Operation KIYA: ಉಧಂಪುರದಲ್ಲಿ ಎನ್ಕೌಂಟರ್; ಗುಹೆಯಲ್ಲಿ ಅಡಗಿ ಕುಳಿತಿದ್ದ ಇಬ್ಬರು ಉಗ್ರರ ಸದೆಬಡಿದ ಭಾರತೀಯ ಸೇನೆ..! Videoಹತ್ಯೆಯಾದ ಇಬ್ಬರು ಉಗ್ರರ ಪೈಕಿ ಓರ್ವವನ್ನು ಜೈಷ್-ಇ-ಮೊಹಮ್ಮದ್ ಉಗ್ರ ಸಂಘಟನೆಯ ಟಾಪ್ ಕಮಾಂಡರ್ ರುಬಾನಿ ಅಲಿಯಾಸ್ ಅಬು ಮುವಾವಿಯಾ ಎಂದು ಗುರ್ತಿಸಲಾಗಿದೆ.
NCP ಬಣಗಳ ವಿಲೀನ? ಶರದ್ ಪವಾರ್, ಅಜಿತ್ ಪವಾರ್ ಪುತ್ರರ ನಡುವೆ ಮಹತ್ವದ ಮಾತುಕತೆ!ಪವಾರ್ ಕುಟುಂಬದ ಹುಟ್ಟೂರಾದ ಬಾರಾಮತಿಯಲ್ಲಿರುವ ವಿದ್ಯಾ ಪ್ರತಿಷ್ಠಾನ ಎಂಬ ಶಿಕ್ಷಣ ಸಂಸ್ಥೆಯ ಆವರಣದಲ್ಲಿ ಸಭೆ ನಡೆದಿದೆ. ಸುಮಾರು ಒಂದೂವರೆ ಗಂಟೆಗಳ ಕಾಲ ಸಭೆ ನಡೆದಿದೆ. ಆದರೆ ಏನೆಲ್ಲಾ ಮಾತುಕತೆಗಳು ನಡೆದಿದೆ ಎಂಬುದರ ಬಗ್ಗೆ ಅಧಿಕೃತ ಮಾಹಿತಿ ತಿಳಿದುಬಂದಿಲ್ಲ.
ದೇಶದ್ರೋಹಿ ಟೀಕೆ: ಸಂಸತ್ ಆವರಣದಲ್ಲಿ ರಾಹುಲ್ ಗಾಂಧಿ, ಕೇಂದ್ರ ಸಚಿವ ರವನೀತ್ ಸಿಂಗ್ ಬಿಟ್ಟು ನಡುವೆ ಮಾತಿನ ಚಕಮಕಿ!ಕಲಾಪಕ್ಕೂ ಮುನ್ನಾ ನಡೆದ ಪ್ರತಿಭಟನೆ ವೇಳೆಯಲ್ಲಿ ಮಾಜಿ ಕಾಂಗ್ರೆಸ್ ನಾಯಕರಾಗಿದ್ದ ಬಿಟ್ಟು ಅವರನ್ನು "ದೇಶದ್ರೋಹಿ ಸ್ನೇಹಿತ" (Traitorfriend) ಎಂದು ಕರೆದಿದ್ದಾರೆ. ಇದಕ್ಕೆ ಪ್ರತಿಕ್ರಿಯಿಸಿರುವ ರವನೀತ್ ಬಿಟ್ಟು, ರಾಹುಲ್ ಗಾಂಧಿಯನ್ನು "ದೇಶ್ ಕೆ ದುಷ್ಮನ್ (ರಾಷ್ಟ್ರದ ಶತ್ರು) ಎಂದಿದ್ದಾರೆ.
ವಿಧಾನಸಭಾ ಚುನಾವಣಾ ಉಸ್ತುವಾರಿ ಹುದ್ದೆಯಿಂದ ಕೆಳಗಿಳಿದ ತಮಿಳುನಾಡು ಬಿಜೆಪಿ ನಾಯಕ ಅಣ್ಣಾಮಲೈ!ಫೆಬ್ರುವರಿ 3 ರಂದು ಮಾಧ್ಯಮಗಳೊಂದಿಗೆ ಮಾತನಾಡುತ್ತಾ, ತಮ್ಮ ನಿರ್ಧಾರದ ಬಗ್ಗೆ ತಮಿಳುನಾಡು ಬಿಜೆಪಿ ನಾಯಕತ್ವಕ್ಕೆ ತಿಳಿಸಿರುವುದಾಗಿ ಹೇಳಿದರು.
