2026ರ ಹಣಕಾಸು ವರ್ಷದಲ್ಲಿ ನಾಮಿನಲ್ ಜಿಡಿಪಿ ಶೇ. 10 ರಷ್ಟು ಬೆಳವಣಿಗೆ ವಾಸ್ತವ: ನಿರ್ಮಲಾ ಸೀತಾರಾಮನ್ಸದ್ಯ ಇರುವ GDP ಮೂಲ ವರ್ಷ ಮತ್ತು ವಿಧಾನದ ಆಧಾರದ ಮೇಲೆ ನಾಮಿನಲ್ ಜಿಡಿಪಿ ಶೇ. 10 ರಷ್ಟು ಬೆಳವಣಿಗೆಯ ಅಂಶಗಳನ್ನು ತೋರಿಸುತ್ತಿವೆ.
Union Budget 2026: 'ಹಂಪ್ಟಿ ಡಂಪ್ಟಿ ಬಜೆಟ್' ಎಂದ ಮಮತಾ ಬ್ಯಾನರ್ಜಿ!ದಿಕ್ಕು ದೆಸೆಯಿಲ್ಲದ ಜನ ವಿರೋಧಿ ಬಜೆಟ್ ಆಗಿದೆ. ಮಹಿಳಾ, ರೈತ, ಎಸ್ಸಿ, ಎಸ್ಟಿ ಮತ್ತು ಒಬಿಸಿ ವಿರೋಧಿ ಬಜೆಟ್ ಆಗಿದೆ. ಬಂಗಾಳಕ್ಕೆ ಯಾವುದೇ ನೆರವು ನೀಡಿಲ್ಲ ಎಂದು ಮಮತಾ ಬ್ಯಾನರ್ಜಿ ವಾಗ್ದಾಳಿ ನಡೆಸಿದ್ದಾರೆ.
'ಆಗ ಸಿದ್ಧಾರ್ಥ್, ಈಗ CJ Roy': 'ತೆರಿಗೆ ಭಯೋತ್ಪಾದನೆ'; ಐಟಿ ದಾಳಿ ಕುರಿತು ಕೇಂದ್ರಕ್ಕೆ ಉದ್ಯಮಿ Mohandas Pai ಪತ್ರ! Videoಐಡಿ ದಾಳಿಯಿಂದಲೇ ಮನನೊಂದು ರಾಯ್ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನುವ ಮಾತುಗಳ ನಡುವೆಯೇ ರಾಜ್ಯ ಮತ್ತೋರ್ವ ಖ್ಯಾತ ಉದ್ಯಮಿ ಮೋಹನ್ ದಾಸ್ ಪೈ ಈ ಕುರಿತು ಪ್ರತಿಕ್ರಿಯೆ ನೀಡಿದ್ದಾರೆ.
ಕೇಂದ್ರ ಬಜೆಟ್ 2026: ವಿಬಿ-ಜಿ ರಾಮ್ ಜಿ ಯೋಜನೆಗೆ 95,000 ಕೋಟಿ ರೂ ಮೀಸಲು; ಮನ್ರೇಗಾಗೆ ಕೊಟ್ಟಿದ್ದು ಎಷ್ಟು ಗೊತ್ತಾ?ವಿಬಿ-ಜಿ ರಾಮ್ ಜಿ ಜಾರಿಯಾಗುವವರೆಗೆ ಮನ್ರೇಗಾ ಯೋಜನೆ ಮುಂದುವರಿಯುತ್ತದೆ ಎಂದು ಗ್ರಾಮೀಣಾಭಿವೃದ್ಧಿ ಸಚಿವಾಲಯದ ಅಧಿಕಾರಿಗಳು ತಿಳಿಸಿದ್ದಾರೆ
Budget 2026: 17 ಕ್ಯಾನ್ಸರ್ ಔಷಧಿಗಳ ಮೇಲಿನ ಕಸ್ಟಮ್ಸ್ ಸುಂಕ ಕಡಿತ; Videoಬ್ಯಾಗೇಜಿಂಗ್ ನಿಯಮಗಳನ್ನು ಸಡಿಲಿಸುವ ಮೂಲಕ ಮತ್ತು ವೈಯಕ್ತಿಕ ಬಳಕೆಗಾಗಿ ಆಮದು ಮಾಡಿಕೊಳ್ಳುವ ಸರಕುಗಳ ಮೇಲಿನ ಸುಂಕವನ್ನು ಶೇಕಡಾ 10 ಕ್ಕೆ ಇಳಿಸುವ ಮೂಲಕ ಕಸ್ಟಮ್ಸ್ ಸುಂಕವನ್ನು ಸರಳಗೊಳಿಸಿದೆ.
