Goa Nightclub Tragedy: ನಾಲ್ವರ ಬಂಧನ, ಮೂವರು ಅಧಿಕಾರಿಗಳು ಅಮಾನತುಉತ್ತರ ಗೋವಾದ ಅರ್ಪೋರಾದ ರೋಮಿಯೋ ಲೇನ್ನಲ್ಲಿರುವ ಫೇಮಸ್ ನೈಟ್ ಕ್ಲಬ್ನಲ್ಲಿ ತಡರಾತ್ರಿ 1 ಗಂಟೆ ಸುಮಾರಿಗೆ ಅಗ್ನಿ ಅವಘಡ ಸಂಭವಿಸಿದೆ. ದುರ್ಘಟನೆಯಲ್ಲಿ 25 ಮಂದಿ ಸಾವನ್ನಪ್ಪಿದ್ದಾರೆ.
IndiGo ಅವಾಂತರ ತಹಬದಿಗೆ: ಅಡಚಣೆ ಪ್ರಮಾಣ ಇಳಿಕೆ; 'ಹಂತಹಂತವಾಗಿ ಮರಳುತ್ತಿದ್ದೇವೆ' ಎಂದ CEOವಿಮಾನಯಾನ ಸಂಸ್ಥೆಯು ಇಲ್ಲಿಯವರೆಗೆ ಒಟ್ಟು 610 ಕೋಟಿ ರೂ. ಮರುಪಾವತಿಯನ್ನು ಪ್ರಕ್ರಿಯೆಗೊಳಿಸಿದೆ.
ತೆಲಂಗಾಣದ ಪ್ರಮುಖ ರಸ್ತೆಗಳಿಗೆ ಅಮೆರಿಕ ಅಧ್ಯಕ್ಷ ಟ್ರಂಪ್, ಗೂಗಲ್ ಹೆಸರು: ಸರ್ಕಾರ ನಿರ್ಧಾರ!ರಾಜ್ಯ ಸರ್ಕಾರ ಕೇಂದ್ರ ವಿದೇಶಾಂಗ ಸಚಿವಾಲಯ ಮತ್ತು ಯುಎಸ್ ರಾಯಭಾರ ಕಚೇರಿಗೆ ತನ್ನ ಯೋಜನೆಗಳ ಕುರಿತು ತಿಳಿಸಲು ಪತ್ರ ಬರೆಯಲಿದೆ.
30 ಕೋಟಿ ರೂ ವಂಚನೆ ಆರೋಪ: ಬಾಲಿವುಡ್ ನ ಖ್ಯಾತ ನಿರ್ದೇಶಕ ವಿಕ್ರಮ್ ಭಟ್ ಬಂಧನ!ಉದಯಪುರ ಮೂಲದ ವೈದ್ಯರು ದಾಖಲಿಸಿರುವ ಪ್ರಕರಣದ ಸಂಬಂಧ ನಿರ್ಮಾಪಕ ವಿಕ್ರಮ್ ಭಟ್ ಹಾಗೂ ಅವರ ಪತ್ನಿ ಶ್ವೇತಾಂಬರಿ ಭಟ್ ಮತ್ತಿತರ ಆರು ಮಂದಿಯನ್ನು ಬಂಧಿಸಲಾಗಿದೆ.
'ಆಪರೇಷನ್ ಸಿಂಧೂರ' ವೇಳೆ ಭಾರತ 'ಇನ್ನಷ್ಟು ಹಾನಿ ಮಾಡಬಹುದಿತ್ತು': ರಾಜನಾಥ್ ಸಿಂಗ್ನಮ್ಮ ಪರಸ್ಪರ ಬಂಧವೇ ನಮಗೆ ವಿಶ್ವದ ಅತ್ಯಂತ ವಿಶಿಷ್ಟ ಗುರುತನ್ನು ನೀಡುತ್ತದೆ. "ಖಂಡಿತವಾಗಿಯೂ, ನಾವು ಬಯಸಿದ್ದರೆ ಇನ್ನೂ ಹೆಚ್ಚಿನ ಹಾನಿ ಮಾಡಬಹುದಿತ್ತು ಎಂದು ರಾಜನಾಥ್ ಸಿಂಗ್ ಹೇಳಿದರು.
Shocking: ಫ್ಯಾಮಿಲಿ ಕೋರ್ಟ್ ಆವರಣದಲ್ಲೇ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ, ಓರ್ವನ ಬಂಧನಮಹಾರಾಷ್ಟ್ರದ ಥಾಣೆಯಲ್ಲಿ ಈ ಘಟನೆ ನಡೆದಿದ್ದು, ಕೌಟುಂಬಿಕ ನ್ಯಾಯಾಲಯದ ಆವರಣದಲ್ಲಿ ಮಹಿಳೆಯೊಬ್ಬರ ಮೇಲೆ ಇಬ್ಬರು ಯೂಟ್ಯೂಬರ್ಗಳು ಸಾಮೂಹಿಕ ಅತ್ಯಾಚಾರವೆಸಗಲಾಗಿದೆ.
