ಒಡಿಶಾ: ಕಲ್ಲು ಗಣಿಗಾರಿಕೆ ವೇಳೆ ಭಾರೀ ಕುಸಿತ; ಹಲವರ ಸಾವು, ರಕ್ಷಣಾ ಕಾರ್ಯಾಚರಣೆ ಆರಂಭಧೆಂಕಾನಾಲ್ ಜಿಲ್ಲೆಯ ಮೊಟಂಗಾ ಪೊಲೀಸ್ ಠಾಣೆ ವ್ಯಾಪ್ತಿಯ ಗೋಪಾಲಪುರ ಗ್ರಾಮದ ಸಮೀಪ ಕಾರ್ಮಿಕರು ಕಲ್ಲು ಗಣಿಗಾರಿಕೆ ನಡೆಸುತ್ತಿದ್ದ ವೇಳೆ ಇದ್ದಕ್ಕಿದ್ದಂತೆ ದೊಡ್ಡ ಪ್ರಮಾಣದ ಬಂಡೆಗಳು ಏಕಾಏಕಿ ಕುಸಿದು ಬಿದ್ದಿವೆ.
ಅತ್ಯಾಚಾರ-ಕೊಲೆ ಪ್ರಕರಣ: ಡೇರಾ ಮುಖ್ಯಸ್ಥ ಗುರ್ಮಿತ್ ರಾಮ್ ರಹೀಮ್ ಸಿಂಗ್ ಗೆ ಮತ್ತೆ 40 ದಿನ ಪೆರೋಲ್ತಮ್ಮ ಇಬ್ಬರು ಶಿಷ್ಯೆಯರ ಮೇಲೆ ಅತ್ಯಾಚಾರ ಎಸಗಿದ ಆರೋಪದ ಮೇಲೆ 20 ವರ್ಷಗಳ ಜೈಲು ಶಿಕ್ಷೆ ಅನುಭವಿಸುತ್ತಿರುವ ಸಿರ್ಸಾ ಮೂಲದ ರಾಮ್ ರಹೀಮ್ ಸಿಂಗ್ ಹರಿಯಾಣದ ರೋಹ್ಟಕ್ನ ಸುನಾರಿಯಾ ಜೈಲು ವಾಸ ಅನುಭವಿಸುತ್ತಿದ್ದಾರೆ.
ಪಂಚ ರಾಜ್ಯಗಳ ಚುನಾವಣೆ ಹಿನ್ನೆಲೆ: ಕಾಂಗ್ರೆಸ್ ಪರಿಶೀಲನಾ ಸಮಿತಿ ರಚನೆ, ರಾಜ್ಯದ ಮೂವರಿಗೆ ಅವಕಾಶ!ಪರಿಷತ್ ಸದಸ್ಯ ಬಿ.ಕೆ. ಹರಿಪ್ರಸಾದ್, ಪಶ್ಚಿಮ ಬಂಗಾಳದ ಪರಿಶೀಲನಾ ಸಮಿತಿ ಅಧ್ಯಕ್ಷರಾಗಿದ್ದಾರೆ. ಸಂಸದರಾದ ಜಿ. ಸಿ. ಚಂದ್ರಶೇಖರ್ ಮತ್ತು ನಾಸಿರ್ ಹುಸೇನ್ ಅವರು ಕ್ರಮವಾಗಿ ಕೇರಳ ಹಾಗೂ ತಮಿಳುನಾಡು, ಪುದುಚೇರಿ ಸಮಿತಿಯ ಸದಸ್ಯರಾಗಿದ್ದಾರೆ.
ತಲೆ ಮೇಲೆ ಹೈ ಟೆನ್ಷನ್ ವೈರ್: ಸ್ವಲ್ಪದರಲ್ಲೆ ಆಂಧ್ರ ಡಿಸಿಎಂ ಪಾರು; ಪುನರ್ಜನ್ಮ ಎಂದ Pawan Kalyan; Video Viralತೆಲಂಗಾಣದ ಕೊಂಡಗಟ್ಟು ಆಂಜನೇಯಸ್ವಾಮಿ ದೇಗುಲಕ್ಕೆ ಭೇಟಿ ನೀಡಿದ್ದ ಆಂಧ್ರ ಪ್ರದೇಶ ಉಪ ಮುಖ್ಯಮಂತ್ರಿ ಪವನ್ ಕಲ್ಯಾಣ್ ಮೇಲೆ ಹೈ ಟೆನ್ಷನ್ ವೈರ್ ಹಾದು ಹೋಗಿದ್ದು, ಈ ವೇಳೆ ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ.
