ಚೆನ್ನೈನಲ್ಲಿ ಭಾರಿ ಪ್ರಮಾಣದಲ್ಲಿ ಕಾಗೆಗಳ ಸಾವು; ಹೈ ಅಲರ್ಟ್ ಘೋಷಣೆ"ತಮಿಳುನಾಡಿನಲ್ಲಿ ಹಕ್ಕಿ ಜ್ವರ ಹರಡುವಿಕೆಯ ಕುರಿತು ಕೇಂದ್ರ ಸರ್ಕಾರದ ಸುತ್ತೋಲೆಯ ಆಧಾರದ ಮೇಲೆ, ನಾವು ಸಲಹೆಯನ್ನು ನೀಡಿದ್ದೇವೆ" ಎಂದು ಅವರು ಹೇಳಿದರು.
ಗೋವಾ ಬೀಚ್ಗಳಲ್ಲಿ ವಿದೇಶಿಯರೊಂದಿಗೆ ಬಲವಂತವಾಗಿ ಸೆಲ್ಫಿ ತೆಗೆದುಕೊಂಡರೆ ಸ್ಥಳದಲ್ಲೇ ಬಂಧನ!ಬೀಚ್ಗಳಲ್ಲಿ ವಿದೇಶಿಯರೊಂದಿಗೆ ಅವರ ಒಪ್ಪಿಗೆಯಿಲ್ಲದೆ ಬಲವಂತವಾಗಿ ಸೆಲ್ಫಿ ತೆಗೆದುಕೊಳ್ಳುವುದು ಅಥವಾ ಫೋಟೋಗೆ ಒತ್ತಾಯಿಸುವುದು ಕಂಡುಬಂದರೆ ಅವರನ್ನು ಸ್ಥಳದಲ್ಲೇ ಬಂಧಿಸಲಾಗುವುದು ಎಂದು ಹಿರಿಯ ಅಧಿಕಾರಿಯೊಬ್ಬರು ಶುಕ್ರವಾರ ತಿಳಿಸಿದ್ದಾರೆ.
RSS ಬಗೆಗಿನ ತಪ್ಪು ಕಲ್ಪನೆ ನಿವಾರಿಸಲು ಕಾಶ್ಮೀರದಿಂದ- ಕನ್ಯಾಕುಮಾರಿವರೆಗೆ 'ಧ್ವಜ ಯಾತ್ರೆ'ಆರ್ಎಸ್ಎಸ್ ಕೆಲ ಜನರ ವಿರುದ್ಧ ಇದೆ ಎಂಬ ತಪ್ಪು ಕಲ್ಪನೆಯನ್ನು ನಿವಾರಿಸುವುದೇ ಈ ಯಾತ್ರೆಯ ಉದ್ದೇಶ.
TVK ಮುಖ್ಯಸ್ಥ ವಿಜಯ್ ಅರ್ಜಿ ವಜಾ: 1.5 ಕೋ. ದಂಡ ಪಾವತಿಗೆ ಮದ್ರಾಸ್ ಹೈಕೋರ್ಟ್ ಆದೇಶಆದಾಯ ತೆರಿಗೆ ಕಾಯ್ದೆಯ ಸೆಕ್ಷನ್ 275 (1) (ಎ) ಅಡಿಯಲ್ಲಿ ಮಿತಿಯ ಅವಧಿಯಲ್ಲಿ ದಂಡ ವಿಧಿಸುವ ಆದೇಶ ಹೊರಡಿಸಲಾಗಿದೆ ಎಂದು ನ್ಯಾಯಾಧೀಶರು ತಮ್ಮ ಆದೇಶವನ್ನು ಓದಿದರು.
ದೆಹಲಿ: ಜಲಮಂಡಳಿ ಅಗೆದಿದ್ದ ಹೊಂಡಕ್ಕೆ ಬಿದ್ದು ಬೈಕ್ ಸವಾರ ಸಾವು; ತನಿಖೆಗೆ ಆದೇಶ; Videoಜಲಮಂಡಳಿ ರಸ್ತೆಯಲ್ಲಿ ಗುಂಡಿಯನ್ನು ಅಗೆದಿದ್ದು, ಸುತ್ತಲೂ ಬ್ಯಾರಿಕೇಡ್ ಹಾಕಿರುವುದಾಗಿ ತಿಳಿಸಿದೆ. ಆದರೆ, ಕಮಲ್ ಅವರ ಕುಟುಂಬಸ್ಥರು ಸಾವಿಗೆ ಜಲಮಂಡಳಿಯ ನಿರ್ಲಕ್ಷ್ಯವೇ ಕಾರಣ ಎಂದು ಆರೋಪಿಸಿದ್ದಾರೆ.