ವ್ಯಾಪಾರ ಒಪ್ಪಂದ: US ಸರಕುಗಳು ಅಗ್ಗದ ದರದಲ್ಲಿ ಭಾರತದ ಮಾರುಕಟ್ಟೆಗೆ ಲಗ್ಗೆ; ನಮ್ಮ ರೈತರು ಏನು ಮಾಡ್ಬೇಕು? ಸಂಜಯ್ ರಾವತ್; Videoಈಗ ಅಮೆರಿಕ ತಮ್ಮ ಕೃಷಿ ಉತ್ಪನ್ನಗಳನ್ನು ಭಾರತೀಯ ರೈತರ ಮಾರುಕಟ್ಟೆಯಲ್ಲಿ ಅಗ್ಗದ ದರದಲ್ಲಿ ಮಾರಾಟ ಮಾಡಬಹುದು. ಇದು ಭಾರತೀಯ ರೈತರ ಮೇಲೆ ನೇರವಾಗಿ ಪರಿಣಾಮ ಬೀರುತ್ತದೆ ಎಂದಿದ್ದಾರೆ.
‘ಸ್ಸಾರಿ ಅಮ್ಮ-ಅಪ್ಪಾ': ಕೊರಿಯನ್ ಗೇಮ್ಸ್ ಚಟಕ್ಕೆ ಬಿದ್ದು ಡೆತ್ ನೋಟ್ ಬರೆದು ಮೂವರು ಅಪ್ರಾಪ್ತ ಸೋದರಿಯರು ಆತ್ಮಹತ್ಯೆ; Videoಪೊಲೀಸರು ಸ್ಥಳಕ್ಕೆ ಆಗಮಿಸಿ ನೋಡಿದಾಗ ಚೇತನ್ ಕುಮಾರ್ ಎಂಬುವವರ ಪುತ್ರಿಯರಾದ ನಿಶಿಕಾ (16ವ), ಪ್ರಾಚಿ (14ವ) ಮತ್ತು ಪಖಿ (12ವ) ಎಂಬುವವರು ನೆಲ ಮಹಡಿಗೆ ಬಿದ್ದು ಮಾರಣಾಂತಿಕವಾಗಿ ಗಾಯಗೊಂಡಿದ್ದರು.
NCP ವಿಲೀನ ವಿಚಾರದಲ್ಲಿ ದೇವೇಂದ್ರ ಫಡ್ನವಿಸ್ಗೆ ಯಾವುದೇ ಹೇಳಿಕೆ ನೀಡುವ ಹಕ್ಕಿಲ್ಲ: ಶರದ್ ಪವಾರ್ಜನವರಿ 28 ರಂದು ಪುಣೆ ಜಿಲ್ಲೆಯ ಬಾರಾಮತಿಯಲ್ಲಿ ನಡೆದ ವಿಮಾನ ಅಪಘಾತದಲ್ಲಿ ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನಿಧನರಾದರು.
ಭಾರತ ಬಿಟ್ಟು ತೊಲಗಿ: ಪ್ಯಾಲೆಸ್ತೀನ್ ಪರ ಸ್ಟಿಕ್ಕರ್ ಅಂಟಿಸಿದ ಇಬ್ಬರು ಬ್ರಿಟಿಷ್ ಟೂರಿಸ್ಟ್ ಗೆ ಸೂಚನೆ!ಪ್ರವಾಸಿ ವೀಸಾದ ಮೇಲೆ ಭಾರತಕ್ಕೆ ಬಂದಿದ್ದ ಲೂಯಿಸ್ ಗೇಬ್ರಿಯಲ್ ಡಿ ಹಾಗೂ ಅವರ ಗರ್ಲ್ ಫ್ರೆಂಡ್ ಅನುಶಿ ಎಮ್ಮಾ ಕ್ರಿಸ್ಟಿನ್ ಪುಷ್ಕರ್ನಲ್ಲಿ ತಂಗಿದ್ದರು.
