MGNREGA ಬದಲಿಗೆ ಕೇಂದ್ರದ ಹೊಸ ಮಸೂದೆ: ರಾಜ್ಯಗಳ ಮೇಲೆ ಶೇ.40ರಷ್ಟು ಹೊರೆ! ವಿಶೇಷತೆ ಏನು?ಕೇಂದ್ರ ಸರ್ಕಾರವು MGNREGA ಯೋಜನೆ ಬದಲಿಗೆ ವಿಕಸಿತ್ ಭಾರತ್ - ರೋಜ್ಗಾರ್ ಮತ್ತು ಅಜೀವಿಕಾ ಮಿಷನ್ (ಗ್ರಾಮೀಣ) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಅನ್ನು ಪರಿಚಯಿಸುವ ನಿರೀಕ್ಷೆಯಿದೆ.
'ಚುನಾವಣೆಗೆ ಬೇಡ; ಸೆಕ್ಸ್ಗಾಗಿ, ಮಕ್ಕಳಿಗಾಗಿ ಮಾತ್ರ ಮಹಿಳೆಯರನ್ನು ಮದುವೆಯಾಗಿ: ನಾಲಗೆ ಹರಿಬಿಟ್ಟ ಕೇರಳ ಮುಸ್ಲಿಂ ನಾಯಕಈಮಧ್ಯೆ, ಚುನಾವಣಾ ಫಲಿತಾಂಶಗಳು ಮುಂದಿನ ವರ್ಷದ ಚುನಾವಣೆಗೆ ಮುನ್ನ ಆಡಳಿತಾರೂಢ ಸಿಪಿಎಂ ನೇತೃತ್ವದ ಎಡ ಪ್ರಜಾಸತ್ತಾತ್ಮಕ ರಂಗ ಸರ್ಕಾರಕ್ಕೆ ಹಿನ್ನಡೆಯಾಗಿ ಕಂಡುಬರುತ್ತಿವೆ.
ಉದ್ಧವ್ ಠಾಕ್ರೆಗೆ ಭಾರೀ ಹಿನ್ನಡೆ; ಬಿಜೆಪಿ ಸೇರಿದ ತೇಜಸ್ವಿ ಘೋಸಲ್ಕರ್ಶಿವಸೇನೆ(ಯುಬಿಟಿ) ಹಿರಿಯ ನಾಯಕ ವಿನೋದ್ ಘೋಸಾಲ್ಕರ್ ಅವರ ಸೊಸೆ ತೇಜಸ್ವಿ ಘೋಸಲ್ಕರ್ ಅವರು ಇಂದು ಬಿಜೆಪಿ ಮುಂಬೈ ಘಟಕದ ಮುಖ್ಯಸ್ಥ ಅಮೀತ್ ಸತಮ್ ಮತ್ತು ಎಂಎಲ್ ಸಿ ಪ್ರವೀಣ್ ದಾರೇಕರ್ ಅವರ ಸಮ್ಮುಖದಲ್ಲಿ ಬಿಜೆಪಿ ಸೇರಿದರು.
Video: Messi ಕಾರ್ಯಕ್ರಮದಲ್ಲಿ ಮಹಾರಾಷ್ಟ್ರ ಸಿಎಂಗೆ ಪ್ರೇಕ್ಷಕರಿಂದ boo, boo... ಮುಜುಗರ ತಪ್ಪಿಸಿದ ಫಡ್ನವಿಸ್ ಚಾಣಾಕ್ಷತನ!ಪ್ರೇಕ್ಷಕರು ಬೂಬೂ ಎಂದು ಕೂಗಿದರು. ಇಬ್ಬರೂ ನಟರು ಮೌನವಾಗಿದ್ದರು. ಆದರೆ ಈ ವೇಳೆ ಫಡ್ನವಿಸ್ ಮಾತ್ರ ಗಣಪತಿ ಬಪ್ಪಾ.. ಎಂದು ಕೂಗಿ ಪ್ರೇಕ್ಷಕರ ಗಮನ ಬೇರೆಡೆ ಸೆಳೆದು ಅವರಿಂದ ಮೋರಿಯಾ ಎಂದು ಹೇಳಿಸಿದರು.