ಟೀಂ ಇಂಡಿಯಾ ಕ್ರಿಕೆಟಿಗ ರಿಂಕು ಸಿಂಗ್ ಫೇಸ್ಬುಕ್ ಖಾತೆ ಹ್ಯಾಕ್; ತನಿಖೆ ಆರಂಭಿಸಿದ ಅಲಿಗಢ ಪೊಲೀಸರುಇದರ ಬೆನ್ನಲ್ಲೇ, ಕ್ರಿಕೆಟಿಗನ ಸಹೋದರ ಸೋನು ಸಿಂಗ್ ಬುಧವಾರ ನಗರದ ಸೈಬರ್ ಸೆಲ್ಗೆ ಲಿಖಿತ ದೂರು ಸಲ್ಲಿಸಿ, ಈ ವಿಷಯದಲ್ಲಿ ಕ್ರಮ ಕೈಗೊಳ್ಳುವಂತೆ ಕೋರಿದ್ದಾರೆ ಎಂದು ಎಸ್ಎಸ್ಪಿ ತಿಳಿಸಿದ್ದಾರೆ.
Pariksha Pe Charcha 2026: ಅಗ್ಗದಲ್ಲಿ ಡೇಟಾ ಸಿಗುತ್ತದೆ ಎಂದು ಇಂಟರ್ನೆಟ್ ಲ್ಲಿ ಸಮಯ ಕಳೆಯಬೇಡಿ: ಪ್ರಧಾನಿ ಮೋದಿ ನೀಡಿದ ಸಲಹೆಗಳೇನು?; Videoಇಂದು ದೆಹಲಿಯ ತಮ್ಮ ನಿವಾಸದಲ್ಲಿ ದೇಶದ ಹಲವು ರಾಜ್ಯಗಳಿಂದ ಬಂದ ಆಯ್ದ ವಿದ್ಯಾರ್ಥಿಗಳೊಂದಿಗೆ ಪರೀಕ್ಷಾ ಪೆ ಚರ್ಚಾ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.
ನೀನು Indian, Bollywood.. ನಾವು ಕೊರಿಯನ್ನರು; ಕಿರಿಯ ತಂಗಿ ಮೇಲೆ ಮೂವರು ಸೋದರಿಯರಿಗೆ ದ್ವೇಷ; ಡೈರಿಯಲ್ಲಿದೆ ಬೆಚ್ಚಿಬೀಳಿಸುವ ಸಂಗತಿ..!ನಮ್ಮ ಜೀವನವಾಗಿದ್ದ ಕೊರಿಯನ್ ಗೀಳನ್ನು ಬಿಡಿಸಲು ನೀವು ಯಾರು? ಈಗ ನೋಡಿ ಸಾಕ್ಷಿ ಸಿಕ್ಕಿದೆ. ಕೊರಿಯನ್ ಮತ್ತು ಕೆ-ಪಾಪ್ ನಮ್ಮ ಜೀವನ ಎಂದು ಮನವರಿಕೆಯಾಗಿದೆ. ನಾವು ನಿಮ್ಮನ್ನು ಮತ್ತು ಕುಟುಂಬವನ್ನು ಕೊರಿಯನ್ ನಟ ಮತ್ತು ಕೆ-ಪಾಪ್ ಗುಂಪನ್ನು ಪ್ರೀತಿಸಿದಷ್ಟು ಪ್ರೀತಿಸಲಿಲ್ಲ.