ಕೇಂದ್ರ ಬಜೆಟ್ 2026: ವಿದೇಶಿ ನೆರವಿನಲ್ಲಿ ಮಹತ್ತರ ಬದಲಾವಣೆ; ಬಾಂಗ್ಲಾದೇಶಕ್ಕೆ ಅರ್ಧದಷ್ಟು ನೆರವು ಕಡಿತ!ವಿದೇಶಗಳಿ ನೆರವು ಯೋಜನೆಯಡಿ ಕಳೆದ ವರ್ಷದ ಬಜೆಟ್ ನಲ್ಲಿ ನೀಡಲಾಗಿದ್ದ ಅಂದಾಜು ರೂ. 5,483 ಕೋಟಿಗಿಂತ ಶೇ. 4 ರಷ್ಟು ಹೆಚ್ಚಳ ಅಂದರೆ 5,686 ಕೋಟಿ ರೂ.ಗೆ ಹೆಚ್ಚಿಸಲಾಗಿದೆ.
80 ಪಾಕ್ ಸೈನಿಕರ ಹತ್ಯೆ, 8 ನಗರಗಳ ವಶ: ಬಲೂಚ್ನಲ್ಲಿ ಅಶಾಂತಿ ಸೃಷ್ಟಿಗೆ ಭಾರತ ಕಾರಣ ಆರೋಪ ತಿರಸ್ಕರಿಸಿದ ಕೇಂದ್ರ!ತನ್ನ ಆಂತರಿಕ ವೈಫಲ್ಯಗಳಿಂದ ಗಮನವನ್ನು ಬೇರೆಡೆಗೆ ಸೆಳೆಯಲು ಇಸ್ಲಾಮಾಬಾದ್ನ ಹಳೆಯ ಕುತಂತ್ರ ಇದು ಎಂದು ಭಾರತ ಹೇಳಿದೆ.
ಕೇಂದ್ರ ಬಜೆಟ್ 2026: ಚುನಾವಣಾ ಆಯೋಗಕ್ಕೆ ಸಿಹಿ; ಆಯವ್ಯಯ ಹಂಚಿಕೆ ಶೇ.25ರಷ್ಟು ಹೆಚ್ಚಳ!ಮತದಾರರ ಗುರುತಿನ ಚೀಟಿಗಳ ಮೇಲಿನ ವೆಚ್ಚ, ಅಂದರೆ, ಚುನಾವಣಾ ಫೋಟೋ ಗುರುತಿನ ಚೀಟಿಗಳು ಅಥವಾ EPIC ಗಳನ್ನು ಕೇಂದ್ರ ಮತ್ತು ರಾಜ್ಯಗಳು ಹಂಚಿಕೊಳ್ಳುತ್ತವೆ.
ಸರ್ಕಾರ ನಮ್ಮನ್ನು ಬಾಂಗ್ಲಾದೇಶಿಗಳ ರೀತಿ ನೋಡುತ್ತದೆ: ಬಜೆಟ್ ಕುರಿತು ಅಭಿಷೇಕ್ ಬ್ಯಾನರ್ಜಿ"ಬಜೆಟ್ ಭಾಷಣ 85 ನಿಮಿಷಗಳಷ್ಟು ಉದ್ದವಾಗಿತ್ತು - 5,100 ಸೆಕೆಂಡುಗಳಲ್ಲಿ ಬಂಗಾಳವನ್ನು ಉಲ್ಲೇಖಿಸಲೇ ಇಲ್ಲ. ಬಂಗಾಳ ಬಿಡಿ; ರೈತ, ಯುವಕರು... ಯಾರಿಗೂ ಏನೂ ಇರಲಿಲ್ಲ ಎಂದು ಅಭಿಷೇಕ್ ಬ್ಯಾನರ್ಜಿ ಹೇಳಿದ್ದಾರೆ.
