ಅಜಿತ್ ಪವಾರ್ ಪಂಚಭೂತಗಳಲ್ಲಿ ಲೀನ: ಅಮಿತ್ ಶಾ, ಫಡ್ನವೀಸ್ ಭಾಗಿ; ಸಕಲ ಸರ್ಕಾರಿ ಗೌರವದೊಂದಿಗೆ ಭಾವಪೂರ್ಣ ವಿದಾಯಬೆಳಿಗ್ಗೆ 11 ಗಂಟೆ ಸುಮಾರಿಗೆ ಬಾರಾಮತಿಯ ವಿದ್ಯಾ ಪ್ರತಿಷ್ಠಾನದ ಕ್ರೀಡಾ ಮೈದಾನದಲ್ಲಿ ಅಂತ್ಯಸಂಸ್ಕಾರ ನಡೆಸಲಾಯಿತು. ಶಾಸಕರು, ಸಚಿವರು ಅಗಲಿದ ನಾಯಕನಿಗೆ ಅಂತಿಮ ನಮನ ಸಲ್ಲಿಸಿದರು.
ಅಜಿತ್ ಪವಾರ್ ಪ್ರಮಾಣವಚನ ಹೇಳಿಕೆ; ಶಿಂಧೆ ಹಾಸ್ಯ-ಫಡ್ನವೀಸ್ ನಗು; ಮುದನೀಡುವ ಹಳೆಯ Video viralಮಹಾರಾಷ್ಟ್ರ ಮಹಾಯುತಿ ಸರ್ಕಾರದಲ್ಲಿ ರಾಜಕೀಯ ನಾಯಕರ ಮಧ್ಯೆ ಎಂತಹ ಹಾಸ್ಯ ವಿನೋದ ಇತ್ತು. ಅಜಿತ್ ಪವಾರ್ ಅವರಿಗೆ ಎಷ್ಟೊಂದು ಹಾಸ್ಯಪ್ರಜ್ಞೆ ಇತ್ತು, ಇನ್ನು ಇದು ಕಾಣಿಸಲು ಸಾಧ್ಯವಿಲ್ಲ ಎಂದು ನೆಟ್ಟಿಗರು ಪ್ರತಿಕ್ರಿಯಿಸುತ್ತಿದ್ದಾರೆ.
ಆತ್ಮವಿಶ್ವಾಸದ ಭಾರತ ಇಂದು ಜಗತ್ತಿಗೆ ಭರವಸೆಯ ದಾರಿದೀಪ; ಸುಗಮ ಬಜೆಟ್ ಅಧಿವೇಶನಕ್ಕೆ ಎಲ್ಲರೂ ಸಹಕರಿಸಿ: ಪ್ರಧಾನಿ ಮೋದಿ ಮನವಿ; Videoರಾಷ್ಟ್ರಪತಿಗಳ ಭಾಷಣವು ದೇಶದ 140 ಕೋಟಿ ಭಾರತೀಯರ ವಿಶ್ವಾಸವನ್ನು ಪ್ರತಿಬಿಂಬಿಸುತ್ತದೆ, ರಾಷ್ಟ್ರದ ಸಾಮರ್ಥ್ಯಗಳನ್ನು ಪ್ರದರ್ಶಿಸುತ್ತದೆ ಮತ್ತು ಯುವಜನತೆಯ ಆಕಾಂಕ್ಷೆಗಳನ್ನು ವಿವರಿಸುತ್ತದೆ ಎಂದು ಅವರು ಹೇಳಿದರು.
ತಮಿಳುನಾಡು ಚುನಾವಣೆ: ದೆಹಲಿಯಲ್ಲಿ ಕನಿಮೋಳಿ-ರಾಹುಲ್ ಗಾಂಧಿ ಭೇಟಿ; ಒಪ್ಪಂದಕ್ಕೆ ಬಾರದ ಮಾತುಕತೆ; ಕಾಂಗ್ರೆಸ್ ಗೆ ಸಿಗುತ್ತಾ ಹೆಚ್ಚಿನ ಸ್ಥಾನ?ರಾಹುಲ್ ಗಾಂಧಿ ನಿವಾಸದಿಂದ ಹೊರಬಂದ ಕನಿಮೋಳಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡದೆ ಹೊರನಡೆದರು.
