National Herald case: ಸೋನಿಯಾ-ರಾಹುಲ್ ಗಾಂಧಿ ವಿರುದ್ಧದ ED ದೂರು ಪರಿಗಣಿಸಲು ದೆಹಲಿ ಕೋರ್ಟ್ ನಕಾರಈ ಸಂಬಂಧ ಮ್ಯಾಜಿಸ್ಟ್ರೇಟ್ ನ್ಯಾಯಾಲಯ ನೀಡಿದ್ದ ಆದೇಶವನ್ನು ರೌಸ್ ಅವೆನ್ಯೂ ನ್ಯಾಯಾಲಯದ ವಿಶೇಷ ನ್ಯಾಯಾಧೀಶ (ಪಿಸಿ ಕಾಯ್ದೆ) ವಿಶಾಲ್ ಗೋಗ್ನೆ ರದ್ದುಗೊಳಿಸಿದರು.
ಕಾಶ್ಮೀರ: ಕುಪ್ವಾರದಲ್ಲಿ ನೆಲಬಾಂಬ್ ಸ್ಫೋಟ; ಯೋಧ ಹುತಾತ್ಮಗಾಯಗೊಂಡ ಸೈನಿಕನನ್ನು ಡ್ರಗ್ಮುಲ್ಲಾದಲ್ಲಿರುವ ಮಿಲಿಟರಿ ಆಸ್ಪತ್ರೆಗೆ ದಾಖಲಿಸಲಾಯಿತು. ಆದರೆ ಅಲ್ಲಿಗೆ ತಲುಪುವಷ್ಟರಲ್ಲಿ ಅವರು ಮೃತಪಟ್ಟಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
"ಅದೇ ಯಂತ್ರದಲ್ಲಿ 4 ಬಾರಿ ಗೆದ್ದಿದ್ದೇನೆ": ಕಾಂಗ್ರೆಸ್ನ ಇವಿಎಂ ವಂಚನೆ ಆರೋಪ ತಳ್ಳಿಹಾಕಿದ ಸುಪ್ರಿಯಾ ಸುಳೆನಾನು ಇದೇ ಯಂತ್ರದಲ್ಲಿ ಆಯ್ಕೆಯಾಗಿದ್ದೇನೆ. ಆದ್ದರಿಂದ ನಾನು ಇವಿಎಂಗಳು ಅಥವಾ ವಿವಿಪ್ಯಾಟ್ಗಳನ್ನು ಪ್ರಶ್ನಿಸುವುದಿಲ್ಲ. ನಾನು ಯಂತ್ರದ ವಿರುದ್ಧ ಮಾತನಾಡುತ್ತಿಲ್ಲ.
ದೇವರಿಗೂ ವಿಶ್ರಾಂತಿ ಬೇಕು: ವಿಶೇಷ ಪೂಜೆ ಹೆಸರಿನಲ್ಲಿ ಶ್ರೀಮಂತರಿಂದ ದೇವರ ಶೋಷಣೆ; ಸುಪ್ರೀಂ ಕೋರ್ಟ್ ಅಸಮಾಧಾನಮಧ್ಯಾಹ್ನ 12 ಗಂಟೆಗೆ ದೇವಸ್ಥಾನ ಮುಚ್ಚಿದ ನಂತರವೂ ದೇವರಿಗೆ ಒಂದು ನಿಮಿಷವೂ ವಿಶ್ರಾಂತಿ ನೀಡುವುದಿಲ್ಲ. ಆ ವೇಳೆ ದೇವರನ್ನು ಹೆಚ್ಚು ಶೋಷಣೆ ಮಾಡಲಾಗುತ್ತಿದೆ. ಭಾರೀ ಹಣ ಪಾವತಿಸಬಲ್ಲ ಶ್ರೀಮಂತರಿಗೆ ವಿಶೇಷ ಪೂಜೆಗೆ ಅವಕಾಶ ನೀಡಲಾಗುತ್ತಿದೆ.
ಗೋವಾ ಅಗ್ನಿ ದುರಂತ: ನೈಟ್ಕ್ಲಬ್ ಮಾಲೀಕರಾದ ಲೂತ್ರಾ ಸಹೋದರರು ಭಾರತಕ್ಕೆ ಗಡೀಪಾರುಥಾಯ್ ಸರ್ಕಾರದೊಂದಿಗೆ ನಿಕಟ ಸಂಪರ್ಕದಲ್ಲಿದ್ದ ಭಾರತೀಯ ರಾಯಭಾರ ಕಚೇರಿಯ ಮಧ್ಯ ಪ್ರವೇಶದ ನಂತರ ಡಿಸೆಂಬರ್ 11 ರಂದು ಫುಕೆಟ್ನಲ್ಲಿ ಥಾಯ್ ಅಧಿಕಾರಿಗಳು ಈ ಇಬ್ಬರನ್ನು ಬಂಧಿಸಿದ್ದರು.
