ಪಶ್ಚಿಮ ಬಂಗಾಳ ಬಿಟ್ಟು ಇನ್ನುಳಿದ 6 ರಾಜ್ಯಗಳಿಗೆ SIR ಗಡುವು ವಿಸ್ತರಿಸಿದ ಚುನಾವಣಾ ಆಯೋಗ!ಉತ್ತರ ಪ್ರದೇಶದಲ್ಲಿ ಡಿಸೆಂಬರ್ 26 ರವರೆಗೆ ಮತ್ತು ಗುಜರಾತ್ ಮತ್ತು ತಮಿಳುನಾಡಿನಲ್ಲಿ ಡಿಸೆಂಬರ್ 14 ರವರೆಗೆ ಫಾರ್ಮ್ಗಳನ್ನು ಸಲ್ಲಿಸಬಹುದು.
ದೀರ್ಘಕಾಲದ ನಂತರ ಇಟಲಿ ಪ್ರಧಾನಿ ಜಾರ್ಜಿಯಾ ಮೆಲೋನಿ ಆಹ್ವಾನ ಸ್ವೀಕರಿಸಿದ ಪ್ರಧಾನಿ ಮೋದಿ; ಶೀಘ್ರವೇ...ಭಾರತ-ಇಟಲಿ ಸಂಬಂಧಗಳು ಬಲಗೊಳ್ಳುತ್ತಿವೆ ಎಂದು ತಜಾನಿ ಇಟಲಿಯ ದೃಢಪಡಿಸಿದ್ದಾರೆ.
ಭಾರತದ ಜಲಗಡಿ ಪ್ರವೇಶಿಸಿದ ಪಾಕಿಸ್ತಾನ್ ಬೋಟ್ ವಶಕ್ಕೆ ಪಡೆದ ಕೋಸ್ಟ್ ಗಾರ್ಡ್; 11 ಸಿಬ್ಬಂದಿ ಬಂಧನ!ಬಂಧಿತ ವ್ಯಕ್ತಿಗಳನ್ನು ಹೆಚ್ಚಿನ ತನಿಖೆಗಾಗಿ ಗುಜರಾತ್ನ ಜಖೌ ಮೆರೈನ್ ಪೊಲೀಸರಿಗೆ ಹಸ್ತಾಂತರಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
'ಒಂದು ರಾಷ್ಟ್ರ, ಒಂದು ಚುನಾವಣೆ' ಮಸೂದೆ ಪರಿಶೀಲಿಸುವ ಸಮಿತಿಯ ಅವಧಿ ವಿಸ್ತರಣೆಲೋಕಸಭೆಯು ಧ್ವನಿ ಮತದ ಮೂಲಕ ಪ್ರಸ್ತಾವನೆಯನ್ನು ಅಂಗೀಕರಿಸಿತು.
IndiGo ವಿಮಾನಗಳ ರದ್ದತಿ: ಪ್ರಯಾಣಿಕರಿಗೆ 10 ಸಾವಿರ ರೂ ವೋಚರ್ ಪರಿಹಾರ ಘೋಷಣೆಹಲವಾರು ದಿನಗಳವರೆಗೆ ನೂರಾರು ವಿಮಾನಗಳನ್ನು ರದ್ದುಗೊಳಿಸಿದ್ದಕ್ಕಾಗಿ ತೀವ್ರ ಆಕ್ರೋಶ ಮತ್ತು ಕ್ರಮವನ್ನು ಎದುರಿಸುತ್ತಿರುವ ವಿಮಾನಯಾನ ಸಂಸ್ಥೆ, ರದ್ದಾದ ವಿಮಾನಗಳಿಗೆ ಅಗತ್ಯ ಮರುಪಾವತಿಯನ್ನು...
ಗಾಳಿಯ ಗುಣಮಟ್ಟ ಸುಧಾರಿಸುವವರೆಗೆ ಸಂಸತ್ತಿನ ಅಧಿವೇಶನವನ್ನು ದೆಹಲಿಯಿಂದ ಬೇರೆಡೆಗೆ ಸ್ಥಳಾಂತರಿಸಿ: ಬಿಜೆಡಿ ಸಂಸದರ ಒತ್ತಾಯಚಂಡಮಾರುತ, ಪ್ರವಾಹ ಮತ್ತು ನೈಸರ್ಗಿಕ ವಿಕೋಪಗಳ ನಡುವೆ ಹೋರಾಡುವ ರಾಜ್ಯವಾದ ಒಡಿಶಾದಿಂದ ಬಂದಿರುವ ನನಗೆ ಬಿಕ್ಕಟ್ಟು ಹೇಗಿರುತ್ತದೆ ಎಂದು ತಿಳಿದಿದೆ. ಆದರೆ ನನಗೆ ತೊಂದರೆ ಕೊಡುತ್ತಿರುವುದು ದೆಹಲಿ ಎಂದು ಅವರು ಹೇಳಿದರು.
