ತಪ್ಪಾಗಿ ಮನೆಯ 'ಡೋರ್ ಬೆಲ್' ಮಾಡಿದ್ದಕ್ಕೆ ಕಿರಿಕ್: ಡೆಲಿವರಿ ಏಜೆಂಟ್, ಸೆಕ್ಯೂರಿಟಿ ಗಾರ್ಡ್ ಗಳ ನಡುವೆ ಹೊಡೆದಾಟ; Video ವೈರಲ್ತಡರಾತ್ರಿ ಬಂದ ಡೆಲಿವರಿ ಏಜೆಂಟ್ ಆಹಾರವನ್ನು ತಲುಪಿಸಲು ತಪ್ಪಾಗಿ ಮನೆಯೊಂದರ ಡೋರ್ಬೆಲ್ ಒತ್ತಿದ್ದಾನೆ.
'Gamosa' ಧರಿಸದ ರಾಹುಲ್! ಬಿಜೆಪಿ-ಕಾಂಗ್ರೆಸ್ ನಡುವೆ ಹೊಸ ಕಿತ್ತಾಟ!ಗಮೋಸಾ, ಅಸ್ಸಾಂನ ಸಾಂಪ್ರದಾಯಿಕ ಬಿಳಿ ಬಟ್ಟೆಯಾಗಿದ್ದು, ಡಿಸೆಂಬರ್ 2022 ರಲ್ಲಿ ಭೌಗೋಳಿಕ ಸೂಚಕ (GI)ಟ್ಯಾಗ್ ಅನ್ನು ಸರ್ಕಾರ ನೀಡಿತು.
'ಭಾರತ ಹಿಂದೂ ರಾಷ್ಟ್ರ, ಅದಕ್ಕೆ ಅನುಮೋದನೆ ಅಗತ್ಯವಿಲ್ಲ': ಮೋಹನ್ ಭಾಗವತ್; Videoಸಮಾಜದಲ್ಲಿ ವೈವಿಧ್ಯತೆ ಇದೆ, ವಿಭಜನೆಯಲ್ಲ. ಬ್ರಿಟಿಷರು ವಿಭಜನೆಗಳನ್ನು ವಿಸ್ತರಿಸಿದರು. ನಾವು ಆ ವಿಭಜನೆಯನ್ನು ನಿವಾರಿಸಿ ಹಿಂದೂ ಸಮಾಜವನ್ನು ಒಗ್ಗೂಡಿಸಬೇಕು ಎಂದರು.
ರಾಹುಲ್ ಗಾಂಧಿಗೆ 'Darpok' ಎಂದಿದ್ದಕ್ಕೆ ಜೀವ ಬೆದರಿಕೆ: ಮಾಜಿ ಕಾಂಗ್ರೆಸ್ ನಾಯಕ!ಪ್ರತಿಕೃತಿ ದಹನದ ನೆಪದಲ್ಲಿ ಪಾಟ್ನಾ ಮತ್ತು ಮಧುಬನಿಯಲ್ಲಿರುವ ನನ್ನ ಮನೆ ಮೇಲೆ ದಾಳಿ ನಡೆಸುವಂತೆ ರಾಹುಲ್ ಗಾಂಧಿ ಆದೇಶ ಹೊರಡಿಸಿರುವುದಾಗಿ ತಿಳಿದುಬಂದಿರುವುದಾಗಿ ಅಹ್ಮದ್ ಶಕೀಲ್ ತಿಳಿಸಿದ್ದಾರೆ.
ಬಿಹಾರದ ಸರ್ಕಾರಿ ಶಾಲೆಯಲ್ಲಿ ಗಣರಾಜ್ಯೋತ್ಸವದಂದು 'ಪಾಕ್ ಪರ ಘೋಷಣೆ': ಆರೋಪಿ ಶಿಕ್ಷಕನ ಬಂಧನಕಿಶನ್ಪುರ ಪೊಲೀಸ್ ಠಾಣೆ ಪ್ರದೇಶದಲ್ಲಿರುವ ಅಬುವಾದ್ನ ಆದರ್ಶ ಉತ್ಕ್ರಮಿತ್ ಮಾಧ್ಯಮಿಕ ವಿದ್ಯಾಲಯದಲ್ಲಿ ಈ ಘಟನೆ ನಡೆದಿದೆ.
ಭಾರತ-ಯುರೋಪಿಯನ್ ಒಕ್ಕೂಟ ನಡುವೆ 'Mother of All Deals'ಗೆ ಶೀಘ್ರದಲ್ಲೇ ಅಂತಿಮ ಸಹಿ; ಒಪ್ಪಂದ 2027ರಿಂದಲೇ ಶುರು!ಭಾರತ ಮತ್ತು ಯುರೋಪಿಯನ್ ಒಕ್ಕೂಟವು ಪ್ರಸ್ತಾವಿತ ಮುಕ್ತ ವ್ಯಾಪಾರ ಒಪ್ಪಂದಗಾಗಿ (FTA) ಮಾತುಕತೆಗಳನ್ನು ಯಶಸ್ವಿಯಾಗಿ ಮುಕ್ತಾಯಗೊಳಿಸಿವೆ ಎಂದು ವಾಣಿಜ್ಯ ಕಾರ್ಯದರ್ಶಿ ರಾಜೇಶ್ ಅಗರ್ವಾಲ್ ಮಾಹಿತಿ ನೀಡಿದ್ದಾರೆ.
