ಲೋಕಸಭೆಯಲ್ಲಿ G Ram G ಮಸೂದೆ ಅಂಗೀಕಾರ; ಪ್ರತಿಪಕ್ಷಗಳಿಂದ ಪ್ರತಿ ಹರಿದು ಹಾಕಿ ಆಕ್ರೋಶವಿಕಸಿತ ಭಾರತ - ಉದ್ಯೋಗ ಖಾತರಿ ಮತ್ತು ಜೀವನೋಪಾಯ ಮಿಷನ್(ಗ್ರಾಮೀಣ) (ವಿಬಿ-ಜಿ ರಾಮ್ ಜಿ) ಮಸೂದೆ, 2025 ಅನ್ನು ಮಂಗಳವಾರ ಕೇಂದ್ರ ಸಚಿವ ಶಿವರಾಜ್ ಸಿಂಗ್ ಚೌಹಾಣ್ ಅವರು ಲೋಕಸಭೆಯಲ್ಲಿ ಮಂಡಿಸಿದ್ದರು.
ಮನೆ ಬಾಡಿಗೆ ಕೇಳಿದ್ದೇ ತಪ್ಪಾಯ್ತು: ಮಾಲಕಿಯನ್ನು ಕೊಂದು ಸೂಟ್ ಕೇಸ್ ಗೆ ತುಂಬಿದ ಖತರ್ನಾಕ್ ದಂಪತಿ!ಉಮೇಶ್ ಶರ್ಮಾ ಮತ್ತು ದೀಪ್ಸಿಕಾ ಶರ್ಮಾ ಸೊಸೈಟಿಯಲ್ಲಿ ಎರಡು ಫ್ಲಾಟ್ಗಳನ್ನು ಹೊಂದಿದ್ದರು. ಒಂದರಲ್ಲಿ ಅವರು ವಾಸಿಸುತ್ತಿದ್ದರು. ಇನ್ನೊಂದನ್ನು ಗುಪ್ತಾ ದಂಪತಿಗಳಿಗೆ ಬಾಡಿಗೆಗೆ ನೀಡಲಾಗಿತ್ತು.
ಭಾರತದಲ್ಲಿರುವ ಮುಸ್ಲಿಮರು ಸೂರ್ಯ ನಮಸ್ಕಾರ ಮಾಡಿ, ನದಿಗಳನ್ನು ಪೂಜಿಸಿ: RSS ನಾಯಕ ದತ್ತಾತ್ರೇಯ ಹೊಸಬಾಳೆಭಾರತದಲ್ಲಿ ಮುಸ್ಲಿಮರಿಗೆ ಏನೂ ತೊಂದರೆಯಾಗುವುದಿಲ್ಲ. ನಮ್ಮ ಮುಸ್ಲಿಂ ಸಹೋದರರು ಸಹ ಸೂರ್ಯ ನಮಸ್ಕಾರ ಮಾಡಿದರೆ, ಅವರಿಗೆ ಏನೂ ಆಗಲ್ಲ. ಹಾಗೆ ಹೇಳಿದ ಮಾತ್ರಕ್ಕೆ ಅವರು ಮಸೀದಿಗೆ ಹೋಗುವುದನ್ನು ಯಾರೂ ತಡೆಯುವುದಿಲ್ಲ.
ತಮಿಳುನಾಡು ಚುನಾವಣೆ 2026: 'ಶುದ್ಧ ಶಕ್ತಿ' ಟಿವಿಕೆ ಮತ್ತು 'ದುಷ್ಟ ಶಕ್ತಿ' ಡಿಎಂಕೆ ನಡುವಿನ ಸ್ಪರ್ಧೆ- ನಟ ವಿಜಯ್ಸೆಪ್ಟೆಂಬರ್ 27 ರಂದು ಕರೂರಿನಲ್ಲಿ ನಡೆದ ಟಿವಿಕೆ ರ್ಯಾಲಿಯಲ್ಲಿ ಕಾಲ್ತುಳಿತ ಸಂಭವಿಸಿ 41 ಜನರು ಸಾವಿಗೀಡಾದ ನಂತರ, ತಮಿಳುನಾಡಿನಲ್ಲಿ ನಟ ವಿಜಯ್ ನಡೆಸಿದ ಮೊದಲ ಸಾರ್ವಜನಿಕ ಸಭೆ ಇದಾಗಿದೆ.
