ಹಿಂದೂ ದೇವಾಲಯದ ಮುಂದೆ ಮಲವಿಸರ್ಜನೆ ಮಾಡಿದ ಮುಸ್ಲಿಂ ವ್ಯಕ್ತಿ: ಹಿಗ್ಗಾಮುಗ್ಗಾ ಥಳಿಸಿದ ಸ್ಥಳೀಯರು, ವಿಡಿಯೋ ವೈರಲ್ಹೈದರಾಬಾದ್ನ ಮಲ್ಕಜ್ಗಿರಿಯಲ್ಲಿರುವ ದೇವಸ್ಥಾನದ ಬಳಿ ವ್ಯಕ್ತಿ ಮಲವಿಸರ್ಜನೆ ಮಾಡಿದ್ದು, ಈ ವೇಳೆ ವ್ಯಕ್ತಿಯನ್ನು ಹಿಡಿದ ಸ್ಥಳೀಯರು ಥಳಿಸಿದ್ದಾರೆ.
Grok ಅಶ್ಲೀಲ ಕಂಟೆಂಟ್ ವಿವಾದ: ಕೇಂದ್ರ ಸರ್ಕಾರಕ್ಕೆ ಕೊನೆಗೂ ಮಣಿದ X, 600 ಖಾತೆಗಳ ಡಿಲೀಟ್!ಮೈಕ್ರೋಬ್ಲಾಗಿಂಗ್ ಸೈಟ್ X ತನ್ನ ತಪ್ಪನ್ನು ಒಪ್ಪಿಕೊಂಡಿದ್ದು, ಭಾರತೀಯ ಕಾನೂನುಗಳನ್ನು ಪಾಲಿಸುವುದಾಗಿ ಭರವಸೆ ನೀಡಿದೆ.
ಕೇರಳ: ಮತ್ತೊಂದು ಅತ್ಯಾಚಾರ ಪ್ರಕರಣ; ಉಚ್ಚಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಮ್ಕೂತಥಿಲ್ ಬಂಧನ!ಡಿಸೆಂಬರ್ 12 ರಂದು, ಮಮ್ಕೂತಥಿಲ್ ವಿರುದ್ಧ ದಾಖಲಾಗಿದ್ದ ಮೊದಲ ಅತ್ಯಾಚಾರ ಪ್ರಕರಣದ ತನಿಖೆಯನ್ನು ರಾಜ್ಯ ಪೊಲೀಸ್ ಕ್ರೈಂ ಬ್ರಾಂಚ್ಗೆ ವರ್ಗಾಯಿಸಿತ್ತು.
ನೋಂದಣಿ ಇಲ್ಲದೆ 'Stock tips': Finfluencers ಗಳ ಸುಮಾರು 1 ಲಕ್ಷ ವಿಡಿಯೋ ಡಿಲೀಟ್ ಮಾಡಿದ SEBIಅನಧಿಕೃತ ಹೂಡಿಕೆ ಸಲಹೆ ನೀಡುವ ವಿಷಯಗಳನ್ನು ಪತ್ತೆಹಚ್ಚಲು “ಸುದರ್ಶನ” ಎಂಬ ಕೃತಕ ಬುದ್ಧಿಮತ್ತೆ (AI) ಆಧಾರಿತ ವ್ಯವಸ್ಥೆಯನ್ನು ಸೆಬಿ ಬಳಕೆ ಮಾಡುತ್ತಿದೆ.
