SIR ಕೆಲಸದ ಒತ್ತಡ ಆರೋಪ: ಪಶ್ಚಿಮ ಬಂಗಾಳದಲ್ಲಿ ಬಿಎಲ್ಒ ಶವವಾಗಿ ಪತ್ತೆ!ರಾಣಿಬಂಧ್ ಬ್ಲಾಕ್ನಲ್ಲಿ ಈ ಘಟನೆ ನಡೆದಿದ್ದು, ಭಾನುವಾರ ಬೆಳಿಗ್ಗೆ ಶಾಲಾ ಆವರಣದಲ್ಲಿ ಹರಧನ್ ಮಂಡಲ್ ಎಂಬುವವರ ಶವ ಪತ್ತೆಯಾಗಿದೆ.
'ನಂಗೇನೂ ಆಗಲ್ಲ...': ಮಹಿಳೆ ಮೇಲೆ ಅತ್ಯಾಚಾರ; ಪದೇ ಪದೇ ಲೈಂಗಿಕ ಕ್ರಿಯೆಗೆ ಒತ್ತಾಯಿಸಿದ BJP ನಾಯಕಿಯ ಪತಿ, Videoಈ ಅತ್ಯಾಚಾರ ಆರೋಪಿಯನ್ನು ಅಶೋಕ್ ಸಿಂಗ್ ಎಂದು ಗುರುತಿಸಲಾಗಿದ್ದು, ಈತ ರಾಂಪುರ ಬಘೇಲನ್ ನಗರ ಪರಿಷತ್ತಿನ ಬಿಜೆಪಿ ಕೌನ್ಸಿಲರ್ ಪತಿ ಎಂದು ತಿಳಿದು ಬಂದಿದೆ.
ಕಾಂಗ್ರೆಸ್ ಒಂದು ಸಿದ್ಧಾಂತ, ಸಿದ್ಧಾಂತಗಳು ಎಂದಿಗೂ ಸಾಯಲ್ಲ: 140ನೇ ಸಂಸ್ಥಾಪನಾ ದಿನದಂದು ಮಲ್ಲಿಕಾರ್ಜುನ ಖರ್ಗೆಇಂದಿರಾ ಭವನ್ ಪಕ್ಷದ ಪ್ರಧಾನ ಕಚೇರಿಯಲ್ಲಿ ನಡೆದ 140ನೇ ಸಂಸ್ಥಾಪನಾ ದಿನಾಚರಣೆಯಲ್ಲಿ ಪಕ್ಷದ ಮುಖಂಡರು ಮತ್ತು ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದರು.
ಮಧ್ಯಮ ವರ್ಗದವರ ಜೀವನ ಭಾರತಕ್ಕಿಂತ ಕೆನಡಾದಲ್ಲಿ ಉತ್ತಮವಾಗಿದೆಯೇ? ಚರ್ಚೆ ಹುಟ್ಟುಹಾಕಿದ ಭಾರತೀಯ ವಲಸಿಗ! Videoಕೆನಡಾದಲ್ಲಿರುವ ಭಾರತೀಯ ವಲಸಿಗರೊಬ್ಬರು ಕೆನಡಾ ಮತ್ತು ಭಾರತದಲ್ಲಿನ ಮಧ್ಯಮ ವರ್ಗದ ಜೀವನವನ್ನು ಹೋಲಿಸುವ ವಿಡಿಯೋದೊಂದಿಗೆ ಆನ್ಲೈನ್ ನಲ್ಲಿ ಭಾರಿ ಚರ್ಚೆಯನ್ನು ಹುಟ್ಟುಹಾಕಿದ್ದಾರೆ.