ಪುಣೆ: ಕೋಚಿಂಗ್ ಸೆಂಟರ್ನಲ್ಲಿ ಕ್ಲಾಸ್ಮೇಟ್ಗೆ ಚಾಕುವಿನಿಂದ ಇರಿದ ವಿದ್ಯಾರ್ಥಿ; ಬಾಲಕ ಸಾವು!10ನೇ ತರಗತಿಯಲ್ಲಿ ಓದುತ್ತಿದ್ದ ಇಬ್ಬರು ಹುಡುಗರ ನಡುವಿನ ಹಿಂದಿನ ಜಗಳದ ಪರಿಣಾಮವಾಗಿ ಈ ದಾಳಿ ನಡೆದಿದೆ ಎಂದು ಅವರು ಹೇಳಿದ್ದಾರೆ.
ನಿತಿನ್ ನಬಿನ್ ನೇರವಾಗಿ ಬಿಜೆಪಿ ರಾಷ್ಟ್ರಾಧ್ಯಕ್ಷರ ಹುದ್ದೆಗೆ ನೇಮಕ ಆಗಲಿಲ್ಲ ಏಕೆ?: ಕಾರ್ಯಾಧ್ಯಕ್ಷರ ಪಾತ್ರವೇನು?ಬಿಜೆಪಿ ಸಂವಿಧಾನ ಕಾರ್ಯಾಧ್ಯಕ್ಷರನ್ನು ನೇಮಿಸಲು ಯಾವುದೇ ಅವಕಾಶವನ್ನು ಹೊಂದಿಲ್ಲ. ಆದರೆ 2019 ರಿಂದ, ಈ ಹುದ್ದೆಯು ಬಿಜೆಪಿ ರಾಷ್ಟ್ರಾಧ್ಯಕ್ಷರ ಹುದ್ದೆ ವಹಿಸಿಕೊಳ್ಳುವ ಮೊದಲು ಒಂದು ಮೆಟ್ಟಿಲು ಕಲ್ಲಾಗಿ...
'ಒಂದು ಕ್ಷಣ ಯೋಚಿಸಬೇಕಿತ್ತು': ನಟ ದಿಲೀಪ್ ಅಭಿನಯದ ಚಿತ್ರದ ಪೋಸ್ಟರ್ ಹಂಚಿಕೊಂಡ ಮೋಹನ್ ಲಾಲ್ ವಿರುದ್ಧ ಭಾಗ್ಯಲಕ್ಷ್ಮಿ ಕಿಡಿ!ತೀರ್ಪಿನಿಂದಾಗಿ ಸಂತ್ರಸ್ತೆಯ ಸ್ಥೈರ್ಯ ಕುಗ್ಗಿದೆ ಎಂಬ ಹೇಳಿಕೆಗಳನ್ನು ತಳ್ಳಿಹಾಕಿದ ಭಾಗ್ಯಲಕ್ಷ್ಮಿ, ಕಾನೂನು ಹೋರಾಟವನ್ನು ಮುಂದುವರಿಸಲು ದೃಢನಿಶ್ಚಯ ಹೊಂದಿದ್ದಾರೆ ಎಂದು ಹೇಳಿದರು.
ಕಾಂಗ್ರೆಸ್ 'ವೋಟ್ ಚೋರಿ' ವಿವಾದ: ಇದಕ್ಕೂ 'ಇಂಡಿಯಾ ಬಣ'ಕ್ಕೂ ಯಾವುದೇ ಸಂಬಂಧ ಇಲ್ಲ- ಸಿಎಂ ಒಮರ್ ಅಬ್ದುಲ್ಲಾ; Videoಒಮರ್ ಅಬ್ದುಲ್ಲಾ ಅವರ 'ನ್ಯಾಷನಲ್ ಕಾನ್ಫರೆನ್ಸ್' ಇಂಡಿಯಾ ಬಣದಲ್ಲಿರುವ ಪ್ರಮುಖ ಮಿತ್ರಪಕ್ಷವಾಗಿದೆ. ಲೋಕಸಭೆಯಲ್ಲಿ ವಿರೋಧ ಪಕ್ಷದ ಸಂಸದರ ಸಂಖ್ಯೆಗೆ ಅನುಗುಣವಾಗಿ ಕಾಂಗ್ರೆಸ್ ಅತಿದೊಡ್ಡ ಪಕ್ಷವಾಗಿದೆ.
