ದೆಹಲಿ: ದಟ್ಟ ಮಂಜು, ವಾಯು ಗುಣಮಟ್ಟ ಸೂಚ್ಯಂಕ ಮತ್ತಷ್ಟು ಕುಸಿತಅಧಿಕೃತ ಮಾಹಿತಿಯ ಪ್ರಕಾರ, ಬೆಳಗ್ಗೆ 8.30 ರವರೆಗಿನ ಅತ್ಯಂತ ಕಡಿಮೆ ಗೋಚರತೆ ಸಫ್ದರ್ಜಂಗ್ನಲ್ಲಿ ದಾಖಲಾಗಿದೆ. 200 ಮೀಟರ್ಗೆ ಇಳಿದಿದ್ದು, ಪಾಲಂ 350 ಮೀಟರ್ನಲ್ಲಿದೆ.
Air India Express ಪೈಲಟ್ ನಿಂದ ಸ್ಪೈಸ್ ಜೆಟ್ ಪ್ರಯಾಣಿಕನ ಮೇಲೆ ಹಲ್ಲೆ; ರಕ್ತಸ್ರಾವದಿಂದ ನರಳಿದ ಸಂತ್ರಸ್ತತನ್ನ ನಾಲ್ಕು ತಿಂಗಳ ಮಗಳು ಸೇರಿದಂತೆ ತನ್ನ ಕುಟುಂಬ ಸ್ಟ್ರಾಲರ್ನಲ್ಲಿ ಮಗುವಿನೊಂದಿಗೆ ಪ್ರಯಾಣಿಸುತ್ತಿದ್ದ ಕಾರಣ ಸಿಬ್ಬಂದಿ ಬಳಸುವ ಭದ್ರತಾ ಚೆಕ್-ಇನ್ ಲೈನ್ ಅನ್ನು ಬಳಸಲು ಮಾರ್ಗದರ್ಶನ ನೀಡಲಾಗಿತ್ತು.
ಮಲಯಾಳಂ ಕಲಿಯುತ್ತಿದ್ದೇನೆ: ಪ್ರಧಾನಿ ಜೊತೆ 'ಚಾಯ್ ಪೇ ಚರ್ಚಾ' ಕೂಟದಲ್ಲಿ ಪ್ರಿಯಾಂಕಾ ಗಾಂಧಿ ಹರಟೆಪ್ರಿಯಾಂಕಾ ಅವರ ಕ್ಷೇತ್ರ ಕೇರಳದ ವಯನಾಡ್ ನ ಹಳದಿ ಮತ್ತು ಪ್ರಧಾನಿ ನರೇಂದ್ರ ಮೋದಿಯವರ ಇತ್ತೀಚಿನ ಇಥಿಯೋಪಿಯಾ ಭೇಟಿಯ ಬಗ್ಗೆ ಕೂಡ ಆತ್ಮೀಯ ಮಾತುಕತೆ ನಡೆಸಿದರು.
ಅಸ್ಸಾಂ: ಸೈರಾಂಗ್-ನವದೆಹಲಿ ರಾಜಧಾನಿ ಎಕ್ಸ್ಪ್ರೆಸ್ ರೈಲು ಡಿಕ್ಕಿ; ಸ್ಥಳದಲ್ಲೇ 7 ಆನೆಗಳ ದಾರುಣ ಸಾವುಘಟನೆಯಿಂದಾಗಿ ರೈಲಿನ ಎಂಜಿನ್ ಮತ್ತು ಐದು ಬೋಗಿಗಳು ಹಳಿತಪ್ಪಿದ್ದು, ಪ್ರಯಾಣಿಕರಿಗೆ ಯಾವುದೇ ಗಾಯಗಳಾಗಿಲ್ಲ ಎಂದು ಈಶಾನ್ಯ ಗಡಿನಾಡು ರೈಲ್ವೆ (ಎನ್ಎಫ್ಆರ್) ವಕ್ತಾರರು ತಿಳಿಸಿದ್ದಾರೆ.