'ಅಪ್ಪಾ, ನಾನು ಅಜಿತ್ ಪವಾರ್ ಜೊತೆ ಬಾರಾಮತಿಗೆ ಹೋಗುತ್ತಿದ್ದೇನೆ': ತಂದೆಗೆ ಕೊನೆಯ ಕರೆ ಮಾಡಿದ್ದ ಪಿಂಕಿ ಮಾಲಿ!ಕೆಲಸ ಮುಗಿದ ನಂತರ ನಾಳೆ ನಿಮ್ಮೊಂದಿಗೆ ಖಂಡಿತ ಮಾತನಾಡುತ್ತೇನೆ ಎಂದು ಮಗಳು ಭರವಸೆ ನಿಡಿದ್ದಳು. ಆದರೆ, ಆ ಕ್ಷಣ ಇನ್ನೆಂದಿಗೂ ಬರುವುದಿಲ್ಲ’ ಎಂದು ಶಿವಕುಮಾರ್ ನೋವಿನಿಂದ ನುಡಿದರು.
ಜಾರ್ಖಂಡ್ ಕಾಂಗ್ರೆಸ್'ನಲ್ಲಿ ಭುಗಿಲೆದ್ದ ಅಸಮಾಧಾನ: ಸಚಿವರ ವಿರುದ್ಧ ತಿರುಗಿಬಿದ್ದ ಶಾಸಕರು, ಹೈಕಮಾಂಡ್'ಗೆ ದೂರುಮಲ್ಲಿಕಾರ್ಜುನ ಖರ್ಗೆಯವರನ್ನು ಭೇಟಿಯಾಗಿರುವ ಬಂಡಾಯ ಶಾಸಕರು, ಸಚಿವರು ಪಕ್ಷ ಹಾಗೂ ಶಾಸಕರ ನಿರೀಕ್ಷೆಯಂತೆ ಕಾರ್ಯನಿರ್ವಹಿಸುತ್ತಿಲ್ಲ ಎಂದು ಆರೋಪಿಸಿದ್ದಾರೆ.
Ajit Pawar: ಇಂದು ಬೆಳಗ್ಗೆ 11 ಗಂಟೆಗೆ ಸರ್ಕಾರಿ ಗೌರವಗಳೊಂದಿಗೆ ಬಾರಾಮತಿಯಲ್ಲಿ ಅಂತ್ಯಕ್ರಿಯೆ; ಪ್ರಧಾನಿ ಮೋದಿ, ಅಮಿತ್ ಶಾ ಭಾಗವಹಿಸುವ ನಿರೀಕ್ಷೆಜನರು ಅಂತಿಮ ನಮನ ಸಲ್ಲಿಸಲು ಅವರ ಸ್ವಗೃಹದಲ್ಲಿರುವ ವಿದ್ಯಾ ಪ್ರತಿಷ್ಠಾನದ ಆವರಣಕ್ಕೆ ಅವರ ಪಾರ್ಥಿವ ಶರೀರವನ್ನು ತರುವಾಗ "ಅಜಿತ್ ದಾದಾ ಅಮರ್ ರಹೇ", "ಅಜಿತ್ ದಾದಾ ಪರತ್ ಯಾ" (ಅಜಿತ್ ದಾದಾ ದೀರ್ಘಕಾಲ ಬದುಕಲಿ; ಅಜಿತ್ ದಾದಾ, ಹಿಂತಿರುಗಿ) ಎಂಬ ಘೋಷಣೆಗಳು ಪ್ರತಿಧ್ವನಿಸಿದವು.
ಮಹಾರಾಷ್ಟ್ರ ಡಿಸಿಎಂ ಅಜಿತ್ ಪವಾರ್ ದುರಂತ ಸಾವು: ಬಾರಾಮತಿಯಲ್ಲಿ ತುರ್ತು ATC ತಂಡ ನಿಯೋಜಿಸಿದ IAFಬಾರಾಮತಿ ವಿಮಾನ ನಿಲ್ದಾಣವು ಶಾಶ್ವತ ಎಟಿಸಿ ಟವರ್ ಹೊಂದಿಲ್ಲ. ಹೀಗಾಗಿ ತುರ್ತು ಸಂದರ್ಭಗಳಲ್ಲಿ ವಿಮಾನಗಳನ್ನು ಇಳಿಸಲು ಪೈಲಟ್ ಗಳಿಗೆ ತೊಂದರೆಯಾಗುತ್ತಿತ್ತು.