ಕಾಶ್ಮೀರ ವಿಷಯವನ್ನು ಜವಾಹರಲಾಲ್ ನೆಹರು ವಿವಾದಾತ್ಮಕವಾಗಿಸಿದರು, ಅಲ್ಲಿಂದಲೇ ಭಾರತಕ್ಕೆ ಉಗ್ರವಾದ, ಪ್ರತ್ಯೇಕತಾವಾದ ಬಂತು!'ಭಾರತದ ಎಲ್ಲ ಹಿಂದೂ ರಾಜಪ್ರಭುತ್ವಗಳು ಭಾರತ ಗಣರಾಜ್ಯದ ಭಾಗವಾಗಲು ಒಪ್ಪಿಕೊಂಡವು. ಆದರೆ, ಜುನಾಗಢದ ನವಾಬ ಮತ್ತು ಹೈದರಾಬಾದ್ ನಿಜಾಮ ನಿರಾಕರಿಸಿದರು.'
ಚೆನ್ನೈ: ರೆಸ್ಟೋರೆಂಟ್ ಬಿಲ್ ನೋಡಿ ಶಾಕ್ ಆದ NRI ಹುಡುಗ! ಯಾಕೆ ಗೊತ್ತಾ? Video ನೋಡಿ..ಈ ವೀಡಿಯೊದಲ್ಲಿ, ಹುಡುಗ ಡಿಸೆಂಬರ್ 7, 2025 ರಂದು ಗೀತಮ್ ರೆಸ್ಟೋರೆಂಟ್ನಿಂದ ಪಡೆದ ಬಿಲ್ ಅನ್ನು ವಿಶ್ಲೇಷಿಸುತ್ತಿರುವುದನ್ನು ಕಾಣಬಹುದು.
ಕಾಂಗ್ರೆಸ್ ರ್ಯಾಲಿಯಲ್ಲಿ 'ಮೋದಿ ಸಮಾಧಿ' ಘೋಷಣೆ; ಕ್ಷಮೆಯಾಚಿಸುವಂತೆ ಆಡಳಿತಾರೂಢ ಪಕ್ಷ ಆಗ್ರಹ; ಉಭಯ ಸದನಗಳ ಕಲಾಪ ಮಧ್ಯಾಹ್ನಕ್ಕೆ ಮುಂದೂಡಿಕೆಪ್ರಧಾನಿ ಮೋದಿಯವರು 2047 ರ ವೇಳೆಗೆ ವಿಕಸಿತ ಭಾರತ ಮತ್ತು ಅಭಿವೃದ್ಧಿ ಹೊಂದಿದ ಭಾರತವನ್ನು ಗುರಿಯಾಗಿಟ್ಟುಕೊಂಡು ರಾಷ್ಟ್ರಕ್ಕಾಗಿ ಕೆಲಸ ಮಾಡುತ್ತಿದ್ದಾರೆ.
ಹದಗೆಟ್ಟ ದೆಹಲಿ ವಾಯು ಗುಣಮಟ್ಟ: AQI 498ಕ್ಕೆ ಏರಿಕೆ; 170 ವಿಮಾನ ರದ್ದು; ಪ್ರಯಾಣಿಕರಿಗೆ ವಿಮಾನ ನಿಲ್ದಾಣ ಸಲಹೆ!ಒಟ್ಟು 40 ವಾಯು ಗುಣಮಟ್ಟ ಮೇಲ್ವಿಚಾರಣಾ ಕೇಂದ್ರಗಳಲ್ಲಿ, 38 ಕಡೆ 'ಗಂಭೀರ' ಗಾಳಿಯ ಗುಣಮಟ್ಟ ವರದಿ ಮಾಡಿದರೆ, ಎರಡು ಕೇಂದ್ರಗಳು 'ತುಂಬಾ ಕಳಪೆ' ಮಟ್ಟವನ್ನು ದಾಖಲಿಸಿವೆ.