ಆಂಧ್ರಪ್ರದೇಶ: ಶ್ರೀಕಾಳಹಸ್ತಿ ದೇವಸ್ಥಾನದಲ್ಲಿ ರಾಹು ಕೇತು ಪೂಜೆಯಲ್ಲಿ ರಷ್ಯಾ ಪ್ರಜೆಗಳು ಭಾಗಿ; Videoಶ್ರೀಕಾಳಹಸ್ತಿಯಲ್ಲಿರುವ ಮೂರು ದೇವಾಲಯಗಳಿಗೆ ಭೇಟಿ ನೀಡಲು ಬಂದಿದ್ದ ರಷ್ಯಾದ ಯಾತ್ರಿಕರು ಈ ಸಂಪ್ರದಾಯವನ್ನು ಪೂರ್ಣ ಭಕ್ತಿಯಿಂದ ಅನುಸರಿಸಿದರು.
₹1,000 ಕೋಟಿ ಬೆಟ್ಟಿಂಗ್ ಆ್ಯಪ್ ತನಿಖೆ: ಯುವರಾಜ್ ಸಿಂಗ್, ಉತ್ತಪ್ಪ, ಮಿಮಿ ಚಕ್ರವರ್ತಿ, ಸೋನು ಸೂದ್ ಆಸ್ತಿ ಮುಟ್ಟುಗೋಲು!ಮಾಜಿ ಕ್ರಿಕೆಟಿಗರಾದ ಯುವರಾಜ್ ಸಿಂಗ್ ಮತ್ತು ರಾಬಿನ್ ಉತ್ತಪ್ಪ ಅವರಿಗೆ ಸಂಬಂಧಿಸಿದ 2002 ರ PMLA ಅಡಿಯಲ್ಲಿ ಸಂಸ್ಥೆಯು ಚರ ಮತ್ತು ಸ್ಥಿರ ಆಸ್ತಿಗಳನ್ನು ಮುಟ್ಟುಗೋಲು ಹಾಕಿಕೊಂಡಿದೆ.
ಗುಜರಾತ್: SIR ಬಳಿಕ ಕರಡು ಮತದಾರರ ಪಟ್ಟಿ ಪ್ರಕಟ; 73.73 ಲಕ್ಷಕ್ಕೂ ಹೆಚ್ಚು ಮತದಾರರ ಹೆಸರು ಡಿಲೀಟ್!ಹೆಸರು ನಾಪತ್ತೆಯಾಗಿರುವ, ತಪ್ಪಾಗಿ ಸೇರ್ಪಡೆಗೊಂಡಿರುವ ಮತದಾರರಿಗೆ ಆಕ್ಷೇಪಣೆ ಸಲ್ಲಿಸಲು ಅಥವಾ ಸೇರ್ಪಡೆಗೆ 2026ರ ಜನವರಿ 18ರವರೆಗೆ ಕಾಲಾವಕಾಶ ನೀಡಲಾಗಿದೆ.
AQI ಏರಿಕೆಗೂ ಶ್ವಾಸಕೋಶ ಕಾಯಿಲೆಗೂ ಸಂಬಂಧವಿದೆ ಎನ್ನಲು ನಿರ್ಣಾಯಕ ದತ್ತಾಂಶವಿಲ್ಲ: ಕೇಂದ್ರ ಸರ್ಕಾರರಾಜ್ಯಸಭೆಯಲ್ಲಿ ಲಿಖಿತ ಉತ್ತರದಲ್ಲಿ, ಕೇಂದ್ರ ಪರಿಸರ ಖಾತೆ ರಾಜ್ಯ ಸಚಿವ ಕೀರ್ತಿ ವರ್ಧನ್ ಸಿಂಗ್ ವಾಯು ಮಾಲಿನ್ಯ ಉಸಿರಾಟದ ಕಾಯಿಲೆಗಳು ಮತ್ತು ಸಂಬಂಧಿತ ಕಾಯಿಲೆಗಳಿಗೆ ಒಂದು ಪ್ರಚೋದಕ ಅಂಶವಾಗಿದೆ..