Andaman Express: 110 ರೂ ದರ ಊಟಕ್ಕೆ 130 ರೂ..: ಪ್ರಶ್ನಿಸಿದ ಪ್ರಯಾಣಿಕನಿಗೆ ರೈಲಿನಲ್ಲೇ ಹಿಗ್ಗಾಮುಗ್ಗಾ ಥಳಿತ, Video Viralಮಧ್ಯಪ್ರದೇಶದ ಬಿನಾ ನಿವಾಸಿ 25 ವರ್ಷದ ನಿಹಾಲ್ ಸಿಂಗ್ ಎಂಬುವವರನ್ನು ಝಾನ್ಸಿ ನಿಲ್ದಾಣದಲ್ಲಿ ಕೇಟರಿಂಗ್ ಸಿಬ್ಬಂದಿ ಹಿಗ್ಗಾಮುಗ್ಗ ಥಳಿಸಿದ್ದಾರೆ.
ಕೆಟ್ಟ ದೃಷ್ಟಿಯಿಂದ ಮುಸ್ಲಿಂ ಮಹಿಳೆ ಮುಟ್ಟುವವರ ಕೈ ಕತ್ತರಿಸುತ್ತೇನೆ: AIMIM ನಾಯಕನ ಬೆದರಿಕೆ!ಸೋ ಕಾಲ್ಡ್ ಜಾತ್ಯತೀತ ಪಕ್ಷಗಳು ಗೂಂಡಾಗಳು ಮತ್ತು ಕ್ರಿಮಿನಲ್ ಗಳ ಪರವಾಗಿವೆ. ಆದರೆ ಮುಸ್ಲಿಮರನ್ನು ಬೆಂಬಲಿಸಲು ಹಿಂಜರಿಯುತ್ತವೆ.
ಪತ್ನಿಗೆ ಮಾಸಿಕ 5 ಲಕ್ಷ ರೂ ಜೀವನಾಂಶ ನೀಡುವಂತೆ ಪತಿಗೆ ದೆಹಲಿ ಕೋರ್ಟ್ ಆದೇಶ!ಅಷ್ಟೇ ಅಲ್ಲದೇ ಪತಿಯ ಮನೆಯಲ್ಲಿದ್ದ ಸಾಮಾಜಿಕ ಸ್ತರದ ಪ್ರಕಾರವೇ ಜೀವಿಸಬೇಕಾಗುತ್ತದೆ ಎಂದು ಕೋರ್ಟ್ ಹೇಳಿರುವುದನ್ನು ಟೈಮ್ಸ್ ಆಫ್ ಇಂಡಿಯಾ ವರದಿ ಮಾಡಿದೆ.
'ಹೀಗೆ ಮಾಡಿದ್ರೆ... ಅಜಿತ್ ಪವಾರ್ ತೊಂದರೆಗೆ ಸಿಲುಕುತ್ತಾರೆ': ಡಿಸಿಎಂಗೆ ಮಹಾರಾಷ್ಟ್ರ ಬಿಜೆಪಿ ಅಧ್ಯಕ್ಷ ವಾರ್ನ್ ಮಾಡಿದ್ದೇಕೆ?ಪವಾರ್ ಅವರು ಅಂತಹ ಹೇಳಿಕೆಗಳನ್ನು ನೀಡುವಾಗ ಅವರು ಯಾವ ಪಕ್ಷವನ್ನು ಉಲ್ಲೇಖಿಸುತ್ತಿದ್ದಾರೆ ಎಂಬುದನ್ನು ಪರಿಶೀಲಿಸಬೇಕು ಎಂದರು.