ರಾಹುಲ್ ಗಾಂಧಿ ಆಪ್ತನ ಪತ್ನಿ ಕಾಂಗ್ರೆಸ್ MLC ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ಸಾಧ್ಯತೆಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಪ್ರಜ್ಞಾ ಸತವ್ ಅವರು ಬಿಜೆಪಿಗೆ ಸೇರುವ ಸಾಧ್ಯತೆ ಇದೆ.
ಬೆಂಗಳೂರಿನ ಕೆಂಪೇಗೌಡ, ಗುಜರಾತ್ ನ ಏಕತಾ ಪ್ರತಿಮೆಗಳ ಶಿಲ್ಪಿ ಶತಾಯುಷಿ ರಾಮ್ ಸುತಾರ್ ನಿಧನಭಾರತದ ಅತ್ಯಂತ ಪ್ರಸಿದ್ಧ ಕಲಾವಿದರಲ್ಲಿ ಒಬ್ಬರಾದ, ದೇಶದ ಸಾಂಸ್ಕೃತಿಕ ಮತ್ತು ಕಲಾತ್ಮಕ ಕ್ಷೇತ್ರದಲ್ಲಿ ಅಳಿಸಲಾಗದ ಛಾಪು ಮೂಡಿಸಿದ ಹಿರಿಯ ಶಿಲ್ಪಿ ರಾಮ್ ಸುತಾರ್.
ಅಂತರ್ಧಮೀಯ ವಿವಾಹಕ್ಕೆ ಪೋಷಕರ ವಿರೋಧ: ಹೆತ್ತ ತಂದೆ-ತಾಯಿಯ ಹತ್ಯೆ; ಗರಗಸದಿಂದ ದೇಹಗಳನ್ನು ಕತ್ತರಿಸಿ, ನದಿಗೆ ಎಸೆದ ಮಗ!ಅಂಬೇಶ್ ಮುಸ್ಲಿಂ ಸಮುದಾಯದ ಯುವತಿಯನ್ನು ವಿವಾಹವಾಗಿದ್ದ. ಇದೇ ವಿಚಾರವಾಗಿ ಈತನಿಗೆ ಪೋಷಕರು ಜೊತೆ ಜಗಳವಾಗಿತ್ತು. ಸೊಸೆಯನ್ನು ಮನೆಗೆ ಸೇರಿಸಿಕೊಳ್ಳಲು ಪೋಷಕರು ನಿರಾಕರಿಸಿದ್ದರು.
ಕೊಚ್ಚಿ: ಏರ್ ಇಂಡಿಯಾ ಎಕ್ಸ್ಪ್ರೆಸ್ ವಿಮಾನ ತುರ್ತು ಭೂಸ್ಪರ್ಶ, ಟೈರ್ ಸ್ಫೋಟ; ತಪ್ಪಿದ ದೊಡ್ಡ ಅನಾಹುತ!ಜೆಡ್ಡಾದಿಂದ ಕೋಝಿಕ್ಕೋಡ್ಗೆ ತೆರಳುತ್ತಿದ್ದ ಏರ್ ಇಂಡಿಯಾ ಎಕ್ಸ್ಪ್ರೆಸ್ ವಿಮಾನ IX 398, ಲ್ಯಾಂಡಿಂಗ್ ಗೇರ್ ಮತ್ತು ಟೈರ್ ವೈಫಲ್ಯದ ಸಮಸ್ಯೆಗಳಿಂದಾಗಿ ಸುರಕ್ಷಿತವಾಗಿ ತುರ್ತು ಭೂಸ್ಪರ್ಶ ಮಾಡಿದೆ.