40 ಸೆಕೆಂಡ್ ನಲ್ಲಿ ಎಲ್ಲವೂ ಭಸ್ಮ; 25 ಜನರ ಸಾವಿಗೆ ಕಾರಣವಾದ ಗೋವಾ ನೈಟ್ಕ್ಲಬ್ ಅಗ್ನಿ ಅವಘಡದ ಭಯಾನಕ ಕ್ಷಣ, Videoಉತ್ತರ ಗೋವಾದ ಅರ್ಪೋರದಲ್ಲಿರುವ ನೈಟ್ಕ್ಲಬ್ನಲ್ಲಿ ಶನಿವಾರ ತಡರಾತ್ರಿ ಸಂಭವಿಸಿದ ಸಿಲಿಂಡರ್ ಸ್ಫೋಟ ಮತ್ತು ಅಗ್ನಿ ಅವಘಡದಲ್ಲಿ ಒಟ್ಟು 25 ಮಂದಿ ಮೃತಪಟ್ಟು, ಆರು ಜನರು ಗಾಯಗೊಂಡಿದ್ದಾರೆ.
ಮೂರು ವರ್ಷಗಳಿಂದ 'ಮನೆಯ ವಿದ್ಯುತ್ ಬಿಲ್' ಕಟ್ಟದ ತೇಜ್ ಪ್ರತಾಪ್! ಬಾಕಿ ಮೊತ್ತ ಎಷ್ಟು ಗೊತ್ತಾ?ಈ ಬಾರಿ ಪಾಟ್ನಾದ ಬೇವೂರ್ ಪ್ರದೇಶದಲ್ಲಿರುವ ತಮ್ಮ ಖಾಸಗಿ ನಿವಾಸಕ್ಕೆ ಸಂಬಂಧಿಸಿದ 3.6 ಲಕ್ಷ ರೂ.ಗಳಿಗೂ ಹೆಚ್ಚಿನ ವಿದ್ಯುತ್ ಬಿಲ್ ಬಾಕಿ ಇದೆ.
Goa nightclub fire: ರೆಸ್ಟೋರೆಂಟ್ ಮಾಲೀಕ, ಕಾರ್ಯಕ್ರಮ ಆಯೋಜಕರ ವಿರುದ್ಧ FIR; ಸರಪಂಚ್ ಬಂಧನ!ಮ್ಯಾಜಿಸ್ಟೀರಿಯಲ್ ತನಿಖೆಗೆ ಆದೇಶಿಸಿದ ಬೆನ್ನಲ್ಲೇ ಪೊಲೀಸರು ಅರ್ಪೋರಾ-ನಾಗೋವಾ ಪಂಚಾಯತ್ನ ಸರಪಂಚರನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದಾರೆ..
610 ಕೋಟಿ ರೂ ವಾಪಸ್: ಆರು ದಿನಗಳ ಇಂಡಿಗೋ ವಿಮಾನ ರದ್ದತಿ ಅವ್ಯವಸ್ಥೆ ಬಳಿಕ ಪ್ರಯಾಣಿಕರಿಗೆ ರೀಫಂಡ್!ಸಾಮಾನ್ಯವಾಗಿ ಪ್ರತಿದಿನ ಸುಮಾರು 2,300 ವಿಮಾನಗಳನ್ನು ನಿರ್ವಹಿಸುವ ವಿಮಾನಯಾನ ಸಂಸ್ಥೆಯು ಶನಿವಾರ 1,500 ಕ್ಕೂ ಹೆಚ್ಚು ವಿಮಾನಗಳನ್ನು ಓಡಿಸಿದೆ.
I Give Up: ಹಾಸ್ಟೆಲ್ ನಲ್ಲೇ ಕಾಲೇಜು ವಿದ್ಯಾರ್ಥಿ ಆತ್ಮಹತ್ಯೆಗ್ರೇಟರ್ ನೋಯ್ಡಾದಲ್ಲಿರುವ ತನ್ನ ಹಾಸ್ಟೆಲ್ನಲ್ಲಿ ಶನಿವಾರ ಜಾರ್ಖಂಡ್ ನಿವಾಸಿ ಕೃಷ್ಣಕಾಂತ್ ಅವರ ಶವವನ್ನು ಪೊಲೀಸರು ಪತ್ತೆ ಮಾಡಿದ್ದಾರೆ.
