರಜಾಪ್ರಭುತ್ವ ಸಂಪೂರ್ಣ ನಾಶ: ಕಪಿಲ್ ಸಿಬಲ್
ರಾಜ್ಯಸಂವಿಧಾನ ದಿನಾಚರಣೆ: ಮಂತ್ರಮಾಂಗಲ್ಯ ಮೂಲಕ ಡಾ. ಶ್ರೀನಿಧಿ- ಶಾಸಕ ದರ್ಶನ್ ಧ್ರುವನಾರಾಯಣ ವಿವಾಹ; ಸರಳತೆಗೆ ಮೆಚ್ಚುಗೆಯ ಮಹಾಪೂರ