ಬಿಹಾರ: ವೃದ್ಧರಿಗೆ 'ಮನೆ ಬಾಗಿಲಿಗೆ ಆರೋಗ್ಯ ಸೇವೆ'; ನಿತೀಶ್ ಸರ್ಕಾರ ಘೋಷಣೆಸಾಥ್ ನಿಶ್ಚಯ್(ಏಳು ನಿರ್ಣಯಗಳು) ಅಡಿಯಲ್ಲಿ ಬರುವ ಹಿರಿಯ ನಾಗರಿಕರ ಆರೋಗ್ಯ ಸೇವೆಯನ್ನು ಆದ್ಯತೆ ಆಧಾರದ ಮೇಲೆ ಜಾರಿ ಮಾಡುವಂತೆ ಆರೋಗ್ಯ ಇಲಾಖೆಗೆ ಸೂಚಿಸಿದ್ದಾರೆ.
ಮಹಾರಾಷ್ಟ್ರ ಸ್ಥಳೀಯ ಸಂಸ್ಥೆ ಚುನಾವಣೆ: ಪ್ರಚಾರಕ್ಕೂ ಮುನ್ನವೇ ಮಹಾಯುತಿ ಮೇಲುಗೈ; 70 ಸ್ಥಾನಗಳಿಗೆ ಅವಿರೋಧ ಆಯ್ಕೆಈ ಆಯ್ಕೆಯನ್ನು ಖಂಡಿಸಿರುವ ವಿರೋಧ ಪಕ್ಷಗಳು, ಆಡಳಿತ ಪಕ್ಷವು ಬೆದರಿಕೆ ಮತ್ತು ಹಣವನ್ನು ಬಳಸಿಕೊಂಡು ಅಭ್ಯರ್ಥಿಗಳನ್ನು ಕಣದಿಂದ ಹಿಂದೆ ಸರಿಯುವಂತೆ ಮಾಡಿದೆ ಎಂದು ಆರೋಪಿಸಿವೆ.
ತಿರುಪತಿ ದೇಗುಲ ಗೋಪುರ ಹತ್ತಿ ಅವಾಂತರ: ಕೆಳಗಿಳಿಯಲು 'ಕ್ವಾರ್ಟರ್' ಕೇಳಿದ ಕುಡುಕ!45 ವರ್ಷದ ಕುಟ್ಟಡಿ ತಿರುಪತಿ ಎಂದು ಗುರುತಿಸಲಾದ ವ್ಯಕ್ತಿ ತೆಲಂಗಾಣದ ನಿಜಾಮಾಬಾದ್ ಜಿಲ್ಲೆಯ ಕೂರ್ಮವಾಡದಲ್ಲಿರುವ ಪೆದ್ದಮಲ್ಲ ರೆಡ್ಡಿ ಕಾಲೋನಿಯ ನಿವಾಸಿ. ಕುಟ್ಟಡಿ ದೇವಾಲಯದ ಭದ್ರತೆಯಿಂದ ತಪ್ಪಿಸಿಕೊಂಡು ಗೋಡೆಗಳನ್ನು ಹತ್ತಿದ್ದಾನೆ.
ತೆಲಂಗಾಣ: ವಿಧಾನಸಭೆಯಲ್ಲಿ ಪ್ರಧಾನಿ ವಿರುದ್ಧ CPI ಶಾಸಕ ಆಕ್ಷೇಪಾರ್ಹ ಹೇಳಿಕೆ; ಕ್ಷಮೆಯಾಚನೆಗೆ ಬಿಜೆಪಿ ಪಟ್ಟು!ಯುಪಿಎ ಅವಧಿಯ 'ಮನ್ರೇಗಾ' ಹೆಸರು ಬದಲಾಗಿರುವ 'ವಿಬಿ-ಜಿ ರಾಮ್ ಜಿ' ಕಾಯ್ದೆಯ ಮೇಲಿನ ಚರ್ಚೆಯ ಸಂದರ್ಭದಲ್ಲಿ ಈ ಘಟನೆ ನಡೆದಿದೆ.
