ಇಂಡಿಗೋ ವಿಮಾನಗಳಲ್ಲಿ ವ್ಯತ್ಯಯ: ಇತರೆ ಏರ್ಲೈನ್ಗಳಿಂದ ಟಿಕೆಟ್ ದರ ಏರಿಕೆಗೆ ಸರ್ಕಾರ ಬ್ರೇಕ್ಹೊಸದಾಗಿ ನಿಗದಿಪಡಿಸಲಾದ ದರ ಮಿತಿಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು. ಪರಿಸ್ಥಿತಿ ಸಂಪೂರ್ಣವಾಗಿ ಸ್ಥಿರವಾಗುವವರೆಗೆ ಈ ಮಿತಿಗಳು ಜಾರಿಯಲ್ಲಿರುತ್ತವೆ ಎಂದು ಕೇಂದ್ರ ಸರ್ಕಾರ ತಿಳಿಸಿದೆ.
ರಾಮನಾಥಪುರಂ ಬಳಿ ನಿಂತಿದ್ದ ವಾಹನಕ್ಕೆ ಕಾರು ಡಿಕ್ಕಿ; ಐವರು ಅಯ್ಯಪ್ಪಸ್ವಾಮಿ ಭಕ್ತರು ದುರ್ಮರಣಶಬರಿಮಲೆಯಿಂದ ಹಿಂತಿರುಗುತ್ತಿದ್ದ ವಿಜಯನಗರಂ ಜಿಲ್ಲೆಯ ಐದು ಪುರುಷರನ್ನು ಹೊತ್ತೊಯ್ಯುತ್ತಿದ್ದ ಕಾರು(ಎಪಿ 40 ಎಫ್ಕೆ 5781) ಇಂದು ಬೆಳಗಿನ ಜಾವ 1.50 ರ ಸುಮಾರಿಗೆ ರಸ್ತೆಬದಿಯಲ್ಲಿ ನಿಂತಿತ್ತು ಮತ್ತೊಂದು ಕಾರಿಗೆ ಡಿಕ್ಕಿ ಹೊಡೆದಿದೆ.
ICU ನಲ್ಲಿ 'ಇಂಡಿಯಾ ಬಣ': ಸಿಎಂ ಒಮರ್ ಅಬ್ದುಲ್ಲಾ ತೀವ್ರ ಅಸಮಾಧಾನ!ನವದೆಹಲಿಯಲ್ಲಿ ನಡೆದ ಹಿಂದೂಸ್ತಾನ್ ಟೈಮ್ಸ್ ಲೀಡರ್ಶಿಪ್ ಶೃಂಗಸಭೆಯಲ್ಲಿ ಮಾತನಾಡಿದ ಅಬ್ದುಲ್ಲಾ, ವಿರೋಧ ಪಕ್ಷದ ಬಣದ "ಸಾಂಸ್ಥಿಕ ಮತ್ತು ಕಾರ್ಯತಂತ್ರದ ವೈಫಲ್ಯಗಳನ್ನು ವಿವರಿಸಿದರು.
ಶೇಖ್ ಹಸೀನಾ ಭಾರತದಲ್ಲಿ ನೆಲೆಸುವ ಬಗ್ಗೆ ವಿದೇಶಾಂಗ ಸಚಿವ ಎಸ್ ಜೈಶಂಕರ್ ಹೇಳಿದ್ದೇನು...?ಕಳೆದ ವರ್ಷ ಆಗಸ್ಟ್ನಲ್ಲಿ ಹಸೀನಾ ಭಾರತದಲ್ಲಿ ಆಶ್ರಯ ಪಡೆದಿದ್ದಾರೆ. ಬಾಂಗ್ಲಾದಲ್ಲಿ ಭುಗಿಲೆದ್ದ ಹಿಂಸಾಚಾರದ ಸಮಯದಲ್ಲಿ ಅವರ 15 ವರ್ಷಗಳ ಆಡಳಿತವು ಕೊನೆಗೊಂಡಿತು.
