ನಿಂತು ಹೋಗಬೇಕಿದ್ದ ಮದುವೆ, ಸರಿಯಾದ ಸಮಯಕ್ಕೆ ನೆರವು ನೀಡಿದ Blinkitಬ್ಲಿಂಕಿಟ್ ಡೆಲಿವರಿ ಸೇವಾ ಸಂಸ್ಥೆ ನಿಲ್ಲಬೇಕಿದ್ದ ಮದುವೆ(Marriage)ಯನ್ನು ಸರಾಗವಾಗಿ ನಡೆಯುವಂತೆ ಮಾಡಿದೆ. ಅದೂ ಕೂಡ ಸಮಯಕ್ಕೆ ಸರಿಯಾಗಿ ಸೇವೆ ನೀಡುವ ಮೂಲಕ.
ಅರಾವಳಿ ಬೆಟ್ಟಗಳು, ಶ್ರೇಣಿಗಳ ಕುರಿತ ವ್ಯಾಖ್ಯಾನ: ನವೆಂಬರ್ 20 ರ ತೀರ್ಪಿಗೆ ಸುಪ್ರೀಂ ಕೋರ್ಟ್ ತಡೆ!ಈ ವಿಷಯದಲ್ಲಿ ಹೆಚ್ಚಿನ ಸ್ಪಷ್ಟೀಕರಣದ ಅಗತ್ಯವಿದೆ ಎಂದು ಹೇಳಿರುವ ಸುಪ್ರೀಂಕೋರ್ಟ್, ಕೇಂದ್ರ ಹಾಗೂ ಸಂಬಂಧಪಟ್ಟವರಿಗೆ ನೋಟಿಸ್ ಜಾರಿ ಮಾಡಿ, ವಿಚಾರಣೆಯನ್ನು ಜನವರಿ 21ಕ್ಕೆ ಮುಂದೂಡಿದೆ.
ದೆಹಲಿ ವಾಯು ಗುಣಮಟ್ಟ ಅತ್ಯಂತ 'ಗಂಭೀರ'; ದಟ್ಟವಾದ ಮಂಜು; 128 ವಿಮಾನ ರದ್ದುಹದಗೆಡುತ್ತಿರುವ ಹವಾಮಾನ ಪರಿಸ್ಥಿತಿಯಿಂದಾಗಿ ದೆಹಲಿ ವಿಮಾನ ನಿಲ್ದಾಣದಿಂದ ನಿರ್ಗಮಿಸುವ ಮತ್ತು ಆಗಮಿಸುವ ಕನಿಷ್ಠ 128 ವಿಮಾನಗಳನ್ನು ರದ್ದುಗೊಳಿಸಲಾಗಿದೆ.
ಡೆಹ್ರಾಡೂನ್ನಲ್ಲಿ ತ್ರಿಪುರಾ ವಿದ್ಯಾರ್ಥಿಯ ಹತ್ಯೆ 'ಭಯಾನಕ ದ್ವೇಷ ಅಪರಾಧ': BJP ವಿರುದ್ಧ ರಾಹುಲ್ ಗಾಂಧಿ ಕಿಡಿ!ಡಿಸೆಂಬರ್ 9 ರಂದು ಡೆಹ್ರಾಡೂನ್ನಲ್ಲಿ ನಡೆದಿದ್ದ ಜನಾಂಗೀಯ ನಿಂದನೆಯನ್ನು ವಿರೋಧಿಸಿದ ಪಶ್ಚಿಮ ತ್ರಿಪುರಾ ಜಿಲ್ಲೆಯ ನಂದನ್ನಗರದ 24 ವರ್ಷದ ಏಂಜೆಲ್ ಚಕ್ಮಾ ಮೇಲೆ ಆರು ಜನರ ಗುಂಪು ಹಲ್ಲೆ ನಡೆಸಿತ್ತು.