ತಮಿಳುನಾಡು: ಡಿಎಂಕೆಗೆ SIR ಹೊಡೆತ: ಕರಡು ಮತದಾರರ ಪಟ್ಟಿಯಿಂದ 97 ಲಕ್ಷಕ್ಕೂ ಹೆಚ್ಚು ಮತದಾರರ ಹೆಸರು ಡಿಲೀಟ್!ರಾಜ್ಯದ ಎಲ್ಲಾ 38 ಜಿಲ್ಲೆಗಳಲ್ಲಿ ಜಿಲ್ಲಾ ಚುನಾವಣಾ ಅಧಿಕಾರಿಗಳು (DEO) ಶುಕ್ರವಾರ ಬಿಡುಗಡೆ ಮಾಡಿದ ಕರಡು ಮತದಾರರ ಪಟ್ಟಿಯಿಂದ 97 ಲಕ್ಷಕ್ಕೂ ಹೆಚ್ಚು ಮತದಾರರ ಹೆಸರನ್ನು ಕೈಬಿಡಲಾಗಿದೆ
ಸಂಸತ್ ಅಧಿವೇಶನ: ಟೀ ಪಾರ್ಟಿಯಲ್ಲಿ ಪ್ರಧಾನಿ, ರಾಜನಾಥ್ ಸಿಂಗ್ ಎದುರು "ಗಿಡಮೂಲಿಕೆ ರಹಸ್ಯ" ಬಿಚ್ಚಿಟ್ಟ ಪ್ರಿಯಾಂಕ ಗಾಂಧಿ; ಮೋದಿ ಪ್ರತಿಕ್ರಿಯೆ ಏನು?ಸುಮಾರು ಮೂರು ವಾರಗಳ ತೀಕ್ಷ್ಣವಾದ ರಾಜಕೀಯ ಆರೋಪಗಳು ಮತ್ತು ಪ್ರತಿವಾದಗಳ ನಂತರ ವಿಶ್ರಾಂತಿ ಪಡೆಯಲು ಒಂದು ಕ್ಷಣವನ್ನು ನೀಡಿದ ಟೀ ಪಾರ್ಟಿಯಲ್ಲಿ ವಿರೋಧ ಪಕ್ಷದ ಸದಸ್ಯರು ಸಹ ಭಾಗವಹಿಸಿದ್ದರು.
ಒಮನ್ ಭೇಟಿ ವೇಳೆ ಮೋದಿ ಹೊಸ ಸ್ಟೈಲ್ ಬಗ್ಗೆ ಭಾರಿ ಚರ್ಚೆ: ಪ್ರಧಾನಿ ಕಿವಿಗೆ ಧರಿಸಿದ್ದೇನು?ಪ್ರಧಾನಿ ಮೋದಿ ದೇಶದ ವಿಷಯಗಳಲ್ಲಿ ವ್ಯಸ್ತರಾಗಿರಬಹುದು, ಆದರೆ ಅವರು ತಮ್ಮ ಉಡುಗೆ-ತೊಡುಗೆಗಳ ಬಗ್ಗೆ ಸಾಕಷ್ಟು ಗಮನ ನೀಡುತ್ತಾರೆ ಎಂದು ತಿಳಿದುಬಂದಿದೆ.
ಟಾಗೋರ್ ಅವಮಾನದೊಂದಿಗೆ ಆರಂಭವಾದ ಚಳಿಗಾಲದ ಅಧಿವೇಶನ, ಗಾಂಧಿ ಅಪಮಾನದೊಂದಿಗೆ ಅಂತ್ಯ: ಕಾಂಗ್ರೆಸ್ ಕಿಡಿ!ಸಾಮಾನ್ಯವಾಗಿ ಅಧಿವೇಶನದ ಕೊನೆಯಲ್ಲಿ ಬ್ರಹ್ಮೋಸ್ ಕ್ಷಿಪಣಿ ಜೊತೆಗೆ ಅವರು ಬರ್ತಾರೆ ಅಂತಾ ಸರ್ವ ಪಕ್ಷ ಸಭೆಯಲ್ಲಿ ರಾಜನಾಥ್ ಸಿಂಗ್ ಗೆ ಹೇಳಿದ್ದೆ. ಅವರು ನಕ್ಕಿದ್ದರು. ಈ ಬಾರಿಯೂ ಅದು ಆಯಿತು ಎಂದು ಜೈರಾಮ್ ರಮೇಶ್ ಹೇಳಿದರು.