ಸಂವಿಧಾನದ ಪ್ರಸ್ತಾವನೆಯಿಂದ 'ಜಾತ್ಯತೀತ' ಪದ ಕಿತ್ತುಹಾಕಲು ಬಿಜೆಪಿ ಸಂಸದ ಮುಂದು! ರಾಜ್ಯಸಭೆಯಲ್ಲಿ ಮಸೂದೆ ಮಂಡನೆಶುಕ್ರವಾರ ರಾಜ್ಯಸಭೆಯಲ್ಲಿ ಸಂವಿಧಾನ (ತಿದ್ದುಪಡಿ) ಮಸೂದೆ 2025 ಮಂಡಿಸಿದ ಸಿಂಗ್, ಈ ಪದಗಳು "ಗೊಂದಲ"ವನ್ನು ಸೃಷ್ಟಿಸುತ್ತವೆ ಮತ್ತು ಮೂಲ ಸಂವಿಧಾನದ ಭಾಗವಲ್ಲ ಎಂದು ಹೇಳಿದರು.
ಪಶ್ಚಿಮ ಬಂಗಾಳ: ಅಮಾನತುಗೊಂಡ TMC ಶಾಸಕನಿಂದ 'ಬಾಬ್ರಿ ಮಸೀದಿ'ಗೆ ಶಂಕುಸ್ಥಾಪನೆ!"ಕೋಮು ರಾಜಕೀಯ"ದಲ್ಲಿ ತೊಡಗಿಸಿಕೊಂಡ ಆರೋಪದ ಮೇಲೆ ಟಿಎಂಸಿ ಈ ವಾರದ ಆರಂಭದಲ್ಲಿ ಕಬೀರ್ ಅವರನ್ನು ಪಕ್ಷದಿಂದ ಅಮಾನತುಗೊಳಿಸಿತ್ತು.
IndiGo ಅವಾಂತರ: 'ಭಾನುವಾರದೊಳಗೆ ಪ್ರಯಾಣಿಕರಿಗೆ ಮರುಪಾವತಿ ಮಾಡಿ, ಲಗೇಜ್ ತಲುಪಿಸಿ'; ಕೇಂದ್ರ ಸರ್ಕಾರ ಖಡಕ್ ಸೂಚನೆವ್ಯಾಪಕ ವಿಮಾನಗಳ ರದ್ದತಿ ಮತ್ತು ವಿಳಂಬಗಳಿಂದಾಗಿ ಪ್ರಯಾಣಿಕತರ ಆಕ್ರೋಶಕ್ಕೆ ತುತ್ತಾಗಿರುವ ಇಂಡಿಗೋದ ಬೃಹತ್ ಕಾರ್ಯಾಚರಣೆಯ ಸ್ಥಗಿತವು ಸರ್ಕಾರದ ಬಲವಾದ ಹಸ್ತಕ್ಷೇಪಕ್ಕೆ ಕಾರಣವಾಗಿದೆ.
ಜಮ್ಮು ಮತ್ತು ಕಾಶ್ಮೀರ CM ಒಮರ್ ಅಬ್ದುಲ್ಲಾರನ್ನು ಶ್ಲಾಘಿಸಿದ ನಿರ್ಮಲಾ ಸೀತಾರಾಮನ್; ಯಾಕೆ ಗೊತ್ತಾ?"ಈ ಬಾರಿ ಏನಾಯಿತು ಎಂದು ನೀವು ನೋಡಿದ್ದೀರಿ. ವಿಶೇಷವಾಗಿ ಜಮ್ಮು ಮತ್ತು ಕಾಶ್ಮೀರದಲ್ಲಿ, ಆರ್ಥಿಕತೆಯು ಕೇಂದ್ರಾಡಳಿತ ಪ್ರದೇಶದ ಅಡಿಯಲ್ಲಿ ಚೇತರಿಸಿಕೊಳ್ಳುತ್ತಿದೆ" ಎಂದು ಸೀತಾರಾಮನ್ ಅವರು ಹೇಳಿದ್ದಾರೆ.