ಯುಜಿಸಿ ನಿಯಮಗಳ ವಿವಾದದ ಬಗ್ಗೆ ಪ್ರಧಾನಿಗೆ ರಕ್ತದಲ್ಲಿ ಪತ್ರ ಬರೆದ ವ್ಯಕ್ತಿಜನವರಿ 13 ರಂದು ವಿಶ್ವವಿದ್ಯಾಲಯ ಅನುದಾನ ಆಯೋಗ (ಯುಜಿಸಿ) ಹೊಸ ನಿಯಮಗಳನ್ನು ಪ್ರಕಟಿಸಿದ ನಂತರ ಈ ಗಲಾಟೆ ಭುಗಿಲೆದ್ದಿತು.
ಛತ್ತೀಸ್ಗಢ: ಗೌರವಧನ ಹೆಚ್ಚಳಕ್ಕೆ ಆಗ್ರಹಿಸಿ ಒಂದು ತಿಂಗಳಿಂದ ಪ್ರತಿಭಟನೆ; ಇಬ್ಬರು ಬಿಸಿಯೂಟ ಸಿಬ್ಬಂದಿ ಸಾವುಪ್ರತಿಭಟನೆ ನಡೆಸುತ್ತಿದ್ದ ಇಬ್ಬರು ಮಹಿಳೆಯರ ಆರೋಗ್ಯ ಹದಗೆಟ್ಟ ನಂತರ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಅವರು ಸಾವನ್ನಪ್ಪಿದ್ದಾರೆ.
ಅಜಿತ್ ಪವಾರ್ ದುರ್ಮರಣದಲ್ಲಿ 'ಪಿತೂರಿ' ನಡೆದಿದೆಯೇ? ಶರದ್ ಪವಾರ್ ಮೊದಲ ಪ್ರತಿಕ್ರಿಯೆ...ತನ್ನ ಸೋದರಳಿಯನ ದುರಂತ ಮತ್ತು ಹಠಾತ್ ಸಾವಿನ ಬಗ್ಗೆ ಪ್ರತಿಕ್ರಿಯಿಸಿರುವ ಶರದ್ ಪವಾರ್, ಆತನ ಸಾವಿನಿಂದ ಆಗಿರುವ ನಷ್ಟವನ್ನು ಎಂದಿಗೂ ತುಂಬಲು ಸಾಧ್ಯವಿಲ್ಲ. ಘಟನೆಯಲ್ಲಿ ಯಾವುದೇ ಪಿತೂರಿ ನಡೆದಿಲ್ಲ ಎಂದಿದ್ದಾರೆ.
ನನ್ನ ಹೃದಯ ಭಾರವಾಗಿದೆ: ಪ್ರಯಾಗರಾಜ್ ಮಾಘ ಮೇಳದಿಂದ ಪುಣ್ಯ ಸ್ನಾನ ಮಾಡದೆ ಹಿಂತಿರುಗಿದ ಅವಿಮುಕ್ತೇಶ್ವರಾನಂದ!ಶಂಕರಾಚಾರ್ಯ ಸ್ವಾಮಿ ಅವಿಮುಕ್ತೇಶ್ವರಾನಂದರು ಪ್ರಯಾಗರಾಜ್ನಲ್ಲಿ ನಡೆದ ಮಾಘ ಮೇಳದಿಂದ ಹಿಂದಿರುಗುವುದಾಗಿ ಘೋಷಿಸಿದರು.
Baramati plane crash: ಅಜಿತ್ ಪವಾರ್ ಪ್ರಯಾಣಿಸುತ್ತಿದ್ದ ವಿಮಾನ ಪತನಕ್ಕೂ ಮುನ್ನ ಆಗಿದ್ದೇನು? ಸ್ಫೋಟಕ ಮಾಹಿತಿ ಬಹಿರಂಗ!"ಅಪಘಾತದ ತನಿಖೆ ನಡೆಸಲು ಡಿಜಿಸಿಎ(ನಾಗರಿಕ ವಿಮಾನಯಾನ ನಿರ್ದೇಶನಾಲಯ) ಮತ್ತು ಎಎಐಬಿ(ವಿಮಾನ ಅಪಘಾತ ತನಿಖಾ ಬ್ಯೂರೋ) ತಂಡಗಳು ಆಗಮಿಸಿವೆ.