'ಮಣಿಬೆನ್ ಪಟೇಲ್ ಅವರ ಮೂಲ ಬರಹ ಓದಿ': ನೆಹರೂ-ಬಾಬರಿ ಮಸೀದಿ ಹೇಳಿಕೆಗೆ ರಾಜನಾಥ್ ಸಿಂಗ್ ಗೆ ಡೈರಿ ಪ್ರತಿ ನೀಡಿ ಜೈರಾಂ ರಮೇಶ್ ವಿವರಣೆಇಂದು ಜೈರಾಂ ರಮೇಶ್ ಅವರು ಸಂಸತ್ತಿನ ಮಕರ ದ್ವಾರದ ಹೊರಗೆ ರಾಜನಾಥ್ ಸಿಂಗ್ ಅವರನ್ನು ಭೇಟಿಯಾಗಿ ಹಿಂದಿ ಅನುವಾದದ ಜೊತೆಗೆ ಗುಜರಾತಿ ಭಾಷೆಯ ಡೈರಿ ಪ್ರತಿಗಳನ್ನು ನೀಡಿದರು.
'ಮಾನಸಿಕವಾಗಿ ಒತ್ತಡದಲ್ಲಿದ್ದಾರೆ, ಅದನ್ನು ಇಡೀ ದೇಶವೇ ನೋಡಿದೆ': ಅಮಿತ್ ಶಾ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿಬುಧವಾರ ಚರ್ಚೆಯ ಸಮಯದಲ್ಲಿ ಗೃಹ ಸಚಿವರ ಪ್ರತಿಕ್ರಿಯೆಯನ್ನು 'ಸಂಪೂರ್ಣವಾಗಿ ರಕ್ಷಣಾತ್ಮಕ' ಎಂದು ಕರೆದ ರಾಹುಲ್, 'ವೋಟ್ ಚೋರಿ' ಮಾಡುವುದು 'ಅತಿದೊಡ್ಡ ದೇಶದ್ರೋಹ' ಎಂದು ಪ್ರತಿಪಾದಿಸಿದರು.
ಪ್ರಧಾನಿ ಮೋದಿ-ರಾಹುಲ್ ಗಾಂಧಿ ಭೇಟಿ, ಒಂದೂವರೆ ಗಂಟೆ ಮಾತುಕತೆ: ಯಾವೆಲ್ಲ ವಿಷಯಗಳು ಚರ್ಚೆಯಾದವು?ಪ್ರಧಾನಿ ಕಚೇರಿಯಲ್ಲಿ ಒಂದೂವರೆ ಗಂಟೆಗೂ ಹೆಚ್ಚು ಕಾಲ ನಡೆದ ಸಭೆಯಲ್ಲಿ ರಾಹುಲ್ ಗಾಂಧಿ ಮತ್ತು ಗೃಹ ಸಚಿವ ಅಮಿತ್ ಶಾ ಭಾಗವಹಿಸಿದ್ದರು.
ವ್ಯಾಪಾರ ಒಪ್ಪಂದ ಮಾತುಕತೆ ಪುನರಾರಂಭ; ಅಮೆರಿಕದಿಂದ ಮಿಶ್ರ ಪ್ರತಿಕ್ರಿಯೆದ್ವೀಪಕ್ಷಿಯ ವ್ಯಾಪಾರ ಒಪ್ಪಂದ ಮಾತುಕತೆಗಾಗಿ ಉಪ ವ್ಯಾಪಾರ ಪ್ರತಿನಿಧಿ ರಿಕ್ ಸ್ವಿಟ್ಜರ್ ನೇತೃತ್ವದ ಅಮೆರಿಕ ವ್ಯಾಪಾರ ಒಪ್ಪಂದ ಮಾತುಕತೆ ತಂಡವು ಬುಧವಾರ ದೆಹಲಿಗೆ ಆಗಮಿಸಿದ್ದು, ಎರಡು ದಿನಗಳ ಮಾತುಕತೆ ಆರಂಭವಾಗಿದೆ.
Goa nightclub fire: ಥೈಲ್ಯಾಂಡ್ ನಲ್ಲಿ ನೈಟ್ ಕ್ಲಬ್ ಮಾಲೀಕರಾದ ಸೈರಬ್-ಗೌರವ್ ಲುತ್ರಾ ಸೋದರರ ಬಂಧನಭಾರತ ಸರ್ಕಾರದ ಕೋರಿಕೆಯ ಮೇರೆಗೆ ಫುಕೆಟ್ನಲ್ಲಿ ಇಬ್ಬರನ್ನು ಬಂಧಿಸಲಾಗಿದೆ ಎಂದು ಹಿರಿಯ ಅಧಿಕಾರಿಗಳು ದೃಢಪಡಿಸಿದರು.