ದೇಶಾದ್ಯಂತ ನಾಳೆ ಬ್ಯಾಂಕ್ ಮುಷ್ಕರ: ಹಲವು ಸೇವೆಗಳಲ್ಲಿ ವ್ಯತ್ಯಯ ಸಾಧ್ಯತೆ!ಜನವರಿ 23 ರಂದು ಮುಖ್ಯ ಕಾರ್ಮಿಕ ಆಯುಕ್ತರೊಂದಿಗೆ ನಡೆದ ಸಂಧಾನ ಸಭೆ ಯಶಸ್ವಿಯಾಗದ ಹಿನ್ನೆಲೆಯಲ್ಲಿ ಬ್ಯಾಂಕ್ ಸಂಘಟನೆಗಳ ಸಂಯುಕ್ತ ವೇದಿಕೆ( UFBU)ಈ ಮುಷ್ಕರಕ್ಕೆ ಕರೆ ನೀಡಿದೆ.
ಭಾರತದಲ್ಲಿ ಹಿಂದೂಗಳಿಂದಾಗಿ ಮುಸ್ಲಿಮರು ಸುರಕ್ಷಿತವಾಗಿದ್ದಾರೆ: ಅಸ್ಸಾಂ ಚುನಾವಣೆಗೂ ಮುನ್ನ ಮೌಲಾನಾ ಬದ್ರುದ್ದೀನ್ ಹೇಳಿಕೆ!ಮುಸ್ಲಿಮರು ದೇಶಾದ್ಯಂತ ಹಿಂದೆಂದಿಗಿಂತಲೂ ಹೆಚ್ಚು ಸುರಕ್ಷಿತವಾಗಿದ್ದಾರೆ ಎಂದು ಬದ್ರುದ್ದೀನ್ ಅಜ್ಮಲ್ ಹೇಳಿದ್ದಾರೆ.
ಬರೊಬ್ಬರಿ 16 ಟನ್ ಚಿನ್ನ, ಮತ್ತೊಂದು KGF ಪತ್ತೆ?: ಈ ಬೃಹತ್ ನಿಕ್ಷೇಪ ಇರೋದೆಲ್ಲಿ? Videoಕೆಜಿಎಫ್ ಮಾದರಿಯಲ್ಲಿ ಗಣಿಗಾರಿಕೆ ಇಲ್ಲಿ ಸಾಧ್ಯ ಎಂದು ಸಮೀಕ್ಷೆಗಳು ಸೂಚಿಸಿದ ಬೆನ್ನಲ್ಲೇ ಕದಿರಿಯಲ್ಲಿ ಸರ್ಕಾರ ವಾಯು ಸಮೀಕ್ಷೆಯಲ್ಲಿ ತೊಡಗಿದೆ.
R-Day: ದೆಹಲಿಯ ಕರ್ತವ್ಯ ಪಥದಲ್ಲಿ ವಾಯುಪಡೆ ವಿಮಾನಗಳ ಆರ್ಭಟ; Sindoor Formation! Video16 ಯುದ್ಧ ವಿಮಾನಗಳು, ನಾಲ್ಕು ಸಾರಿಗೆ ವಿಮಾನಗಳು ಮತ್ತು ಒಂಬತ್ತು ಹೆಲಿಕಾಪ್ಟರ್ಗಳು ಸೇರಿದಂತೆ ಒಟ್ಟು 29 ವಾಯುಪಡೆಯ ವಿಮಾನಗಳು ಪ್ರದರ್ಶನದಲ್ಲಿ ಪಾಲ್ಗೊಂಡವು.
'Op Sindoor: ಭಾರತೀಯ ವಾಯುಪಡೆಯ ಸಾಮರ್ಥ್ಯ ನೋಡಿಯೇ ಬೆಚ್ಚಿಬಿದ್ದ ಪಾಕಿಸ್ತಾನ ಕದನ ವಿರಾಮಕ್ಕೆ ಒತ್ತಾಯಿಸಿತ್ತು'; ಸ್ವಿಸ್ ವರದಿಆಪರೇಷನ್ ಸಿಂಧೂರ್ ವೇಳೆ ಭಾರತೀಯ ವಾಯುಪಡೆ ಪಾಕಿಸ್ತಾನದಲ್ಲಿ ಮಾಡಿದ ಆರಂಭಿಕ ಹಾನಿಯೇ ಅಪಾರವಾಗಿತ್ತು.