'ತಮ್ಮ ಇಚ್ಛೆಯನ್ನು ಇತರರ ಮೇಲೆ ಹೇರಲು ಬಯಸಿದಾಗ ಯುದ್ಧ ಸಂಭವಿಸುತ್ತವೆ, ಭಾರತ ಬೆದರಿಕೆಗಳನ್ನು ಅರ್ಥಮಾಡಿಕೊಳ್ಳುವಲ್ಲಿ ವಿಫಲವಾಗಿದೆ': ಅಜಿತ್ ದೋವಲ್ಪ್ರಪಂಚದಾದ್ಯಂತ ನಡೆಯುತ್ತಿರುವ ಎಲ್ಲಾ ಹೋರಾಟಗಳು ಮತ್ತು ಯುದ್ಧಗಳು ಕೆಲವು ದೇಶಗಳು ತಮ್ಮ ಸ್ವಂತ ಇಚ್ಛೆಯನ್ನು ಇತರರ ಮೇಲೆ ಹೇರಲು ಬಯಸುವುದರಿಂದ ಮತ್ತು ಅದಕ್ಕಾಗಿ ತಮ್ಮ ಎಲ್ಲಾ ಶಕ್ತಿಯನ್ನು ಬಳಸುವುದರಿಂದ ಉಂಟಾಗುತ್ತಿದೆ ಎಂದು ಅಜಿತ್ ದೋವಲ್ ಹೇಳಿದರು.
ಮಹಾರಾಷ್ಟ್ರದಲ್ಲಿ ಸಿಎಂ, ಡಿಸಿಎಂ ಮುಸುಕಿನ ಗುದ್ದಾಟ: ಅಜಿತ್ ಪವಾರ್ ವಿರುದ್ಧ ಫಡ್ನವೀಸ್ ಕಿಡಿ!ಬಿಜೆಪಿ ಮಾಡಿದ ಅಭಿವೃದ್ಧಿ ಕಾರ್ಯಗಳಿಂದಾಗಿ ವಿರೋಧಿಗಳು ತಮ್ಮ ಹತಾಶೆ ಮತ್ತು ಕೋಪವನ್ನು ಹೊರಹಾಕುತ್ತಿದ್ದಾರೆ ಎಂದು ಫಡ್ನವೀಸ್ ಶನಿವಾರ ಹೇಳುವ ಮೂಲಕ ಅಜಿತ್ ಪವಾರ್ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು.
'ಮನ್ರೇಗಾ ಬಚಾವೋ' ಸಂಗ್ರಾಮ: ಕಾಂಗ್ರೆಸ್ ಪಕ್ಷದಿಂದ ದೇಶಾದ್ಯಂತ 45 ದಿನಗಳ ಹೋರಾಟ ಆರಂಭ!ಫೆ. 25ರ ತನಕ 45 ದಿನಗಳ ಕಾಲ ದೇಶಾದ್ಯಂತ ಪ್ರತಿಭಟನೆ ನಡೆಯಲಿದ್ದು, ಶನಿವಾರ ಎಲ್ಲಾ ಜಿಲ್ಲೆಗಳಲ್ಲಿ ಸುದ್ದಿಗೋಷ್ಠಿ ನಡೆಸುವ ಮೂಲಕ ಹೋರಾಟಕ್ಕೆ ಚಾಲನೆ ದೊರೆಯಿತು
I-PAC raids: ಅಪರಿಚಿತ ಇಡಿ ಅಧಿಕಾರಿಗಳ ವಿರುದ್ಧ ಪೊಲೀಸ್ ತನಿಖೆ ಆರಂಭ; ಬಂಗಾಳ ಸರ್ಕಾರದಿಂದ ಸುಪ್ರೀಂಗೆ ಕೇವಿಯಟ್ ಸಲ್ಲಿಕೆಪೊಲೀಸ್ ಅಧಿಕಾರಿಗಳ ಪ್ರಕಾರ, ತನಿಖಾಧಿಕಾರಿಗಳು, ಇಡಿ ಕಾರ್ಯಾಚರಣೆಯ ಸಮಯದಲ್ಲಿ ಎರಡೂ ಸ್ಥಳಗಳಲ್ಲಿದ್ದ ಕೇಂದ್ರ ತನಿಖಾ ಸಂಸ್ಥೆಯ ಸಿಬ್ಬಂದಿಯನ್ನು ಗುರುತಿಸಲು ಪ್ರಯತ್ನಿಸುತ್ತಿದ್ದಾರೆ.