VB-G RAM ಮಸೂದೆ: ಸಂಸತ್ತಿನ ಆವರಣದಲ್ಲಿ ವಿಪಕ್ಷಗಳ ಪ್ರತಿಭಟನಾ ಮೆರವಣಿಗೆ; ಬೀದಿಗಿಳಿದು ಹೋರಾಟ ನಡೆಸುವುದಾಗಿ ಪ್ರತಿಜ್ಞೆಹಿರಿಯ ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಪ್ರತಿಭಟನಾ ನಿರತ ಸಂಸದರೊಂದಿಗೆ ಸೇರಿ ಮಕರ ದ್ವಾರದಲ್ಲಿ ನಡೆದ ಪ್ರದರ್ಶನಗಳಲ್ಲಿ ಭಾಗವಹಿಸಿದರು.
ಛತ್ತೀಸ್ಗಢ: ಭದ್ರತಾ ಪಡೆಗಳ ಎನ್ಕೌಂಟರ್ಗೆ ಮಹಿಳೆ ಸೇರಿದಂತೆ ಮೂವರು ನಕ್ಸಲರು ಬಲಿಎನ್ಕೌಂಟರ್ ಸ್ಥಳದಿಂದ ಇಲ್ಲಿಯವರೆಗೆ ಒಬ್ಬ ಮಹಿಳೆ ಸೇರಿದಂತೆ ಮೂವರು ನಕ್ಸಲರ ಮೃತದೇಹಗಳನ್ನು ವಶಪಡಿಸಿಕೊಳ್ಳಲಾಗಿದೆ.
ಭಾರತದ ಮೊದಲ 'ಮಿಸ್ ಇಂಡಿಯಾ' ಮೆಹರ್ ಕ್ಯಾಸ್ಟೆಲಿನೊ ನಿಧನ; ರ್ಯಾಂಪ್ ವಾಕ್ Videoಫ್ಯಾಷನ್ ಉದ್ಯಮದಲ್ಲಿ ಪ್ರವರ್ತಕಿಯಾಗಿದ್ದ ಮೆಹರ್, ಭಾರತೀಯ ಮಹಿಳೆಯರು ಆತ್ಮವಿಶ್ವಾಸ ಮತ್ತು ಆಕಾಂಕ್ಷೆಯೊಂದಿಗೆ ಸಾರ್ವಜನಿಕರ ಗಮನಕ್ಕೆ ಬರಲು ದಾರಿ ಮಾಡಿಕೊಟ್ಟವರು.
ಮುಂಬೈ: ಗಂಟೆಗೆ 252 ಕಿ.ಮೀ ವೇಗದಲ್ಲಿ ಕಾರು ಚಾಲನೆ; ಲಾಂಬೋರ್ಘಿನಿ ಜಪ್ತಿ, FIR ದಾಖಲುಡಿಸೆಂಬರ್ 12 ರಂದು ಈ ಘಟನೆ ನಡೆದಿದ್ದು, ಕಾರು ಚಾಲಕನ ಅಜಾಗರೂಕ ಕೃತ್ಯವನ್ನು ತೋರಿಸುವ ವಿಡಿಯೋ ವೈರಲ್ ಆದ ನಂತರ ಚಾಲಕನ ವಿರುದ್ಧ ಪ್ರಕರಣ ದಾಖಲಿಸಲಾಗಿದೆ.