ದೆಹಲಿ-ಆಗ್ರಾ ಎಕ್ಸ್ಪ್ರೆಸ್ವೇ: ದಟ್ಟ ಮಂಜಿನಿಂದ ಭೀಕರ ಅಪಘಾತ, ಹಲವು ವಾಹನಗಳಿಗೆ ಬೆಂಕಿ; 13 ಸಾವು, 66 ಮಂದಿ ಗಾಯ; Videoಆಗ್ರಾ-ನೋಯ್ಡಾ ಎಕ್ಸ್ಪ್ರೆಸ್ವೇಯಲ್ಲಿ ನಸುಕಿನ ಜಾವ 4 ಗಂಟೆ ಸುಮಾರಿಗೆ ದಟ್ಟವಾದ ಮಂಜಿನಿಂದಾಗಿ ಗೋಚರತೆ ತೀರಾ ಕಡಿಮೆ ಇದ್ದಾಗ ಈ ಅಪಘಾತ ಸಂಭವಿಸಿದೆ.
ಜಮ್ಮು-ಕಾಶ್ಮೀರದ ಉಧಂಪುರ್ ನಲ್ಲಿ ಎನ್ ಕೌಂಟರ್: ಪೊಲೀಸ್ ಹುತಾತ್ಮಭದ್ರತಾ ಪಡೆಗಳು ಭದ್ರತೆಯನ್ನು ಪ್ರದೇಶದಲ್ಲಿ ಬಿಗಿಗೊಳಿಸಿ ಶೋಧ ಆರಂಭಿಸುತ್ತಿದ್ದಂತೆ, ಉಗ್ರರು ಗುಂಡು ಹಾರಿಸಿದರು. ಗುಂಡಿನ ಚಕಮಕಿ ನಡೆಯಿತು.
ದೆಹಲಿಯಲ್ಲಿ ವಾಯು ಗುಣಮಟ್ಟ ತೀವ್ರ ಕುಸಿತ: 5ನೇ ತರಗತಿವರೆಗಿನ ವಿದ್ಯಾರ್ಥಿಗಳ ದೈಹಿಕ ತರಗತಿಗಳಿಗೆ ಬ್ರೇಕ್!ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಮಾಲಿನ್ಯವು ಪರಿಸ್ಥಿತಿಯನ್ನು ಇನ್ನಷ್ಟು ಹದಗೆಡಿಸಿದೆ. ಕಳೆದ ಕೆಲವು ದಿನಗಳಿಂದ ಮಾಲಿನ್ಯದ ಮಟ್ಟವು ಆತಂಕಕಾರಿಯಾಗಿ ಹೆಚ್ಚಾಗಿದೆ. ಮಕ್ಕಳು ಮತ್ತು ವೃದ್ಧರ ಆರೋಗ್ಯದ ಮೇಲೆ ಪ್ರತಿಕೂಲ ಪರಿಣಾಮ ಬೀರುವ ಹಂತಕ್ಕೆ ಪರಿಸ್ಥಿತಿ ಹದಗೆಟ್ಟಿದೆ.
ನವೆಂಬರ್ನಲ್ಲಿ ನಿರುದ್ಯೋಗ ದರ ಶೇ. 4.7 ಕ್ಕೆ ಇಳಿಕೆ, ಉದ್ಯೋಗ ಮಾರುಕಟ್ಟೆ ಚೇತರಿಕೆ!ನಿರುದ್ಯೋಗದಲ್ಲಿನ ಕುಸಿತದ ಜೊತೆಗೆ, ಕಾರ್ಮಿಕ ಬಲ, ಭಾಗವಹಿಸುವಿಕೆಯ ದರ ಮತ್ತು ಕಾರ್ಮಿಕರ ಜನಸಂಖ್ಯಾ ಅನುಪಾತ ಎರಡೂ ಈ ತಿಂಗಳಲ್ಲಿ ಸುಧಾರಣೆಯನ್ನು ತೋರಿಸಿವೆ.
ಲಿವ್-ಇನ್ ಸಂಬಂಧದಲ್ಲಿದ್ದ ವಿವಾಹಿತ ಹಿಂದೂ ಮಹಿಳೆಯ ಶಿರಚ್ಛೇದ ಮಾಡಿದ ಮುಸ್ಲಿಂ ಯುವಕ!ಮುಸ್ಲಿಂ ಯುವಕನೊಬ್ಬ ತನ್ನ ಜೊತೆ ಲಿವ್-ಇನ್ ಸಂಬಂಧದಲ್ಲಿದ್ದ ವಿವಾಹಿತ ಹಿಂದೂ ಮಹಿಳೆಯ ಶಿರಚ್ಛೇದ ಮಾಜಿ ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಹರಿಯಾಣದ ಯಮುನಾನಗರದಲ್ಲಿ ನಡೆದಿದೆ.