ವಿಮಾನ ಅಪಘಾತದಲ್ಲಿ ಅಜಿತ್ ಪವಾರ್ ನಿಧನ; ಅತಂತ್ರದಲ್ಲಿ NCP ಭವಿಷ್ಯ?; ರಾಜಕೀಯ ವಿಶ್ಲೇಷಕರು ಹೇಳೋದೇನು?ಇದೀಗ ಅಜಿತ್ ಪವಾರ್ ಜೊತೆಗಿದ್ದ 41 ಶಾಸಕರು ಶರದ್ ಪವಾರ್ ಕಡೆಗೆ ವಾಲದಂತೆ ಮಹಾರಾಷ್ಟ್ರದ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ನೋಡಿಕೊಳ್ಳಬೇಕಾಗುತ್ತದೆ ಎಂದು ರಾಜಕೀಯ ವಿಶ್ಲೇಷಕರು ಹೇಳುತ್ತಾರೆ.
ಆಗ್ರಾದಲ್ಲಿ ಪೈಶಾಚಿಕ ಕೃತ್ಯ: ಲವರ್ ನಿಂದ 'HR ಮ್ಯಾನೇಜರ್' ಹತ್ಯೆ; ದೇಹವನ್ನು ತುಂಡಾಗಿಸಿ, ತಲೆಯನ್ನು ಚರಂಡಿಗೆ ಎಸೆದ ಕಟುಕ!ವಿನಯ್ ಮಿಂಕಿಯನ್ನು ಮದುವೆಯಾಗಲು ಬಯಸಿದ್ದ, ಆದರೆ ಆಕೆ ನಿರಾಕರಿಸಿದ್ದಾರೆ. ಇದು ಅವರಿಬ್ಬರ ನಡುವೆ ಜಗಳಕ್ಕೆ ಕಾರಣವಾಗಿದೆ.
ದೇಶDelimitation Bill: ದಕ್ಷಿಣದ ರಾಜ್ಯಗಳ ಒತ್ತಡಕ್ಕೆ ಮಣಿದ ಕೇಂದ್ರ; ಎಲ್ಲಾ ರಾಜ್ಯಗಳ ಲೋಕಸಭಾ ಸ್ಥಾನ ಶೇ. 50 ಹೆಚ್ಚಳ; 2051ರವರೆಗೆ ಕ್ಷೇತ್ರ ಪುನರ್ವಿಂಗಡಣೆ ಅನ್ವಯ!
ರಾಜ್ಯವೈಬ್ರೆಂಟ್ ಗುಜರಾತ್ 2027ಕ್ಕೆ ಸಿದ್ಧತೆ; ಬೆಂಗಳೂರಿನಲ್ಲಿ ರವೀಂದ್ರ ಜಡೇಜಾ ಪತ್ನಿ; ಹೂಡಿಕೆದಾರರಿಗೆ ರಿವಾಬಾ ಆಹ್ವಾನ!
ರಾಜ್ಯಸಂವಿಧಾನ ದಿನಾಚರಣೆ: ಮಂತ್ರಮಾಂಗಲ್ಯ ಮೂಲಕ ಡಾ. ಶ್ರೀನಿಧಿ- ಶಾಸಕ ದರ್ಶನ್ ಧ್ರುವನಾರಾಯಣ ವಿವಾಹ; ಸರಳತೆಗೆ ಮೆಚ್ಚುಗೆಯ ಮಹಾಪೂರ
ರಾಜ್ಯಎರಡು ವರ್ಷಗಳ ಜೈಲು ಶಿಕ್ಷೆ ಪೂರ್ಣ: ಉಡುಪಿಯಿಂದ 10 ಬಾಂಗ್ಲಾದೇಶಿ ಪ್ರಜೆಗಳನ್ನು ಪಶ್ಚಿಮ ಬಂಗಾಳಕ್ಕೆ ಕರೆದೊಯ್ದ ಪೊಲೀಸರು!