ನರೇಂದ್ರ ಮೋದಿ ನಂತರ ಬಿಜೆಪಿಯ ಪ್ರಧಾನ ಮಂತ್ರಿ ಅಭ್ಯರ್ಥಿ ಯಾರು? RSS ಮುಖ್ಯಸ್ಥ ಮೋಹನ್ ಭಾಗವತ್ ಹೇಳಿದ್ದೇನು?ಚೆನ್ನೈನಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಪ್ರಶ್ನೆಯೊಂದಕ್ಕೆ ಉತ್ತರಿಸುತ್ತಾ ಭಾಗವತ್ ಈ ಹೇಳಿಕೆ ನೀಡಿರುವುದು ಸುದ್ದಿಯಾಗಿದೆ.
ಭಾರತಕ್ಕೆ ಸೇವೆ ಸಲ್ಲಿಸಲು ಎದುರು ನೋಡುತ್ತಿದ್ದೇನೆ: ಎಲಾನ್ ಮಸ್ಕ್!ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಎಲೋನ್ ಪೋಸ್ಟ್ ಮಾಡಿದ್ದು, ಸ್ಟಾರ್ಲಿಂಕ್ನೊಂದಿಗೆ ಭಾರತಕ್ಕೆ ಸೇವೆ ಸಲ್ಲಿಸಲು ಎದುರು ನೋಡುತ್ತಿದ್ದೇನೆ! ಎಂದು ಬರೆದುಕೊಂಡಿದ್ದಾರೆ.
ದರ್ಗಾ ಬಳಿ ಸಾಂಪ್ರದಾಯಿಕ ದೀಪ ಬೆಳಗಲು ಆದೇಶ: ಮದ್ರಾಸ್ ಹೈಕೋರ್ಟ್ ಜಡ್ಜ್ ಪದಚ್ಯುತಿಗೆ ವಿಪಕ್ಷದ 120 ಸಂಸದರ ಸಹಿ; ಓಂ ಬಿರ್ಲಾಗೆ ದೂರು!ಬೆಟ್ಟದ ಮೇಲಿನ ದರ್ಗಾ ಬಳಿ ಇರುವ ಕಲ್ಲಿನ ಕಂಬದ ಮೇಲೆ ಸಾಂಪ್ರದಾಯಿಕ ದೀಪ ಬೆಳಗಲು ಆದೇಶ ನೀಡಿರುವ ನ್ಯಾಯಾಧೀಶರನ್ನು ಪದಚ್ಯುತಗೊಳಿಸಬೇಕೆಂದು ಆಗ್ರಹಿಸಿ ಸ್ಪೀಕರ್ ಗೆ ದೂರು ನೀಡಿದ್ದಾರೆ.
ಪುಣೆ ಭೂ ಹಗರಣ: FIR ನಲ್ಲಿ ಅಜಿತ್ ಪವಾರ್ ಪುತ್ರನ ಹೆಸರು ಯಾಕಿಲ್ಲ? ಬಾಂಬೆ ಹೈಕೋರ್ಟ್ ಪ್ರಶ್ನೆ!ವಿಚಾರಣೆಯ ವೇಳೆ ಸಂಸ್ಥೆಯು ಪಾರ್ಥ್ ಪವಾರ್ ಅವರದ್ದಾಗಿದ್ದರೂ ಎಫ್ ಐಆರ್ ನಲ್ಲಿ ಅವರ ಹೆಸರು ಇಲ್ಲದಿರುವ ಬಗ್ಗೆ ಹೈಕೋರ್ಟ್ ಅಚ್ಚರಿ ವ್ಯಕ್ತಪಡಿಸಿತು.
ವಿದೇಶಸೌಂದರ್ಯ ಸ್ಪರ್ಧೆಯಲ್ಲಿ ಹೊಸ ಇತಿಹಾಸ: 7 ವರ್ಷದ ಮಗುವಿನ ತಾಯಿಗೆ ಒಲಿದ 'ಮಿಸ್ ಯೂನಿವರ್ಸ್' ಪಟ್ಟ; ಜೆನ್ನಿಫರ್ ಬ್ಯಾರೆಟೊ ಈಗ 'ವಿಶ್ವ ಸುಂದರಿ'!
ಕ್ರಿಕೆಟ್ಬ್ಯಾಟಿಂಗ್ಗೂ ಮುನ್ನ ನಾಲ್ಕು ಜನರೊಂದಿಗೆ ಮಾತನಾಡಿದೆ, ಯುವರಾಜ್ ಸಿಂಗ್ ನೀಡಿದ ಸಲಹೆ ನೆರವಾಯಿತು: ವೈಭವ್ ಸೂರ್ಯವಂಶಿ