ಹಿಜಾಬ್ ಧರಿಸಿದ ಮಹಿಳೆ ಭಾರತದ ಪ್ರಧಾನಿಯಾಗುವ ದಿನ ಬಂದೇ ಬರುತ್ತೆ: ಓವೈಸಿಬಿಜೆಪಿ ರಾಷ್ಟ್ರೀಯ ವಕ್ತಾರ ಶೆಹಜಾದ್ ಪೂನವಾಲ್ಲಾ ಓವೈಸಿಗೆ 'ಪಸ್ಮಾಂಡ' ಮುಸ್ಲಿಂ ಅಥವಾ ಹಿಜಾಬ್ ಧರಿಸಿದ ಮಹಿಳೆಯನ್ನು AIMIM ನ ಅಧ್ಯಕ್ಷರನ್ನಾಗಿ ಮಾಡುವಂತೆ ಸವಾಲು ಹಾಕಿದರು.
ಭಾಷಾ ಮಸೂದೆ ವಿರೋಧಿಸಿ ಸಿದ್ದರಾಮಯ್ಯ ಪತ್ರ: ಕೇರಳ ಸಿಎಂ ಸ್ಪಷ್ಟೀಕರಣ; ಪಿಣರಾಯಿ ವಿಜಯನ್ ಹೇಳಿದ್ದೇನು?ಸಿಎಂ ಸಿದ್ದರಾಮಯ್ಯ ಅವರ ಪತ್ರಕ್ಕೆ ಶನಿವಾರ ಸ್ಪಷ್ಟನೆ ನೀಡಿರುವ ಕೇರಳ ಸಿಎಂ, “ನಮ್ಮ ಸರ್ಕಾರ ಯಾವುದೇ ಭಾಷೆಯನ್ನು ಬಲವಂತವಾಗಿ ಹೇರುವ ಉದ್ದೇಶ ಹೊಂದಿಲ್ಲ.
ನಿತೀಶ್ ಕುಮಾರ್ಗೆ ಭಾರತ ರತ್ನ ನೀಡಬೇಕೆಂದು ಕೆ.ಸಿ ತ್ಯಾಗಿ ಮನವಿ; ಅಂತರ ಕಾಯ್ದುಕೊಂಡ ಜೆಡಿಯುಈ ಸಂಬಂಧ ಕೆ.ಸಿ. ತ್ಯಾಗಿ ಅವರು ಗುರುವಾರ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ನಿತೀಶ್ ಕುಮಾರ್ ಅವರನ್ನು "ಅಮೂಲ್ಯ ರತ್ನ" ಎಂದು ಬಣ್ಣಿಸಿದ್ದಾರೆ.
ಅಯೋಧ್ಯೆ ರಾಮಮಂದಿರದ ಸೀತಾ ರಸೋಯಿ ಬಳಿ ನಮಾಜ್ ಮಾಡಲು ಯತ್ನಿಸಿದ ಕಾಶ್ಮೀರಿ ವ್ಯಕ್ತಿಯ ಬಂಧನಅಯೋಧ್ಯೆಯ ರಾಮ ಮಂದಿರ ಸಂಕೀರ್ಣದಲ್ಲಿ ನಮಾಜ್ ಮಾಡಲು ಯತ್ನಿಸಿದ ಕಾಶ್ಮೀರಿ ಮೂಲದ ವ್ಯಕ್ತಿಯೊರ್ವನನ್ನು ಭದ್ರತಾ ಪಡೆಗಳು ಬಂಧಿಸಿವೆ. ಕಾಶ್ಮೀರಿ ಉಡುಪನ್ನು ಧರಿಸಿ ರಾಮ ಮಂದಿರದ ಗೇಟ್ ಡಿ1 ಮೂಲಕ ಪ್ರವೇಶಿಸಿದ್ದನು.
ಬಾಂಬ್ ದಾಳಿ ಆತಂಕ: ಮಣಿಪುರ ಕಣಿವೆಯಲ್ಲಿ ಪೆಟ್ರೋಲ್ ಪಂಪ್ಗಳು ಅನಿರ್ದಿಷ್ಟಾವಧಿಗೆ ಬಂದ್!"ರಾಜ್ಯ ಅಧಿಕಾರಿಗಳು ಪೆಟ್ರೋಲ್ ಪಂಪ್/ಡೀಲರ್ಗಳ ಸುರಕ್ಷತೆಯ ಬಗ್ಗೆ ಕಠಿಣ ಕ್ರಮಗಳನ್ನು ತೆಗೆದುಕೊಂಡಿದ್ದರೂ, ಗುರುವಾರ ರಾತ್ರಿ ಸಂಭವಿಸಿದ ಬಾಂಬ್ ಸ್ಫೋಟ ನಾವು ಇನ್ನೂ ತೀವ್ರ ಬೆದರಿಕೆಗಳನ್ನು ಎದುರಿಸುತ್ತಿದ್ದೇವೆ ಎಂದು ಸಾಬೀತುಪಡಿಸಿದೆ" ಎಂದು ತಿಳಿಸಿದೆ.