ರಾಷ್ಟ್ರಗೀತೆಯಂತೆಯೇ ವಂದೇ ಮಾತರಂಗೂ ಶಿಷ್ಟಾಚಾರ ಗೌರವ!ರಾಷ್ಟ್ರಗೀತೆ 'ಜನ ಗಣ ಮನ' ದಂತೆಯೇ 'ವಂದೇ ಮಾತರಂ' ಗೀತೆ ಮೊಳಗುವಾಗ ಎಲ್ಲರೂ ಎದ್ದು ನಿಲ್ಲಬೇಕಾಗಬಹುದು.
"ಯಶಸ್ವಿ ಭಾರತ ಜಗತ್ತನ್ನು ಸ್ಥಿರಗೊಳಿಸುತ್ತದೆ": ಐತಿಹಾಸಿಕ ವ್ಯಾಪಾರ ಒಪ್ಪಂದಕ್ಕೂ ಮುನ್ನ EU ಮುಖ್ಯಸ್ಥೆಭಾರತಕ್ಕೆ ಮೂರು ದಿನಗಳ ಭೇಟಿಯಲ್ಲಿರುವ ವಾನ್ ಡೆರ್ ಲೇಯೆನ್, ಭಾರತದ ಗಣರಾಜ್ಯೋತ್ಸವದ ಆಚರಣೆಯಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿ ಇದು "ಜೀವನದ ಗೌರವ" ಎಂದು ಹೇಳಿದರು.
ಇತಿಹಾಸದ ಅತಿ ದೊಡ್ಡ ಕಾರ್ಯಾಚರಣೆ, ಗಣರಾಜ್ಯೋತ್ಸವ ದಿನ ತಪ್ಪಿದ ಭಾರಿ ಅನಾಹುತ; 10 ಸಾವಿರ ಕೆಜಿ ಸ್ಫೋಟಕ ವಶಕ್ಕೆ!ರಾಜಸ್ಥಾನದ ನಾಗೌರ್ (Nagaur) ಜಿಲ್ಲೆಯಲ್ಲಿ ಭದ್ರತಾ ಪಡೆಗಳು ಭಾರಿ ಪ್ರಮಾಣದ ಸ್ಫೋಟಕಗಳನ್ನು ವಶಪಡಿಸಿಕೊಂಡಿವೆ.
ವಾಯುಪಡೆ ಗ್ರೂಪ್ ಕ್ಯಾಪ್ಟನ್ ಶುಭಾಂಶು ಶುಕ್ಲಾಗೆ 'ಅಶೋಕ ಚಕ್ರ' ಪ್ರಶಸ್ತಿ ಪ್ರದಾನರಾಷ್ಟ್ರ ರಾಜಧಾನಿಯಲ್ಲಿರುವ ಕರ್ತವ್ಯ ಪಥದಲ್ಲಿ ನಡೆದ ಗಣರಾಜ್ಯೋತ್ಸವ ಸಮಾರಂಭದಲ್ಲಿ ರಾಷ್ಟ್ರಪತಿಗಳು ಶುಕ್ಲಾ ಅವರಿಗೆ ಪ್ರಶಸ್ತಿಯನ್ನು ಪ್ರದಾನ ಮಾಡಿದರು.
ದೇಶDelimitation Bill: ದಕ್ಷಿಣದ ರಾಜ್ಯಗಳ ಒತ್ತಡಕ್ಕೆ ಮಣಿದ ಕೇಂದ್ರ; ಎಲ್ಲಾ ರಾಜ್ಯಗಳ ಲೋಕಸಭಾ ಸ್ಥಾನ ಶೇ. 50 ಹೆಚ್ಚಳ; 2051ರವರೆಗೆ ಕ್ಷೇತ್ರ ಪುನರ್ವಿಂಗಡಣೆ ಅನ್ವಯ!
ರಾಜ್ಯವೈಬ್ರೆಂಟ್ ಗುಜರಾತ್ 2027ಕ್ಕೆ ಸಿದ್ಧತೆ; ಬೆಂಗಳೂರಿನಲ್ಲಿ ರವೀಂದ್ರ ಜಡೇಜಾ ಪತ್ನಿ; ಹೂಡಿಕೆದಾರರಿಗೆ ರಿವಾಬಾ ಆಹ್ವಾನ!
ರಾಜ್ಯಸಂವಿಧಾನ ದಿನಾಚರಣೆ: ಮಂತ್ರಮಾಂಗಲ್ಯ ಮೂಲಕ ಡಾ. ಶ್ರೀನಿಧಿ- ಶಾಸಕ ದರ್ಶನ್ ಧ್ರುವನಾರಾಯಣ ವಿವಾಹ; ಸರಳತೆಗೆ ಮೆಚ್ಚುಗೆಯ ಮಹಾಪೂರ
ರಾಜ್ಯಎರಡು ವರ್ಷಗಳ ಜೈಲು ಶಿಕ್ಷೆ ಪೂರ್ಣ: ಉಡುಪಿಯಿಂದ 10 ಬಾಂಗ್ಲಾದೇಶಿ ಪ್ರಜೆಗಳನ್ನು ಪಶ್ಚಿಮ ಬಂಗಾಳಕ್ಕೆ ಕರೆದೊಯ್ದ ಪೊಲೀಸರು!