'ನನ್ನ ಆರೋಗ್ಯದ ಗುಟ್ಟು ಏನೆಂದರೆ': ರಾಜ್ಯಸಭೆಯಲ್ಲಿ ಪ್ರಧಾನಿ ಮೋದಿ ಉತ್ತರ ಹೀಗಿತ್ತು; Videoಕಳೆದ ದಶಕದಲ್ಲಿ ಎನ್ಡಿಎ ಮೈತ್ರಿಕೂಟದ ಹೆಚ್ಚಿನ ಕೆಲಸವು ಹಿಂದಿನ ಯುಪಿಎ ಸರ್ಕಾರದಲ್ಲಿ ಮಾಡಿದ್ದ ತಪ್ಪುಗಳನ್ನು ಸರಿಪಡಿಸುವುದಾಗಿತ್ತು ಎಂದು ಆರೋಪಿಸಿದರು.
ಪಂಜಾಬ್: ಜಲಂಧರ್ ಗುರುದ್ವಾರ ಹೊರಗೆ AAP ನಾಯಕ ಲಕ್ಕಿ ಒಬೆರಾಯ್ ಗುಂಡಿಕ್ಕಿ ಹತ್ಯೆಪ್ರಾಥಮಿಕ ವರದಿಗಳ ಪ್ರಕಾರ, ದಾಳಿಕೋರರು ದ್ವಿಚಕ್ರ ವಾಹನದಲ್ಲಿ ಬಂದು ಗುರುದ್ವಾರದ ಹೊರಗೆ ತಮ್ಮ ಜೀಪಿನೊಳಗೆ ಇದ್ದಾಗ ಒಬೆರಾಯ್ ಮೇಲೆ ಹಲವು ಸುತ್ತು ಗುಂಡು ಹಾರಿಸಿದರು.
ಮಣಿಪುರ: ನೂತನ ಉಪಮುಖ್ಯಮಂತ್ರಿ ವಿರುದ್ಧ ಹಿಂಸಾಚಾರಕ್ಕೆ ತಿರುಗಿದ ಪ್ರತಿಭಟನೆಸಮುದಾಯದ ಶಾಸಕ ನೆಮ್ಚಾ ಕಿಪ್ಗೆನ್ ಅವರು ಭಾರತೀಯ ಜನತಾ ಪಕ್ಷದ ನೇತೃತ್ವದ ಸರ್ಕಾರಕ್ಕೆ ಉಪಮುಖ್ಯಮಂತ್ರಿಯಾಗಿ ಸೇರ್ಪಡೆಗೊಂಡಿದ್ದನ್ನು ವಿರೋಧಿಸಿ ಪ್ರತಿಭಟನೆಗಳು ನಡೆದವು.
ವಾಷಿಂಗ್ ಟನ್ ಪೋಸ್ಟ್ 300 ಪತ್ರಕರ್ತರ ಉದ್ಯೋಗ ಕಡಿತ; ನೌಕರಿ ಕಳೆದುಕೊಂಡ ಪುತ್ರನ ಬಗ್ಗೆ ಶಶಿ ತರೂರ್ ಹೇಳಿದ್ದೇನು?ಆರ್ಥಿಕ ನಷ್ಟ ಕಾರಣ ನೀಡಿ ಈ ಕ್ರಮ ಕೈಗೊಳ್ಳಲಾಗಿದೆ ಎಂದು ಸಂಸ್ಥೆ ಹೇಳಿದೆ. ಉದ್ಯೋಗ ಕಳೆದುಕೊಂಡ 300 ಜನ ಪತ್ರಕರ್ತರ ಪೈಕಿ ಶಶಿ ತರೂರ್ ಪುತ್ರ ಇಶಾನ್ ತರೂರ್ ಇದ್ದಾರೆ.
ಸತ್ಯಕ್ಕೆ ಹೆದರಿ, ಸುಳ್ಳಿನಲ್ಲಿ ಆಶ್ರಯ: ರಾಜ್ಯಸಭೆಯಲ್ಲಿನ ಪ್ರಧಾನಿ ಭಾಷಣದ ವಿರುದ್ಧ ರಾಹುಲ್ ಕಿಡಿ!ಮೋದಿಜೀ ಸತ್ಯಕ್ಕೆ ತುಂಬಾ ಹೆದರುತ್ತಿದ್ದು, ಸುಳ್ಳಿನಲ್ಲಿ ಆಶ್ರಯ ಪಡೆದಿದ್ದಾರೆ. ಆದರೆ ತನಗೆ ಸರಿ ಅನಿಸಿದ್ದನ್ನು ಮಾಡಿದ್ದಾರೆ ಎಂದು ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಹಿಂದಿಯಲ್ಲಿ ರಾಹುಲ್ ಗಾಂಧಿ ಬರೆದುಕೊಂಡಿದ್ದಾರೆ.