ಇಂಡಿಗೋ ವಿಮಾನಗಳ ಅಸ್ಥಿರತೆ: ಪ್ರಯಾಣ ದರ ಏರಿಕೆಗೆ ಸರ್ಕಾರ ಕಡಿವಾಣ; ನಾಲ್ಕು ವಿಶೇಷ ರೈಲುಗಳ ಸೌಲಭ್ಯವಿಮಾನಯಾನ ಸಂಸ್ಥೆಗಳು ವಿಧಿಸುತ್ತಿರುವ ದುಬಾರಿ ದರ ದೇಶಾದ್ಯಂತ ಪ್ರಯಾಣಿಕರನ್ನು ಸಂಕಷ್ಟಕ್ಕೆ ದೂಡಿದೆ.
ಗುಜರಾತ್: ವೇದಿಕೆ ಮೇಲೆ ಮಾತನಾಡುತ್ತಿದ್ದ AAP ಶಾಸಕ ಗೋಪಾಲ್ ಇಟಾಲಿಯಾ ಮೇಲೆ ಶೂ ಎಸೆತ; Videoಘಟನೆಯ ವಿಡಿಯೋ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗಿದೆ. ಮಾಧ್ಯಮಗಳಲ್ಲಿ, ಆರೋಪಿಯನ್ನು ಎಎಪಿ ಬೆಂಬಲಿಗರು ಥಳಿಸಿದ ನಂತರ ಸ್ಥಳದಲ್ಲಿ ವಾತಾವರಣ ಪ್ರಕ್ಷುಬ್ಧವಾಯಿತು.
ಪಶ್ಚಿಮ ಬಂಗಾಳ: 'ಬಾಬರಿ ಮಸೀದಿ' ನಿರ್ಮಾಣಕ್ಕೆ ಇಂದು ಶಿಲಾನ್ಯಾಸ; ಸೌದಿಯಿಂದ ಬಂದ ಮೌಲ್ವಿಗಳು ಭಾಗಿ"ಸೌದಿ ಅರೇಬಿಯಾದಿಂದ ಇಬ್ಬರು ಖಾಜಿಗಳು ಬೆಳಿಗ್ಗೆ ಕೋಲ್ಕತ್ತಾ ವಿಮಾನ ನಿಲ್ದಾಣದಿಂದ ವಿಶೇಷ ಬೆಂಗಾವಲು ಪಡೆಯಲ್ಲಿ ಆಗಮಿಸುತ್ತಾರೆ" ಎಂದು ಅವರು ತಿಳಿಸಿದ್ದಾರೆ.
IndiGo Crisis | ಒಂದೇ ದಿನ 400 ವಿಮಾನಗಳ ಹಾರಾಟ ರದ್ದು; ಸುಪ್ರೀಂ ಕೋರ್ಟ್ ತಲುಪಿದ ಪ್ರಕರಣಇಂಡಿಗೋ ಶನಿವಾರ ನಾಲ್ಕು ಪ್ರಮುಖ ವಿಮಾನ ನಿಲ್ದಾಣಗಳಿಂದ 400 ಕ್ಕೂ ಹೆಚ್ಚು ವಿಮಾನಗಳ ಹಾರಾಟ ರದ್ದುಗೊಳಿಸಿದೆ.
ಪುಟಿನ್ ಗೆ ರಾಷ್ಟ್ರಪತಿ ಭವನದಲ್ಲಿ ಔತಣಕೂಟ: ಬಾಯಲ್ಲಿ ನೀರೂರಿಸುವ ಸ್ಪೆಷಲ್ ಡಿಶ್!ರಷ್ಯಾ ಅಧ್ಯಕ್ಷರಿಗೆ ತಯಾರಿಸಿದ ಭೋಜನದಲ್ಲಿ ದಕ್ಷಿಣ ಭಾರತದ ರಸಮ್ (ಸೂಪ್) ಮುರುಂಗೆಲೈ ಚಾರು ಸ್ಟಾರ್ಟ್ ಡಿಶ್ ಆಗಿತ್ತು. ಪುಟಿನ್ಗಾಗಿ ವಿಶೇಷವಾಗಿ ಮುರುಂಗೆಲೈ ಚಾರು ಎಂಬ ಚಳಿಗಾಲಕ್ಕೆ ಹೇಳಿ ಮಾಡಿಸಿದ ಬೆಚ್ಚಗಿನ ಸೂಪ್ನೊಂದಿಗೆ ಪ್ರಾರಂಭವಾಯಿತು.