Plane Crash: ವಿಮಾನ ಅಪಘಾತದಲ್ಲಿ ಸಾಯುವ ಮುನ್ನ ಅಜಿತ್ ಪವಾರ್ ಕೊನೆಯ ಫೋನ್ ಸಂಭಾಷಣೆಯಲ್ಲಿ ಹೇಳಿದ್ದೇನು?ತಮ್ಮ ಕೊನೆಯ ಸಂಭಾಷಣೆಯಲ್ಲಿ, ಅಜಿತ್ ಪವಾರ್ ಅವರು ಏಕತೆ ಮತ್ತು ಸಮಾನತೆಯ ಸಂದೇಶವನ್ನು ನೀಡಿದ್ದಾರೆ. ಎಲ್ಲ ಧರ್ಮಗಳು ಮತ್ತು ಜಾತಿಗಳನ್ನು ಒಟ್ಟಿಗೆ ಕರೆದೊಯ್ಯುವ ಅಗತ್ಯವನ್ನು ಎತ್ತಿ ತೋರಿಸಿದ್ದಾರೆ.
ದೆಹಲಿ: ಹೆಲ್ಮೆಟ್ ನಿಂದ ಹಲ್ಲೆ ಮಾಡಿದ ಡೆಲಿವರಿ ಬಾಯ್ಸ್; ಉದ್ಯಮಿ ಹತ್ಯೆ; Videoಮೃತರನ್ನು ಲಕ್ಷ್ಮಿ ನಗರದ ನಿವಾಸಿ ಶಿವಂ ಗುಪ್ತಾ ಎಂದು ಗುರುತಿಸಲಾಗಿದ್ದು, ಜನವರಿ 2 ರಂದು ಸ್ನೇಹಿತನೊಂದಿಗೆ ಕನ್ನಾಟ್ ಪ್ಲೇಸ್ಗೆ ಹೋಗಿದ್ದರು.
ಮುಂಬೈ-ಪುಣೆ ಎಕ್ಸ್ಪ್ರೆಸ್ವೇ: ಗ್ಯಾಸ್ ಟ್ಯಾಂಕರ್ ಪಲ್ಟಿ; ತೀವ್ರ ಸಂಚಾರ ದಟ್ಟಣೆ, ಗಂಟೆಗಟ್ಟಲೆ ಮಾರ್ಗ ಮಧ್ಯೆ ಸಿಲುಕಿದ ಪ್ರಯಾಣಿಕರು; Videoವಾಹನ ಸವಾರರ ಮೇಲೆ ತೀವ್ರ ಪರಿಣಾಮ ಬೀರಿತು, ಹಲವಾರು ಪ್ರಯಾಣಿಕರು ಗಂಟೆಗಳ ಕಾಲ ಮಾರ್ಗ ಮಧ್ಯೆ ಸಿಲುಕಿಕೊಂಡರು.
ತಪ್ಪಿದ ಅನಾಹುತ: ಏರ್ ಇಂಡಿಯಾ-ಇಂಡಿಗೋ ವಿಮಾನಗಳ ರೆಕ್ಕೆ ಪರಸ್ಪರ ಡಿಕ್ಕಿ!ಕೊಯಮತ್ತೂರಿಗೆ ಹೊರಡಲು ಸಿದ್ಧವಾಗಿದ್ದ ಏರ್ ಇಂಡಿಯಾ ವಿಮಾನ ಟ್ಯಾಕ್ಸಿ ಮಾಡುತ್ತಿದ್ದಾಗ, ಹೈದರಾಬಾದ್ನಿಂದ ಬಂದಿಳಿದ ಇಂಡಿಗೋ ವಿಮಾನ ಅದೇ ಹಾದಿಯಲ್ಲಿ ಬರುತ್ತಿತ್ತು.
ಆಸ್ಟ್ರೇಲಿಯಾದಲ್ಲಿ ಗಾಂಧಿ ಪ್ರತಿಮೆ ಕಳ್ಳತನ: ಭಾರತದ ಖಂಡನೆ, ದುಷ್ಕರ್ಮಿಗಳ ವಿರುದ್ಧ ಕ್ರಮಕ್ಕೆ ಒತ್ತಾಯಕಳ್ಳತನವಾಗಿರುವ ಪ್ರತಿಮೆಯನ್ನು ದೆಹಲಿಯ ಭಾರತೀಯ ಸಾಂಸ್ಕೃತಿಕ ಸಂಬಂಧಗಳ ಭಾರತೀಯ ಮಂಡಳಿ (ICCR)ಯಿಂದ ಗಿಪ್ಟ್ ಆಗಿ ನೀಡಲಾಗಿತ್ತು.