ವಾಂಖೆಡೆ ಸ್ಟೇಡಿಯಂ: ಮೆಸ್ಸಿ ಕಾರ್ಯಕ್ರಮದಲ್ಲಿ ಅಜಯ್ ದೇವಗನ್, ಟೈಗರ್ ಶ್ರಾಫ್ ಗೆ Booing! ಕಾರಣವೇನು ಗೊತ್ತಾ? Video ನೋಡಿ..ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಅವರು ಬಾಲಿವುಡ್ ನಟರನ್ನು ಸನ್ಮಾನಿಸುತ್ತಿದ್ದಂತೆಯೇ ಕ್ರೀಡಾಂಗಣದಲ್ಲಿದ್ದ ಪ್ರೇಕ್ಷಕರು ಜೋರು ಧ್ವನಿಯಲ್ಲಿ ಕೆಟ್ಟದಾಗಿ ಘೋಷಣೆ ಕೂಗುವ ಮೂಲಕ ಗದ್ದಲವನ್ನುಂಟು ಮಾಡಿದರು.
GOATS meet: ಒಂದೇ ವೇದಿಕೆಯಲ್ಲಿ ಮೆಸ್ಸಿ, ಸಚಿನ್, ಚೆಟ್ರಿ; ಮತ್ತೊಂದು ಚಾರಿತ್ರಿಕ ಘಟನೆಗೆ ಸಾಕ್ಷಿಯಾದ ವಾಂಖೆಡೆ ಕ್ರೀಡಾಂಗಣ! Videoಮೆಸ್ಸಿಯೊಂದಿಗೆ ವೇದಿಕೆ ಹಂಚಿಕೊಂಡ ಸಚಿನ್ ತೆಂಡೂಲ್ಕರ್, ಲಿಯೊನೆಲ್ ಮೆಸ್ಸಿ ಅವರನ್ನು ವರ್ಣಿಸಲು ಪದಗಳು ಸಾಲುವುದಿಲ್ಲ. ಅವರ ಬದ್ಧತೆ, ಶ್ರದ್ಧೆ, ನಿರಂತರ ಪ್ರಯತ್ನಗಳು ಅನುಕರಣೀಯ ಎಂದಿದ್ದಾರೆ.
ಬ್ಯಾಲೆಟ್ ಪೇಪರ್ನಲ್ಲಿ ಚುನಾವಣೆ ಎದುರಿಸಿ, ಗೆಲ್ಲಿ ನೋಡೋಣ: ಬಿಜೆಪಿಗೆ ಪ್ರಿಯಾಂಕಾ ಗಾಂಧಿ ಸವಾಲ್!ಜನರ ಮತದಾನದ ಹಕ್ಕನ್ನು ದುರ್ಬಲಗೊಳಿಸಲು ಚುನಾವಣಾ ಪ್ರಕ್ರಿಯೆಯನ್ನು ಉದ್ದೇಶಪೂರ್ವಕವಾಗಿ ಅನುಮಾನ ಬರುವಂತೆ ಮಾಡಲಾಗಿದೆ ಎಂದು ಆರೋಪಿಸಿದ್ದಾರೆ.
ವಿದೇಶಸೌಂದರ್ಯ ಸ್ಪರ್ಧೆಯಲ್ಲಿ ಹೊಸ ಇತಿಹಾಸ: 7 ವರ್ಷದ ಮಗುವಿನ ತಾಯಿಗೆ ಒಲಿದ 'ಮಿಸ್ ಯೂನಿವರ್ಸ್' ಪಟ್ಟ; ಜೆನ್ನಿಫರ್ ಬ್ಯಾರೆಟೊ ಈಗ 'ವಿಶ್ವ ಸುಂದರಿ'!
ದೇಶಯೋಗಿಯ ಹಿಂದುತ್ವಕ್ಕೆ ಸವಾಲ್: ಅಧಿಕಾರಕ್ಕೆ ಬಂದರೆ Uttar Pradesh ಗೆ ಮುಂದಿನ DCM 'ಅಬ್ದುಲ್ಲಾ' - Owaisi Azad ಘೋಷಣೆ