G Ram G ಮಸೂದೆ 'ಗ್ರಾಮ ವಿರೋಧಿ'; ಮೋದಿ ಸರ್ಕಾರದಿಂದ 20 ವರ್ಷಗಳ MGNREGA ನಾಶಹೊಸದಾಗಿ ಅಂಗೀಕರಿಸಲಾದ ವಿಕಸಿತ ಭಾರತ - ಉದ್ಯೋಗ ಖಾತರಿ ಮತ್ತು ಜೀವನೋಪಾಯ ಮಿಷನ್(ಗ್ರಾಮೀಣ) (ವಿಬಿ-ಜಿ ರಾಮ್ ಜಿ) ಮಸೂದೆ "ಗ್ರಾಮ ವಿರೋಧಿ" ಮತ್ತು "ರಾಜ್ಯಗಳ ವಿರೋಧಿ" ಎಂದು ರಾಹುಲ್ ಗಾಂಧಿ ಟೀಕಿಸಿದ್ದಾರೆ.
ಸಂಸತ್ ಅಧಿವೇಶನಕ್ಕೆ ತೆರೆ: ಲೋಕಸಭೆ, ರಾಜ್ಯಸಭೆ ಕಲಾಪ ಅನಿರ್ದಿಷ್ಟಾವಧಿಗೆ ಮುಂದೂಡಿಕೆಇಂದು ಲೋಕಸಭೆ ಕಲಾಪ ಆರಂಭವಾದ ಸ್ವಲ್ಪ ಸಮಯದ ನಂತರ ಸ್ಪೀಕರ್ ಓಂ ಬಿರ್ಲಾ ಅವರು ಕಲಾಪವನ್ನು ಅನಿರ್ದಿಷ್ಟಾವಧಿಗೆ ಮುಂದೂಡಿದರು.
ಉತ್ತರ ಭಾರತದಾದ್ಯಂತ ಶೂನ್ಯ ಗೋಚರತೆ; ದೆಹಲಿಗೆ ರೆಡ್ ಅಲರ್ಟ್ ಘೋಷಿಸಿದ IMDಪಂಜಾಬ್, ಹರಿಯಾಣ, ದೆಹಲಿ, ಉತ್ತರ ಪ್ರದೇಶ, ಈಶಾನ್ಯ ಮಧ್ಯಪ್ರದೇಶ ಮತ್ತು ಬಿಹಾರದಲ್ಲಿ ವ್ಯಾಪಕವಾದ ಮಂಜು ಆವರಿಸಿದೆ.
ರಾಜ್ಯವೈಬ್ರೆಂಟ್ ಗುಜರಾತ್ 2027ಕ್ಕೆ ಸಿದ್ಧತೆ; ಬೆಂಗಳೂರಿನಲ್ಲಿ ರವೀಂದ್ರ ಜಡೇಜಾ ಪತ್ನಿ, ಹೂಡಿಕೆದಾರರಿಗೆ ರಿವಾಬಾ ಆಹ್ವಾನ!
ದೇಶಯೋಗಿಯ ಹಿಂದುತ್ವಕ್ಕೆ ಸವಾಲ್: ಅಧಿಕಾರಕ್ಕೆ ಬಂದರೆ Uttar Pradesh ಗೆ ಮುಂದಿನ DCM 'ಅಬ್ದುಲ್ಲಾ' - Owaisi Azad ಘೋಷಣೆ
ರಾಜ್ಯಸಂವಿಧಾನ ದಿನಾಚರಣೆ: ಮಂತ್ರಮಾಂಗಲ್ಯ ಮೂಲಕ ಡಾ. ಶ್ರೀನಿಧಿ- ಶಾಸಕ ದರ್ಶನ್ ಧ್ರುವನಾರಾಯಣ ವಿವಾಹ; ಸರಳತೆಗೆ ಮೆಚ್ಚುಗೆಯ ಮಹಾಪೂರ