ಮ್ಯಾನ್ಮಾರ್ನಲ್ಲಿ 6.1 ತೀವ್ರತೆಯ ಭೂಕಂಪನ: ಕಂಪನಕ್ಕೆ ಹೆದರಿ ಮನೆಗಳಿಂದ ಹೊರಬಂದ ಕೋಲ್ಕತ್ತಾ ಜನತೆ!ಕೋಲ್ಕತ್ತಾ ಮತ್ತು ಪಶ್ಚಿಮ ಬಂಗಾಳದ ಕೆಲವು ಪ್ರದೇಶಗಳಲ್ಲಿ ಭೂಕಂಪನದ ಅನುಭವವಾಗಿದೆ. ಮ್ಯಾನ್ಮಾರ್ನಲ್ಲಿ ಸಂಭವಿಸಿದ 6.1 ತೀವ್ರತೆಯ ಭೂಕಂಪವು ಕೋಲ್ಕತ್ತಾದಲ್ಲಿ ಕಂಪನವನ್ನುಂಟು ಮಾಡಿದ್ದು ಜನರು ತಮ್ಮ ಮನೆಗಳಿಂದ ಹೊರಗೆ ಓಡಿಬಂದರು.
Shocking: Ajit pawar ಅಂತ್ಯಕ್ರಿಯೆ ವೇಳೆ ಪೊಲೀಸರ ಉಪಸ್ಥಿತಿಯಲ್ಲೇ ಲಕ್ಷಾಂತರ ರೂಪಾಯಿ ಮೌಲ್ಯದ ಚಿನ್ನಾಭರಣ ದೋಚಿದ ಖದೀಮರು!ಮಹಾರಾಷ್ಟ್ರ ಉಪಮುಖ್ಯಮಂತ್ರಿ ಮತ್ತು ಎನ್ ಸಿಪಿ ಮುಖ್ಯಸ್ಥ ಅಜಿತ್ ಪವಾರ್ ಇತ್ತೀಚೆಗೆ ವಿಮಾನ ಅಪಘಾತದಲ್ಲಿ ನಿಧನರಾದರು. ಅವರ ನಿಧನಕ್ಕೆ ಇಡೀ ರಾಜ್ಯವೇ ಕಂಬನಿ ಮಿಡಿದಿತ್ತು.
ರಾಜ್ಯವೈಬ್ರೆಂಟ್ ಗುಜರಾತ್ 2027ಕ್ಕೆ ಸಿದ್ಧತೆ; ಬೆಂಗಳೂರಿನಲ್ಲಿ ರವೀಂದ್ರ ಜಡೇಜಾ ಪತ್ನಿ; ಹೂಡಿಕೆದಾರರಿಗೆ ರಿವಾಬಾ ಆಹ್ವಾನ!
ರಾಜ್ಯಸಂವಿಧಾನ ದಿನಾಚರಣೆ: ಮಂತ್ರಮಾಂಗಲ್ಯ ಮೂಲಕ ಡಾ. ಶ್ರೀನಿಧಿ- ಶಾಸಕ ದರ್ಶನ್ ಧ್ರುವನಾರಾಯಣ ವಿವಾಹ; ಸರಳತೆಗೆ ಮೆಚ್ಚುಗೆಯ ಮಹಾಪೂರ
ದೇಶಡಿಲಿಮಿಟೇಶನ್ ಮಸೂದೆ ಅಂಗೀಕಾರವಾದ್ರೆ ದೇಶದಲ್ಲಿ ಉಳಿದಿರುವ ಅಲ್ಪ-ಸ್ವಲ್ಪ ಪ್ರಜಾಪ್ರಭುತ್ವ ಸಂಪೂರ್ಣ ನಾಶ: ಕಪಿಲ್ ಸಿಬಲ್
ದೇಶDelimitation Bill: ದಕ್ಷಿಣದ ರಾಜ್ಯಗಳ ಒತ್ತಡಕ್ಕೆ ಮಣಿದ ಕೇಂದ್ರ; ಎಲ್ಲಾ ರಾಜ್ಯಗಳ ಲೋಕಸಭಾ ಸ್ಥಾನ ಶೇ. 50 ಹೆಚ್ಚಳ; 2051ರವರೆಗೆ ಕ್ಷೇತ್ರ ಪುನರ್ವಿಂಗಡಣೆ ಅನ್ವಯ!