50 ಸಾವಿರ ಹಣದ ಕಂತೆ ಬೀಳಿಸಿಕೊಂಡು ಹೋದ ಮಹಿಳೆ, ಸಿನಿಮೀಯ ರೀತಿಯಲ್ಲಿ ಎತ್ತಿಕೊಂಡು ಬೈಕರ್ ಪರಾರಿ, Video Viralರಾಜಸ್ತಾನದ ಜೈಪುರದ ಬಜಾಜ್ ನಗರದಲ್ಲಿ ಈ ಘಟನೆ ನಡೆದಿದ್ದು, ಶಾಪಿಂಗ್ಗೆಂದು ಹೊರಟಿದ್ದ ಮಹಿಳೆ ಸಾರ್ವಜನಿಕರ ಎದುರೇ ಹಗಲು ದರೋಡೆಗೆ ಒಳಗಾಗಿದ್ದಾರೆ.
ಪುಟಿನ್ ಭೋಜನಕೂಟದಲ್ಲಿ ಭಾಗಿಯಾಗಿದ್ದಕ್ಕೆ ಶಶಿ ತರೂರ್ ವಿರುದ್ಧ ಕಾಂಗ್ರೆಸ್ ಕೆಂಗಣ್ಣು; ಪಕ್ಷ ತೊರೆಯುತ್ತಾರಾ ಮಾಜಿ ರಾಜತಂತ್ರಜ್ಞ?ಶುಕ್ರವಾರ ರಾತ್ರಿ ರಾಷ್ಟ್ರಪತಿ ಭವನದಲ್ಲಿ ಅವರು ಹಾಜರಿದ್ದದ್ದು ವಿದೇಶಾಂಗ ವ್ಯವಹಾರಗಳ ಸಂಸದೀಯ ಸ್ಥಾಯಿ ಸಮಿತಿಯ ಅಧ್ಯಕ್ಷರಾಗಿ ಅವರ ಕೆಲಸಕ್ಕೆ ಹೆಚ್ಚು ಪ್ರಸ್ತುತವಾಗಿದೆ ಎಂದು ತರೂರ್ ಹೇಳಿದ್ದಾರೆ.
ವಿದೇಶಸೌಂದರ್ಯ ಸ್ಪರ್ಧೆಯಲ್ಲಿ ಹೊಸ ಇತಿಹಾಸ: 7 ವರ್ಷದ ಮಗುವಿನ ತಾಯಿಗೆ ಒಲಿದ 'ಮಿಸ್ ಯೂನಿವರ್ಸ್' ಪಟ್ಟ; ಜೆನ್ನಿಫರ್ ಬ್ಯಾರೆಟೊ ಈಗ 'ವಿಶ್ವ ಸುಂದರಿ'!
ಕ್ರಿಕೆಟ್ಬ್ಯಾಟಿಂಗ್ಗೂ ಮುನ್ನ ನಾಲ್ಕು ಜನರೊಂದಿಗೆ ಮಾತನಾಡಿದೆ, ಯುವರಾಜ್ ಸಿಂಗ್ ನೀಡಿದ ಸಲಹೆ ನೆರವಾಯಿತು: ವೈಭವ್ ಸೂರ್ಯವಂಶಿ
ರಾಜ್ಯಸಂವಿಧಾನ ದಿನಾಚರಣೆ: ಮಂತ್ರಮಾಂಗಲ್ಯ ಮೂಲಕ ಡಾ. ಶ್ರೀನಿಧಿ- ಶಾಸಕ ದರ್ಶನ್ ಧ್ರುವನಾರಾಯಣ ವಿವಾಹ; ಸರಳತೆಗೆ ಮೆಚ್ಚುಗೆಯ ಮಹಾಪೂರ