BJP-RSS ಶಿಸ್ತಿನ ಫೋಟೋ ಹಂಚಿಕೊಂಡು ದಿಗ್ವಿಜಯ್ ಸಿಂಗ್ ವಿವಾದ: ಶಶಿ ತರೂರ್ ಬೆಂಬಲ; ಆಂತರಿಕ ಸುಧಾರಣೆ ಅತ್ಯಗತ್ಯ ಎಂದ ಸಂಸದಸಂಘಟನೆಯ ಶಕ್ತಿಯ ಜೀವಂತ ಉದಾಹರಣೆ ಎಂದು ಬಣ್ಣಿಸಿದ ದಿಗ್ವಿಜಯ್ ಸಿಂಗ್, ಯಾವುದೇ ರಾಜಕೀಯ ಪಕ್ಷದ ನಿಜವಾದ ಶಕ್ತಿ ಅದರ ಕಾರ್ಯಕರ್ತರು ಮತ್ತು ಬಲವಾದ ಸಂಘಟನೆಯಿಂದ ಬರುತ್ತದೆ ಎನ್ನುವುದರೊಂದಿಗೆ "ಜೈ ಸಿಯಾ ರಾಮ್ ಎಂದು ತಿಳಿಸಿದ್ದರು.
ಬಿಜೆಪಿ-ಆರ್ಎಸ್ಎಸ್ ಹೊಗಳಿದ ದಿಗ್ವಿಜಯ್ ಸಿಂಗ್ಗೆ ಶಶಿ ತರೂರ್ ಬೆಂಬಲ; ಪಕ್ಷದ ಸಂಘಟನೆ ಬಲಪಡಿಸಬೇಕು ಎಂದ ಸಂಸದವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರನ್ನು ಟ್ಯಾಗ್ ಮಾಡಿ ಸಿಂಗ್ ಅವರು ಕಾಂಗ್ರೆಸ್ನೊಳಗೆ ಸುಧಾರಣೆಗಳ ಅಗತ್ಯ ಮತ್ತು ಅಧಿಕಾರದ ವಿಕೇಂದ್ರೀಕರಣವನ್ನು ಎತ್ತಿ ತೋರಿಸಿದ್ದರು.
ಬೆಂಗಳೂರು: ಕೋಗಿಲು ಬಳಿ ಒತ್ತುವರಿ ತೆರವು; ಕಾಂಗ್ರೆಸ್ನಲ್ಲೇ ಅಸಮಾಧಾನ! ಸಿದ್ದರಾಮಯ್ಯಗೆ ಹೈಕಮಾಂಡ್ ಸಲಹೆ ಏನು?ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್ ಅವರು ಶನಿವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರೊಂದಿಗೆ ಮಾತನಾಡಿದ್ದಾರೆ.
Assam: SIR ನಂತರ 10.56 ಲಕ್ಷ ಮತದಾರರ ಹೆಸರು ಡಿಲೀಟ್ಸಾವಿನ ಕಾರಣದಿಂದಾಗಿ 4,78,992 ಹೆಸರುಗಳನ್ನು ಅಳಿಸಲಾಗಿದೆ, 5,23,680 ಮತದಾರರು ತಮ್ಮ ನೋಂದಾಯಿತ ವಿಳಾಸಗಳಿಂದ ಸ್ಥಳಾಂತರಗೊಂಡಿದ್ದಾರೆ ಎಂದು ಕಂಡುಬಂದಿದೆ.
ನವದೆಹಲಿ: 'ದಲಿತ ಸಿಎಂ' ಗಾಗಿ ಒತ್ತಾಯ, ಕಾಂಗ್ರೆಸ್ ಪ್ರದಾನ ಕಚೇರಿ ಬಳಿ ಪರಮೇಶ್ವರ್ ಬೆಂಬಲಿಗರ ಪ್ರತಿಭಟನೆಒಂದು ವೇಳೆ ನಾಯಕತ್ವ ಮಾಡುವುದಾದರೆ ದಲಿತರಿಗೆ ಅದರಲ್ಲೂ ಗೃಹ ಸಚಿವ ಜಿ.ಪರಮೇಶ್ವರ್ ಅವರಿಗೆ ಮುಖ್ಯಮಂತ್ರಿ ಸ್ಥಾನ ನೀಡಬೇಕು ಎಂದು ಒತ್ತಾಯಿಸಿ ಕಾಂಗ್ರೆಸ್ ಪ್ರದಾನ ಕಚೇರಿ ಮುಂಬೆ ಸುಮಾರು ಒಂದು ಡಜನ್ ಗೂ ಹೆಚ್ಚು ಮಂದಿ ಪ್ರತಿಭಟನೆ ನಡೆಸಿದರು.