Horrific Video: Bolero ವಾಹನದ ಮೇಲೆ ಬಿದ್ದ ಟ್ರಕ್; ಕಾರು ಅಪ್ಪಚ್ಚಿ, ಚಾಲಕ ಸಾವು!ಉತ್ತರ ಪ್ರದೇಶದ ರಾಂಪುರ ಜಿಲ್ಲೆಯಲ್ಲಿ ಭಾನುವಾರ ನೈನಿತಾಲ್ ರಾಷ್ಟ್ರೀಯ ಹೆದ್ದಾರಿಯಲ್ಲಿ ಹೊಟ್ಟು ತುಂಬಿದ ಟ್ರಕ್ ಚಲಿಸುತ್ತಿದ್ದ ಬೊಲೆರೊ ಮೇಲೆ ಉರುಳಿಬಿದ್ದ ಪರಿಣಾಮ ಚಾಲಕ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
Unnao Rape Case: ಕುಲದೀಪ್ ಸಿಂಗ್ ಸೆಂಗಾರ್'ಗೆ ಹಿನ್ನಡೆ; ಜೀವಾವಧಿ ಶಿಕ್ಷೆ ರದ್ದುಗೊಳಿಸಿದ್ದ ಹೈಕೋರ್ಟ್ ಆದೇಶಕ್ಕೆ ಸುಪ್ರೀಂ ಕೋರ್ಟ್ ತಡೆಒಬ್ಬ ವ್ಯಕ್ತಿಯು ಪ್ರಬಲ ಸ್ಥಾನದಲ್ಲಿದ್ದರೆ, ಅಪರಾಧವನ್ನು ಮರೆ ಮಾಚುವ ಸಾಧ್ಯತೆ ಹೆಚ್ಚಿರುತ್ತದೆ. ಈ ಪ್ರಕರಣದಲ್ಲಿ ಅವರು ಆ ಪ್ರದೇಶದ ಅತ್ಯಂತ ಪ್ರಭಾವಿ ಶಾಸಕರಾಗಿದ್ದರು. ಹೀಗಾಗಿ ಅವರನ್ನು ಬಿಡುಗಡೆ ಮಾಡಬಾರದು.
Andhra Pradesh: ಎಕ್ಸ್ ಪ್ರೆಸ್ ರೈಲಿಗೆ ಬೆಂಕಿ, ಓರ್ವ ಸಾವು; ಹಲವು ಪ್ರಯಾಣಿಕರಿಗೆ ಗಾಯ, Videoಯಲಮಂಚಿಲಿಯಲ್ಲಿ ಟಾಟಾನಗರ-ಎರ್ನಾಕುಲಂ ಎಕ್ಸ್ಪ್ರೆಸ್ನ ಎರಡು ಬೋಗಿಗಳಿಗೆ ಬೆಂಕಿ ಹೊತ್ತಿಕೊಂಡಿದ್ದು, ಈ ವೇಳೆ ರೈಲಿನೊಳಗಿದ್ದ ಓರ್ವ ಪ್ರಯಾಣಿಕ ಸಾವನ್ನಪ್ಪಿದ್ದಾರೆ..
ಕಾಡಿನಲ್ಲಿ ವಿಷ ಸೇವಿಸಿದ ದಂಪತಿ: ಸಾಯುತ್ತಿರುವ ಪೋಷಕರನ್ನು ನೋಡುತ್ತಾ ಕೊರೆವ ಚಳಿಯಲ್ಲಿ ರಾತ್ರಿಯಿಡೀ ಕಳೆದ ಐದು ವರ್ಷದ ಬಾಲಕ!ಮೂಲಗಳ ಪ್ರಕಾರ, ಮೃತ ದುಷ್ಮಂತ್ ಮಾಝಿ, ಅವರ ಪತ್ನಿ ರಿಂಕಿ ಮತ್ತು ಅವರ ಮಗ ಶನಿವಾರ ಸಂಜೆ ಮಹಿಳೆಯ ಪೋಷಕರ ಮನೆಯಿಂದ ಮನೆಗೆ ಮರಳುತ್ತಿದ್ದಾಗ ಇಬ್ಬರ ನಡುವೆ ಜಗಳ ಆರಂಭವಾಯಿತು
Parivar together: ಪಾಲಿಕೆ ಚುನಾವಣೆ; ಶರದ್ ಪವಾರ್ ಜೊತೆ ಅಜಿತ್ ಪವಾರ್ ಮೈತ್ರಿ ಘೋಷಣೆ!ಅಜಿತ್ ಪವಾರ್ ಅವರು ತಮ್ಮ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಬಣದೊಂದಿಗೆ ಮುಂಬರುವ ಪಿಂಪ್ರಿ-ಚಿಂಚ್ವಾಡ್ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಗೆ ಮೈತ್ರಿ ಮಾಡಿಕೊಳ್ಳುವುದಾಗಿ ಘೋಷಿಸಿದ್ದಾರೆ.