Video: ಸ್ಪೀಕರ್ ಹಿಂದೆ ಅಡಗಿಕೊಂಡ ಪ್ರಧಾನಿ ಮೋದಿ; ಬೆದರಿಕೆ ಹೇಳಿಕೆ 'ಸಂಪೂರ್ಣ ಸುಳ್ಳು' ಎಂದ ಕಾಂಗ್ರೆಸ್ಕಾಂಗ್ರೆಸ್ ಪಕ್ಷದ ಕೆಲವು ಸದಸ್ಯರು ಪ್ರಧಾನಿ ನರೇಂದ್ರ ಮೋದಿಯವರ ವಿರುದ್ಧ "ಅನಿರೀಕ್ಷಿತ ಕೃತ್ಯ" ನಡೆಸಲು ಯೋಜಿಸುತ್ತಿದ್ದಾರೆ ಎಂಬ ಹೇಳಿಕೆ "ಸಂಪೂರ್ಣ ಸುಳ್ಳು" ಎಂದು ಪ್ರಿಯಾಂಕಾ ಗಾಂಧಿ ಹೇಳಿದ್ದಾರೆ.
ಹೊಸ ವ್ಯಾಪಾರ ಒಪ್ಪಂದ ಬೆನ್ನಲ್ಲೇ, ಡೊನಾಲ್ಡ್ ಟ್ರಂಪ್ ಗೆ ದೊಡ್ಡ ಶಾಕ್ ನೀಡಿದ ಭಾರತ!ರಾಷ್ಟ್ರ ರಾಜಧಾನಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ MEA ವಕ್ತಾರ ರಣಧೀರ್ ಜೈಸ್ವಾಲ್, ಭಾರತದ ಇಂಧನ ವಿಚಾರಕ್ಕೆ ಸಂಬಂಧಿಸಿದ ನಿರ್ಧಾರಗಳು ರಾಷ್ಟ್ರೀಯ ಹಿತಾಸಕ್ತಿಯಿಂದ ಕೂಡಿರುತ್ತವೆ ಎಂದರು.
ರಾಜ್ಯವೈಬ್ರೆಂಟ್ ಗುಜರಾತ್ 2027ಕ್ಕೆ ಸಿದ್ಧತೆ; ಬೆಂಗಳೂರಿನಲ್ಲಿ ರವೀಂದ್ರ ಜಡೇಜಾ ಪತ್ನಿ; ಹೂಡಿಕೆದಾರರಿಗೆ ರಿವಾಬಾ ಆಹ್ವಾನ!
ದೇಶಡಿಲಿಮಿಟೇಶನ್ ಮಸೂದೆ ಅಂಗೀಕಾರವಾದ್ರೆ ದೇಶದಲ್ಲಿ ಉಳಿದಿರುವ ಅಲ್ಪ-ಸ್ವಲ್ಪ ಪ್ರಜಾಪ್ರಭುತ್ವ ಸಂಪೂರ್ಣ ನಾಶ: ಕಪಿಲ್ ಸಿಬಲ್
ರಾಜ್ಯಸಂವಿಧಾನ ದಿನಾಚರಣೆ: ಮಂತ್ರಮಾಂಗಲ್ಯ ಮೂಲಕ ಡಾ. ಶ್ರೀನಿಧಿ- ಶಾಸಕ ದರ್ಶನ್ ಧ್ರುವನಾರಾಯಣ ವಿವಾಹ; ಸರಳತೆಗೆ ಮೆಚ್ಚುಗೆಯ ಮಹಾಪೂರ
ದೇಶDelimitation Bill: ದಕ್ಷಿಣದ ರಾಜ್ಯಗಳ ಒತ್ತಡಕ್ಕೆ ಮಣಿದ ಕೇಂದ್ರ; ಎಲ್ಲಾ ರಾಜ್ಯಗಳ ಲೋಕಸಭಾ ಸ್ಥಾನ ಶೇ. 50 ಹೆಚ್ಚಳ; 2051ರವರೆಗೆ ಕ್ಷೇತ್ರ ಪುನರ್ವಿಂಗಡಣೆ ಅನ್ವಯ!