ಮಹಾರಾಷ್ಟ್ರದಲ್ಲಿ ಹೊಸ ಆಯಾಮ ಪಡೆದ 'ಮರಾಠಿ ಭಾಷಾ' ವಿವಾದ! ಆರು ವರ್ಷದ ಮಗಳನ್ನೇ ಕೊಂದ ತಾಯಿ!ಸುದೀರ್ಘ ವಿಚಾರಣೆಯ ನಂತರ ಮಹಿಳೆ ಪೊಲೀಸರಿಗೆ ನೀಡಿದ ಕಾರಣ ಇದೇ ಆಗಿದ್ದರೂ, ತನಗೆ ಮಗ ಇಲ್ಲದೆ, ಮಗಳಿದ್ದ ಬಗ್ಗೆ ಎಂಬ ಅತೃಪ್ತಿ ಇತ್ತು.ಇನ್ನಿತರ ಮಾನಸಿಕ ಸಮಸ್ಯೆಗಳಿಗಾಗಿ ಚಿಕಿತ್ಸೆ ಪಡೆಯುತ್ತಿದ್ದಾಗಿ ಅವರು ಹೇಳಿಕೊಂಡಿದ್ದಾರೆ.
ಮಧ್ಯಪ್ರದೇಶ: ಬಿಜೆಪಿ ನಾಯಕ ಚಲಾಯಿಸುತ್ತಿದ್ದ ಕಾರು ಗ್ರಾಮಸ್ಥರಿಗೆ ಡಿಕ್ಕಿ; ಇಬ್ಬರು ಸಾವು, ಮೂವರಿಗೆ ಗಂಭೀರ ಗಾಯ"ಆರೋಪಿ ದೀಪೇಂದ್ರ ಭದೌರಿಯಾ ಅವರನ್ನು ಬೆಳಿಗ್ಗೆ ಬಂಧಿಸಲಾಗಿದ್ದು, ಅಗತ್ಯ ಕಾನೂನು ಪ್ರಕ್ರಿಯೆ ಆರಂಭಿಸಲಾಗುತ್ತಿದೆ" ಎಂದು ಮೊರೆನಾ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸಮೀರ್ ಸೌರಭ್ ಶನಿವಾರ ಟಿಎನ್ಐಇಗೆ ತಿಳಿಸಿದರು.
2027 ರ ವೇಳೆಗೆ ಅಸ್ಸಾಂ ನಲ್ಲಿ ಶೇ.40 ರಷ್ಟು ಬಾಂಗ್ಲಾ ಮೂಲದ ಮುಸ್ಲಿಮರು; ಸ್ಥಳೀಯ ಜನಸಂಖ್ಯೆಗೆ ಕಾದಿದೆ ಆಪತ್ತು- ಹಿಮಂತ ಬಿಸ್ವ ಶರ್ಮಗುವಾಹಟಿಯಲ್ಲಿ ನಡೆದ ಪಕ್ಷದ ಕಾರ್ಯಕ್ರಮವೊಂದರಲ್ಲಿ ಬಿಜೆಪಿ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದ ಶರ್ಮಾ, 2011 ರ ಜನಗಣತಿಯ ದತ್ತಾಂಶವನ್ನು ಉಲ್ಲೇಖಿಸಿದರು.
ಕೇರಳದಲ್ಲಿ ಮಹತ್ವದ ರಾಜಕೀಯ ಬೆಳವಣಿಗೆ: ಬಿಜೆಪಿ ಜೊತೆ ಕೈ ಜೋಡಿಸಿದ ಕಾಂಗ್ರೆಸ್ ಸದಸ್ಯರು!ಮತ್ತತ್ತೂರಿನ 24 ವಾರ್ಡ್ಗಳಲ್ಲಿ, ಯುಡಿಎಫ್ ಎಂಟು, ಎಲ್ಡಿಎಫ್ 10 ಮತ್ತು ಎನ್ಡಿಎ ನಾಲ್ಕು ವಾರ್ಡ್ಗಳನ್ನು ಗೆದ್ದುಕೊಂಡಿತು.