ಭಾರತ ವಿಶ್ವಗುರು ಆಗುವುದು ನಮ್ಮ ಮಹತ್ವಾಕಾಂಕ್ಷೆಯಲ್ಲ; ಆದರೆ ಅದು ಜಗತ್ತಿಗೆ ಅವಶ್ಯಕ: RSS ಮುಖ್ಯಸ್ಥ ಭಾಗವತ್RSS ಮುಖ್ಯಸ್ಥ ಡಾ. ಮೋಹನ್ ಭಾಗವತ್ ಅವರು ಭಾರತ ವಿಶ್ವಗುರು ಬಗ್ಗೆ ಪ್ರಮುಖ ಹೇಳಿಕೆ ನೀಡಿದ್ದಾರೆ.
BLO ಗಳ ಸಾಲುಸಾಲು ಆತ್ಮಹತ್ಯೆ: ಪಶ್ಚಿಮ ಬಂಗಾಳದ ಸಿಇಒ ಮನೋಜ್ ಅಗರ್ವಾಲ್ಗೆ Y+ ಕೆಟಗರಿ ಭದ್ರತೆ!ಪಶ್ಚಿಮ ಬಂಗಾಳದ ಮುಖ್ಯ ಚುನಾವಣಾ ಅಧಿಕಾರಿ (ಸಿಇಒ) ಮನೋಜ್ ಅಗರ್ವಾಲ್ ಅವರ ಭದ್ರತೆಗೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರವು ಪ್ರಮುಖ ನಿರ್ಧಾರವನ್ನು ತೆಗೆದುಕೊಂಡಿದೆ.
ಮಧ್ಯಪ್ರದೇಶ: ಡಿಟೋನೇಟರ್ ಹೊತ್ತೊಯ್ಯುತ್ತಿದ್ದಾಗ ಸ್ಫೋಟಗೊಂಡು ಬೈಕ್ ಸವಾರ ಸಾವುಮೃತ ಸುಖರಾಮ್ ಬರೇಲಾ ಎಂದು ಗುರುತಿಸಲ್ಪಟ್ಟ ಮೃತ ವ್ಯಕ್ತಿ ಬಾವಿಗಳು ಮತ್ತು ಇತರ ಸ್ಥಳಗಳಲ್ಲಿ ಸ್ಫೋಟಕ ಕೆಲಸದಲ್ಲಿ ನಿರತನಾಗಿದ್ದ.
ಹಿಮಾಚಲ: ಟೇಕ್ ಆಫ್ ಆದ ಸ್ವಲ್ಪ ಹೊತ್ತಿನಲ್ಲೇ ಪ್ಯಾರಾಗ್ಲೈಡರ್ ಅಪಘಾತ; ಪ್ರವಾಸಿಯ ಜೀವ ಉಳಿಸಿ ಮೃತಪಟ್ಟ ಪೈಲಟ್!ಹಿಮಾಚಲದ ಬಿರ್-ಬಿಲ್ಲಿಂಗ್ ಪ್ಯಾರಾಗ್ಲೈಡಿಂಗ್ ಸ್ಥಳದಲ್ಲಿ ದುರಂತ ಘಟನೆ ಸಂಭವಿಸಿದೆ. ತಾಂತ್ರಿಕ ದೋಷದಿಂದಾಗಿ ಟೇಕ್ ಆಫ್ ಆದ ಸ್ವಲ್ಪ ಹೊತ್ತಿನಲ್ಲೇ ಟಂಡೆಮ್ ಪ್ಯಾರಾಗ್ಲೈಡರ್ ಅಪಘಾತಕ್ಕೀಡಾಗಿದೆ.