ಕೇಂದ್ರ ಬಜೆಟ್ 2026: ರೈತರ ಆದಾಯ ಹೆಚ್ಚಳಕ್ಕೆ ಕ್ರಮ!ಗುಣಮಟ್ಟದ ಉದ್ಯೋಗಾವಕಾಶಗಳನ್ನು ಒದಗಿಸಲು ಪಶು ಸಂಗೋಪನಾ ಕ್ಷೇತ್ರದಲ್ಲಿ ಉದ್ಯಮ ಶೀಲತೆ ಅಭಿವೃದ್ಧಿಗೆ ಆದ್ಯತೆ ನೀಡಲಾಗಿದೆ ಎಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ತಿಳಿಸಿದರು.
ಎನ್ಸಿಪಿ ಅಧ್ಯಕ್ಷರಾಗಿ ನೇಮಕಗೊಂಡಿಲ್ಲ, ಮಾಧ್ಯಮಗಳ ವರದಿ ಆಧಾರರಹಿತ: ಪ್ರಫುಲ್ ಪಟೇಲ್ಎನ್ ಸಿಪಿ ರಾಷ್ಟ್ರೀಯ ಅಧ್ಯಕ್ಷರಾಗಿ ನನ್ನ ನೇಮಕಾತಿಗೆ ಸಂಬಂಧಿಸಿದಂತೆ ಮಾಧ್ಯಮಗಳಲ್ಲಿ ಪ್ರಸಾರವಾಗುತ್ತಿರುವ ಕೆಲವು ವರದಿಗಳನ್ನು ನಾನು ಗಮನಿಸಿದ್ದೇನೆ. ಈ ವರದಿಗಳು ಸಂಪೂರ್ಣವಾಗಿ ಆಧಾರರಹಿತವಾಗಿವೆ.
ಬಜೆಟ್ 2026: ತಮಿಳುನಾಡಿಗೆ ರೇರ್ ಅರ್ತ್ ಕಾರಿಡಾರ್ ಘೋಷಣೆಪುಲಿಕಾಟ್ ಸರೋವರದ ಉದ್ದಕ್ಕೂ ಪಕ್ಷಿ ವೀಕ್ಷಣಾ ಹಾದಿಗಳು ಮತ್ತು ಆದಿಚನಲ್ಲೂರಿನ ಪುರಾತತ್ವ ಸ್ಥಳವನ್ನು ಒಂದು ರೋಮಾಂಚಕ, ಅನುಭವಿ ಸಾಂಸ್ಕೃತಿಕ ತಾಣಗಳಾಗಿ ಅಭಿವೃದ್ಧಿಪಡಿಸುವುದು ಬಜೆಟ್ ಘೋಷಣೆಯಲ್ಲಿ ಸೇರಿವೆ.
ಕೇಂದ್ರ ಬಜೆಟ್ 2026: ಮಿಡಲ್ ಕ್ಲಾಸ್ ಗೆ Nirmala Sitharaman ಕೊಟ್ಟಿದ್ದೇನು? ಸಾಮಾನ್ಯ ಜನರಿಗೆ ಬಜೆಟ್ನಲ್ಲಿ ಏನಿದೆ?ಮಧ್ಯಮ ವರ್ಗಕ್ಕೆ ಪರಿಹಾರ ಒದಗಿಸಲು ವಿದೇಶಿ ಹಣ ರವಾನೆಗಳ ಮೇಲಿನ ಅನುಸರಣೆ ಹೊರೆ ಮತ್ತು ಕಸ್ಟಮ್ಸ್ ದರಗಳನ್ನು ಕಡಿಮೆ ಮಾಡುವ ಗುರಿಯನ್ನು ಬಜೆಟ್ ಹೊಂದಿದೆ..