ಉತ್ತರ ಪ್ರದೇಶದಲ್ಲಿ 6 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ, ಟೆರೇಸ್ ನಿಂದ ಎಸೆದು ಕೊಲೆ; ಆರೋಪಿಗೆ ಗುಂಡಿಕ್ಕಿ ಹತ್ಯೆಜನವರಿ 2ರ ತಡರಾತ್ರಿ ಈ ಘಟನೆ ನಡೆದಿದೆ. ಅಪ್ರಾಪ್ತ ಬಾಲಕಿಯೊಬ್ಬಳು ಗಂಭೀರ ಗಾಯಗೊಂಡ ಸ್ಥಿತಿಯಲ್ಲಿ ಪತ್ತೆಯಾಗಿದ್ದಾಳೆ ಎಂಬ ಮಾಹಿತಿ ಬಂದಿದ್ದು,
ಛತ್ತೀಸ್ಗಢ: ವರ್ಷದ ಆರಂಭದಲ್ಲೇ ಭರ್ಜರಿ ಭೇಟೆ: 'ಎನ್ಕೌಂಟರ್' ನಲ್ಲಿ 14 ನಕ್ಸಲೀಯರ ಹತ್ಯೆ!ನಕ್ಸಲೀಯರು ಇರುವ ಬಗ್ಗೆ ಖಚಿತ ಮಾಹಿತಿ ಆಧರಿಸಿ ಜಿಲ್ಲಾ ಪೊಲೀಸ್ ಪಡೆಯ ತಂಡವೊಂದು ನಕ್ಸಲ್ ವಿರೋಧಿ ಕಾರ್ಯಾಚರಣೆ ನಡೆಸುತ್ತಿರುವಾಗ ಎನ್ ಕೌಂಟರ್ ನಡೆದಿದೆ.
ಊಹಾಪೋಹಗಳಿಗೆ ತೆರೆ: ಅವಿವಾ ಬೇಗ್ ಜೊತೆಗಿನ ನಿಶ್ಚಿತಾರ್ಥ ಅಧಿಕೃತವಾಗಿ ತಿಳಿಸಿದ ಪ್ರಿಯಾಂಕಾ ಗಾಂಧಿ ಪುತ್ರಗಾಂಧಿ-ವಾದ್ರಾ ಕುಟುಂಬ ಮಂಗಳವಾರ ರಾಜಸ್ಥಾನದ ಸವಾಯಿ ಮಾಧೋಪುರ್ ಜಿಲ್ಲೆಯ ರಣಥಂಬೋರ್ಗೆ ಆಗಮಿಸಿತು. ರೆಹಾನ್ ವಾದ್ರಾ ಮತ್ತು ಅವಿವಾ ಹುಲಿ ಸಫಾರಿ ಮತ್ತು ದೃಶ್ಯವೀಕ್ಷಣಾ ಪ್ರವಾಸಗಳಿಗೆ ತೆರಳಿದರು.
ರಾಜ್ಯವೈಬ್ರೆಂಟ್ ಗುಜರಾತ್ 2027ಕ್ಕೆ ಸಿದ್ಧತೆ; ಬೆಂಗಳೂರಿನಲ್ಲಿ ರವೀಂದ್ರ ಜಡೇಜಾ ಪತ್ನಿ; ಹೂಡಿಕೆದಾರರಿಗೆ ರಿವಾಬಾ ಆಹ್ವಾನ!
ರಾಜ್ಯಸಂವಿಧಾನ ದಿನಾಚರಣೆ: ಮಂತ್ರಮಾಂಗಲ್ಯ ಮೂಲಕ ಡಾ. ಶ್ರೀನಿಧಿ- ಶಾಸಕ ದರ್ಶನ್ ಧ್ರುವನಾರಾಯಣ ವಿವಾಹ; ಸರಳತೆಗೆ ಮೆಚ್ಚುಗೆಯ ಮಹಾಪೂರ
ರಾಜ್ಯಎರಡು ವರ್ಷಗಳ ಜೈಲು ಶಿಕ್ಷೆ ಪೂರ್ಣ: ಉಡುಪಿಯಿಂದ 10 ಬಾಂಗ್ಲಾದೇಶಿ ಪ್ರಜೆಗಳನ್ನು ಪಶ್ಚಿಮ ಬಂಗಾಳಕ್ಕೆ ಕರೆದೊಯ್ದ ಪೊಲೀಸರು!
ದೇಶಯೋಗಿಯ ಹಿಂದುತ್ವಕ್ಕೆ ಸವಾಲ್: ಅಧಿಕಾರಕ್ಕೆ ಬಂದರೆ Uttar Pradesh ಗೆ ಮುಂದಿನ DCM 'ಅಬ್ದುಲ್ಲಾ' - Owaisi Azad ಘೋಷಣೆ