ಉತ್ತರ ಪ್ರದೇಶ: 'ಲವ್ ಜಿಹಾದ್' ಆರೋಪ; ಬಲಪಂಥೀಯ ಕಾರ್ಯಕರ್ತರಿಂದ ಹುಟ್ಟುಹಬ್ಬದ ಪಾರ್ಟಿಗೆ ಅಡ್ಡಿಪಾರ್ಟಿಯಲ್ಲಿ ಭಾಗವಹಿಸಿದ್ದ 10 ಜನರಲ್ಲಿ ಇಬ್ಬರು ಮುಸ್ಲಿಂ ಯುವಕರು ಮತ್ತು ಸಂಸ್ಥೆಯ ಸಿಬ್ಬಂದಿಯೊಬ್ಬರು "ಶಾಂತಿ ಕದಡಿದ್ದಕ್ಕಾಗಿ" ದಂಡ ವಿಧಿಸಿದರು.
ಅಯೋಧ್ಯೆ ರಾಮಮಂದಿರಕ್ಕೆ ಚಂದ್ರಬಾಬು ನಾಯ್ಡು ಭೇಟಿ; ದಕ್ಷಿಣ ಭಾರತದ ಮೊದಲ ಸಿಎಂ!ಉತ್ತರ ಪ್ರದೇಶದ ಅಯೋಧ್ಯೆಯಲ್ಲಿರುವ ರಾಮ ಮಂದಿರಕ್ಕೆ ಭೇಟಿ ನೀಡಿದ ಚಂದ್ರಬಾಬು ನಾಯ್ಡು ಬಾಲರಾಮ ಮೂರ್ತಿಯ ದರ್ಶನ ಪಡೆದರು.
ರಾಜ್ಯವೈಬ್ರೆಂಟ್ ಗುಜರಾತ್ 2027ಕ್ಕೆ ಸಿದ್ಧತೆ; ಬೆಂಗಳೂರಿನಲ್ಲಿ ರವೀಂದ್ರ ಜಡೇಜಾ ಪತ್ನಿ; ಹೂಡಿಕೆದಾರರಿಗೆ ರಿವಾಬಾ ಆಹ್ವಾನ!
ರಾಜ್ಯಸಂವಿಧಾನ ದಿನಾಚರಣೆ: ಮಂತ್ರಮಾಂಗಲ್ಯ ಮೂಲಕ ಡಾ. ಶ್ರೀನಿಧಿ- ಶಾಸಕ ದರ್ಶನ್ ಧ್ರುವನಾರಾಯಣ ವಿವಾಹ; ಸರಳತೆಗೆ ಮೆಚ್ಚುಗೆಯ ಮಹಾಪೂರ
ದೇಶಯೋಗಿಯ ಹಿಂದುತ್ವಕ್ಕೆ ಸವಾಲ್: ಅಧಿಕಾರಕ್ಕೆ ಬಂದರೆ Uttar Pradesh ಗೆ ಮುಂದಿನ DCM 'ಅಬ್ದುಲ್ಲಾ' - Owaisi Azad ಘೋಷಣೆ
ರಾಜ್ಯಎರಡು ವರ್ಷಗಳ ಜೈಲು ಶಿಕ್ಷೆ ಪೂರ್ಣ: ಉಡುಪಿಯಿಂದ 10 ಬಾಂಗ್ಲಾದೇಶಿ ಪ್ರಜೆಗಳನ್ನು ಪಶ್ಚಿಮ ಬಂಗಾಳಕ್ಕೆ ಕರೆದೊಯ್ದ ಪೊಲೀಸರು!