IND vs SA 4th T20: ದಟ್ಟ ಮಂಜು ಹಿನ್ನೆಲೆ ಪಂದ್ಯ ರದ್ದು; ಖಾಸಗಿ ಆ್ಯಪ್'ಗಳ AQI ಮಾಹಿತಿ ಅವಲಂಬಿಸದಂತೆ ಸರ್ಕಾರ ಎಚ್ಚರಿಕೆವಾಯು ಗುಣಮಟ್ಟ ಸೂಚ್ಯಂಕದ ಬಗ್ಗೆ ಸಾಮಾಜಿಕ ಜಾಲತಾಣಗಳು ಮತ್ತು ಖಾಸಗಿ ಮೊಬೈಲ್ ಅಪ್ಲಿಕೇಶನ್ಗಳಲ್ಲಿ ನೀಡುತ್ತಿರುವ ತಪ್ಪಾಗಿದ್ದು, ಮಾನದಂಡವಲ್ಲದ ಮಾಹಿತಿಯನ್ನು ಹೊಂದಿವೆ.
ದೆಹಲಿ ಚುನಾವಣೆ: ಕಾಂಗ್ರೆಸ್ ಖರ್ಚು ಮಾಡಿದ್ದು 40 ಕೋಟಿ ರೂ, ಗೆಲುವು ಮಾತ್ರ ಶೂನ್ಯ; ಯಾವ ಪಕ್ಷಗಳು ಎಷ್ಟು ವ್ಯಯಿಸಿವೆ?ವಿಪರ್ಯಾಸವೆಂದರೆ, ಕಾಂಗ್ರೆಸ್ ಗರಿಷ್ಠ ಹಣವನ್ನು ಖರ್ಚು ಮಾಡಿದರೂ ಖಾತೆ ತೆರೆಯುವಲ್ಲಿ ವಿಫಲವಾಯಿತು.
Operation Sindoor ವೇಳೆ ಭಾರತ ಸೋತಿತ್ತು: ನನ್ನ ಹೇಳಿಕೆಯಲ್ಲಿ ತಪ್ಪಿಲ್ಲ, ಕ್ಷಮೆ ಕೇಳಲ್ಲ ಎಂದ ಪೃಥ್ವಿರಾಜ್ ಚವಾಣ್ಆಪರೇಷನ್ ಸಿಂಧೂರ್ನ ಮೊದಲ ದಿನ ನಾವು ಸಂಪೂರ್ಣವಾಗಿ ಸೋತಿದ್ದೇವೆ. 7 ರಂದು ನಡೆದ ಅರ್ಧ ಗಂಟೆಯ ವೈಮಾನಿಕ ಕಾರ್ಯಾಚರಣೆಯಲ್ಲಿ ಜನರು ಒಪ್ಪಬಹುದು, ಒಪ್ಪದೇ ಇರಬಹುದು ನಾವು ಸಂಪೂರ್ಣವಾಗಿ ಸೋತಿದ್ದೇವೆ.
ರಾಜ್ಯವೈಬ್ರೆಂಟ್ ಗುಜರಾತ್ 2027ಕ್ಕೆ ಸಿದ್ಧತೆ; ಬೆಂಗಳೂರಿನಲ್ಲಿ ರವೀಂದ್ರ ಜಡೇಜಾ ಪತ್ನಿ, ಹೂಡಿಕೆದಾರರಿಗೆ ರಿವಾಬಾ ಆಹ್ವಾನ!
ದೇಶಯೋಗಿಯ ಹಿಂದುತ್ವಕ್ಕೆ ಸವಾಲ್: ಅಧಿಕಾರಕ್ಕೆ ಬಂದರೆ Uttar Pradesh ಗೆ ಮುಂದಿನ DCM 'ಅಬ್ದುಲ್ಲಾ' - Owaisi Azad ಘೋಷಣೆ
ರಾಜ್ಯಸಂವಿಧಾನ ದಿನಾಚರಣೆ: ಮಂತ್ರಮಾಂಗಲ್ಯ ಮೂಲಕ ಡಾ. ಶ್ರೀನಿಧಿ- ಶಾಸಕ ದರ್ಶನ್ ಧ್ರುವನಾರಾಯಣ ವಿವಾಹ; ಸರಳತೆಗೆ ಮೆಚ್ಚುಗೆಯ ಮಹಾಪೂರ