ನಿತೀಶ್ ಕುಮಾರ್ ವಿವಾದ: ನೇಮಕಾತಿ ಪತ್ರ ಪಡೆಯಲು ಬಂದ Muslim ವೈದ್ಯೆಯ hijab ಗೆ ಕೈ ಹಾಕಿದ ಸಿಎಂ; ರಾಜೀನಾಮೆಗೆ ಕಾಂಗ್ರೆಸ್ ಆಗ್ರಹ| videoX ನಲ್ಲಿ ವೀಡಿಯೊವನ್ನು ಹಂಚಿಕೊಂಡ ಕಾಂಗ್ರೆಸ್, "ಇದು ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್. ಅವರ ನಾಚಿಕೆಯಿಲ್ಲದ ನಡೆಯನ್ನು ನೋಡಿ, ಒಬ್ಬ ವೈದ್ಯೆ ತನ್ನ ನೇಮಕಾತಿ ಪತ್ರವನ್ನು ಪಡೆಯಲು ಬಂದಿದ್ದಾಗ...
ಚೀನಾಗೆ ಟಕ್ಕರ್: ಯುದ್ಧಭೂಮಿ ಪ್ರವಾಸೋದ್ಯಮಕ್ಕಾಗಿ ಸಿಕ್ಕಿಂನ ಚೋ ಲಾ, ಡೋಕ್ ಲಾ ಪಾಸ್ಗಳನ್ನು ತೆರೆದ ಭಾರತ!ಡೋಕ್ಲಾಮ್ ಮತ್ತು ಚೋ ಲಾ ಪಾಸ್ಗಳನ್ನು ತೆರೆಯುವುದು ಗಡಿ ಅಭಿವೃದ್ಧಿಗಾಗಿ ಸಮಗ್ರ ರಾಷ್ಟ್ರೀಯ ದೃಷ್ಟಿಕೋನವನ್ನು ಪ್ರತಿಬಿಂಬಿಸುತ್ತದೆ ಎಂದು ಮುಖ್ಯಮಂತ್ರಿ ಪ್ರೇಮ್ ಸಿಂಗ್ ತಮಾಂಗ್ ಹೇಳಿದರು.
ಪಹಲ್ಗಾಮ್ ಉಗ್ರ ದಾಳಿ: 1,597 ಪುಟಗಳ ಚಾರ್ಜ್ಶೀಟ್ ಸಲ್ಲಿಸಿದ NIA; ಉನ್ನತ LeT ಕಮಾಂಡರ್ ಸಾಜಿದ್ ಜಾಟ್ ಹೆಸರು ಉಲ್ಲೇಖ!ಚಾರ್ಜ್ಶೀಟ್ನಲ್ಲಿ ಪಾಕಿಸ್ತಾನ ಮೂಲದ LeT ಮತ್ತು TRF ಭಯೋತ್ಪಾದಕ ಸಂಘಟನೆಗಳ ಹೆಸರುಗಳಿವೆ.
ರಾಮ ಜನ್ಮಭೂಮಿ ಚಳವಳಿಯ ಪ್ರಮುಖ ನಾಯಕ ರಾಮವಿಲಾಸ್ ವೇದಾಂತಿ ವಿಧಿವಶ!ದೀರ್ಘಕಾಲದಿಂದ ಅನಾರೋಗ್ಯದಿಂದ ಬಳಲುತ್ತಿದ್ದ ವೇದಾಂತಿಯನ್ನು ಮಧ್ಯಪ್ರದೇಶದ ರೇವಾದಲ್ಲಿ ಚಿಕಿತ್ಸೆಯೊಂದರಲ್ಲಿ ನೀಡಲಾಗುತ್ತಿತ್ತು.
Video: ಧಾರ್ಮಿಕ ಆಚರಣೆ ವೇಳೆ ಗುರಾಣಿಯಿಂದ ಬಾರಿಸಿದ ತೆಯ್ಯಂ; ಪ್ರಜ್ಞೆ ತಪ್ಪಿದ ಯುವಕ; ಆಗಿದ್ದೇನು?ಕಾಸರಗೋಡಿನ ನೀಲೇಶ್ವರದಲ್ಲಿ ತೆಯ್ಯಂ ಮರದ ಗುರಾಣಿಯಿಂದ ತಲೆಗೆ ಹೊಡೆದ ಪರಿಣಾಮ ಯುವಕ ಸ್ಥಳದಲ್ಲೇ ಕುಸಿದು ಬಿದ್ದಿದ್ದಾರೆ.
ದೇಶಯೋಗಿಯ ಹಿಂದುತ್ವಕ್ಕೆ ಸವಾಲ್: ಅಧಿಕಾರಕ್ಕೆ ಬಂದರೆ Uttar Pradesh ಗೆ ಮುಂದಿನ DCM 'ಅಬ್ದುಲ್ಲಾ' - Owaisi Azad ಘೋಷಣೆ
ವಿದೇಶಸೌಂದರ್ಯ ಸ್ಪರ್ಧೆಯಲ್ಲಿ ಹೊಸ ಇತಿಹಾಸ: 7 ವರ್ಷದ ಮಗುವಿನ ತಾಯಿಗೆ ಒಲಿದ 'ಮಿಸ್ ಯೂನಿವರ್ಸ್' ಪಟ್ಟ; ಜೆನ್ನಿಫರ್ ಬ್ಯಾರೆಟೊ ಈಗ 'ವಿಶ್ವ ಸುಂದರಿ'!