ವೈಜಾಗ್ನ ಸಿಂಹಾಚಲಂ ದೇವಸ್ಥಾನದಲ್ಲಿ ಪ್ರಾರ್ಥನೆ ಸಲ್ಲಿಸಿದ ವಿರಾಟ್ ಕೊಹ್ಲಿ, ವಾಷಿಂಗ್ಟನ್ ಸುಂದರ್!ದೇವಾಲಯದ ಅಧಿಕಾರಿಗಳು ಕೊಹ್ಲಿ ಮತ್ತು ಅವರ ಕುಟುಂಬವನ್ನು ಬರಮಾಡಿಕೊಂಡು ದರ್ಶನಕ್ಕೆ ಕರೆದೊಯ್ದರು.
ತೃಣಮೂಲ ಕಾಂಗ್ರೆಸ್ ನ ಮುಸ್ಲಿಂ ವೋಟ್ ಬ್ಯಾಂಕ್ ಮುಳುಗುತ್ತೆ: ಅಮಾನತುಗೊಂಡ ಶಾಸಕ ಹುಮಾಯುನ್ ಕಬೀರ್ ಎಚ್ಚರಿಕೆಮುಂದಿನ ವರ್ಷದ ಚುನಾವಣೆಯಲ್ಲಿ ಬಂಗಾಳದ 294 ಸ್ಥಾನಗಳಲ್ಲಿ 135 ಸ್ಥಾನಗಳಲ್ಲಿ ಅಭ್ಯರ್ಥಿಗಳನ್ನು ಕಣಕ್ಕಿಳಿಸುವುದಾಗಿ ಅವರು ಪ್ರತಿಜ್ಞೆ ಮಾಡಿದರು
Goa Nightclub Tragedy: ನೈಟ್ಕ್ಲಬ್ ಮ್ಯಾನೇಜರ್ ಬಂಧನ; ಮಾಲೀಕನ ವಿರುದ್ಧ ವಾರಂಟ್ ಜಾರಿಪ್ರಕರಣ ಸಂಬಂಧ ಅರ್ಪೋರಾ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದ್ದು, ಅಗ್ನಿ ಸುರಕ್ಷತಾ ನಿಯಮ ಪಾಲಿಸದೇ ನಿರ್ಲಕ್ಷ್ಯ ವಹಿಸಿರುವುದು ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ.
500 ಕೋಟಿ ರೂ ಕೊಟ್ಟು ಪಂಜಾಬ್ CM ಕುರ್ಚಿಯಲ್ಲಿ ಕುಳಿತುಕೊಳ್ಳಲು ನಮ್ಮ ಬಳಿ ಹಣವಿಲ್ಲ: ನವಜೋತ್ ಸಿಧು ಪತ್ನಿ ಹೇಳಿಕೆಕಾಂಗ್ರೆಸ್ ಪಕ್ಷ 'ಸಿದು' ಅವರನ್ನು ಮುಖ್ಯಮಂತ್ರಿ ಅಭ್ಯರ್ಥಿಯಾಗಿ ಘೋಷಿಸಿದರೆ ನವಜೋತ್ ಸಿಂಗ್ ಸಿಧು ಸಕ್ರಿಯ ರಾಜಕೀಯಕ್ಕೆ ಕಾಲಿಡುತ್ತಾರೆ ಎಂದು ಅವರ ಪತ್ನಿ ಮತ್ತು ಪಕ್ಷದ ನಾಯಕಿ ನವಜೋತ್ ಕೌರ್ ಸಿಧು ಹೇಳಿದ್ದಾರೆ.
ವಿದೇಶಸೌಂದರ್ಯ ಸ್ಪರ್ಧೆಯಲ್ಲಿ ಹೊಸ ಇತಿಹಾಸ: 7 ವರ್ಷದ ಮಗುವಿನ ತಾಯಿಗೆ ಒಲಿದ 'ಮಿಸ್ ಯೂನಿವರ್ಸ್' ಪಟ್ಟ; ಜೆನ್ನಿಫರ್ ಬ್ಯಾರೆಟೊ ಈಗ 'ವಿಶ್ವ ಸುಂದರಿ'!
ಕ್ರಿಕೆಟ್ಬ್ಯಾಟಿಂಗ್ಗೂ ಮುನ್ನ ನಾಲ್ಕು ಜನರೊಂದಿಗೆ ಮಾತನಾಡಿದೆ, ಯುವರಾಜ್ ಸಿಂಗ್ ನೀಡಿದ ಸಲಹೆ ನೆರವಾಯಿತು: ವೈಭವ್ ಸೂರ್ಯವಂಶಿ
ರಾಜ್ಯಸಂವಿಧಾನ ದಿನಾಚರಣೆ: ಮಂತ್ರಮಾಂಗಲ್ಯ ಮೂಲಕ ಡಾ. ಶ್ರೀನಿಧಿ- ಶಾಸಕ ದರ್ಶನ್ ಧ್ರುವನಾರಾಯಣ ವಿವಾಹ; ಸರಳತೆಗೆ ಮೆಚ್ಚುಗೆಯ ಮಹಾಪೂರ