ಒಡಿಶಾದ ರೂರ್ಕೆಲಾ ಬಳಿ ಸಣ್ಣ ವಿಮಾನ ಪತನ; ಪೈಲಟ್ ಸೇರಿ ಆರು ಜನರಿಗೆ ಗಂಭೀರ ಗಾಯವಿಮಾನದಲ್ಲಿ ಆರು ಪ್ರಯಾಣಿಕರು ಮತ್ತು ಒಬ್ಬ ಪೈಲಟ್ ಸೇರಿದಂತೆ ಏಳು ಜನ ಇದ್ದರು. ರೂರ್ಕೆಲಾದಿಂದ ಸುಮಾರು 10–15 ಕಿಲೋಮೀಟರ್ ದೂರದಲ್ಲಿ ಈ ವಿಮಾನ ಪತನಗೊಂಡಿದೆ ಎಂದು ವರದಿಯಾಗಿದೆ.
ಛತ್ತೀಸ್ಗಢ: ಪೊಲೀಸ್ ವಾಹನದ ಚಾಲಕ ಸೇರಿ 5 ಜನರಿಂದ ಯುವತಿ ಮೇಲೆ ಗ್ಯಾಂಗ್ ರೇಪ್!ಪ್ರಕರಣ ಸಂಬಂಧ ಡಯಲ್ 112 ಪೊಲೀಸ್ ಸಹಾಯವಾಣಿ ವಾಹನದ ಚಾಲಕ ಸೇರಿದಂತೆ ಇಬ್ಬರು ಆರೋಪಿಗಳನ್ನು ವಶಕ್ಕೆ ಪಡೆಯಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ರಾಜ್ಯವೈಬ್ರೆಂಟ್ ಗುಜರಾತ್ 2027ಕ್ಕೆ ಸಿದ್ಧತೆ; ಬೆಂಗಳೂರಿನಲ್ಲಿ ರವೀಂದ್ರ ಜಡೇಜಾ ಪತ್ನಿ; ಹೂಡಿಕೆದಾರರಿಗೆ ರಿವಾಬಾ ಆಹ್ವಾನ!
ರಾಜ್ಯಸಂವಿಧಾನ ದಿನಾಚರಣೆ: ಮಂತ್ರಮಾಂಗಲ್ಯ ಮೂಲಕ ಡಾ. ಶ್ರೀನಿಧಿ- ಶಾಸಕ ದರ್ಶನ್ ಧ್ರುವನಾರಾಯಣ ವಿವಾಹ; ಸರಳತೆಗೆ ಮೆಚ್ಚುಗೆಯ ಮಹಾಪೂರ
ರಾಜ್ಯಎರಡು ವರ್ಷಗಳ ಜೈಲು ಶಿಕ್ಷೆ ಪೂರ್ಣ: ಉಡುಪಿಯಿಂದ 10 ಬಾಂಗ್ಲಾದೇಶಿ ಪ್ರಜೆಗಳನ್ನು ಪಶ್ಚಿಮ ಬಂಗಾಳಕ್ಕೆ ಕರೆದೊಯ್ದ ಪೊಲೀಸರು!
ದೇಶಯೋಗಿಯ ಹಿಂದುತ್ವಕ್ಕೆ ಸವಾಲ್: ಅಧಿಕಾರಕ್ಕೆ ಬಂದರೆ Uttar Pradesh ಗೆ ಮುಂದಿನ DCM 'ಅಬ್ದುಲ್ಲಾ' - Owaisi Azad ಘೋಷಣೆ