ಮೊಬೈಲ್ ನಲ್ಲಿ ಕೊಹ್ಲಿ ಸೆರೆಗೆ ಬಸ್ ಡ್ರೈವರ್ 'ಉಪಾಯ': Video ವೈರಲ್!ಬೆಂಗಳೂರಿನ BCCI ಸೆಂಟರ್ ಆಫ್ ಎಕ್ಸಲೆನ್ಸ್ನಲ್ಲಿ ದೆಹಲಿ ಪರ ಎರಡೂ ಪಂದ್ಯಗಳನ್ನು ಕೊಹ್ಲಿ ಆಡಿದರು. ಶುಕ್ರವಾರ ಗುಜರಾತ್ ವಿರುದ್ಧ ದೆಹಲಿ ಗೆಲುವು ಸಾಧಿಸಿದ ನಂತರ ವೀಡಿಯೊ ವೈರಲ್ ಆಗಿದೆ.
ಜಮ್ಮು-ಕಾಶ್ಮೀರ: ಭೀಕರ ಅಪಘಾತದಲ್ಲಿ ಸಿಬಿಐ ವಕೀಲ ಶೇಖ್ ಆದಿಲ್ ಸಾವು; ಅಪಘಾತದ ದೃಶ್ಯ ವೈರಲ್!ಜಮ್ಮು ಮತ್ತು ಕಾಶ್ಮೀರದಲ್ಲಿ ಸಿಬಿಐ ಪಬ್ಲಿಕ್ ಪ್ರಾಸಿಕ್ಯೂಟರ್ ಶೇಖ್ ಆದಿಲ್ ನಬಿ ರಸ್ತೆ ಅಪಘಾತದಲ್ಲಿ ಸಾವನ್ನಪ್ಪಿದ್ದಾರೆ. ವೇಗವಾಗಿ ಬಂದ ವಾಹನವು ಸಿಬಿಐ ಪ್ರಾಸಿಕ್ಯೂಟರ್ ಅವರ ಕಾರಿಗೆ ಡಿಕ್ಕಿ ಹೊಡೆದಿತ್ತು.
ರಾಜ್ಯವೈಬ್ರೆಂಟ್ ಗುಜರಾತ್ 2027ಕ್ಕೆ ಸಿದ್ಧತೆ; ಬೆಂಗಳೂರಿನಲ್ಲಿ ರವೀಂದ್ರ ಜಡೇಜಾ ಪತ್ನಿ; ಹೂಡಿಕೆದಾರರಿಗೆ ರಿವಾಬಾ ಆಹ್ವಾನ!
ರಾಜ್ಯಸಂವಿಧಾನ ದಿನಾಚರಣೆ: ಮಂತ್ರಮಾಂಗಲ್ಯ ಮೂಲಕ ಡಾ. ಶ್ರೀನಿಧಿ- ಶಾಸಕ ದರ್ಶನ್ ಧ್ರುವನಾರಾಯಣ ವಿವಾಹ; ಸರಳತೆಗೆ ಮೆಚ್ಚುಗೆಯ ಮಹಾಪೂರ
ದೇಶಯೋಗಿಯ ಹಿಂದುತ್ವಕ್ಕೆ ಸವಾಲ್: ಅಧಿಕಾರಕ್ಕೆ ಬಂದರೆ Uttar Pradesh ಗೆ ಮುಂದಿನ DCM 'ಅಬ್ದುಲ್ಲಾ' - Owaisi Azad ಘೋಷಣೆ
ಕ್ರಿಕೆಟ್'ನಮ್ಮ ಬೌಲಿಂಗ್ನಲ್ಲಿ 50 ಎಸೆತಗಳಲ್ಲಿ ದ್ವಿಶತಕ ಸಿಡಿಸದಿರಲಿ': 2ನೇ ಟೆಸ್ಟ್ ಪಂದ್ಯಕ್ಕೂ ಮುನ್ನ ವೈಭವ್ ಸೂರ್ಯವಂಶಿಗೆ ನ್ಯೂಜಿಲೆಂಡ್ ಕೋಚ್ ಮೆಚ್ಚುಗೆ!