ಕೇಂದ್ರ ಬಜೆಟ್ 2026: ಅಮೆರಿಕದ ಸುಂಕ ಬೆದರಿಕೆ; 'ಚಬಹಾರ್' ಬಂದರಿಗೆ ಯಾವುದೇ ಹಣ ಮೀಸಲಿಟ್ಟಿಲ್ಲ!ಕಳೆದ ಕೆಲವು ವರ್ಷಗಳಲ್ಲಿ ಇರಾನ್ನ ದಕ್ಷಿಣ ಕರಾವಳಿಯಲ್ಲಿರುವ ಸಿಸ್ತಾನ್-ಬಲೂಚಿಸ್ತಾನ್ ಪ್ರಾಂತ್ಯದಲ್ಲಿ ಮೆಗಾ ಸಂಪರ್ಕ ಯೋಜನೆಗೆ ವಾರ್ಷಿಕ 100 ಕೋಟಿ ರೂ. ಮೀಸಲಿಡಲಾಗಿತ್ತು.
Union budget 2026: ಭಾರತದ ನೈಜ ಬಿಕ್ಕಟ್ಟುಗಳನ್ನು ಬಜೆಟ್ ಮೂಲೆಗುಂಪು ಮಾಡಿದೆ- ರಾಹುಲ್ ಗಾಂಧಿಬಿಜೆಪಿ ನೇತೃತ್ವದ ಎನ್ಡಿಎ ಸರ್ಕಾರವು ತನ್ನ ಮೂರನೇ ಅಧಿಕಾರಾವಧಿಯಲ್ಲಿ ಮಂಡಿಸಿದ ಮೂರನೇ ಬಜೆಟ್ ಇದಾಗಿದೆ.
ರಾಜ್ಯವೈಬ್ರೆಂಟ್ ಗುಜರಾತ್ 2027ಕ್ಕೆ ಸಿದ್ಧತೆ; ಬೆಂಗಳೂರಿನಲ್ಲಿ ರವೀಂದ್ರ ಜಡೇಜಾ ಪತ್ನಿ; ಹೂಡಿಕೆದಾರರಿಗೆ ರಿವಾಬಾ ಆಹ್ವಾನ!
ದೇಶDelimitation Bill: ದಕ್ಷಿಣದ ರಾಜ್ಯಗಳ ಒತ್ತಡಕ್ಕೆ ಮಣಿದ ಕೇಂದ್ರ; ಎಲ್ಲಾ ರಾಜ್ಯಗಳ ಲೋಕಸಭಾ ಸ್ಥಾನ ಶೇ. 50 ಹೆಚ್ಚಳ; 2051ರವರೆಗೆ ಕ್ಷೇತ್ರ ಪುನರ್ವಿಂಗಡಣೆ ಅನ್ವಯ!
ರಾಜ್ಯಸಂವಿಧಾನ ದಿನಾಚರಣೆ: ಮಂತ್ರಮಾಂಗಲ್ಯ ಮೂಲಕ ಡಾ. ಶ್ರೀನಿಧಿ- ಶಾಸಕ ದರ್ಶನ್ ಧ್ರುವನಾರಾಯಣ ವಿವಾಹ; ಸರಳತೆಗೆ ಮೆಚ್ಚುಗೆಯ ಮಹಾಪೂರ
ರಾಜ್ಯಎರಡು ವರ್ಷಗಳ ಜೈಲು ಶಿಕ್ಷೆ ಪೂರ್ಣ: ಉಡುಪಿಯಿಂದ 10 ಬಾಂಗ್ಲಾದೇಶಿ ಪ್ರಜೆಗಳನ್ನು ಪಶ್ಚಿಮ ಬಂಗಾಳಕ್ಕೆ ಕರೆದೊಯ್ದ ಪೊಲೀಸರು!